vijaykumar

 • ವಿಜಯ್‌ಕುಮಾರ್‌ಗೆ ಟಿಕೆಟ್‌ ನೀಡದಿದ್ರೆ ಮೈತ್ರಿಗೆ ಬೆಂಬಲವಿಲ್ಲ

  ಕೆ.ಆರ್‌.ನಗರ: ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಲು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ಗೆ ಕಾಂಗ್ರೆಸ್‌ ಅವಕಾಶ ಕಲ್ಪಿಸದಿದ್ದರೆ ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗೆ ಬೆಂಬಲ ನೀಡದಿರಲು ತಾಲೂಕು ಕಾಂಗ್ರೆಸ್‌ ಪದಾಧಿಕಾರಿಗಳು ಮತ್ತು ಮುಖಂಡರು ತೀರ್ಮಾನ ಕೈಗೊಂಡರು. ಪಟ್ಟಣದ ಬಸವೇಶ್ವರ…

 • ಪ್ರಧಾನಿ ಶ್ರಮಯೋಗಿ ಯೋಜನೆ ಸದ್ಬಳಕೆಯಾಗಲಿ

  ವಿಜಯಪುರ: ಜಿಲ್ಲಾ ಅಸಂಘಟಿತ ಕೂಲಿ ಕಾರ್ಮಿಕರು, ಬಡತನ ರೇಖೆಗಿಂತ ಕೆಳಗಿರುವ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೊಗಿ ಮನ-ಧನ ಯೋಜನೆ ಸಹಕಾರಿಯಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಮಂಗಳವಾರ ನಗರದ…

 • ಮಾಲೀಕನ ಅಪಹರಿಸಿದ 10 ಮಂದಿ ಸೆರೆ

  ಬೆಂಗಳೂರು: ನ್ಯಾಯಾಲಯದಲ್ಲಿ ತಮ್ಮ ಪರ ವಾದಿಸುವ ವಕೀಲರಿಗೆ ಹಣ ಕೊಡಲು ಮತ್ತು ಮೋಜಿನ ಜೀವನ ನಡೆಸುವ ಉದ್ದೇಶದಿಂದ ಬಾಡಿಗೆ ಮನೆ ಮಾಲೀಕನನ್ನು ಅಪಹರಿಸಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿ ಪರಾರಿಯಾಗಿದ್ದ 10 ಮಂದಿ ಉತ್ತರ ವಿಭಾಗದ ಪೊಲೀಸರ…

 • ಸಿರಿಗೌರಿ ಕಲ್ಯಾಣಿಯಲ್ಲಿ ಗಣಪನ ಮೂರ್ತಿ ವಿಸರ್ಜನೆ

  ರಾಮನಗರ: ವಿನಾಯಕ ಮೂರ್ತಿಗಳ ವಿಸರ್ಜನೆಗೆಂದೇ ವಿಶೇಷವಾಗಿ ನಿರ್ಮಿಸಿರುವ ಸಿರಿಗೌರಿ ಕಲ್ಯಾಣಿಯಲ್ಲಿನ ಹೂಳೆತ್ತುವ ಹಾಗೂ ಸ್ವತ್ಛಗೊಳಿಸುವ ಕಾರ್ಯವನ್ನು ಕೈಗೊಂಡ ನಗರಸಭೆಯ ಪೌರಕಾರ್ಮಿಕರು, ಗಣಪನ ಮೂರ್ತಿಗಳ ವಿಸರ್ಜನೆಗೆ ಕಲ್ಯಾಣಿಯನ್ನು ಸಿದ್ಧಪಡಿಸಿದ್ದಾರೆ.  ವಿಸರ್ಜನೆ ಸಿರಿಗೌರಿ ಕಲ್ಯಾಣಿಯಲ್ಲಿ ಮಾತ್ರ: ಈ ಬಾರಿ ಸಿರಿಗೌರಿ ಕಲ್ಯಾಣಿಯಲ್ಲೇ…

