voters

 • ಜಿಲ್ಲೆಯಲ್ಲಿದ್ದಾರೆ 15.23 ಲಕ್ಷ ಮತದಾರರು: ಜೈನ್‌

  ಬಾಗಲಕೋಟೆ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯ ಮತದಾರರ ಅಂತಿಮ ಪಟ್ಟಿ ಪ್ರಚುರಪಡಿಸಲಾಗಿದ್ದು, ಜಿಲ್ಲೆಯಲ್ಲಿ 15,23,618 ಮತದಾರರಿದ್ದಾರೆ ಎಂದು ಮತದಾರ ಪಟ್ಟಿಯ ಜಿಲ್ಲಾ ವೀಕ್ಷಕ ಮನೋಜ್‌ ಜೈನ್‌ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಂತಿಮ…

 • ಮತದಾರರು ಪ್ರಜಾಪ್ರಭುತ್ವದ ಬುನಾದಿ

  ಚಿಕ್ಕಬಳ್ಳಾಪುರ: ದೇಶದ ಸಂವಿಧಾನವು ನೀಡಿರುವ ಮತದಾನವು ಮೂಲಭೂತ ಹಕ್ಕು. ಹೊಸದಾಗಿ ಮತಪಟ್ಟಿಗೆ ಸೇರ್ಪಡೆಯಾಗುವ ಯುವ ಮತದಾರರು ಕಡ್ಡಾಯವಾಗಿ ತಮ್ಮ ಮತ ಚಲಾಯಿಸುವ ಮೂಲಕ ಸುಭದ್ರವಾದ ಸರ್ಕಾರ ನಿರ್ಮಾಣಕ್ಕೆ ಪಣತೊಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ…

 • ದೇಶದ ಭವಿಷ್ಯ ಮತದಾರರ ಕೈಲಿದೆ

  ಮೈಸೂರು: ದೇಶದ ಭವಿಷ್ಯ ಮತದಾರನ ಕೈಯಲ್ಲಿದ್ದು, ಯುವ ಜನತೆ ಮತದಾನದಿಂದ ವಂಚಿತರಾಗಬಾರದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಕೆ. ಒಂಟಿಗೂಡಿ ಹೇಳಿದರು. ಮೈಸೂರು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ತಾಲೂಕು ಆಡಳಿತದ ವತಿಯಿಂದ ಶನಿವಾರ ನಗರದ…

 • ಮತದಾರರ ರೂಪದಲ್ಲಿ ಭಗವಂತನ ಕೃಪೆ

  ಕೆ.ಆರ್‌.ಪೇಟೆ: ವಿರೋಧಿಗಳ ಟೀಕೆ ಮತ್ತು ಕಿರುಕುಳದಿಂದ ನನ್ನನ್ನು ರಕ್ಷಿಸಲು ಭಗವಂತನೇ ಜನರ ರೂಪದಲ್ಲಿ ಬಂದು ಉಪ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವು ಕೊಟ್ಟಿದ್ದಾರೆಂದು ಶಾಸಕ ನಾರಾಯಣಗೌಡ ಹೇಳಿದರು. ತಾಲೂಕಿನ ಶೀಳನೆರೆ ಹೋಬಳಿಯ ಕಾಗೇಪುರ ಗ್ರಾಮದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ…

 • “ಅನರ್ಹರನ್ನು ಮತದಾರರೇ ಅರ್ಹ ಮಾಡಿದ್ದಾರೆ’

  ಧಾರವಾಡ: ಉಪ ಚುನಾವಣೆಯಲ್ಲಿ ಮತದಾರರು ಅನರ್ಹರನ್ನು ಅರ್ಹರನ್ನಾಗಿ ಮಾಡಿದ್ದಾರೆ. ಮತದಾರರ ತೀರ್ಪಿಗೆ ನಾವು ಬದ್ಧರಾಗಿದ್ದೇವೆ ಎಂದು ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷವನ್ನು ಮತದಾರರು ತಿರಸ್ಕಾರ ಮಾಡಿದ್ದಾರೆ….

