tulu language

 • ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಯತ್ನ: ಸುರೇಶ್‌ ಭಂಡಾರಿ

  ಮುಂಬಯಿ, ಮಾ. 15: ತುಳು ಸಾಹಿತ್ಯ ಅಕಾಡೆಮಿ ಕರ್ನಾಟಕ ಸರಕಾರ ಇದರ ನಾಮ ನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ಕನ್ನಡಿಗ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಸಲಹಾ ಸಮಿತಿಯ ಸದಸ್ಯ, ಸಮಾಜ ಸೇವಕ, ಸಂಘಟಕ, ಉದ್ಯಮಿ ಕಡಂದಲೆ ಸುರೇಶ್‌…

 • “ಪ್ರಾಚೀನ ತುಳು ಭಾಷೆಗೆ ಅಧಿಕೃತ ಮನ್ನಣೆ ಸಿಗಬೇಕಿದೆ’

  ಮಹಾನಗರ: ಪಂಚ ದ್ರಾವೀಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಗೆ ಸಿಗಬೇಕಾದ ಮನ್ನಣೆ, ಸ್ಥಾನಮಾನ, ಗೌರವ ಇನ್ನೂ ಸಿಕ್ಕಿಲ್ಲ. ಅತ್ಯಂತ ಪ್ರಾಚೀನ ಭಾಷೆಯಾದ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರದಿರುವುದು ಖೇದಕರ ಎಂದು ಹಿರಿಯ ಸಾಹಿತಿ ಡಾ| ವಾಮನ ನಂದಾವರ…

 • ಕರಾವಳಿ ಶಾಸಕರಿಂದ ಹಕ್ಕೊತ್ತಾಯ

  ಮಹಾನಗರ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳುಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಪೂರಕವಾಗಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡ ಬೇಕು ಎನ್ನುವ ತುಳುನಾಡಿನ ಬಹು ವರ್ಷಗಳ ಕೂಗು ಇದೀಗ ಸಾಕಾರಗೊಳ್ಳುವ ಹಂತ ತಲುಪಿದೆ. ಬೆಂಗಳೂರಿನಲ್ಲಿ…

 • ಮತ್ತೆ ಟ್ವೀಟರ್‌ ಅಭಿಯಾನ

  ಮಂಗಳೂರು: ಈಗ ಪ್ರಾರಂಭಗೊಂಡಿರುವ ವಿಧಾನಮಂಡಲ ಅಧಿವೇಶನದಲ್ಲಿ ಗಮನಸೆಳೆಯುವ ಮೂಲಕ ತುಳು ಭಾಷೆಯನ್ನು ಅಧಿಕೃತ ರಾಜ್ಯಭಾಷೆಯಾಗಿ ಮಾಡುವ ಭರವಸೆ ಕಾರ್ಯರೂಪಕ್ಕೆ ಬರಬೇಕೆಂದು ಆಗ್ರಹಿಸಿ ಜೈ ತುಳುನಾಡ್‌ ಸಂಘಟನೆ ಆಶ್ರಯದಲ್ಲಿ ಟ್ವೀಟ್‌ ತುಳುನಾಡ್‌ ಅಭಿಯಾನ ಸೋಮವಾರ ಸಂಜೆ 6ರಿಂದ ರಾತ್ರಿ 10ರ…

 • ವೈದ್ಯರು, ನಿವೃತ್ತ ಪ್ರಾಂಶುಪಾಲರು ಇಲ್ಲಿ ವಿದ್ಯಾರ್ಥಿಗಳು!

  ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು ಮತ್ತು ಕೊಂಕಣಿ ಸ್ನಾತಕೋತ್ತರ ಪದವಿ ಕಲಿಕೆಗೆ ಜನರಲ್ಲಿ ಆಸಕ್ತಿ ಹೆಚ್ಚುತ್ತಿದ್ದು, ನಿವೃತ್ತ ಪ್ರಾಂಶುಪಾಲರು, ಬ್ಯಾಂಕ್‌ ಮ್ಯಾನೇಜರ್‌ಗಳು ವಿದ್ಯಾರ್ಥಿಗಳಾಗಿರುವುದು ವಿಶೇಷ. ಅಷ್ಟೇ ಅಲ್ಲ, ವೃತ್ತಿಯಲ್ಲಿರುವ ವೈದ್ಯರು, ಮಿಸೆಸ್‌ ಇಂಡಿಯಾ ರೂಪದರ್ಶಿಯಾಗಿರುವ ಯುವ ಸಮುದಾಯದವರು ಕೂಡ…

 • ಕಾಮಗಾರಿ ಪೂರ್ಣ: ಫೆಬ್ರವರಿ ತಿಂಗಳಲ್ಲಿ ಲೋಕಾರ್ಪಣೆ

  ಕಾಸರಗೋಡು: ತುಳು ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶ ದಿಂದ ಕೆಲವು ವರ್ಷಗಳ ಹಿಂದೆ ಕೇರಳ ಸರಕಾರ ಆರಂಭಿಸಿದ ಕೇರಳ ರಾಜ್ಯ ತುಳು ಅಕಾಡೆಮಿ ಕಳೆದ ಹಲವು ವರ್ಷಗಳಿಂದ ನಿರೀಕ್ಷೆಯಂತೆ ಕಾರ್ಯನಿರ್ವಹಿಸದಿದ್ದರೂ, ಇದೀಗ ತುಳು ಅಕಾಡೆಮಿಗೆ “ತುಳು ಭವನ’…

 • ತುಳು ಪ್ರೇಮ ಮೆರೆದ ಕ್ರಿಕೆಟಿಗ ಕೆ.ಎಲ್‌. ರಾಹುಲ್‌

  ಮಹಾನಗರ: ಕೆಲವು ತಿಂಗಳಿನಿಂದ ಉತ್ತಮ ಫಾರ್ಮ್ ನಲ್ಲಿರುವ ಭಾರತ ಕ್ರಿಕೆಟ್‌ ತಂಡದ ಆಟಗಾರ, ಮಂಗಳೂರಿನ ಕೆ.ಎಲ್‌. ರಾಹುಲ್‌ ಅವರು ಇದೀಗ ಮತ್ತೂಮ್ಮೆ ತನ್ನ ತುಳು ಪ್ರೇಮವನ್ನು ಮೆರೆದಿದ್ದಾರೆ. ಮಂಗಳೂರು ವಿ.ವಿ. ಕಾಲೇಜು 150ನೇ ವರ್ಷದ ಸಂಭ್ರಮದಲ್ಲಿದ್ದು, ಫೆ. 6ರಂದು…

 • ಸಿಟಿ ಬಸ್‌ನಲ್ಲಿ ತುಳು ಲಿಪಿ !

  ಮಹಾನಗರ: ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಬೇಕು ಎಂದು ತುಳುನಾಡಿಗರದ್ದು, ಹಲವು ವರ್ಷಗಳ ಬೇಡಿಕೆ. ಈ ನಿಟ್ಟಿನಲ್ಲಿ ಇದೀಗ ನಗರದಲ್ಲಿ ಓಡುವ ಸಿಟಿ ಬಸ್ಸೊಂದರಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಪ್ರಶಂಸೆ ಕೇಳಿಬರುತ್ತಿದೆ. ಸಿಟಿ ಬಸ್‌ ಮಾಲಕರ ಸಂಘದ…

 • ತುಳು ಭಾಷೆಗೆ ಸಾಂವಿಧಾನಿಕ ಸ್ಥಾನಮಾನಕ್ಕೆ ಲೋಕಸಭೆಯಲ್ಲಿ ಆಗ್ರಹಿಸಿದ ಕೇರಳ ಸಂಸದ!