 • ಬೀದಿಗಿಳಿದ್ರು ಎಂಜಿ ರಸ್ತೆ ವರ್ತಕರು

  ದಾವಣಗೆರೆ: ನಾಗರಿಕರ ಜೀವ, ವರ್ತಕರ ಜೀವನ ನಿರ್ವಹಣೆಗೆ ಸಂಕಷ್ಟ ತಂದೊಡ್ಡಿರುವ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ಸಮಸ್ಯೆಯಿಂದ ಕೂಡಲೇ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಮಂಡಿಪೇಟೆ ನಿವಾಸಿಗಳು, ವ್ಯಾಪಾರಿಗಳ ಬಳಗದ ನೇತೃತ್ವದಲ್ಲಿ ಮಹಾತ್ಮಗಾಂಧಿ (ಎಂಜಿ) ರಸ್ತೆ ಸಾರ್ವಜನಿಕರು,…

 • ಬಾರ್‌ ಸಿಬ್ಬಂದಿಗೆ ಇರಿದ ಮೂವರ ಸೆರೆ

  ಬೆಂಗಳೂರು: ಟೇಬಲ್‌ ಮೇಲೆ ಕಾಲು ಇಟ್ಟಿದ್ದನ್ನು ಪ್ರಶ್ನಿಸಿದ ಬಾರ್‌ ಸಿಬ್ಬಂದಿ ಮೇಲೆ ಐವರು ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಮೆಜೆಸ್ಟಿಕ್‌ ಬಳಿಯ ಬ್ಲೂಹೆವೆನ್‌ ಹೋಟೆಲ್‌ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ…

 • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ನ್ಯಾ| ಮಾಣಿಕ್ಯ

  ಕಲಬುರಗಿ: ನಮಗಾಗಿ ಹಾಗೂ ಮುಂದಿನ ಪೀಳಿಗೆಗಾಗಿ ಪರಿಸರ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಪರಿಸರ ರಕ್ಷಣೆ ಜೊತೆಗೆ ಅದಕ್ಕೆ ಪೂರಕವಾಗಿ ಜೀವನ ನಡೆಸುವದು ನಮ್ಮೆಲ್ಲರ ಹೊಣೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…

 • ನೀಲಗುಂದ ಶಾಲೆ ಅಭಿವೃದ್ಧಿಗೆ ಶಾಸಕರ ಭರವಸೆ

  ಹರಪನಹಳ್ಳಿ: ತಾಲೂಕಿನ ನೀಲಗುಂದ ಗ್ರಾಮದ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಜಿ.ಕರುಣಾಕರ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯಲ್ಲಿ 1ರಿಂದ 7ನೇತರಗತಿವರೆಗೆ ಒಟ್ಟು 330 ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. 12 ಕೊಠಡಿಗಳಿದ್ದು, 2 ಕೊಠಡಿಗಳ…

 • ತರ್ಕಸ್‌ಪೇಟೆ: ಮತದಾನ ಮಾಡಲು ಮನವೊಲಿಕ

  ಕಲಬುರಗಿ: ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮದ ಮತದಾರರಿಗೆ ಮೇ 12 ರಂದು ಮತ ಚಲಾಯಿಸುವಂತೆ ಚಿತ್ತಾಪುರ ತಹಶೀಲ್ದಾರ ಶಿವಾನಂದ ಸಾಗರ ಮನವಿ ಮಾಡಿದರು. ಮತದಾನ ಬಹಿಷ್ಕರಿಸಲು ಮುಂದಾಗಿರುವ ತರ್ಕಸ್‌ಪೇಟೆ ಗ್ರಾಮದ ಮತದಾರರ ಮನವೊಲಿಸಿ ಮತದಾನ ಮಾಡಲು ಪ್ರೇರೇಪಿಸಬೇಕೆಂಬ ಜಿಲ್ಲಾಧಿಕಾರಿಗಳ ಆದೇಶದ…

