tumkur:ತುಮಕೂರು

 • ವಿರೋಧಿಗಳ ಟೀಕೆಗಳಿಗೆ ಅಭಿವೃದ್ಧಿಯಿಂದ ಉತ್ತರ

  ತುಮಕೂರು: ಒಂದೂವರೆ ವರ್ಷದೊಳಗೆ ಗ್ರಾಮಾಂತರ ಕ್ಷೇತ್ರಕ್ಕೆ 300 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೆ ಸಾಕಷ್ಟು ಅನುದಾನ ಬರುತಿತ್ತು. ಆದರೆ ಯಾವುದೇ ಸರ್ಕಾರ ಅಸ್ತಿತ್ವದಲ್ಲಿದ್ದರೂ ಕ್ಷೇತ್ರಕ್ಕೆ ಹೇಗೆ ಅನುದಾನ ತರಬೇಕೆಂದು ನನಗೆ ಗೊತ್ತಿದೆ ಎಂದು ಗ್ರಾಮಾಂತರ…

 • ನಗರದ ಉದ್ಯಾನವನಗಳು ಸ್ಮಾರ್ಟ್‌

  ತುಮಕೂರು: ಧಾರ್ಮಿಕ, ಶೈಕ್ಷಣಿಕ ನಗರ ತುಮಕೂರಿನಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳ ಜೊತೆಗೆ ನಗರವನ್ನು ಸುಂದರಗೊಳಿಸಲು ನಗರದಲ್ಲಿರುವ ಪಾರ್ಕ್‌ಗಳ ಅಭಿವೃದ್ಧಿಗೆ ಯೋಜನೆ ಸಿದ್ಧ ಪಡಿಸಿದ್ದು, 25 ಕೋಟಿ ರೂ. ವೆಚ್ಚದಲ್ಲಿ ಹಸಿರೀಕರಣ…

 • ಉನ್ನತ ವ್ಯಾಸಂಗಕ್ಕೆ ಕೌಶಲ್ಯ ಅಗತ್ಯ

  ತುಮಕೂರು: ಸ್ಪರ್ಧಾತ್ಮಕ ಯುಗದಲ್ಲಿ ಸಾಂಪ್ರದಾಯಿಕ ಶಿಕ್ಷಣ ಉನ್ನತ ವ್ಯಾಸಂಗದ ನೆರವಿಗೆ ಬರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದರಷ್ಟೇ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ…

 • ಜಲಸಂರಕ್ಷಣೆ ಆಂದೋಲನಕ್ಕೆ ಆದ್ಯತೆ ನೀಡಿ

  ತುಮಕೂರು: ಜಿಲ್ಲೆಯಲ್ಲಿ ಮಳೆ ಬಾರದೆ ನೀರಿನ ಕೊರತೆ ಇರುವುದರಿಂದ ಜಲ ಸಂರಕ್ಷಣೆ ಆಂದೋಲನ ಪರಿಣಾಮಕಾರಿ ಯಾಗಿ ಕೈಗೊಳ್ಳಬೇಕು ಎಂದು ಜಲಶಕ್ತಿ ಅಭಿಯಾನ ಕೇಂದ್ರ ತಂಡದ ನೋಡಲ್ ಅಧಿಕಾರಿ ಆರ್‌.ಕೆ. ಚಂದೋಳಿಯ ಅಧಿ ಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗ…

 • ಎಲ್ಲ ಭಾಷೆಯನ್ನೂ ಪ್ರೀತಿಯಿಂದ ಕಾಣುವ ಗುಣ ಇರಲಿ

  ತುಮಕೂರು: ಯಾವುದೇ ಭಾಷೆಯ ಬಗ್ಗೆ ಸಂಕುಚಿತ ಮನೋಭಾವ ಹೊಂದದೆ ಪ್ರೀತಿಯಿಂದ ಕಾಣುವ ಮೂಲಕ ಭಾಷೆ ಉಳಿಸಬೇಕು ಎಂದು ಪಿಎಚ್‌ಡಿ ಪದವೀಧರರಿಗೆ ಮಾಜಿ ಸಂಸದ ಎಸ್‌.ಪಿ.ಮುದ್ದಹನುಮೇಗೌಡ ಸಲಹೆ ನೀಡಿದರು. ಕನ್ನಡ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ…

