umesh

  • ಉಮೇಶ್‌ ವ್ಯಂಗ್ಯ ಚಿತ್ರಕಥಾ

    ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆ ಹಲವು ಮಹತ್ವದ ಚಿತ್ರಕಾರರ ವ್ಯಂಗ್ಯಚಿತ್ರಗಳನ್ನು ಪ್ರದರ್ಶಿಸುತ್ತಲೇ ಬಂದಿದೆ. ಈ ಬಾರಿ ಜೆಮಷೆಡ್‌ಪುರ ಮೂಲದ ಉಮೇಶ್‌ ಕುಮಾರ್‌ ಅವರ ಕಾಟೂìನ್‌ಗಳು ಗ್ಯಾಲರಿಯಲ್ಲಿ ಸೆಳೆಯಲಿವೆ. ವೃತ್ತಿಯಿಂದ ಮೆಕ್ಯಾನಿಕಲ್‌ ಎಂಜಿನಿಯರ್‌ ಆಗಿರುವ ಉಮೇಶ್‌, 2000ಕ್ಕೂ ಅಧಿಕ ವ್ಯಂಗ್ಯಚಿತ್ರಗಳನ್ನು ರಚಿಸಿದವರು….

  • ಇಬ್ಬರು ರೌಡಿಗಳ ಮೇಲೆ ಫೈರಿಂಗ್‌

    ಕಲಬುರಗಿ: ಅಪಹರಣ ಮತ್ತು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಗಳಿಬ್ಬರ ಮೇಲೆ ಪೊಲೀಸರು ಶುಕ್ರವಾರ ಬೆಳಗ್ಗೆ ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಈ ರೌಡಿಗಳು ಗುರುವಾರ ವ್ಯಕ್ತಿಯೊಬ್ಬನನ್ನು ಅಪಹರಿಸಿ ಲಕ್ಷ ರೂ. ಬೇಡಿಕೆಯಿಟ್ಟಿದ್ದಲ್ಲದೇ ರಸ್ತೆಯಲ್ಲಿ ಕೆಲವರನ್ನು…

  • ಒಗ್ಗೂಡಿ ಹಬ್ಬ ಆಚರಿಸಿ

    ದಾವಣಗೆರೆ: ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೇ ನಗರದ ಎಲ್ಲಾ ಜನರು ಶಾಂತಿ, ಸೌಹಾರ್ದತೆಯಿಂದ ವಿಜಯದಶಮಿ ಹಬ್ಬ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಮನವಿ ಮಾಡಿದ್ದಾರೆ. ವಿಜಯದಶಮಿ ಶೋಭಾಯಾತ್ರೆ ನಿಮಿತ್ತ ಶನಿವಾರ ತಮ್ಮ ಕಚೇರಿ…

  • ಅನಧಿಕೃತ ಶಾಲೆ ಪತ್ತೆಗೆ ಸಮೀಕ್ಷೆ ಆರಂಭ

    ಬೀದರ: ಮಕ್ಕಳ ಶೈಕ್ಷಣಿಕ ಬದುಕಿನೊಂದಿಗೆ ಚಲ್ಲಾಟ ಆಡುತ್ತಿರುವ ಅನಧಿಕೃತ ಶಾಲೆಗಳ ಪತ್ತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಈಗಾಗಲೇ ಸರ್ವೇ ಕಾರ್ಯ ಆರಂಭಿಸಿದೆ. ಪರವಾನಗಿ ರಹಿತ ಖಾಸಗಿ ಶಾಲೆಗಳು ನಡೆಯುತ್ತಿರುವ ಕುರಿತು ದೂರುಗಳು ಇರುವ ಹಿನ್ನೆಲೆಯಲ್ಲಿ ಶಿಕ್ಷಣ…

  • ಬಿಜೆಪಿ ಭದ್ರಕೋಟೆ ಜಯಿಸಲು ಕಾಂಗ್ರೆಸ್‌ ಕಸರತು

    ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಒಟ್ಟೂ ಮೂರು ತಾಲೂಕುಗಳು ಹಾಗೂ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯನ್ನು ಒಳಗೊಂಡ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಶೃಂಗೇರಿ…

  • ಈಜುಕೊಳ ಕ್ಲೀನ್‌ ಮಾಡುವಾಗ ವಿದ್ಯುತ್‌ ಶಾಕ್‌!