 • ನಾಲ್ಕು ತಾಲೂಕುಗಳ ಅಖಾಡದಲ್ಲಿ ಗುದ್ದಾಟ

  ಕಲಬುರಗಿ: ಎರಡು ಹೊಸ ತಾಲೂಕು, ಆಳಂದ ಮತ್ತು ಕಲಬುರಗಿ ತಾಲೂಕಿನ ಗ್ರಾಮೀಣ ಸೇರಿದಂತೆ ಒಟ್ಟಾರೆ ನಾಲ್ಕು ತಾಲೂಕುಗಳ ಗ್ರಾಮಗಳನ್ನು ಒಳಗೊಂಡ ಕಲಬುರಗಿ ಗ್ರಾಮೀಣ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ಪೈಪೋಟಿ ಏರ್ಪಟ್ಟಿದೆ. 128 ಹಳ್ಳಿ ಹಾಗೂ 30 ತಾಂಡಾಗಳು…

 • ಚುನಾವಣಾ ವೆಚ್ಚ ಮಿತಿ ಮೀರದಿರಲಿ

  ಚಿತ್ರದುರ್ಗ: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ವೆಚ್ಚವಾಗಿ 28 ಲಕ್ಷ ರೂ. ವರೆಗೆ ವೆಚ್ಚ ಮಾಡಲು ಅವಕಾಶವಿದೆ. ಚುನಾವಣೆಯಲ್ಲಿ ಖರ್ಚು ಮಾಡಬಹುದಾದ ಎಲ್ಲಾ ವಸ್ತುಗಳ ದರಗಳನ್ನು ಅಂತಿಮಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾಜಕೀಯ ಪಕ್ಷಗಳ ಮುಖಂಡರು,…

 • ಸಿರುಗುಪ್ಪದಲ್ಲಿ ಭತ್ತ ಉಳಿಸಿಕೊಳ್ಳಲು ಅನ್ನದಾತರ ಹರಸಾಹಸ!

  ಸಿರುಗುಪ್ಪ: ಅಸರ್ಮಕ ವಿದ್ಯುತ್‌ ಪೂರೈಕೆಯಿಂದ ಬೇಸತ್ತ ರೈತರು ನಾಟಿ ಮಾಡಿದ ಭತ್ತ ಉಳಿಸಿಕೊಳ್ಳಲು ಡೀಸೆಲ್‌  ಮೋಟಾರ್‌ ಗಳಿಂದ ನೀರೆತ್ತಲು ಮೊರೆ ಹೋಗಿದ್ದು, ಈಗ ಡೀಸೆಲ್‌ ಮೋಟಾರ್‌ಗಳಿಗೆ ಭಾರಿ ಬೇಡಿಕೆ ಬಂದಿದೆ. ತಾಲೂಕಿನ ಎಚ್‌.ಹೊಸಳ್ಳಿ, ಹಾಗಲೂರು, ದರೂರು, ಕರೂರು, ಗೋಸಬಾಳು, ಕೂರಿಗನೂರು, ಬೂದುಗುಪ್ಪ ಮತ್ತು ಮೈಲಾಪುರ…

 • ಕೇಂದ್ರ ನೌಕರರ ಸಮಾನ ವೇತನ ಕೊಡಿ

  ರಾಯಚೂರು: ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆ ಮೂಡಿಸಿರುವ ಆರನೇ ವೇತನ ಆಯೋಗದ ಶಿಫಾರಸುಗಳು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಅಖೀಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸದಸ್ಯರು…

 • ಧ್ಯಾನ-ಮೌನದಲ್ಲಿ ಅಗಾಧ ಶಕ್ತಿ: ಸಿದ್ದೇಶ್ವರ ಶ್ರೀ

  ಕಲಬುರಗಿ: ಧ್ಯಾನ ಹಾಗೂ ಮೌನದಲ್ಲಿ ಅಗಾಧ ಶಕ್ತಿ ಅಡಗಿದೆ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ನಗರದ ಆಕಾಶವಾಣಿ ಕೇಂದ್ರ ಹಿಂಭಾಗದ ಕೆಸರಟಗಿ ರಸ್ತೆ ಸಮಾಧಾನದಲ್ಲಿ ರವಿವಾರ ನಡೆದ ಧ್ಯಾನ ಮಂದಿರ ವಾರ್ಷಿಕೋತ್ಸವದಲ್ಲಿ ಭಕ್ತರನ್ನು ಉದ್ದೇಶಿಸಿ ಹಾಗೂ…

