uttara karnataka

  • ಅಪ್ಪ, ಮಕ್ಕಳಿಂದ ಬೆಂಕಿ ಹಚ್ಚುವ ಕೆಲಸ 

    ಹುಬ್ಬಳ್ಳಿ: ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ಜನರಲ್ಲಿ ದಕ್ಷಿಣ ಹಾಗೂ ಉತ್ತರ ಕರ್ನಾಟಕ ಎಂಬ ದ್ವೇಷಭಾವನೆ ಹುಟ್ಟಿಸುತ್ತಿದ್ದು, ಅಪ್ಪ-ಮಕ್ಕಳು ಸೇರಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಏಕೀಕರಣವಾದ ಮೇಲೆ…

ಹೊಸ ಸೇರ್ಪಡೆ