  ಮಂಗಳೂರು: ಇದು ವಿಚಿತ್ರವಾದರೂ ನಿಜ! ದಕ್ಷಿಣ ಕನ್ನಡ, ಕಾಸರಗೋಡು ಮತ್ತು ಉಡುಪಿ ಜಿಲ್ಲೆಯ ಬಹುತೇಕ ಜನರ ಆಡುಭಾಷೆಯಾಗಿರುವ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಆಗ್ರಹ ಹಲವಾರು ವರ್ಷಗಳಿಂದ ಕೇಳಿಬರುತ್ತಲೇ ಇದೆ. ಈ ಸಂಬಂಧವಾಗಿ ಕಳೆದ ವರ್ಷ…

 • ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಎಂದು?

  ಮಣಿಪಾಲ: ಕರಾವಳಿ ಮಾತೃಭಾಷೆ ಮತ್ತು ವ್ಯಾವಹಾರಿಕ ಭಾಷೆಯಾಗಿರುವ ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆನ್ನುವ ಆಗ್ರಹ ಹಿಂದಿನಿಂದಲೂ ಇದ್ದು, ಈಗ ಆ ಬೇಡಿಕೆಯ ಧ್ವನಿ ಜೋರಾಗಿದೆ. ಈಗಾಗಲೇ 22 ಭಾಷೆಗಳು ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದು ತುಳುವನ್ನೂ ಸೇರಿಸಬೇಕೆನ್ನುವ ಆಶೋತ್ತರ…

 • ಮತ್ತೆ ಗಟ್ಟಿಯಾದ ತುಳುವರ ಅಧಿಕೃತ ಭಾಷೆ ಮಾನ್ಯತೆ ಬೇಡಿಕೆ

  ಎಲ್ಲ ರೀತಿಯಿಂದಲೂ ತುಳುವಿಗಿಂತ ದುರ್ಬಲವಾಗಿರುವ ಭಾಷೆಗಳಿಗೆ ಸಂವಿಧಾನದ ಮಾನ್ಯತೆ ನೀಡಲಾಗಿದೆ ಎಂಬ ಆರೋಪ ತುಳುಪರ ಹೋರಾಟಗಾರರಿಂದ ಕೇಳಿಬರುತ್ತಿದೆ. 1 ಲಕ್ಷಕ್ಕಿಂತಲೂ ಕಡಿಮೆ ಮಂದಿ ಮಾತನಾಡುವ ಭಾಷೆಗಳಿಗೆ ಮಾನ್ಯತೆ ನೀಡಿರುವಾಗ 50 ಲಕ್ಷ ಮಂದಿ ಮಾತನಾಡುವ ಭಾಷೆಗೆ ಯಾಕೆ ಮಾನ್ಯತೆ…

 • ತುಳು ಭಾಷೆಗೆ ವಿಶೇಷ ಸ್ಥಾನಮಾನ ಶಿವಣ್ಣ ಬೆಂಬಲ

  ತುಳು ಭಾಷೆಗೆ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಕೂಗು ಜೋರಾಗುತ್ತಿದೆ. ಸಾಹಿತಿಗಳು, ಸಾಮಾಜಿಕ ಹೋರಾಟಗಾರರು, ಕಲಾವಿದರು ಕೂಡ ಈ ಕೂಗಿಗೆ ಧ್ವನಿಯಾಗುತ್ತಿದ್ದಾರೆ. ಇನ್ನು ಈ ಕೂಗಿಗೆ ನಟ ಶಿವರಾಜಕುಮಾರ್‌ ಕೂಡ ಸಾಥ್‌ ನೀಡಿದ್ದಾರೆ. ತುಳು…

