Udupi

 • ಉಡುಪಿ ಶ್ರೀ ಕೃಷ್ಣ ಮಠಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

  ಉಡುಪಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಾಂದ್ಲಾಜೆಯವರ ನಾಮಪತ್ರ ಸಲ್ಲಿಕೆಯ ಹಿನ್ನಲೆಯಲ್ಲಿ…

 • ಮರಳುಗಾರಿಕೆ ಸ್ಥಗಿತ: ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಮನವಿ

  ಉಡುಪಿ: ಬದುಕಿಗೆ ಆಧಾರವಾಗಿದ್ದ ಮರಳುಗಾರಿಕೆ ನಿಂತಿರುವುದರಿಂದ ಜೀವನ ದುಸ್ತರವಾಗಿರುವುದರಿಂದ ಕುಟುಂಬ ಸಮೇತ ದಯಾಮರಣಕ್ಕೆ ಅನುಮತಿ ನೀಡುವಂತೆ ಕೋರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗಿದೆೆ ಎಂದು ಕಟಪಾಡಿ ಲಾರಿ ಮಾಲಕರ ಸಂಘದ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲಾಡಳಿತ…

 • ರಸ್ತೆಯನ್ನೇ ನುಂಗಿ ಹಾಕುತ್ತಿದೆ ತ್ಯಾಜ್ಯ ರಾಶಿ!

  ಮಲ್ಪೆ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕಲ್ಯಾಣಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಎಲ್ಲೆಡೆ ಕಸದ ರಾಶಿಗಳು ಬಿದ್ದಿದ್ದು, ತ್ಯಾಜ್ಯ ವಿಲೇವಾರಿ ತಲೆನೋವಾಗಿದೆ. ಮುಖ್ಯರಸ್ತೆ ಸೇರಿದಂತೆ ಗ್ರಾಮದ ಒಳರಸ್ತೆಗಳ ಬದಿಯಲ್ಲಿ ಜನರು ಕಸವನ್ನು ಎಸೆದು ಹೋಗುತ್ತಿದ್ದು, ಸಂಪೂರ್ಣ ನಗರ ಕಸದ ಕೊಂಪೆಯಾಗಿದೆ….

 • ಕಾರ್ಕಳ: ನಿರುಪಯುಕ್ತ ಸ್ವಾಗತ ಫ‌ಲಕ‌

  ಕಾರ್ಕಳ: 4 ವರ್ಷಗಳ ಹಿಂದೆ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸ್ವಾಗತ ಫ‌ಲಕವೊಂದು ಜೋಡುರಸ್ತೆಯ ಮೂಲೆಯಲ್ಲಿ ಕಾಣದಂತೆ ಪಾಳುಬಿದ್ದಿದೆ. 2015ರ ಕಾರ್ಕಳ ಬಾಹುಬಲಿ ಮಹಾ ಮಸ್ತಕಾಭಿಷೇಕ ಸಂದರ್ಭ ಸರಕಾರದಿಂದ ಲಭಿಸಿದ ವಿಶೇಷ ಅನುದಾನದಲ್ಲಿ ಪುರಸಭೆಯು 8…

 • ಪ್ರಮೋದ್‌ ಆಸ್ತಿ ವರ್ಷದಲ್ಲಿ 9 ಕೋ.ರೂ. ಏರಿಕೆ

  ಉಡುಪಿ: ಪ್ರಮೋದ್‌ ಮಧ್ವರಾಜ್‌ ಅವರ ಆಸ್ತಿ, ಸಾಲ ಇತ್ಯಾದಿ ಗಳ ವಿವರ ಇಂತಿದೆ: ಕೈಯಲ್ಲಿರುವ ನಗದು: ಪ್ರಮೋದ್‌ ಮಧ್ವರಾಜ್‌ 7.65 ಲ.ರೂ., ಸುಪ್ರಿಯಾ ಮಧ್ವರಾಜ್‌ 2.94 ಲ.ರೂ., ಪ್ರತ್ಯಕ್ಷ ಮಧ್ವರಾಜ್‌ 25,000 ರೂ., ಬ್ಯಾಂಕ್‌ ವಿವರ: ಪ್ರಮೋದ್‌ 72.19…

 • ಜಾಗೃತಿಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ: ಜಿ.ಪಂ. ಸಿಇಒ

  ಉಡುಪಿ: ಕ್ಷಯ ರೋಗದ ಬಗ್ಗೆ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಕ್ಷಯ ರೋಗವನ್ನು ನಿಯಂತ್ರಿಸಬಹುದು ಎಂದು ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ತಿಳಿಸಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಕ್ಷಯ…

 • ಜಾನುವಾರು ಮೇವಿನ ಕೊರತೆ ಸಂಭವ

  ಕುಂದಾಪುರ: ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಜಾನುವಾರು ಮೇವಿನ ಕೊರತೆ ಸಾಧ್ಯತೆ ದಟ್ಟವಾಗಿದೆ. ಉಡುಪಿಯಲ್ಲಿ ಅಂದಾಜು 83 ಸಾವಿರ ಮತ್ತು ದ.ಕ. ಜಿಲ್ಲೆಯಲ್ಲಿ ಅಂದಾಜು 2 ಲಕ್ಷಕ್ಕೂ…

 • ದೇಶದ ರಕ್ಷಣೆ, ಅಭಿವೃದ್ಧಿ ಮುಖ್ಯ : ಶೋಭಾ ಕರಂದ್ಲಾಜೆ

  ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದೀರಿ. ಅಂದಿಗೂ – ಇಂದಿಗೂ ಏನು ವ್ಯತ್ಯಾಸ? ಅಂದು ನಾನು ಉಡುಪಿ-ಚಿಕ್ಕಮಗಳೂರಿಗೆ ಹೊಸಬಳಾಗಿದ್ದೆ. ಸಂಸದೆಯಾದ ಬಳಿಕ ಕೇಂದ್ರ ಸರಕಾರದ ಅನೇಕ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಮತ್ತು ಕ್ಷೇತ್ರದ…

 • ದೇಶದ ಜತೆ ಕ್ಷೇತ್ರದ ಅಭಿವೃದ್ಧಿ ಮುಖ್ಯ

  ಲೋಕಸಭೆಗೆ ಮೊದಲ ಬಾರಿ ಸ್ಪರ್ಧಿಸುತ್ತಿದ್ದೀರಿ. ಏನನ್ನಿಸುತ್ತಿದೆ? ಚುನಾವಣೆಯಲ್ಲಿ ಸ್ಪರ್ಧಿಸಲು ದೇವರ, ಪಕ್ಷದ, ಪಕ್ಷಗಳ ನಾಯಕರ, ಜನರ ಪ್ರೇರಣೆ ಬೇಕು. ದೇವರ ಮೇಲೆ ಮತ್ತು ಜನರ ಮೇಲೆ ಭಾರ ಹಾಕಿ ಸ್ಪರ್ಧಿಸುತ್ತಿದ್ದೇನೆ. ಸ್ಥಳೀಯವಾಗಿ ಕಾಂಗ್ರೆಸ್‌ ಮತ್ತು ರಾಜ್ಯದಲ್ಲಿ ಎರಡೂ ಪಕ್ಷಗಳಲ್ಲಿ…

 • ಮತದಾನದಿಂದ ಬದಲಾವಣೆ ಸಾಧ್ಯ

  “ನಾವು ಯಾಕೆ ಮತ ಹಾಕಬೇಕು’ ಇದು ಯುವ ಹಾಗೂ ಉಳಿದ ಎಲ್ಲ ಅರ್ಹ ಮತದಾರರನ್ನು ಎ. 18ರ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಉದಯವಾಣಿಯ ವಿಶೇಷ ಅಭಿಯಾನ. ಇದರಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು/ ತರುಣ ಮತದಾರರು ಮತದಾನದ ಮಹತ್ವದ…

 • ಶೋಭಾ ಇಂದು ನಾಮಪತ್ರ ಸಲ್ಲಿಕೆ

  ಉಡುಪಿ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಾಮಪತ್ರ ಸಲ್ಲಿಸುವರು. ಇದಕ್ಕೂ ಮುನ್ನ ಕಡಿಯಾಳಿ ಬಿಜೆಪಿ ಕಚೇರಿ ಆವರಣದಲ್ಲಿ ನಡೆಯುವ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಭಾಗವಹಿಸುವರು.

 • “ಆಧ್ಯಾತ್ಮಿಕ ದಾರಿದ್ರéದಿಂದ ನಾನಾ ಸಮಸ್ಯೆ’

  ಉಡುಪಿ: ಕೊಲೆ, ಅತ್ಯಾಚಾರ, ಭ್ರಷ್ಟಾಚಾರ, ಅನಾಚಾರ ಹೀಗೆ ನಾನಾ ವಿಧದ ಸಮಸ್ಯೆಗಳು ದೇಶವನ್ನು ಕಾಡುತ್ತಿವೆ. ಇದರ ಮೂಲ ಕಾರಣ ಆಧ್ಯಾತ್ಮಿಕ ದಾರಿದ್ರé ಎಂದು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾ|ಮೂ| ಅಶೋಕ ಬಿ. ಹಿಂಚಿಗೇರಿ ಅವರು ಅಭಿಪ್ರಾಯ ಪಟ್ಟರೆ,…

 • ನಾವು ಯಾಕೆ ಮತ ಹಾಕಬೇಕು

  “ನಾವು ಯಾಕೆ ಮತ ಹಾಕಬೇಕು’ ಇದು ಯುವ ಹಾಗೂ ಉಳಿದ ಎಲ್ಲ ಅರ್ಹ ಮತದಾರರನ್ನು ಎ. 18ರ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಉದಯವಾಣಿಯ ವಿಶೇಷ ಅಭಿಯಾನ. ಇದರಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು/ ತರುಣ ಮತದಾರರು ಮತದಾನದ ಮಹತ್ವದ…

 • ಗ್ರಾ.ಪಂ. ಪಿಡಿಒಗಳ ತಾಲೂಕು ಮಟ್ಟದ ಸ್ವೀಪ್‌ ಸಮಿತಿ ಸಭೆ

  ಕುಂದಾಪುರ: ಲೋಕಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಕುಂದಾಪುರ ತಾಲೂಕಿನ ಎಲ್ಲ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿಗಳ ತಾ| ಮಟ್ಟದ ಸ್ವೀಪ್‌ ಸಮಿತಿ ಸಭೆ ಶನಿವಾರ ಕುಂದಾಪುರ ತಾ.ಪಂ. ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕಿರಣ್‌ ಪೆಡೆ°àಕರ್‌…

 • ಅಂಗವಿಕಲ ಮತದಾರರ ಬಗೆಗೆ ವಿಶೇಷ ಆಸ್ಥೆ

  ಉಡುಪಿ: ಬುದ್ಧಿಮಾಂದ್ಯ, ಶ್ರವಣದೋಷ ಸಹಿತ ಎಲ್ಲ ರೀತಿಯ ಅಂಗವೈಕಲ್ಯ ಹೊಂದಿದವರು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ವಿಶೇಷ ಮುತುವರ್ಜಿ ವಹಿಸಿದೆ. ಮತದಾನದ ಬಗ್ಗೆ ಜಾಗೃತಿ, ಆತ್ಮವಿಶ್ವಾಸ ಮತ್ತು ಯಾರ ಸಹಾಯವೂ…

 • ಕಷ್ಟ ಮರೆತು ನಗುವಿನ ಅಲೆಯಲ್ಲಿ ತೇಲಿದ ಅಂಗವಿಕಲರು

  ಉಡುಪಿ: ಪಡುಬಿದ್ರಿ ಬೀಚ್‌ನಲ್ಲಿ ಮಾ. 24ರಂದು ವಿಶೇಷ ಅತಿಥಿಗಳು ನೆರೆದಿದ್ದರು. ಇವರದ್ದೆಲ್ಲಾ ಕಥೆಗಳು ಹಲವು. ಆದರೂ ಇವರ ಕುಟುಂಬವೊಂದೇ. ಕುಂದಾಪುರ, ಕಾರ್ಕಳ, ಬೆಳ್ಮಣ್‌, ಅಡ್ವೆಗಳಿಂದ ಬಂದಿದ್ದ ವಿಕಲಾಂಗರು ಪಡುಬಿದ್ರಿ ಬೀಚ್‌ನಲ್ಲಿ ಸೇರಿ ತಮ್ಮ ತಮ್ಮೊಳಗೇ ಹಾಸ್ಯ ಚಟಾಕಿಗಳನ್ನು ಹಾರಿಸಿಕೊಂಡು,…

