vinaykulkarni

 • ಬಿಜೆಪಿ ಪ್ರಹ್ಲಾದ ಫ‌ುಲ್‌ ಜೋಶ್‌

  ಧಾರವಾಡ: ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರಹ್ಲಾದ ಜೋಶಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಮುರುಘಾಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು, ಮೃತ್ಯುಂಜಯ ಹಾಗೂ…

 • ಐ.ಜಿ.ಸನದಿ ಬೆಂಬಲ ಕೋರಿದ ಕುಲಕರ್ಣಿ

  ಹುಬ್ಬಳ್ಳಿ: ತೀವ್ರ ಪೈಪೋಟಿಯ ನಡುವೆ ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿಕೊಂಡ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಮುಖಂಡರು ಬುಧವಾರ ಇಲ್ಲಿನ ವಿಶ್ವೇಶ್ವರ ನಗರದಲ್ಲಿರುವ ಮಾಜಿ ಸಂಸದ ಐ.ಜಿ.ಸನದಿ ಅವರ ನಿವಾಸಕ್ಕೆ ತೆರಳಿ ಬೆಂಬಲ ಕೋರಿದರು. ಪ್ರಸಕ್ತ…

 • ಕಾಂಗ್ರೆಸ್‌ ವಿರುದ್ಧ ವೀರಶೈವರು ಕಿಡಿ

  ಹಿರಿಯೂರು: ನಗರದ ತನ್ಯಾಸಿ ಗೌಂಡರ್‌ ಕಲ್ಯಾಣಮಂಟಪದಲ್ಲಿ ಶನಿವಾರ “ಒಂದುಗೂಡಿ ಬನ್ನಿ ನಾಡಸೇವೆಗೆ’ ಶೀರ್ಷಿಕೆ ಅಡಿ ವೀರಶೈವ ಸಮುದಾಯದ ಸಭೆ ನಡೆಯಿತು. ಹೊಸದುರ್ಗದ ಬಿಜೆಪಿ ಮುಖಂಡ ಲಿಂಗಮೂರ್ತಿ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯ ಒಡೆದಿದ್ದಕ್ಕೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬುದ್ದಿ ಕಲಿಸಬೇಕು….

 • ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಠಾಧೀಶರ ಹಕ್ಕೊತ್ತಾಯ

  ಧಾರವಾಡ: ಲಿಂಗಾಯತ ಸ್ವತಂತ್ರ ಧರ್ಮ ಕುರಿತು ನ್ಯಾ.ನಾಗಮೋಹನ ದಾಸ್‌ ಸಮಿತಿ ನೀಡಿರುವ ವರದಿಯನ್ನು ಮಾ.19 ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಗದಗ ತೋಂಟದಾರ್ಯ ಮಠದ ಡಾ| ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ…

 • ರ್ಯಾಲಿಗೆ ಬಂದವರ ವಾಹನ ಅಪಘಾತ: 11 ಮಂದಿಗೆ ಗಾಯ

  ವಿಜಯಪುರ: ನಗರದಲ್ಲಿ ಜರುಗಿದ ಲಿಂಗಾಯತ ರ್ಯಾಲಿಗೆ ಬಂದಿದ್ದ ಧಾರವಾಡ ಜಿಲ್ಲೆಯ ಪ್ರತಿನಿಧಿಗಳಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದಲ್ಲಿ ಜರುಗಿದೆ. ಲಿಂಗಾಯತ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ…

 • ಬಸವ ನಾಡಲ್ಲಿ ಧರ್ಮ ದುಂದುಬಿ

  ವಿಜಯಪುರ: ಲಿಂಗಾಯತ ಧರ್ಮದ ಸಸಿಯನ್ನು ನಾವು ನೆಟ್ಟು, ಅದು ಹಣ್ಣು ನೀಡಿದಾಗ ನಮ್ಮನ್ನು ಟೀಕಿಸುವ ನಮ್ಮೆಲ್ಲ ಅಣ್ಣ-ತಮ್ಮಂದಿರಿಗೆ ಹಂಚೋಣ. ಆಗ ಅವರೆಲ್ಲ ನಮ್ಮ ಹಿಂದೆ ಬರುತ್ತಾರೆ ಎಂದು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ನೇತೃತ್ವ ವಹಿಸಿರುವ ರಾಷ್ಟ್ರೀಯ ಬಸವಸೇನೆಯ ರಾಷ್ಟ್ರಾಧ್ಯಕ್ಷ,…

 • ಲಿಂಗಾಯತ ರ್ಯಾಲಿಗೆ ಜನಸಾಗರ

  ಕಲಬುರಗಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಬಸವ ಸೇನಾದ ಅಧ್ಯಕ್ಷರಾಗಿ ಸಚಿವ ವಿನಯ ಕುಲಕರ್ಣಿ ಅವರು ಬಸವ ಧರ್ಮದ ಧ್ವಜ ಸ್ವೀಕರಿಸಿದರು. ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಆಗ್ರಹಿಸಿ ರವಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಸಲಾದ ಲಿಂಗಾಯತ…

 • ಕಾಯಕದಲ್ಲಿ ನಿಷ್ಠೆ-ಪ್ರಾಮಾಣಿಕತೆಯಿದ್ದರೆ ಯಶಸ್ಸು ಸಾಧ್ಯ

  ನಿಡಗುಂದಿ: ಲಾಭದ ನಿರೀಕ್ಷೆ ಬದಿಗೊತ್ತಿ ಕಾಯಕ ನಿಷ್ಠೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಕಾರ್ಯ ನಡೆಸಿದರೆ ಯಶಸ್ಸಿನ ಗುರಿ ತಲುಪಲು ಸಾಧ್ಯ ಎನ್ನುವುದಕ್ಕೆ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘದ ಕಾರ್ಯವೇ ಸಾಕ್ಷಿ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ…

ಹೊಸ ಸೇರ್ಪಡೆ