umesh jadhav

 • ಬಿಜೆಪಿ ನಾಯಕರ ಪಾಳಯದಲ್ಲಿ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್ ಗೆ ಸನ್ಮಾನ

  ಕಲಬುರಗಿ: ರಾಜ್ಯದ ಮೈತ್ರಿ ಸರ್ಕಾರ ಸುಭದ್ರವಾಗಿದೆ ಹಾಗೂ ನಮ್ಮ ಶಾಸಕರು ಯಾರೂ ಪಕ್ಷ ಬಿಡಲ್ಲ ಎಂಬ ಹೇಳಿಕೆಯ ನಡುವೆಯೇ ಶನಿವಾರ ನೂತನ ಬಿಜೆಪಿ ಸಂಸದರನ್ನು ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಸನ್ಮಾನಿಸಿದ್ದಾರೆ. ತಮ್ಮ ನಿವಾಸದಲ್ಲಿ ಭೇಟಿಯಾದ ಕಲಬುರಗಿ ಶಾಸಕ…

 • ಲೋಕಸಮರ; ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಗೆಲ್ಲಲಿ ನೋಡೋಣ; ಜಾಧವ್ ಸವಾಲು

  ಕಲಬುರಗಿ: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಲ್ಲದ ಸರದಾರ ಎಂದು ಹೇಳುತ್ತಾರೆ. ಆದರೆ ಖರ್ಗೆ ಅವರು ಏನು ಅಭಿವೃದ್ಧಿ ಮಾಡಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಈ ಹಿಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ…

 • ಜಾಧವ ಮಾನನಷ್ಟ ಮೊಕದ್ದಮೆ ಹಾಕಲಿ

  ಕಲಬುರಗಿ: “ಬಿಜೆಪಿಗೆ ಮಾರಾಟವಾಗಿದ್ದಾರೆಂದು ಹೇಳಿದ್ದಕ್ಕೆ ಮಾಜಿ ಶಾಸಕ ಡಾ| ಉಮೇಶ ಜಾಧವ ನಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದಾದರೆ ಹಾಕಲಿ. ನಾವೂ ಮೊಕದ್ದಮೆ ಹೂಡುತ್ತೇವೆ. ನಮಗೂ ಕಾನೂನು ಗೊತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು…

 • ಚಿಂಚೋಳಿ: ಜಾಧವ್‌ ಪುತ್ರನಿಗೆ ಟಿಕೆಟ್‌?

  ಬೆಂಗಳೂರು: ಚಿಂಚೋಳಿ ವಿಧಾನ ಸಭೆ ಉಪಚುನಾವಣೆಗೆ ಬಿಜೆಪಿಯಿಂದ ಡಾ| ಉಮೇಶ್‌ ಜಾಧವ್‌ ಸಹೋದರ ರಾಮ ಚಂದ್ರ ಜಾಧವ್‌ ಹೆಸರು ಗುರುವಾರ ಶಿಫಾ ರಸು ಗೊಂಡ 24 ಗಂಟೆಗಳಲ್ಲಿ ಅಚ್ಚರಿಯ ಬೆಳವಣಿಗೆ ಯಲ್ಲಿ ಉಮೇಶ್‌ ಜಾಧವ್‌ ಪುತ್ರ ಡಾ| ಅವಿನಾಶ್‌ ಜಾಧವ್‌ ಹೆಸರನ್ನು ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ…

 • ಖರ್ಗೆ ಭದ್ರ ಕೋಟೆಯಲ್ಲಿ ಬಿಜೆಪಿ ರಣಕಹಳೆ

  ಕಲಬುರಗಿ: ರಾಜ್ಯದ ಹೈವೋಲ್ಟೆಜ್‌ ಕ್ಷೇತ್ರಗಳಲ್ಲಿ ಒಂದಾಗಿರುವ ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹಿಂದೆಂದೂ ಕಂಡರಿಯದ ಜಿದ್ದಾಜಿದ್ದಿ ಏರ್ಪಟ್ಟಿದೆ. ಮಾಡು ಇಲ್ಲವೇ ಮಡಿ ಎನ್ನುವ ಮಟ್ಟಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್‌ ಸಂಸದೀಯ…