    ಮಹದೇವಪುರ: ಈಜುಕೊಳ ಸ್ವತ್ಛಗೊಳಿಸುತ್ತಿದ್ದ ಕಾರ್ಮಿಕ ವಿದ್ಯುತ್‌ ಶಾಕ್‌ನಿಂದ ಗಾಯಗೊಂಡಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿಯ ಎಸ್‌ಎಲ್‌ವಿ ಸನ್‌ಶೈನ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕೆ.ಆರ್‌.ಪುರದ ಗಾಯಿತ್ರಿ ಬಡಾವಣೆ ನಿವಾಸಿ, ನಾಗಮಂಗಲ ಮೂಲದ ಉಮೇಶ್‌ (35) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. …

  • ಅಂತಾರಾಜ್ಯ ಕುಖ್ಯಾತ ಕಳ್ಳನ ಬಂಧನ

    ಮುಳಬಾಗಿಲು: ತಾಲೂಕಿನಲ್ಲಿ ನಡೆದಿದ್ದ ನಾಲ್ಕು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಅಂತರರಾಜ್ಯ ಕುಖ್ಯಾತ ಕಳ್ಳನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ಆತನಿಂದ 12.15 ಲಕ್ಷ ರೂ. ಮೌಲ್ಯದ 405 ಗ್ರಾಂ ಚಿನ್ನಾಭರಣ ಮತ್ತು 300 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ….

ಹೊಸ ಸೇರ್ಪಡೆ

  • ಹೊನ್ನಾಳಿ: ಪಟ್ಟಣದಲ್ಲಿ ರಸ್ತೆ ನಿಯಮಗಳನ್ನು ಉಲ್ಲಂಘಿಸುವ ದ್ವಿಚಕ್ರ ಹಾಗೂ ಇತರ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಸೋಮವಾರ...

  • ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಸುಮಾರು 1800 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಅರ್ಹತೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರ...

  • ಧಾರವಾಡ: ಎಲ್ಲೆಂದರಲ್ಲಿ ಸತ್ತು ಬೀಳುತ್ತಿವೆ ಕಪ್ಪೆ, ಇಲಿ, ಹಾವು, ಪಕ್ಷಿಗಳು, ಸುರಿಯುವ ಮಳೆಯಲ್ಲೂ ಸುಟ್ಟು ಹೋಗುತ್ತಿದೆ ಹಸಿರು ಹುಲ್ಲು, ತಿಳಿಯದೇ ಎರಡು ಹಿಡಿ...

  • ಕೊರಟಗೆರೆ: ಸರ್ಕಾರದಿಂದ 1 ಲಕ್ಷ ರೂ. ಸಹಾಯಧನ ಕೂಡಿಸುವುದಾಗಿ ನಂಬಿಸಿ ತಾಲೂಕಿನ 650 ಸ್ತ್ರೀ ಶಕ್ತಿ ಸಂಘಗಳಿಂದ ಕೋಟ್ಯಾಂತರ ರೂ. ಪಡೆದು ಕೊರಟಗೆರೆ ವಲಯ ಮೇಲ್ವಿಚಾರಕ...

  • ಚಿಕ್ಕನಾಯಕನಹಳ್ಳಿ: ಸಣ್ಣ ವಹಿವಾಟಿನ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಚಿಲ್ಲರೆ ಸಮಸ್ಯೆ ಯಾಗುವುದು ಸಾಮಾನ್ಯ. ಇದರಿಂದ ವ್ಯಾಪಾರಿಗಳಿಗೆ ನಷ್ಟ ಅಥವಾ ಗ್ರಾಹಕರು...

  • ಮಾಗಡಿ: ಒಂದು ವರ್ಷದಲ್ಲಿ ಒಂದು ಕೋಟಿ ಸಸಿ ನೆಡಲು ರೋಟರಿ ಮಾಗಡಿ ಸೆಂಟ್ರಲ್ ಸಂಸ್ಥೆ ತೀರ್ಮಾನ ಮಾಡಿದೆ ಎಂದು ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷ ಡಿ.ಎನ್‌. ಸಿದ್ದಲಿಂಗಯ್ಯ...