veerashaiva lingayat

 • ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಅಗತ್ಯ

  ಚಾಮರಾಜನಗರ: ಬಸವಾದಿ ಶರಣರು ಸ್ಥಾಪನೆ ಮಾಡಿರುವ ವೀರಶೈವ ಲಿಂಗಾಯತ ಧರ್ಮ ಸಂವಿಧಾನ ಕಲಂನಲ್ಲಿ ಪ್ರತ್ಯೇಕ ಧರ್ಮವಾಗುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಬಂಧುಗಳು ಹಾಗೂ ಮಹಾಸಭಾದ ಪ್ರಮುಖರು ಒಗ್ಗಟ್ಟು ಪ್ರದರ್ಶಿಸಿ ಮುಂದಿನ ಪೀಳಿಗೆಗೆ ಒಳ್ಳೆಯದನ್ನು ಮಾಡಲು ಮುಂದಾಗಬೇಕೆಂದು…

 • ವೀರಶೈವ ಲಿಂಗಾಯತರಿಂದ ಕಾಂಗ್ರೆಸ್‌ಗೆ ಬೆಂಬಲ

  ಚಾಮರಾಜನಗರ: ರಾಜ್ಯದಲ್ಲಿ ವೀರಶೈವ ಲಿಂಗಾಯತರು ಬಿಜೆಪಿ ಪರವಾಗಿದ್ದಾರೆ ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನೂ° ವೀರಶೈವ ಲಿಂಗಾಯತರು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ…

 • ಪ್ರತ್ಯೇಕ ಧರ್ಮ: ಸರ್ಕಾರದ ನಿಧಾರಕ್ಕೆ ಮಹಾಸಭಾ ಖಂಡನೆ

  ಬೆಂಗಳೂರು: ಲಿಂಗಾಯತ-ವೀರಶೈವ (ಬಸವ ತತ್ವ ಒಪ್ಪುವ) ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಅಖೀಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿ ಖಂಡನಾ ನಿರ್ಣಯ ಕೈಗೊಂಡಿದೆ. ಶುಕ್ರವಾರ ನಡೆದ…

 • ಪ್ರತ್ಯೇಕ ಧರ್ಮ: ಸಂಪುಟ ಒಪ್ಪಿಗೆಗೆ ಕಸರತ್ತು

  ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಕುರಿತು ಮಾರ್ಚ್‌ 19 ರಂದು ನಡೆಯುವ ಸಂಪುಟ ಸಭೆಯಲ್ಲಿ ಯಾವುದೇ ವಿರೋಧ ವ್ಯಕ್ತಪಡಿಸದಂತೆ ಲಿಂಗಾಯತ ಮಠಾಧೀಶರ ಮೂಲಕ ಸಚಿವರುಗಳ ಮನವೊಲಿಸುವ ಪ್ರಯತ್ನ ನಡೆದಿದೆ ಎಂದು ತಿಳಿದು ಬಂದಿದೆ. ವೀರಶೈವ…

 • ವೀರಶೈವ ಧರ್ಮದ ಹುಟ್ಟಿನ ದಾಖಲೆ ತೃಪ್ತಿಕರವಾಗಿಲ್ಲ

  ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಕುರಿತು ರಚನೆಯಾಗಿದ್ದ ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದ ತಜ್ಞರ ಸಮಿತಿ ವೀರ ಶೈವರು ಮತ್ತು ಲಿಂಗಾಯತರ ನಡುವೆ ಭಿನ್ನತೆಯನ್ನು ಸ್ಪಷ್ಟವಾಗಿ ವರ್ಗೀಕರಿಸಿದೆ. ವರದಿಯಲ್ಲಿನ ಉಲ್ಲೇಖ ಹೀಗಿದೆ: – ವೀರಶೈವರ ಮಠಗಳು ಅಡ್ಡಪಲ್ಲಕ್ಕಿ ದರ್ಬಾರ್‌ ಮಾಡುತ್ತಾರೆ. ಲಿಂಗಾಯತರ…

