Udupi DC Priyanka Mary Francis

 • ಡಿಸಿ ಭೇಟಿ,ಪರಿಶೀಲನೆ: ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಭರವಸೆ​

  ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ನಿರ್ಮಾಣದ ವೇಳೆ ಹೆಮ್ಮಾಡಿ ಭಾಗದ ಕೆಲವು ಕಡೆಗಳಲ್ಲಿ ಪ್ಯಾಸೇಜ್‌, ಹೆಮ್ಮಾಡಿಯಿಂದ ಸಂತೋಷ ನಗರದವರೆಗೆ ಸರ್ವಿಸ್‌ ರಸ್ತೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಬೇಕೆಂದು ಇಲ್ಲಿನ ಗ್ರಾಮಸ್ಥರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಉಡುಪಿ ಡಿಸಿ ಪ್ರಿಯಾಂಕಾ…

 • ಉದ್ಯೋಗ ಮಾಹಿತಿಗೆ ತಜ್ಞರ ಸಮಿತಿ ರಚನೆ

  ಕುಂದಾಪುರ: ಕೊರಗ ಸಮುದಾಯದ ಅಭಿವೃದ್ಧಿಗೆ ಸರಕಾರ ಎಲ್ಲ  ರೀತಿಯಲ್ಲೂ ಬದ್ಧವಾಗಿದ್ದು, ಆದರೆ   ಮಾಹಿತಿ ಕೊರತೆಯಿಂದ ಅದನ್ನು ಪಡೆದುಕೊಳ್ಳಲು ಹಿಂದುಳಿದಿದ್ದಾರೆ. ಕೊರಗರಿಗೆ ಉದ್ಯೋಗ ಮಾಹಿತಿ ನೀಡಲು ತಜ್ಞರ ಸಮಿತಿ ರಚಿಸಿ, ಆ ಮೂಲಕ ಕ್ಯಾರಿಯರ್‌ ಕೌನ್ಸೆಲಿಂಗ್‌, ಕಾರ್ಯಾಗಾರ, ಶಿಬಿರಗಳನ್ನು…

 • ತೆರಿಗೆ ಹಣ ವ್ಯಯ ಸಾರ್ಥಕವಾಗಲು ಮತ ಚಲಾಯಿಸಿ

  ಉಡುಪಿ: ವಿಧಾನಸಭಾ ಚುನಾವಣೆಯನ್ನು ನಿರ್ವಹಿಸುವ ಪೂರ್ಣ ಜವಾಬ್ದಾರಿ ಹೊತ್ತಿರುವ ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರು. ಜಿಲ್ಲಾ ಪಂಚಾಯತ್‌ ಸಿಇಒ ಆಗಿ ಒಂದು…

 • ಶೇ.10 ಮತದಾನ ಪ್ರಮಾಣ ಹೆಚ್ಚಳ ಗುರಿ

  ಉಡುಪಿ: ಈ ಬಾರಿ ಉಡುಪಿ ಜಿಲ್ಲೆಯಲ್ಲಿಯೂ ಮತದಾನ ಪ್ರಮಾಣವನ್ನು ಶೇ.10ರಷ್ಟು  ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ  ಮತದಾರರ ಜಾಗೃತಿ ಅಭಿಯಾನ “ಸ್ವೀಪ್‌’ ಸಮಿತಿ ಕೂಡ ಕಾರ್ಯೋನ್ಮುಖವಾಗಿದೆ ಎಂದು ಚುನಾವಣಾ ಆಯೋಗದಿಂದ ನಿಯೋಜನೆಗೊಂಡಿರುವ ರಾಜ್ಯ ಸಂಪನ್ಮೂಲ ವ್ಯಕ್ತಿ ಅಶೋಕ್‌…

 • ಅಸಾಂಪ್ರದಾಯಿಕ ಮೀನುಗಾರಿಕೆ ತಡೆ, ಸೀಮೆಎಣ್ಣೆ ಬಿಡುಗಡೆಗೆ ಆಗ್ರಹ

  ಉಡುಪಿ: ಬುಲ್‌ಟ್ರಾಲ್‌, ಬೆಳಕು ಮೀನುಗಾರಿಕೆ, ಕಪ್ಪೆ ಬೊಂಡಾಸ್‌, ಪಚ್ಚಿಲೆ ತೆಗೆಯುವುದು ಮೊದಲಾದ ಅಸಾಂಪ್ರದಾಯಿಕ ಮೀನುಗಾರಿಕೆಯನ್ನು ನಿಷೇಧಿಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ನಾಡದೋಣಿ ಮೀನುಗಾರರಿಗೆ ಎಪ್ರಿಲ್‌ ಮತ್ತು ಮೇ ತಿಂಗಳ ಸೀಮೆ ಎಣ್ಣೆ ಬಿಡುಗಡೆಗೆ…