 • ಮೋದಿ ಆಯ್ತು ಈಗ “ಉಮೇಶ ಜಾಧವ್‌ ಚೋರ್‌ ಹೈ’ ಘೋಷಣೆ

  ಕಲಬುರಗಿ: ಡಾ| ಬಿ.ಆರ್‌.ಅಂಬೇಡ್ಕರ್‌ ಅವರ 128ನೇ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌ ಭಾನುವಾರ ಬೆಳಗ್ಗೆ ಜಗತ್‌ ವೃತ್ತದಲ್ಲಿರುವ ಡಾ| ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸಂದರ್ಭದಲ್ಲಿ ಕೆಲವರು ಚೌಕಿದಾರ್‌ ಚೋರ್‌…

 • ಉಮೇಶ್‌ ಜಾಧವ್‌ ವಿರುದ್ಧ ಪ್ರಚಾರ; ಹಲ್ಲೆ

  ವಾಡಿ: ಲೋಕಸಭೆ ಚುನಾವಣೆ ಕಾವೇರಿದ ಬೆನ್ನಲ್ಲೇ ಕಾಂಗ್ರೆಸ್‌ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸುಭಾಷ ರಾಠೊಡ ಹಾಗೂ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಮೇಲೆ ತಾಂಡಾ ಜನರು ಹಲ್ಲೆ…

 • ಕಲಬುರಗಿಯಲ್ಲಿ ಮುಂದುವರಿದ ಆಪರೇಷನ್‌; ವಿಕ್ರಂ ಪಾಟೀಲ್‌ ಬಿಜೆಪಿಗೆ

  ಕಲಬುರಗಿ : ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಉಮೇಶ್‌ ಜಾಧವ್‌ ಅವರ ಸ್ಪರ್ಧೆಯಿಂದ ದೇಶದ ಗಮನ ಸೆಳೆದಿರುವ ಕಲಬುರಗಿಯಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಕಾಂಗ್ರೆಸ್‌ ಪ್ರಚಾರ ಸಮಿತಿಯ ಅಧ್ಯಕ್ಷರೇ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ವೈಜನಾಥ್‌ ಪಾಟೀಲ್‌ ಪುತ್ರ, ಡಾ.ವಿಕ್ರಂ…

 • ಸ್ಪೀಕರ್‌ ರಮೇಶ ಕುಮಾರ್‌ಗೆ ಉಮೇಶ ಜಾಧವ್‌ ಅಭಿನಂದನೆ

  ಕಲಬುರಗಿ: “ಶಾಸಕತ್ವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಿಧಾನ ಸಭಾಧ್ಯಕ್ಷರು ಅಂಗೀಕಾರಗೊಳಿಸುತ್ತಾರೆ ಎಂಬ ದೃಢ ವಿಶ್ವಾಸವಿತ್ತು’ ಎಂದು ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾಯಕ್ಕೆ ಜಯ ಸಿಕ್ಕಂತಾಗಿದೆ. ಸ್ಪೀಕರ್‌…

 • ಜಾಧವ್‌ ಬೆನ್ನಿಗೆ ಕೈ ನಾಯಕರು!

  ಕಲಬುರಗಿಯಲ್ಲಿ ಸಾಮಾನ್ಯವಾಗಿ ಬಿಸಿಲು ಜಾಸ್ತಿ. ಈಗ ಅದರ ಪ್ರಖರತೆಯನ್ನು ಖರ್ಗೆ ಹಾಗೂ ಜಾಧವ ಸ್ಪರ್ಧೆ ಇನ್ನಷ್ಟು ಹೆಚ್ಚಿಸಿದೆ. ದಿನದಿಂದ ದಿನಕ್ಕೆ ಥರ್ಮಾಮೀಟರ್‌ ಏರುತ್ತಲೇ ಇದೆ. ಆರೋಪ,ಪ್ರತ್ಯಾರೋಪಕ್ಕಂತೂ ಕೊರತೆನೇ ಇಲ್ಲ. ಚುನಾವಣೆ ಘೋಷಣೆಗೂ ಮುನ್ನ ಜಾಧವ್‌ ರಾಜೀನಾಮೆ ಪ್ರಹಸನ ಮುನ್ನೆಲೆಗೆ…