 • ರಾಗಿ ಬೆಳೆಗೆ ಮಾರಕವಾದ ಬೆಂಕಿರೋಗ

  ತುಮಕೂರು: ಬಹುತೇಕ ಬಯಲು ಸೀಮೆ ಪ್ರದೇಶ ವಾಗಿರುವ ಕಲ್ಪತರು ನಾಡಿನಲ್ಲಿ ಮುಂಗಾರು ಮಳೆ ಕಣ್ಣಾಮುಚ್ಚಾಲೆಯಾಡುತ್ತಿದೆ. ಈ ವರ್ಷವೂ ಬಿತ್ತನೆ ಸಮಯದಲ್ಲಿ ಮಳೆ ಕೊರತೆ ಕಂಡು ಬಂದಿದ್ದು, ಬಿತ್ತನೆ ಮಾಡುವ ಸಮಯದಲ್ಲಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಶೇಂಗಾ ಬೆಳೆ ಕೇವಲ…

 • ಸೌಲಭ್ಯ ಕಲ್ಪಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫ‌ಲ

  ತುಮಕೂರು: ರಾಜ್ಯದಲ್ಲಿ ನೆರೆಯಿಂದ ಜನರು ಬದುಕನ್ನೆ ಕಳೆದುಕೊಂಡಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೌಲಭ್ಯ ಕಲ್ಪಿಸುವಲ್ಲಿ ವಿಫ‌ಲ ವಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ದೂರಿದರು. ನಗರದ ಕನ್ನಡ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ…

 • ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟ

  ತುಮಕೂರು: ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ…

 • ಮರಳು ಅಕ್ರಮ ತಡೆಗೆ ಕ್ರಮ

  ತುಮಕೂರು: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಅಧಿಕಾರಿಗಳು ದಕ್ಷತೆ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡು ವಂತೆ ಸೂಚಿಸಿದ್ದೇನೆ. ಅಕ್ರಮ ಗಣಿಗಾರಿಕೆ ನಡೆಯಲು ಬಿಡುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ ಪಾಟೀಲ್ ತಿಳಿಸಿದರು….

 • ಕೇಂದ್ರದ ವಿರುದ್ಧ ಆಕ್ರೋಶ

  ತುಮಕೂರು: ಅವೈಜ್ಞಾನಿಕ ದುಬಾರಿ ದಂಡ, ಕೇಂದ್ರ ಮೋಟಾರ್‌ ವಾಹನ ಮಸೂದೆ ತಿದ್ದುಪಡಿ ವಾಪಸ್‌ ಪಡೆಯಬೇಕು, ಆಟೋ ಚಾಲಕರಿಗೆ ಕಲ್ಯಾಣ ಯೋಜನೆ, ಆಟೋ ಚಾಲಕರಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿ ಆಟೋ ಚಾಲಕರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು….

 • ಯಾವುದೇ ಕಾರಣಕ್ಕೂ ಜಮೀನು ನೀಡೆವು

  ತುಮಕೂರು: ಯಾವುದೇ ಕಾರಣಕ್ಕೂ ನಮ್ಮ ಜಮೀನುಗಳನ್ನು ನಾವು ಬಿಟ್ಟು ಕೊಡುವುದಿಲ್ಲ. ನೀವು ನೋಟಿಸ್‌ ನೀಡಿದ್ದೀರಾ, ನಾವು ಸಭೆಗೆ ಬಂದಿದ್ದೇವೆ, ನೀವು ಎಷ್ಟೇ ಪರಿಹಾರ ಕೊಡುತ್ತೇವೆಂದರೂ ನಾವು ಜಮೀನು ನೀಡಲು ಸಿದ್ಧರಿಲ್ಲ. ಜಪಾನೀಸ್‌ ಟೌನ್‌ಶಿಪ್‌ ನಿರ್ಮಾಣ ಮಾಡಲು ನಮ್ಮ ಬದುಕನ್ನು…

 • ಎಲ್ಲರೂ ಧರ್ಮ ಮಾರ್ಗದಲ್ಲಿ ನಡೆಯಿರಿ

  ತುಮಕೂರು: ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ನಡೆಯಬೇಕು. ಅನ್ಯಾಯ, ಅಧರ್ಮದ ಮಾರ್ಗದಲ್ಲಿ ನಡೆದರೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ. ಅಧರ್ಮದ ಮಾಗದಲ್ಲಿ ನಡೆದವರ ಸ್ಥಿತಿ ಏನಾಗಿದೆ ಎಂಬುದು ಇತಿಹಾಸವನ್ನು ಅವಲೋಕಿಸಿದರೆ ತಿಳಿಯುತ್ತದೆ ಎಂದು ಹೊಳಕಲ್ ಮಠದ ರಮಾನಂದ ಶ್ರೀಗಳು ನುಡಿದರು. ನಗರದ…

 • ತುಮಕೂರು ಸ್ಮಾರ್ಟ್‌ ನಗರವಾಗುವ ಕಾಲ ದೂರವಿಲ್ಲ

  ತುಮಕೂರು: ಸ್ಮಾರ್ಟ್‌ಸಿಟಿ ಯೋಜನೆಯಡಿ ಪ್ರಾರಂಭವಾಗಿರುವ ಕಾಮಗಾರಿಗಳು ತ್ವರಿತವಾಗಿ ಅನುಷ್ಠಾನಗೊಂಡು ನಂಬರ್‌ ಒನ್‌ ಸ್ಮಾರ್ಟ್‌ ನಗರ ವಾಗುವ ಕಾಲ ದೂರವಿಲ್ಲ ಎಂದು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ಅಧ್ಯಕ್ಷೆ ಡಾ. ಶಾಲಿನಿ ರಜನೀಶ್‌ ಹೇಳಿದರು. ನಗರದ ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಗುರುವಾರ ನೂತನ ಸಭಾಂಗಣ…

 • ನೂತನ ಸಚಿವರ ಮೇಲೆ ಬೆಟ್ಟದಷ್ಟು ನಿರೀಕ್ಷೆ

  ತುಮಕೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಯಾಗಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಆದಾಗಿನಿಂದಲೂ ಶಾಸಕ ಜೆ.ಸಿ.ಮಾಧುಸ್ವಾಮಿ ಸಚಿವರಾಗುತ್ತಾರೆ ಎಂಬ ನಿರೀಕ್ಷೆಯಂತೆ ಮಂಗಳವಾರ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ. ಮಂತ್ರಿಯಾಗುವ ಯೋಗ: ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ…

 • 2021ಕ್ಕೆ ಪೈಪ್‌ಲೈನ್‌ ಗ್ಯಾಸ್‌ ಸಂಪರ್ಕ ಯೋಜನೆ ಪೂರ್ಣ

  ತುಮಕೂರು: 2021ರ ವೇಳೆ ನಗರದ ಎಲ್ಲಾ ಮನೆಗಳಿಗೆ ಪೈಪ್‌ಲೈನ್‌ ಗ್ಯಾಸ್‌ ಸಂಪರ್ಕ ಯೋಜನೆ ಜಾರಿಯಾಗಲಿದೆ ಎಂದು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ತಿಳಿಸಿದರು. ಮೇಘಾ ಇಂಜಿನಿಯರಿಂಗ್‌ ಮತ್ತು ಇನ್ಫ್ರಾಸ್ಟ್ರಕ್ಚರ್‌, ಭವಿತ್‌ ಕನ್‌ಸ್ಟ್ರಕ್ಷನ್‌ ಸಹಯೋಗದಲ್ಲಿ ನಿರ್ಮಾಣ ಗೊಂಡಿರುವ ಮನೆ ಮನೆಗೆ…

 • ತನಿಖೆ ಕೈಗೊಳ್ಳುವಾಗ ಸೂಕ್ತ ಸಾಕ್ಷ್ಯಾಧಾರ ಕಲೆಹಾಕಿ

  ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಖಾಸಗಿ ವಸತಿ, ವಿದ್ಯಾರ್ಥಿ ನಿಲಯಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಒದಗಿಸುವುದು ಆಯಾ ವಸತಿ ನಿಲಯಗಳ ಮುಖ್ಯಸ್ಥರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಎಚ್ಚರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಶುಕ್ರವಾರ ನಡೆದ…

 • ಕಟ್ಟಡ ಕಾರ್ಮಿಕರ ಕಾನೂನು ರಕ್ಷಿಸಲು ಆಗ್ರಹ

  ತುಮಕೂರು: ಕೇಂದ್ರ ಸರ್ಕಾರದ ಉದ್ದೇಶಿತ ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ-2018 ಕೈ ಬಿಡಬೇಕು ಹಾಗೂ ಕಟ್ಟಡ ಕಾರ್ಮಿಕರ ಕಾನೂನು 1996 ರಕ್ಷಿಸಬೇಕೆಂದು ಆಗ್ರಹಿಸಿ ಶುಕ್ರವಾರ ಕಟ್ಟಡ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು….

ಹೊಸ ಸೇರ್ಪಡೆ