 • ಜಿಲ್ಲೆಗಿಲ್ಲ ಮಹದಾಯಿ ಬಂದ್‌ ಬಿಸಿ

  ಚಿಕ್ಕಬಳ್ಳಾಪುರ: ಮಹದಾಯಿ ವಿವಾದ ಇತ್ಯರ್ಥಕ್ಕೆ ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ರಾಜ್ಯದ ಕನ್ನಡಪರ ಸಂಘಟನೆಗಳ ಒಕ್ಕೂಟ ಗುರುವಾರ ನಡೆಸುತ್ತಿರುವ ಕರ್ನಾಟಕ ಬಂದ್‌ ಬಿಸಿ ಬಯಲು ಸೀಮೆಯ ಚಿಕ್ಕಬಳ್ಳಾಪುರ ಜಿಲ್ಲೆಗಿಲ್ಲ. ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಗಳ ಅನಷ್ಠಾನಕ್ಕಾಗಿ…

 • ಯೋಜನೆಗಳ ಸದ್ಬಳಕೆಗೆ ಸಲಹೆ

  ಶಹಾಪುರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹೈ. ಕ ಭಾಗದ ಮಹಿಳೆಯರ ಆಶಾ ಕಿರಣವಾಗಿದೆ. ಉದ್ಯೋಗ ನೀಡುವ ಮೂಲಕ ಮಹಿಳೆಯರ ಬದುಕಿನಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದು ಮಾಜಿ ಜಿಪಂ ಸದಸ್ಯ ಬಸನಗೌಡ ಸುಬೇದಾರ ಹೇಳಿದರು. ತಾಲೂಕಿನ ಸಗರ ಗ್ರಾಮದಲ್ಲಿ ಧರ್ಮಸ್ಥಳ…

 • ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಆಕ್ರೋಶ

  ಕೋಲಾರ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮನ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ನಗರದ ಕಾಲೇಜು ವೃತ್ತದಲ್ಲಿ ಎಬಿವಿಪಿ, ಬಹುಜನ ವಿದ್ಯಾರ್ಥಿ ಸಂಘ, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಗಾಂಧಿ ವನದಲ್ಲಿ ಸಿಪಿಎಂ ಮುಖಂಡರು ಗುರುವಾರ…

 • ನಾಟಕಾಭಿನಯ ಶೈಕ್ಷಣಿಕ ಭಾಗವಾಗಲಿ

  ಕಲಬುರಗಿ: ಅಭಿನಯ ಕಲೆ ಜೀವನ ಕಲೆಗೆ ಬೇಕಾಗಿದೆ. ಅದು ಬದುಕಿನ ಸಮಸ್ಯೆಗಳನ್ನು ಎದುರಿಸುವ ಶಕ್ತಿ ನೀಡುತ್ತದೆ. ನಾಟಕಾಭಿನಯ ಶೈಕ್ಷಣಿಕ ಕ್ಷೇತ್ರದ ಭಾಗವಾಗಬೇಕು. ಪಠ್ಯಪುಸ್ತಕ ಹೊರತುಪಡಿಸಿ ಜ್ಞಾನ ಹೆಚ್ಚಿಸುವ ಪುಸ್ತಕ ಹಾಗೂ ಕಲೆ ಕಲಿಯಬೇಕು. ಅವಮಾನಗಳನ್ನು ಮೀರಿ ಗುರಿ ಮುಟ್ಟಲು…

ಹೊಸ ಸೇರ್ಪಡೆ