Uttar Kannada

 • ಉತ್ತರ ಕನ್ನಡ ಜಿಲ್ಲೆಯ ಜನತೆ ಪಡೆದದ್ದಕ್ಕಿಂತ ಕೊಟ್ಟಿದ್ದೇ ಹೆಚ್ಚು !

  ಹೊನ್ನಾವರ: ಸ್ವಾತಂತ್ರ್ಯ ಹೋರಾಟ ಕಾಲದಿಂದ ಈವರೆಗೆ, ಮುಂದೂ ಉತ್ತರ ಕನ್ನಡ ಜಿಲ್ಲೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೊಟ್ಟಿದ್ದೇ ಹೆಚ್ಚು ವಿನಃ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಸಿಕ್ಕಿದ್ದು ಸಾಂಕೇತಿಕ, ಮಾಮೂಲು ಪ್ರಯೋಜನ ಮಾತ್ರ. ಜಿಲ್ಲೆಯ ಕೊಡುಗೆಗಳನ್ನು ಪಟ್ಟಿ ಮಾಡಿ, ಇಲ್ಲಿಯ…

 • ಉ.ಕ.ಕ್ಕೆ ಬೇಕು ತುರ್ತು ಚಿಕಿತ್ಸಾಲಯ

  ಹೊನ್ನಾವರ: ಜಿಲ್ಲೆಯಲ್ಲಿ ಜೀವರಕ್ಷಕ ಆಸ್ಪತ್ರೆಗಳು ಬೇಕು ಎಂಬ ಚಳವಳಿ ಆರಂಭವಾಗಿದೆ. ಏಳು ಸಾವಿರಕ್ಕೂ ಹೆಚ್ಚು ಗಣ್ಯರು, ಶ್ರೀಸಾಮಾನ್ಯರು, ರಾಜಕಾರಣಿಗಳು ಧ್ವನಿಗೂಡಿಸಿದ್ದಾರೆ. ಮುಖ್ಯಮಂತ್ರಿಗಳು ವರದಿ ತರಿಸಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಕೆಲವು ರಾಜಕಾರಣಿಗಳು ನಾವು ಈಗಾಗಲೇ ಪತ್ರ ಬರೆದಿರುವುದಾಗಿ ಹೇಳಿಕೊಂಡಿದ್ದಾರೆ…

 • ಉತ್ತರ ಕನ್ನಡದಲ್ಲಿದೆ ಹೈನುಗಾರಿಕೆಗೆ ಪೂರಕ ವಾತಾವರಣ

  ಶಿರಸಿ: ಹೈನುಗಾರಿಕೆಗೆ ಪೂರಕ ವಾತಾವರಣ ಇರುವ ಉತ್ತರಕನ್ನಡ ಜಿಲ್ಲೆಯ ಹೆಚ್ಚಿನ ಹೈನುಗಾರರು ಹಸುಗಳ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಪ್ರಸ್ತುತ ಹೈನುಗಾರಿಕೆ ನಷ್ಟವೆಂದು ಭಾವಿಸಿ ಹಿಂದೆ ಸರಿಯುತ್ತಿದ್ದಾರೆ ಎಂದು ದಕ್ಷಿಣಕನ್ನಡ ಜಿಲ್ಲೆಯ ನಿವೃತ್ತ ಕೆಎಂಎಫ್‌ ಜಂಟಿ ನಿರ್ದೇಶಕ ಡಿ.ಎಸ್‌ ಹೆಗಡೆ ಅಭಿಪ್ರಾಯಪಟ್ಟರು….

 • ಉತ್ತರ ಕನ್ನಡದಲ್ಲಿ ಎಲ್ಲವೂ ಓವರ್‌ ಟು ದೇಶಪಾಂಡೆ

  ಶಿರಸಿ: “ಆರ್‌.ವಿ.ದೇಶಪಾಂಡೆ ಮಾಡುತ್ತಾರೆ, ದೇಶಪಾಂಡೆ ಹೇಳುತ್ತಾರೆ’ ಇದು ಕಳೆದೆರಡು ದಿನಗಳಿಂದ ಇಲ್ಲಿನ ಜೆಡಿಎಸ್‌-ಕಾಂಗ್ರೆಸ್‌ ವಲಯದಲ್ಲಿ ಏಕಕಂಠಸ್ಥವಾದ ಮಾತು. ಮೈತ್ರಿ ಅಭ್ಯರ್ಥಿಸಚಿವ ದೇಶಪಾಂಡೆ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಎನ್ನುತ್ತಿದ್ದರೆ, ಇನ್ನೊಂದೆಡೆ ಜಿಲ್ಲೆಗೆ ಆಗಮಿಸುವ ಉಭಯ ಪಕ್ಷಗಳ ಪ್ರಮುಖರು, ಜಿಲ್ಲೆಯ…

 • ಉತ್ತರ ಕನ್ನಡದಲ್ಲಿ ಹವ್ಯಕರದ್ದೇ ಹವಾ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ ಆಯ್ಕೆಯಾದ ರಾಜಕಾರಣಿಗಳ ಟ್ರ್ಯಾಕ್‌ ಮತ್ತು ಜಾತಿವಾರು ಲೆಕ್ಕಾಚಾರ ನೋಡಿದರೆ ಹಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬರುತ್ತವೆ. ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಆದರೆ ಆ ಕೋಟೆ 90ರ…

 • ಉತ್ತರ ಕನ್ನಡದಲ್ಲಿ ಪ್ರಬಲ ಸ್ಪರ್ಧೆ; ಕಾರವಾರ ಅತಂತ್ರ  

  ಕಾರವಾರ : ಉತ್ತರ ಕನ್ನಡದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು  ಮೂರು ಕಡೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.  ಕಾರವಾರದಲ್ಲಿ  ಅತಂತ್ರ ನಗರಸಭೆ 31 ವಾರ್ಡ್‌ಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್‌…

 • ಉತ್ತರ ಕನ್ನಡ:ಹೊಸ ಮತದಾರರಿಗೆ ಸ್ಕೂಬಾ ಡೈವಿಂಗ್‌ ಆಕರ್ಷಣೆ

  ಕಾರವಾರ: ಜಿಲ್ಲಾಡಳಿತ ಮೊಟ್ಟ ಮೊದಲಬಾರಿಗೆ ಮತದಾನ ಹಕ್ಕು ಪಡೆದ ಯುವ ಮತದಾರರಿಗೆ ಅರಬ್ಬಿ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್‌ ಮಾಡಿಸುವ ಮೂಲಕ ಜಾಗೃತಿ ಮೂಡಿಸಿತು. ಶನಿವಾರ ಅರಬ್ಬಿ ಸಮುದ್ರದ ದ್ವೀಪ ಲೈಟ್‌ ಹೌಸ್‌ ಬಳಿ ಕಡಲಾಳದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಎಸ್‌.ಎಸ್‌.ನಕುಲ್‌…

ಹೊಸ ಸೇರ್ಪಡೆ