 • ಮತದಾರನಿಗೆ ಈಗ ನಿಜವಾದ ಅಗ್ನಿ ಪರೀಕ್ಷೆ

  ಬೆಂಗಳೂರು: ಅಂತೂ ರಾಜ್ಯದಲ್ಲಿ ಉಪ ಚುನಾವಣೆ ಬಂದಿದೆ. 15 ಅನರ್ಹ ಶಾಸಕರ ಮಟ್ಟಿಗೆ, ಕೇಂದ್ರ ಚುನಾವಣಾ ಆಯೋಗದ ತೀರ್ಮಾನ ರಾಜಕೀಯ ಭವಿಷ್ಯದ ಬಗ್ಗೆ ಅನರ್ಹರನ್ನು ಗಂಭೀರವಾಗಿ ಚಿಂತಿಸು ವಂತೆ ಮಾಡಿದೆ. ಆದರೆ, ಚಿಂತಿಸಬೇಕಾದವರು ತ್ರಿಪಕ್ಷಗಳ ನೇತಾರರು! ಅನರ್ಹ ಶಾಸಕರು…

 • ಎಂಟಿಬಿಯಿಂದ ಮತದಾರರಿಗೆ ವಿಶ್ವಾಸದ್ರೋಹ

  ಹೊಸಕೋಟೆ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಮತದಾರರಿಗೆ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ವಿಶ್ವಾಸದ್ರೋಹ ಎಸಗಿದ್ದಾರೆ ಎಂದು ಶಾಸಕ ಬೈರತಿ ಸುರೇಶ್‌ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸ…

 • ಗೆಲುವನ್ನು ಮತದಾರರು ತೀರ್ಮಾನಿಸುತ್ತಾರೆ: ಮಹೇಶ್‌

  ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಎಂಬುದನ್ನು ಅಲ್ಲಿನ ಮತದಾರರು ತೀರ್ಮಾನ ಮಾಡುತ್ತಾರೆಯೇ ಹೊರತು ಬೇರೆಯವರಲ್ಲ ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹುಣಸೂರು ಕ್ಷೇತ್ರದಲ್ಲಿ…

 • ಮತದಾರರು ಕೈಬಿಟ್ರೂ ಪಕ್ಷ ನನ್ನನ್ನು ಕಾಪಾಡಿದೆ

  ಬೆಳಗಾವಿ: ಸಚಿವ ಸ್ಥಾನ ಬಯಸದೇ ಬಂದ ಭಾಗ್ಯ. ಶಾಸಕನಲ್ಲದಿದ್ದರೂ ಪಕ್ಷದ ವರಿಷ್ಠರು ನಂಬಿಕೆ ಇಟ್ಟು ಸಚಿವರನ್ನಾಗಿ ಮಾಡಿದ್ದಾರೆ. ಈ ನಂಬಿಕೆಯನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತೇನೆ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹರ…

 • ರೆಸಾರ್ಟ್‌ ರಾಜಕಾರಣಕ್ಕೆ ಮತದಾರರು ಬುದ್ಧಿ ಕಲಿಸಲಿ

  ದೇವನಹಳ್ಳಿ: ರಾಜ್ಯದಲ್ಲಿ ಬರಗಾಲ ಆವರಸಿ ರೈತರು ಹಾಗೂ ಸಾರ್ವಜನಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ರಾಜಕಾರಣಿಗಳು ತಮ್ಮ ಸ್ವಾರ್ಥ ಮತ್ತು ಅಧಿಕಾರದ ದುರಾಸೆಗಾಗಿ ಜನಹಿತ ಮರೆತಿದ್ದಾರೆ ಎಂದು ರಾಜ್ಯ ಪ್ರಜಾ ವಿಮೋಚನೆ ಚಳವಳಿ (ಸ್ವಾಭಿಮಾನಿ) ಅಧ್ಯಕ್ಷ ಮುನಿ ಆಂಜನಪ್ಪ ಆಕ್ರೋಶ ವ್ಯಕ್ತ…

 • ಅತೃಪ್ತರ ಕ್ಷೇತ್ರಗಳಲ್ಲಿ ಮತದಾರ ಅತಂತ್ರ

  ಬೆಂಗಳೂರು: ಒಂದೆಡೆ ಮೈತ್ರಿ ಸರ್ಕಾರ ಅಳಿವು ಉಳಿವಿನ ಸ್ಥಿತಿ ತಲುಪಿದೆ, ಇನ್ನೊಂದೆಡೆ ಅತೃಪ್ತ ಶಾಸಕರು ಐಶಾರಾಮಿ ಹೋಟೆಲ್‌, ರೆಸಾರ್ಟ್‌ಗಳಲ್ಲಿ ಬೀಡುಬಿಟ್ಟಿದ್ದಾರೆ. ಇವರ ನಡುವೆ ಬೆಂಗಳೂರಿನಲ್ಲಿ ಉಂಟಾಗಿರುವ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿರುವುದು ಮಾತ್ರ…