 • ಬಿಜೆಪಿ, ಕಾಂಗ್ರೆಸನ್ನು ಬೆಂಬಲಿಸಿದ್ದ ಉಡುಪಿ ಕ್ಷೇತ್ರ

  ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ/ರಾಜಕೀಯಕ್ಕೆ ಸದ್ಯ ಉಡುಪಿಯೇ ಕೇಂದ್ರಬಿಂದು. ಉಡುಪಿಯನ್ನು ಕಾಂಗ್ರೆಸ್‌ನಿಂದ ಪ್ರತಿನಿಧಿಸಿ ಸಚಿವರೂ ಆಗಿದ್ದ ಪ್ರಮೋದ್‌ಮಧ್ವರಾಜ್‌ ಈ ಬಾರಿ ಕಾಂಗ್ರೆಸ್‌ನಲ್ಲಿದ್ದು ಕೊಂಡೇ ಜೆಡಿಎಸ್‌ ಅಭ್ಯರ್ಥಿಯಾಗಿರುವುದರಿಂದ ವಿಶಿಷ್ಟ, ಗೊಂದಲದ ರಾಜಕೀಯ ವಾತಾವರಣ ನಿರ್ಮಾಣವಾಗಿದೆ. ಜತೆಗೆ ಶೋಭಾ…

 • ಗೆದ್ದರೆ ಎರಡೂ ಪಕ್ಷಗಳ ಆಸ್ತಿಯಾಗುವೆ: ಪ್ರಮೋದ್‌

  ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಆಯ್ಕೆಯಾದರೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳ ಆಸ್ತಿಯಾಗಿ ಉಳಿಯುತ್ತೇನೆ. ಉಭಯ ಪಕ್ಷದವರಿಗೂ ನೋವಾಗದಂತೆ ನೋಡಿಕೊಳ್ಳುತ್ತೇನೆ ಎಂದು ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ. ರವಿವಾರ ಉಡುಪಿ ಜಿಲ್ಲಾ ಜೆಡಿಎಸ್‌ ಕಚೇರಿ ಆವರಣದಲ್ಲಿ…

 • ಸಮಸ್ಯೆ ಪರಿಹರಿಸುವ ಏಕೈಕ ತಾಣ ದೇಗುಲ: ಅದಮಾರು ಶ್ರೀ

  ಉಡುಪಿ: ಒಂದೆಡೆ ದೇಗುಲಗಳು ಜೀರ್ಣೋದ್ಧಾರಗೊಳ್ಳುತ್ತಿದ್ದರೆ, ಇನ್ನೊಂದೆಡೆ ಕೆಲವರು ದೇವರು, ದೇಗುಲ ಮೂಢನಂಬಿಕೆ ಎಂದು ಬೊಬ್ಬಿಡುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಸಮಸ್ಯೆ ಎದುರಾದಾಗ ಪರಿಹಾರ ದೊರಕುವ ಏಕೈಕ ತಾಣವೇ ದೇಗುಲ. ದೇವರು, ದೇಗುಲಗಳು ಗಾಢ ನಂಬಿಕೆಯೇ ಹೊರತು ಮೂಢ ನಂಬಿಕೆಯಲ್ಲ ಎಂದು…

 • ಆಂಗ್ಲ  ಮಾಧ್ಯಮ ಶಿಕ್ಷಣ ಕ್ರಮ, ವಿವಿಧ ಸೌಲಭ್ಯಗಳ ಒದಗಿಸುವಿಕೆ

  ಮಲ್ಪೆ: ಒಂದೂವರೆ ಶತಮಾನಗಳ ಇತಿಹಾಸವನ್ನು ಕಂಡಿರುವ ಸರಕಾರಿ ಕೊಡವೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಕನ್ನಡದ ಜತಗೆ ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಿ, ಶಾಲೆಯನ್ನು ಉಳಿಸಿ ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆ ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ, ಶ್ರೀ ಶಂಕರನಾರಾಯಣ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ…

ಹೊಸ ಸೇರ್ಪಡೆ