 • ಡಿ.ಸಿಗೆ ವಾರಂಟ್‌ ಜಾರಿ ತಹಶೀಲ್ದಾರರ ನಿರ್ಲಕ್ಷ್ಯ: ಪ್ರಿಯಾಂಕಾ

  ಉಡುಪಿ: ಭೂ ಒತ್ತುವರಿ ಪ್ರಕರಣಗಳ ವರ್ಗಾವಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಲಯ ಉಡುಪಿ ಜಿಲ್ಲಾಧಿಕಾರಿಗಳಿಗೆ ವಾರಂಟ್‌ ಜಾರಿಗೊಳಿಸಿದೆ. ಬೆಂಗಳೂರಿನಲ್ಲಿರುವ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಿಂದ ವಾರಂಟ್‌ ಜಾರಿಯಾಗಿರುವ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು, “ಅಕ್ರಮ…

 • ಕಸ ಉತ್ಪತ್ತಿ ಮಾಡುವ ವಸ್ತುಗಳ ಬಳಕೆ ಕಡಿಮೆ ಮಾಡಿ

  ಶಿರ್ವ: ಉಡುಪಿ ಬಯಲು ಶೌಚ ಮುಕ್ತ ಜಿಲ್ಲೆಯಾಗಿದೆ.ತ್ಯಾಜ್ಯ ಮುಕ್ತ ಜಿಲ್ಲೆಯಾಗಿಸುವ ಸಲುವಾಗಿ ಕಸ ಉತ್ಪತ್ತಿ ಮಾಡುವ ವಸ್ತುಗಳ ಬಳಕೆ ಕಡಿಮೆ ಮಾಡಬೇಕು. ಈ ಕಾರ್ಯ ಪ್ರತಿ ಮನೆಯಿಂದಲೇ ಪ್ರಾರಂಭವಾಗಿ ಪರಿಸರದ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಕೈಜೋಡಿಸಿ ಸಾರ್ವಜನಿಕರಲ್ಲಿ ತ್ಯಾಜ್ಯ…

 • ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಂಘಟನೆ ಮಹತ್ವದ್ದು

  ಕುಂದಾಪುರ:  ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಎಲ್ಲೊ ಒಂದು ಕಡೆ ಶೋಷಿತ ವರ್ಗ ಇನ್ನೂ ಕೂಡಾ ಶೋಷಣೆಯಲ್ಲಿಯೇ ಮುಂದುವರಿಯುತ್ತಿರುವುದು ಕಂಡು ಬರುತ್ತಿದೆ.  ಶೋಷಿತ ವರ್ಗದವರಿಗೆ  ಪೂರ್ಣವಾಗಿ ಸಮಾಜದ ಮುಖ್ಯವಾಹಿನಿಗೆ ಬರಲು…

 • ಒತ್ತಿನೆಣೆ ಗುಡ್ಡ 3ನೇ ಬಾರಿ ಕುಸಿತ, ಜಿಲ್ಲಾಧಿಕಾರಿ ಭೇಟಿ

  ಬೈಂದೂರು: ಗುಡ್ಡವನ್ನು ಕೊರೆದು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸಿರುವ ಒತ್ತಿನೆಣೆಯಲ್ಲಿ ಸೋಮವಾರ ಮತ್ತೆ ಗುಡ್ಡ ಜರಿದಿದ್ದು ಮೂರನೇ ಬಾರಿಗೆ ಹೆದ್ದಾರಿ ತಡೆ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡದಿಂದ ಧಾರಾಕಾರ ನೀರು ಹರಿಯುತ್ತಿರುವ ಪರಿಣಾಮ…

 • ಕರಾವಳಿಗೂ ವ್ಯಾಪಿಸಿತು ಮರಳು ದಂಧೆ ಉಪಟಳ

  ಬೆಂಗಳೂರು: ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಸರ್ಕಾರ ಪದೇಪದೆ ಹೇಳುತ್ತಿದ್ದರೂ ಅಕ್ರಮ ಮರಳು ದಂಧೆಗೆ ಸ್ವಲ್ಪವೂ ಕಡಿವಾಣ ಬಿದ್ದಿಲ್ಲ. ಆದರೆ, ಅಂತಹ ಅಕ್ರಮ ತಡೆಯಲು ಹೋದ ದಕ್ಷ ಅಧಿಕಾರಿಗಳ…

ಹೊಸ ಸೇರ್ಪಡೆ