CONNECT WITH US  

ಸಿಂಧನೂರು: ಮೈಸೂರು, ಬೆಂಗಳೂರು ವಿಶ್ವವಿದ್ಯಾಲಯ ಸೇರಿ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಹೈದ್ರಾಬಾದ್‌ ಕರ್ನಾಟಕದ ಅಭ್ಯರ್ಥಿಗಳಿಗೆ ಅಧ್ಯಯನಕ್ಕೆ ಅವಕಾಶ ಸಿಗುತ್ತಿಲ್ಲ.

ಜಾಲಹಳ್ಳಿ: ಸಮಾಜ, ನಾಡಿನ ಏಳಿಗೆ, ಲೋಕ ಕಲ್ಯಾಣಕ್ಕಾಗಿ ಸುಕ್ಷೇತ್ರ ವೀರಘೋಟದಲ್ಲಿ ಹಮ್ಮಿಕೊಂಡಿರುವ 1.96 ಲಕ್ಷ ಇಷ್ಟಲಿಂಗ ಪೂಜಾ ಐತಿಹಾಸಿಕವಾಗಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಲಿದೆ.

ರಾಯಚೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಗೆ ಹೇಳಿಕೊಳ್ಳುವಂತ ಯೋಜನೆಗಳು ಸಿಗದಿರುವುದು ಜಿಲ್ಲೆಯ ಜನರ ಆಸೆಗೆ ಮಣ್ಣೆರಚಿದಂತಾಗಿದೆ. ಒಟ್ಟಾರೆ...

ಮಸ್ಕಿ: ಭೋವಿ (ವಡ್ಡರ) ಸಮಾಜದವರು ಹಿಂದಿನಿಂದಲೂ ಕಷ್ಟಪಟ್ಟು ದುಡಿದು ಬದುಕುತ್ತಿದ್ದು, ಕಾಯಕ ಜೀವಿಗಳಾಗಿದ್ದಾರೆ ಎಂದು ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ...

ಸಿಂಧನೂರು: ನಾಡಿನ ಅನೇಕ ಮಠ, ಮಂದಿರಗಳಲ್ಲಿ ಇಂದಿಗೂ ಶಿಲ್ಪ ಕಲೆಗಳು ಉಳಿದಿರುವುದಕ್ಕೆ ಹಾಗೂ ನಾಡಿನ ಸಂಸ್ಕೃತಿ ಬೆಳೆಯುವುದಕ್ಕೆ ಅಮರಶಿಲ್ಪಿ ಜಕಣಾಚಾರಿ ಮೂಲ ಕಾರಣಕರ್ತರಾಗಿದ್ದಾರೆ. ಕಲೆ-...

ಸಿಂಧನೂರು: ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಯಾರಲ್ಲಿ ಮಾನವೀಯ ಮೌಲ್ಯ ಇರುವುದಿಲ್ಲವೋ ಅವರು ಇದ್ದೂ ಸತ್ತಂತೆ. ಅಂತಹ ಬದುಕು ಬದುಕೇ ಅಲ್ಲ ಎಂದು ಜಿಲ್ಲಾ ಉಸ್ತುವಾರಿ...

ರಾಯಚೂರು: ಪ್ರತಿ ವರ್ಷ ಕೃಷಿಮೇಳದ ಹೆಸರಿನಲ್ಲಿ ಮೂರು ದಿನ ವೈಭವದ ಕಾರ್ಯಕ್ರಮ ನಡೆಸುತ್ತಿದ್ದ ಕೃಷಿ ವಿಶ್ವವಿದ್ಯಾಲಯವು ಈ ಬಾರಿ ಬರದ ಕಾರಣಕ್ಕೆ ಎರಡು ದಿನಗಳ ರೈತ ಸಮ್ಮೇಳನ ಆಯೋಜಿಸುವ ಮೂಲಕ...

ಸಿಂಧನೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಡವರಿಗೆ ಐಎಚ್ಎಸ್‌ಡಿಪಿ ಯೋಜನೆಯಡಿ ಕೈಗೊಂಡಿದ್ದ ಮನೆಗಳ ನಿರ್ಮಾಣ ಕಾರ್ಯ ಅಪೂರ್ಣಗೊಂಡಿದ್ದು, ಇಲ್ಲಿನ ನಿವಾಸಿಗಳ ಸೂರಿನ ಕನಸು...

ಗೋರೇಬಾಳ: ಯಾವುದೇ ಕಾರಣಕ್ಕೂ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುವುದಿಲ್ಲ. ಆಪರೇಷನ್‌ ಕಮಲ ನಡೆಸಿ ಸರ್ಕಾರವನ್ನು ಬೀಳಿಸುವುದು ಬಿಜೆಪಿಗೆ ಸಾಧ್ಯವಿಲ್ಲ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕೆ...