 • ತಜ್ಞರ ಸಮಿತಿ ವರದಿ ಮಾನ್ಯ ಮಾಡಲ್ಲ: ತಿಪ್ಪಣ್ಣ

  ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಕುರಿತು ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಗುಡ್ಡ ಅಗೆದು ಇಲಿ ಹಿಡಿದಂತೆ ಮಾಡಿದೆ. ವೀರಶೈವ ಮಹಾಸಭೆಯು ಈ ವರದಿಯನ್ನು ಮಾನ್ಯ ಮಾಡುವುದಿಲ್ಲ. ಇದೊಂದು ಚುನಾವಣೆ ಸಂದರ್ಭದಲ್ಲಿ ಜನರ ಮೂಗಿಗೆ ತುಪ್ಪ ಸವರುವ ಭರವಸೆಯಂತಿದೆ. ಇದರಿಂದ ಯಾವುದೇ ಸಾಧನೆಯೂ…

 • ಇಂದು ವೀರಶೈವ ಮಹಾಸಭೆ ಸಾಮಾನ್ಯ ಸಭೆ

  ಬೆಂಗಳೂರು: ವೀರಶೈವ ಮಹಾಸಭೆಯ ವಾರ್ಷಿಕ ಸಾಮಾನ್ಯ ಸಭೆ ಹಾಗೂ ವಿಶೇಷ ಸಭೆ ಭಾನುವಾರ ನಡೆಯಲಿದೆ. ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಎಂಬ ಹೋರಾಟ ಆರಂಭವಾದ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.  ಅಲ್ಲದೇ ವೀರಶೈವ ಮತ್ತು ಲಿಂಗಾಯತರು ಒಂದೇ…

 • ಲಿಂಗಾಯತಕ್ಕಾಗಿ ಸಮಿತಿ;ಪ್ರತ್ಯೇಕ ಧರ್ಮ ಮಾನ್ಯತೆಗೆ ಸರ್ಕಾರಿ ನಡೆ

  ಬೆಂಗಳೂರು: ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವ ಕುರಿತು ವರದಿ ನೀಡಲು ಸರ್ಕಾರ ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ನೇತೃತ್ವದಲ್ಲಿ ಏಳು ಜನ ತಜ್ಞರ ಸಮಿತಿ ರಚಿಸಿದೆ.  ಸಮಿತಿಯಲ್ಲಿ ಹಿಂದುಳಿದ ವರ್ಗಗಳ…

 • ವೀರಶೈವ-ಲಿಂಗಾಯತ ಎರಡೂ ಒಂದೇ: ಕೇದಾರ ಶ್ರೀ

  ಹೊನ್ನಾಳಿ: ವೀರಶೈವ ಧರ್ಮ ಸನಾತನ ಧರ್ಮ, ವೀರಶೈವ ಮತ್ತು ಲಿಂಗಾಯತ ಎನ್ನುವುದು ಒಂದೇ. ಇವುಗಳನ್ನು ಯಾವ ಕಾರಣಕ್ಕೂ ಬೇರ್ಪಡಿಸುವಂತಿಲ್ಲ ಎಂದು ಕೇದಾರ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.  ತಾಲೂಕಿನ ನ್ಯಾಮತಿ ಪಟ್ಟಣದಲ್ಲಿ ಹಿಮವತ್‌ ಕೇದಾರ ಜಗದ್ಗುರುಗಳ ಸಂಗೀತಯುಕ್ತ…

 • ಬೆಂಬಲಿಸದ ವಿರಕ್ತರ ವಿರುದ್ಧವೇ ಹೋರಾಟ

  ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ವೀರಶೈವ ಮಹಾಸಭಾ ಸ್ಪಂದಿಸದಿದ್ದರೆ ಪ್ರತ್ಯೇಕ ಲಿಂಗಾಯತ ಮಹಾಸಭಾ ರಚನೆ ಹಾಗೂ ಹೋರಾಟ ಬೆಂಬಲಿಸದ ವಿರಕ್ತ ಮಠಾಧೀಶರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ’! ಇದು ರವಿವಾರ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಸಮಾವೇಶದಲ್ಲಿ ಮೂಡಿ…

 • ನಾವು ಬೇರೆ,ಅವರು ಬೇರೆಯವರಲ್ಲ: ಈಶ್ವರ ಖಂಡ್ರೆ

  ಬೆಂಗಳೂರು: ತಮ್ಮೊಳಗಿನವರನ್ನೇ ನಮ್ಮವರು ಎಂದು ಅಪ್ಪಿಕೊಳ್ಳುತ್ತಿಲ್ಲ. ಇನ್ನು ಹೊರಗಿನವರನ್ನು ಒಪ್ಪಿಕೊಳ್ಳುತ್ತಾರೆಯೇ? ಇಂತಹವರು ಬಸವಣ್ಣನವರು ಸ್ಥಾಪಿಸಿದ ಸಮಾಜದ ವಾರಸುದಾರರು ಆಗಲು ಸಾಧ್ಯವೇ? – ವೀರಶೈವರಿಂದ ಹೊರತಾದ ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಹೋರಾಟ ಮಾಡುತ್ತಿರುವವರ ನಡೆಯನ್ನು ಪೌರಾಡಳಿತ ಸಚಿವ ಈಶ್ವರ…