 • ಜಾಧವ್‌ ರಾಜೀನಾಮೆ ಸಸ್ಪೆನ್ಸ್‌ ಮುಂದುವರಿಕೆ

  ಬೆಂಗಳೂರು: ಕಾಂಗ್ರೆಸ್‌ ಶಾಸಕತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಕಲಬುರಗಿ ಅಭ್ಯರ್ಥಿಯಾಗಿರುವ ಉಮೇಶ ಜಾಧವ್‌ ಅವರ ಸದಸ್ಯತ್ವ ಅನರ್ಹತೆ ಪ್ರಕರಣದ ತೀರ್ಪು ಕಾಯ್ದಿರಿಸಲಾಗಿದೆ. ಹೀಗಾಗಿ, ಉಮೇಶ್‌ ಜಾಧವ್‌ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾಗುತ್ತಾ? ಅನರ್ಹತೆ ತೂಗುಕತ್ತಿ ಮುಂದುವರಿಯುತ್ತಾ?…

 • ಆಣೆ, ಪ್ರಮಾಣ ಜಾಯಮಾನ ನಮ್ಮದಲ್ಲ: ಪ್ರಿಯಾಂಕ್‌ ಖರ್ಗೆ

  ಕಲಬುರಗಿ: “ಯಾರು ಮಾತಿಗೆ ಬೆಲೆ ಕೊಡ್ತಾರೆಯೋ ಆ ಮಾತೇ ವೇದ. ಮಾತಿಗೆ ತಕ್ಕಂತೆ ನಾವು ನಡೆಯುತ್ತೇವೆ. ಆಣೆ, ಪ್ರಮಾಣ ಮಾಡುವುದು ನಮ್ಮಲ್ಲಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • ಉಮೇಶ್‌ ಜಾಧವ್‌ಗೆ ನೋಟಿಸ್‌ ಜಾರಿ ಮಾರ್ಚ್‌ 12 ರಂದು ವಿಚಾರಣೆ

  ಬೆಂಗಳೂರು: ಕಾಂಗ್ರೆಸ್‌ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಮೇಶ್‌ ಜಾಧವ್‌ ಅವರಿಗೆ ನೋಟಿಸ್‌ ಜಾರಿ ಮಾಡಿದ್ದು, ಮಾರ್ಚ್‌ 12 ರಂದು 12 ಗಂಟೆಗೆ ವಿಚಾರಣೆಯಿದೆ ಎಂದು ಸ್ಪೀಕರ್‌ ರಮೇಶ್‌ಕುಮಾರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,…

 • ಬಿಜೆಪಿಗೆ ಸೇರ್ಪಡೆಗೊಂಡಿರುವ  ಜಾಧವ್‌ಗೆ ಸ್ಪೀಕರ್‌ ನೋಟಿಸ್‌

  ಬೆಂಗಳೂರು: ಕಾಂಗ್ರೆಸ್‌ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿರುವ ಉಮೇಶ್‌ ಜಾಧವ್‌ಗೆ ಸ್ಪೀಕರ್‌ ರಮೇಶ್‌ ಕುಮಾರ್‌ ನೋಟಿಸ್‌ ಜಾರಿ ಮಾಡಿದ್ದಾರೆ.  ರಾಜೀನಾಮೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಅನುಮಾನಗಳಿದ್ದು ಅದಕ್ಕೆ  ಸ್ಪಷ್ಟನೆ ಕೋರಿ ನೋಟಿಸ್‌ ಜಾರಿ ಮಾಡಲಾಗಿದೆ ಎಂದು…

 • ಬಿಜೆಪಿ ಪಾಳಯ ಸೇರಿದ ಜಾಧವ್, ಕಲಬುರಗಿಗೆ ಪ್ರಧಾನಿ ಮೋದಿ ಆಗಮನ

  ಕಲಬುರಗಿ: ನಿರೀಕ್ಷೆಯಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಮುಖಂಡ ಡಾ.ಉಮೇಶ್ ಜಾಧವ್ ಅವರು ಬುಧವಾರ ಕಲಬುರಗಿ ನಗರದ ಎಸ್ ವಿ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ ಬೃಹತ್ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರ…

 • ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ಗೆ ಗುಡ್ ಬೈ, BJP ಸೇರ್ಪಡೆ ಸಾಧ್ಯತೆ

  ಬೆಂಗಳೂರು: ಸಚಿವ ಸ್ಥಾನ ನೀಡದೆ ಪಕ್ಷದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದ ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಕೋಲಾರದ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ…

 • ಅತೃಪ್ತ ಶಾಸಕ ಉಮೇಶ್‌ ಜಾಧವ್‌ಗೆ ಉಗ್ರಾಣ ಮಂಡಳಿ ಅಧ್ಯಕ್ಷ ಸ್ಥಾನ ನಷ್ಟ

  ಬೆಂಗಳೂರು : ಇಂದು ಸಂಜೆ ತಮ್ಮ ಸಚಿವ ಪದಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿರುವ ಮೂವರು ಅತೃಪ್ತ ಕಾಂಗ್ರೆಸ್‌ ಶಾಸಕರ ಪೈಕಿ ಓರ್ವರಾಗಿರುವ ಚಿಂಚೋಳಿ ಶಾಸಕ ಉಮೇಶ್‌ ಜಾಧವ್‌ ಅವರ ವಿರುದ್ಧ ಶಿಸ್ತು ಕ್ರಮವಾಗಿ ಅವರಿಗೆ ಈಚೆಗೆ ನೀಡಲಾಗಿದ್ದ ಉಗ್ರಾಣ ಮಂಡಳಿಯ…

 • ನನ್ನ ಟಾರ್ಗೆಟ್‌ ಪ್ರಿಯಾಂಕ್‌ ಅಲ್ಲ: ಉಮೇಶ ಜಾಧವ್‌

   ಚಿಂಚೋಳಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ನನ್ನ ಟಾರ್ಗೆಟ್‌ ಅಲ್ಲ, ಮತಕ್ಷೇತ್ರವನ್ನು ಹೊಳೆನರಸೀಪುರ ದಂತೆ ಅಭಿವೃದಿಟಛಿ ಮಾಡಬೇಕು ಎನ್ನುವುದೇ ನನ್ನ ಉದ್ದೇಶವಾಗಿದೆ ಎಂದು ಶಾಸಕ ಡಾ| ಉಮೇಶ ಜಾಧವ್‌ ಸ್ಪಷ್ಪಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ…

 • ಉಮೇಶ ಜಾಧವ ಮನೆ ಎದುರು ಕುದುರೆ ತಂದು ಪ್ರತಿಭಟನೆ 

   ಕಲಬುರಗಿ: ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಹಾಗೂ ಕ್ಷೇತ್ರದ ಮತದಾರರನ್ನು 50 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂಬುದಾಗಿ ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಎನ್‌ ಜಿಒ ಕಾಲೋನಿಯಲ್ಲಿರುವ ಶಾಸಕರ ಮನೆ…

 • ಉಮೇಶ ಜಾಧವ ಬಿಜೆಪಿ ಸೇರ್ಪಡೆಗೆ ಸಿದ್ಧತೆ?

  ಚಿಂಚೋಳಿ: ಸಚಿವ ಸ್ಥಾನ ಸಿಗಲಿಲ್ಲವೆಂದು ನಿರಾಶರಾಗಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಮುನಿಸಿಕೊಂಡು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಅಧಿಕಾರ ವಹಿಸಿಕೊಳ್ಳದೆ ದೂರವುಳಿದಿರುವ ಶಾಸಕ ಡಾ| ಉಮೇಶ ಜಾಧವ, ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎನ್ನುವ ಮಾತು ಬಲವಾಗಿ ಕೇಳಿ ಬರುತ್ತಿದೆ….

ಹೊಸ ಸೇರ್ಪಡೆ