 • ಮತದಾರರಿಗೆ ಥ್ಯಾಂಕ್ಸ್‌

  ರಾಯ್‌ಬರೇಲಿ: ಯುಪಿಎ ಅಧ್ಯಕ್ಷೆ, ರಾಯ್‌ಬರೇಲಿಯ ಸಂಸದೆ ಸೋನಿಯಾ ಗಾಂಧಿ ಬುಧವಾರ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ್ದರು. ಪುತ್ರಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ…

 • ನಾಳೆ ಮತದಾನಕ್ಕೆ ಸಜ್ಜಾದ ಮತದಾರರು

  ನೆಲಮಂಗಲ: ಪಟ್ಟಣದ ಪುರಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಜೂನ್‌ 1ರಂದು ಪಟ್ಟಣಿಗರು ಮತದಾನಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮತದಾರರನ್ನು ಓಲೈಸುವಲ್ಲಿ ಉಮೇದುವಾರರು ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿರುವುದು ಕುತೂಹಲ ಕೆರಳಿಸಿದೆ. 31ಮತಗಟ್ಟೆ ಸ್ಥಾಪನೆ: 23ವಾರ್ಡ್‌ ಮತಕ್ಷೇತ್ರಗಳನ್ನು ಹೊಂದಿರುವ ಪುರಸಭೆ ವ್ಯಾಪ್ತಿಯಲ್ಲಿ…

 • ದಿಗ್ಗಜರಿಗೆ ಸೋಲಿನ ಕಹಿ ನೀಡಿದ ಮತದಾರ

  ಬೆಂಗಳೂರು: ಲೋಕಸಭೆಯಲ್ಲಿ ರಾಜ್ಯ ಪ್ರತಿನಿಧಿಸುತ್ತಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ ಹಾಗೂ ಎಂ.ವೀರಪ್ಪ ಮೊಯ್ಲಿಯವರಿಗೆ ಈ ಚುನಾವಣೆ ಸಾಕಷ್ಟು ಕಹಿ ನೀಡಿದೆ. ಹಾಸನದಲ್ಲಿ ಸತತ ಗೆಲವು ಸಾಧಿಸಿಕೊಂಡು ಬರುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ತಮ್ಮ…

 • ದಾಖಲೆ ಬರೆದ ಕುಂದಗೋಳ ಮತದಾರ

  ಹುಬ್ಬಳ್ಳಿ: ಜಿದ್ದಾಜಿದ್ದಿಯಿಂದ ತೀವ್ರ ಕುತೂಹಲ ಕೆರಳಿಸಿರುವ ಕುಂದಗೋಳ ಉಪ ಸಮರದ ಮತದಾನ ಸಣ್ಣಪುಟ್ಟ ಸಮಸ್ಯೆ ಹೊರತು ಪಡಿಸಿದರೆ ರವಿವಾರ ಶಾಂತಿಯುತವಾಗಿ ನಡೆದಿದ್ದು, ಶೇ. 82.42 ಮತದಾನವಾಗಿದೆ. ಮತದಾರರು ಬೆಳಗ್ಗಿನಿಂದಲೇ ಮತಗಟ್ಟೆ ಮುಂದೆ ಸಾಲಾಗಿ ನಿಂತು ತಮ್ಮ ಹಕ್ಕು ಚಲಾಯಿಸಿದರು….

 • ಮತದಾರರ ಖರೀದಿಗೆ ಡಿಕೆಶಿ ಯತ್ನ: ಬೊಮ್ಮಾಯಿ

  ಹುಬ್ಬಳ್ಳಿ: ಸಚಿವ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಕನಕಪುರದ 150ಕ್ಕೂ ಹೆಚ್ಚು ಕಾರ್ಯಕರ್ತರು ಕ್ಷೇತ್ರದಲ್ಲಿದ್ದು, ಮತದಾರರನ್ನು ಖರೀದಿಸಲು ಯತ್ನಿಸುತ್ತಿರುವ ಕುರಿತು ಮಾಹಿತಿ ಬಂದಿದೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಿರೇಹರಕುಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಕ್ಷೇತ್ರದಲ್ಲಿ ಹಣದ…

 • ಮತದಾರರ ಸೇರ್ಪಡೆಯಲ್ಲಿ ಅಕ್ರಮ: ಪರಿಶೀಲಿಸಿ

  ಶ್ರೀರಂಗಪಟ್ಟಣ: ಒಂದು ವಾರ್ಡ್‌ಗೆ ಸೇರಿದ ಮತ್ತೂಂದು ವಾರ್ಡ್‌ ಮತದಾರರನ್ನು ಮತ ಪಟ್ಟಿಯಲ್ಲಿ ಸೇರಿಸಿ, ಅಭ್ಯರ್ಥಿಗಳೊಂದಿಗೆ ