vijayalakshmi

 • ಸಹ ನಿರ್ದೇಶಕನ ಜತೆ ನಟಿ ಪರಾರಿ

  ಮಂಡ್ಯ: ಸಹ ನಿರ್ದೇಶಕನೊಂದಿಗೆ ನಟಿಯೊಬ್ಬಳು ಪರಾರಿಯಾಗಿದ್ದಾಳೆ. ಇದರಿಂದ ಮನನೊಂದ ನಟಿಯ ತಾಯಿ ಮತ್ತು ಅಜ್ಜಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಜ್ಜಿ ಮೃತಪಟ್ಟಿದ್ದಾರೆ.‌ ಚನ್ನಪಟ್ಟಣದ ಬಸವೇಶ್ವರ ನಗರ ನಿವಾಸಿಗಳಾದ ಚೆನ್ನಮ್ಮ (65) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಸವಿತಾ (45)…

 • ಹೆಚ್ ವೈ ಮೇಟಿ ಪ್ರಕರಣದ ಸಂತ್ರಸ್ತ ಮಹಿಳೆಯ ಕೊಲೆಯತ್ನ

  ಬಾಗಲಕೋಟೆ : ಮಾಜಿ‌‌ ಸಚಿವ ಹೆಚ್ ವೈ ಮೇಟಿ ಪ್ರಕರಣದ ಸಂತ್ರಸ್ತ ಮಹಿಳೆ ವಿಜಯಲಕ್ಷ್ಮಿ ಸರೂರ(30) ಕೊಲೆಯತ್ನ ನಡೆದಿದೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯ ಮನೆಗೆ ನುಗ್ಗಿದ ಅಪರಿಚಿತರ ತಂಡ ಮಹಿಳೆಯ ಮುಖ ಹಾಗೂ ಕೈಗೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾರೆ….

 • ಬೆಸ್ಕಾಂನಿಂದ ರೈತರ ಸುಲಿಗೆ

  ಹರಿಹರ: ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ, ಟಿಸಿ (ಪರಿವರ್ತಕ) ಮತ್ತಿತರೆ ಪರಿಕರ ಒದಗಿಸುವಾಗ ಬೆಸ್ಕಾಂ ಅಧಿಕಾರಿಗಳು ರೈತರ ಸುಲಿಗೆ ಮಾಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ ಎಂದು ಶಾಸಕ ಎಸ್‌.ರಾಮಪ್ಪ ಕಿಡಿಕಾರಿದರು. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ…

 • ವಿಜಯಲಕ್ಷ್ಮೀ ಸಂಕಷ್ಟಕ್ಕೆ ಕಿಚ್ಚನ ಸಹಾಯ ಹಸ್ತ

  ಇತ್ತೀಚೆಗಷ್ಟೇ ನಟಿ ವಿಜಯಲಕ್ಷ್ಮೀ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆರ್ಥಿಕವಾಗಿ ಸಾಕಷ್ಟು ಸಂಕಷ್ಟ ಅನುಭವಿಸುತ್ತಿರುವ ವಿಜಯಲಕ್ಷ್ಮೀ ಆಸ್ಪತ್ರೆಯಲ್ಲಿ ತಮ್ಮ ಚಿಕಿತ್ಸಾ ವೆಚ್ಚವನ್ನು ಭರಿಸಲು ಪರದಾಡುತ್ತಿದ್ದು, ಚಿತ್ರರಂಗದಿಂದ ಸಹಾಯ ಮಾಡುವಂತೆ ಅವರ ಕುಟುಂಬದ ಸದಸ್ಯರು ಮಾಧ್ಯಮಗಳ ಮೂಲಕ ತಮ್ಮ ಅಳಲನ್ನು…

 • ಎರಡನೇ ದಿನವೂ ಮೇಳೈಸಿದ ಜನ

  ರಾಯಚೂರು (ಸಿಂಧನೂರು): ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಪಶು ಮತ್ತು ಮತ್ಸ್ಯ ಮೇಳಕ್ಕೆ ಎರಡನೇ ದಿನವೂ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿತು. ಬೆಳಗಿನಿಂದಲೇ ಜನ ಮೇಳ ವೀಕ್ಷಣೆಗೆ ಹರಿದು ಬರುವ ದೃಶ್ಯ ಕಂಡು ಬಂತು. ಎರಡನೇ…

 • ದರ್ಶನ್ ಪತ್ನಿ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅಮೂಲ್ಯ

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಡದಿ ವಿಜಯಲಕ್ಷ್ಮಿ ಅವರ ಹುಟ್ಟುಹಬ್ಬದ ಪ್ರಯುಕ್ತ ಗೋಲ್ಡನ್ ಗರ್ಲ್ ನಟಿ ಅಮೂಲ್ಯ ಜಗದೀಶ್ ಶುಭಾಶಯ ಕೋರಿದ್ದಾರೆ. ನಟಿ ಅಮೂಲ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ವಿಜಯಲಕ್ಷ್ಮಿ ಅವರ ಜೊತೆಗಿದ್ದ ಫೋಟೋಗಳನ್ನು ಪೋಸ್ಟ್ ಮಾಡಿ ಶುಭಾಶಯವನ್ನು ತಿಳಿಸಿದ್ದಾರೆ. “ನಾನು ನಿಮ್ಮನ್ನು ತುಂಬಾ…

 • ಯಜಮಾನದಲ್ಲಿ ಅಪ್ಪ-ಮಗ

  ದರ್ಶನ್‌ ಅಭಿನಯದ “ಯಜಮಾನ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸದ್ಯ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಬಹುತೇಕ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಹಾಡುಗಳ ಚಿತ್ರೀಕರಣವಷ್ಟೇ ಬಾಕಿ ಇದೆ. ಈಗ “ಯಜಮಾನ’ ಚಿತ್ರದ ಸೆಟ್‌ನಿಂದ ಸುದ್ದಿಯೊಂದು ಬಂದಿದೆ. ಅದು ದರ್ಶನ್‌…

 • ಯಜಮಾನ ಸೆಟ್‌ನಲ್ಲಿ ವಿಜಯಲಕ್ಷ್ಮೀ ದರ್ಶನ

  ದರ್ಶನ್‌ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ನಡುವೆ ಮನಸ್ತಾಪವಿದೆ, ಇಬ್ಬರು ದೂರ ದೂರ ಇದ್ದಾರೆ, ಯಾವುದೇ ಮಾತುಕತೆಯಿಲ್ಲ ಎಂಬಂತಹ ಸುದ್ದಿಗಳು ಗಾಂಧಿನಗರದಲ್ಲಿ ಜೋರಾಗಿ ಓಡಾಡುತ್ತಿದ್ದವು. ಅದಕ್ಕೆ ಸರಿಯಾಗಿ ದರ್ಶನ್‌ ದಂಪತಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕವಾಗಿ ಒಟ್ಟಾಗಿ ಇಬ್ಬರೂ ಕಾಣಿಸಿಕೊಂಡಿರಲಿಲ್ಲ….

 • ಪ್ರೀಯತಮೆಯ ಕೊಂದವನ ಬಂಧನ

  ಬೆಂಗಳೂರು: ವೈಟ್‌ಫಿಲ್ಡ್‌ನ ಇಮ್ಮಡಿಹಳ್ಳಿಯ ಕೈತೋಟ ಎಂಬಲ್ಲಿ ಪ್ರಿಯತಮೆಯನ್ನು ಕೊಲೆಗೈದು ದೆಹಲಿಗೆ ಪರಾರಿಯಾಗಿದ್ದ ಆರೋಪಿಯನ್ನು ವೈಟ್‌ಫಿಲ್ಡ್‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೆಹಲಿ ಮೂಲದ ಹರೀಶ್‌ ಕುಮಾರ್‌ (24) ಬಂಧಿತ. ಆರೋಪಿ ತನ್ನ ಪ್ರಿಯತಮೆ ವಿಜಯಲಕ್ಷ್ಮೀಯನ್ನು ಕತ್ತು ಹಿಸುಕಿ ಹತ್ಯೆಗೈದು ಪರಾರಿಯಾಗಿದ್ದ…

 • ಅರಸೀಕೆರೆ ಪಟ್ಟಣ ಪಂಚಾಯ್ತಿ ಮಾಡಲು ಪ್ರಯತ್ನ

  ಹರಪನಹಳ್ಳಿ: ಜನಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಅರಸೀಕೆರೆ ಗ್ರಾಮ ಪಂಚಾಯ್ತಿಯನ್ನು ಉನ್ನತೀಕರಿಸಿ ಪಟ್ಟಣ ಪಂಚಾಯ್ತಿಯನ್ನಾಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಗಳೂರು ಶಾಸಕ ಎಸ್‌.ವಿ.ರಾಮಚಂದ್ರಪ್ಪ ತಿಳಿಸಿದರು. ತಾಲೂಕಿನ ಅರಸೀಕೆರೆ ಗ್ರಾಮದ ಬಸ್‌ ನಿಲ್ದಾಣದಲ್ಲಿ ಅರಸೀಕರೆ ಹೋಬಳಿಯ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ…

 • ಕ್ಷೇತ್ರ ಸಣ್ಣದು, ಸಮಸ್ಯೆ-ಬೇಡಿಕೆ ದೊಡ್ಡದು

  ದಾವಣಗೆರೆ: ಜನವಸತಿ ಪ್ರದೇಶದ ಟಿಕೆಟ್‌ ಆಕಾಂಕ್ಷಿಗಳು ವಿಷಯ ಬಂದಾಗ ಅತಿ ಸಣ್ಣದು ಎನ್ನಬಹುದಾದ, ಜನಸಂಖ್ಯೆ ಪ್ರಮಾಣ ನೋಡಿದಾಗ ದೊಡ್ಡದು ಎನ್ನಬಹುದಾದ ಕ್ಷೇತ್ರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ. ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಮರು ಅತಿ ಹೆಚ್ಚು ಇರುವ ಪ್ರದೇಶ ಈ ಕ್ಷೇತ್ರ ವ್ಯಾಪ್ತಿಯಲ್ಲಿದೆ….

 • ಎಚ್‌.ವೈ.ಮೇಟಿ ವಿರುದ್ಧ ಸ್ಪರ್ಧಿಸುವೆ: ವಿಜಯಲಕ್ಷ್ಮೀ

  ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಮಾಜಿ ಸಚಿವ ಎಚ್‌.ವೈ.ಮೇಟಿ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿರುವುದಾಗಿ ವಿಜಯಲಕ್ಷ್ಮೀ ಶಿರೂರು ತಿಳಿಸಿದರು.  ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, “ರಾಜಕಾರಣಿಗಳ ದಬ್ಟಾಳಿಕೆಯಲ್ಲಿ ರಾಜ್ಯದಲ್ಲಿ ಅದೆಷ್ಟೋ ಮಹಿಳೆಯರು ಸಂತ್ರಸ್ತರಾಗಿದ್ದು, ಅವರೆಲ್ಲರ ಧ್ವನಿಯಾಗಿ ನಾನು ಕೆಲಸ ಮಾಡಲು ಮುಂದಾಗುತ್ತಿದ್ದೇನೆ. ನಾನೂ ಕೂಡಾ…

ಹೊಸ ಸೇರ್ಪಡೆ