 • ತುಳು ಭಾಷೆಯ ಅಧಿಕೃತ ಮಾನ್ಯತೆಗಾಗಿ ಟ್ವೀಟರ್‌ನಲ್ಲಿ ಆಗ್ರಹ ಅಭಿಯಾನ

  ಮಂಗಳೂರು: ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಚೇದಕ್ಕೆ ಸೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಟ್ವೀಟರ್‌ ನಲ್ಲಿ ಅಭಿಯಾನ ಪ್ರಾರಂಭಗೊಂಡಿದೆ. ಈ ಹಿಂದೆಯೂ ಹಲವಾರು ಸಂದರ್ಭಗಳಲ್ಲಿ ಈ ರೀತಿಯ ಆಂದೋಲನಗಳು ನಡೆದಿತ್ತು. ಇದೀಗ ತುಳು ಭಾಷಿಕರ…

 • “ಜಾನಪದೀಯ ನಂಬಿಕೆ, ಆಚರಣೆ ಮರೆವು ಅಧಃಪತನಕ್ಕೆ ದಾರಿ’

  ಬದಿಯಡ್ಕ : ತುಳು ಭಾಷೆ, ಸಂಸ್ಕೃತಿಗೆ ಸಂವರ್ಧನೆಗೆ ಪೂರಕವಾದ ಕಾರ್ಯಕ್ರಮವನ್ನು ಆಚರಿಸುವುದು, ತುಳು ಲಿಪಿ ಸಂಶೋಧಕರಾದ ಡಾ| ವೆಂಕಟರಾಜ ಪುಣಿಂಚಿತ್ತಾಯರ ಕನಸುಗಳನ್ನು ವ್ಯಾಪಕಗೊಳಿಸಿ ನನಸುಗೊಳಿಸುತ್ತಿರುವ ಜಿ.ಕೆ.ಚಾರಿಟೇಬಲ್‌ ಟ್ರಸ್ಟ್‌ನ ಚಟುವಟಿಕೆಗಳು ಸ್ತುತ್ಯರ್ಹವಾದುದು ಎಂದು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ…

 • ತುಳು ಡಿಪ್ಲೊಮಾ ಕೋರ್ಸ್‌: ತುಳುವರ ಕನಸು ನನಸು

  ವಿದ್ಯಾನಗರ:ಕಾಸರಗೋಡು ಅನೇಕ ಮತ, ಜಾತಿ, ಭಾಷೆ ಮತ್ತು ಸಂಸ್ಕೃತಿಗಳ ಸಂಗಮ ಸ್ಥಳ. ಆದರೆ ನಾನಾ ಕಾರಣಗಳಿಂದ ಸತತವಾಗಿ ಆಡಳಿತ, ಶೆ„ಕ್ಷಣಿಕ. ಔದ್ಯೋಗಿಕ ಕ್ಷೇತ್ರಗಳಲ್ಲಿ ಮಲಯಾಳಿಗಳ ದಬ್ಟಾಳಿಕೆಗೆ ಒಳಗಾಗುತ್ತಿರುವ ಭಾಷಾ ಅಲ್ಪಸಂಖ್ಯಾಕರಿರುವ, ಹಲವಾರು ವೈವಿಧ್ಯಗಳಿಂದ ಕೂಡಿರುವ ಗಡಿನಾಡಲ್ಲಿ ತುಳು ಭಾಷೆ…

 • “ಭಾಷೆಯ ಬೆಳವಣಿಗೆಗೆ ಸಾಹಿತ್ಯದ ಸೃಷ್ಟಿ, ಪುಸ್ತಕ ಪ್ರಕಟನೆ ಅಗತ್ಯ’

  ಮಹಾನಗರ: ತುಳು ಭಾಷೆಯ ಬೆಳವಣಿಗೆಗೆ ಸಾಹಿತ್ಯದ ಸೃಷ್ಠಿ ಹಾಗೂ ಪುಸ್ತಕ ಪ್ರಕಟನೆಯೂ ಅಗತ್ಯ. ಈ ದಿಶೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪುಸ್ತಕ ಪ್ರಕಟನೆಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು. ಅವರು ಶನಿವಾರ…

 • “ತುಳು ಭಾಷೆ ಉಳಿಸಿ, ಬೆಳೆಸಲು ವಿದ್ಯಾರ್ಥಿಗಳು ಶ್ರಮಿಸ ಬೇಕು’