 • ಲಿಂಗಾಯತ-ವೀರಶೈವ ಗೊಂದಲ ನಿವಾರಿಸಲಿ

  ಬೈಲಹೊಂಗಲ: ವೀರಶೈವ ಹಾಗೂ ಲಿಂಗಾಯತ ಆಚಾರ, ವಿಚಾರಗಳಲ್ಲಿ ಭೇದವಿಲ್ಲದಿರುವುದರಿಂದ ಎರಡೂ ಒಂದೇ ಆಗಿವೆ. ಆದ್ದರಿಂದ ಸಮಾಜದಲ್ಲಿ ಉದ್ಭವಿಸಿರುವ ಗೊಂದಲ ನಿವಾರಣೆಗೆ ಎಲ್ಲ ಗುರು ವಿರಕ್ತ ಪರಂಪರೆಯ ಮಠಾ ಧೀಶರು ಸಂಘಟಿತರಾಗಿ ಪ್ರಯತ್ನ ನಡೆಸಬೇಕೆಂದು ಸವದತ್ತಿ ತಾಲೂಕು ಮುರಗೋಡದಲ್ಲಿ ಗುರುವಾರ ನಡೆದ ಮಠಾಧೀಶರ ಸಭೆಯಲ್ಲಿ…

 • ಶ್ರಾವಣ ನಂತರ ವೀರಶೈವರ ಮಹಾ ಜಾಥಾ

  ಬೀದರ: ಲಿಂಗಾಯತರ ಜಾಥಾ ಬಳಿಕ ವೀರಶೈವರು-ಲಿಂಗಾಯತರ ನಡುವಿನ ಜಟಾಪಟಿ ತಾರಕಕ್ಕೇರುತ್ತಿದೆ. ಕರ್ನಾಟಕದಲ್ಲಿ ವೀರಶೈವರೇ ಇಲ್ಲ. ಇಲ್ಲಿರುವವರೆಲ್ಲರೂ ಲಿಂಗಾಯತರೇ ಎಂಬ ಮಠಾಧೀಶರ ಹೇಳಿಕೆ ಹಿನ್ನೆಲೆಯಲ್ಲಿ ಈಗ ವೀರಶೈವರು ಶಕ್ತಿ ತೋರಿಸಲು ಶ್ರಾವಣ ಮಾಸದ ನಂತರ ಬೀದರ್‌ನಲ್ಲಿ ಮಹಾ ಜಾಥಾ ಆಯೋಜಿಸಿದ್ದಾರೆ….

 • ಮುಂದಿನ ವಾರ ಲಿಂಗಾಯತ ಮಠಾಧೀಶರ ಸಭೆ

  ಬೆಂಗಳೂರು: ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಗೊಂದಲ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯದ ಪ್ರಮುಖ ಲಿಂಗಾಯತ ಮಠಾಧೀಶರ ಸಭೆ ನಡೆಸಲು ಉದ್ದೇಶಿಸಿದೆ. ಆಗಸ್ಟ್‌…

 • ವೀರಶೈವ ಧರ್ಮಕ್ಕಾಗಿ ಟೂರ್‌ : ಐವರು ಸಚಿವರ ತಂಡದಲ್ಲಿ ಬಿರುಕು 

  ಬೆಂಗಳೂರು: ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಸಂಬಂಧ ಅಬಿಪ್ರಾಯ ಮೂಡಿಸಲು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾದ ಐವರು ಸಚಿವರ ತಂಡದಲ್ಲಿ ಬಿರುಕು ಉಂಟಾಗಿದೆ.ತಂಡದಲ್ಲಿ ಒಬ್ಬರಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌, “ಅಭಿಪ್ರಾಯ ಮೂಡಿಸಲು ರಾಜ್ಯ…

ಹೊಸ ಸೇರ್ಪಡೆ