ದಾವಣಗೆರೆ: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಕಳೆದ 6ರಂದು ನಡೆದ ರಾಜ್ಯ ಮಟ್ಟದ ಶ್ವಾನ ಪ್ರದರ್ಶನದಲ್ಲಿ ಪ್ರಥಮ ಸ್ಥಾನಗಳಿಸಿದ ಶ್ವಾನಗಳ ಮಾಲೀಕರಿಗೆ ನಗದು ಬಹುಮಾನ ನೀಡಲು ಅಧಿಕಾರಿಗಳು,...

ಸಿಂಧನೂರು: ರೈತರು ಕೃಷಿ ಜೊತೆಗೆ ಇದಕ್ಕೆ ಪೂರಕವಾದ ಉಪ ಕಸುಬುಗಳನ್ನು ಮಾಡುವುದು ಇಂದಿನ ಅಗತ್ಯವಾಗಿದೆ.
ಇದರಿಂದ ಕೃಷಿಯಲ್ಲಿ ಹಾನಿ ತಪ್ಪುವ ಜೊತೆಗೆ ಆರ್ಥಿಕ ಪರಿಸ್ಥಿತಿ...

ಸಿಂಧನೂರು: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವಿದ್ದರೂ ತುಂಗಭದ್ರಾ ಎಡದಂಡೆ ನಾಲೆ ರೈತರಿಗೆ ಎರಡನೇ ಬೆಳೆಗೆ ನೀರು ಕೊಡದೇ ಜಿಲ್ಲಾ ಉಸ್ತುವಾರಿ ಸಚಿವ ಜೆಡಿಎಸ್‌ನ ವೆಂಕಟರಾವ್...

ಸಿಂಧನೂರು: ಕೆಲ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳು ಅವಧಿ ಮುಗಿದರೂ ಇನ್ನೂ ಪೂರ್ಣಗೊಂಡಿಲ್ಲ. ಅಧಿಕಾರಿಗಳು ಇದೇ ರೀತಿ ನಿರ್ಲಕ್ಷ್ಯ ಮುಂದುವರಿಸಿದರೆ ಅಮಾನತು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು...

ಸಿಂಧನೂರು: ಮನುಷ್ಯ-ಮನುಷ್ಯನನ್ನು ಪ್ರೀತಿಸಬೇಕಿದೆ. ಧರ್ಮ, ಜಾತಿಗಿಂತಲೂ ಮಾನವೀಯತೆ ದೊಡ್ಡದಾಗಿದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಸಿಂಧನೂರು: ಶಾಸಕ ಶಿವನಗೌಡ ನಾಯಕ ಅಧಿಕಾರಿಗಳ ಮೇಲೆ ದರ್ಪ ಚಲಾಯಿಸಿ, ಮಾನಸಿಕ ಕಿರಿಕಿರಿ ನೀಡುತ್ತ, ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿದ್ದು, ಅವರು ಬಹಿರಂಗ ಕ್ಷಮೆಯಾಚಿಸಬೇಕು.

ಗೊರೇಬಾಳ: 2012ರ ಸಮೀಕ್ಷೆಯಂತೆ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಎಲ್ಲ ಕುಟುಂಬಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಣೆ ಮಾಡುತ್ತಿರುವುದು ಹೆಮ್ಮೆಯ...

ಸಿಂಧನೂರು: ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿನ ಎಲ್ಲ ರೈತರಿಗೆ ಒಂದು ಬೆಳೆಗೆ ಸಂಪೂರ್ಣ ನೀರು ಕೊಡುವುದು. ಜೊತೆಗೆ ಈಗ ಬೆಳೆದು ನಿಂತಿರುವ ಬೆಳೆ ರಕ್ಷಣೆ ಮೊದಲ ಆದ್ಯತೆಯಾಗಿದೆ ಎಂದು ಐಸಿಸಿ...

ರಾಯಚೂರು: ತುಂಗಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಹರಿಸುವ ವಿಚಾರವಾಗಿ ಚರ್ಚಿಸಲು ನ.15 ಅಥವಾ 18ರಂದು ಐಸಿಸಿ ಸಭೆ ಕರೆಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ...

ಗೊರೇಬಾಳ: ತುಂಗಭದ್ರಾ ನದಿ ಪಾತ್ರದ ರೈತರಿಗೆ ನಿರಂತರ ವಿದ್ಯುತ್‌ ಪೂರೈಸಲು ಆಗ್ರಹಿಸಿ ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ತುಂಗಭದ್ರಾ ನದಿ ಪಾತ್ರದ ರೈತರು ಗುರುವಾರ ಸಿಂಧನೂರು ತಾಲೂಕಿನ...

ರಾಯಚೂರು: ಕೇಂದ್ರ ಅಥವ ರಾಜ್ಯ ಸರ್ಕಾರಗಳು ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುವ ಯೋಜನೆಗಳು ದುರ್ಬಳಕೆ ಆಗದಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹೊಣೆ ಅಧಿಕಾರಿಗಳ ಮೇಲಿದೆ ಎಂದು ಜಿಲ್ಲಾ...

Back to Top