  ತಲಪಾಡಿ: ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಪ್ರಾದೇಶಿಕ ದೃಷ್ಟಿಯಲ್ಲಿ ಚಿಕ್ಕದಾದರೂ ಅದರ ಸಾಹಿತ್ಯಕ ಸಾಂಸ್ಕೃತಿಕ  ಹಿನ್ನೆಲೆಯಲ್ಲಿ ಅದು ಹಿರಿದಾದ ಭಾಷೆಯಾಗಿದ್ದು, ನಮ್ಮ ತುಳು ಭಾಷೆಯನ್ನು ಉಳಿಸುವ ಬೆಳೆಸುವ ಕೆಲಸ ವಿದ್ಯಾರ್ಥಿ ಸಮೂಹದಲ್ಲಿ ನಡೆಯಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ…

 • ತುಳು ಭಾಷೆ ನಿರ್ಲಕ್ಷ  ಸಲ್ಲದು: ಜೋಗಿಲ

  ಕಾಸರಗೋಡು: ತುಳು ಭಾಷೆ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು. ಭಾಷಾವಾರು ಪ್ರಾಂತ್ಯಗಳ ವಿಂಗಡನೆ ಯಾದಾಗ ತುಳು ಭಾಷೆಯು ಕರ್ನಾಟಕದ ಅಧಿಕೃತ ಭಾಷೆಯಾಗಿ ಕರ್ನಾಟಕದಲ್ಲಿ ಉಳಿದುಕೊಂಡಿತ್ತು. ಆದರೆ ಸರಕಾರಗಳು ತುಳು ಭಾಷೆಯನ್ನು ನಿರ್ಲಕ್ಷಿಸುತ್ತಿರುವುದು ಖೇದಕರ ಎಂದು ಅಖೀಲ ಭಾರತ ಲೋಕ…

 • “ತುಳು ಭಾಷೆ, ಸಂಸ್ಕೃತಿ ಉಳಿವಿಗೆ ನಾಟಕೋತ್ಸವ ಸಹಕಾರಿ’

  ಕಟಪಾಡಿ: ತುಳು ಭಾಷೆ,  ಸಂಸ್ಕೃತಿಯ ಉಳಿವಿಗೆ ಈ ತುಳು ನಾಟಕೋತ್ಸವ ಸಹಕಾರಿ. ಉತ್ತಮ ನಾಟಕಗಳಿಗೆ ಪ್ರೇಕ್ಷಕ ವರ್ಗ ಹೆಚ್ಚು ಪ್ರೋತ್ಸಾಹ ನೀಡುತ್ತದೆ.  ಮೌಲ್ಯಯುತ ನಾಟಕಗಳು ಹೆಚ್ಚು ಪ್ರದರ್ಶನಗೊಳ್ಳಬೇಕಿದೆ ಎಂದು ಸಮಾಜ ಸೇವಕ ಯು. ವಿಶ್ವನಾಥ ಶೆಣೈ ಉಡುಪಿ ಹೇಳಿದರು….

 • ತುಳು ಭಾಷೆಗಾಗಿ ‘ಪೋಸ್ಟ್‌ ಕಾರ್ಡ್‌ ಚಳವಳಿ’

  ಬೆಂಗಳೂರು: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಜನವರಿ ತಿಂಗಳಲ್ಲಿ ‘ಪೋಸ್ಟ್‌ ಕಾರ್ಡ್‌ ಚಳವಳಿ’ ಅಭಿಯಾನ ಹಮ್ಮಿಕೊಳ್ಳಲು ತುಳು ಎಂಟನೇ ಪರಿಚ್ಛೇದ ಹೋರಾಟ ಸಮಿತಿ ನಿರ್ಧರಿಸಿದೆ. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿರುವ ತುಳು ಭಾಷೆ…

ಹೊಸ ಸೇರ್ಪಡೆ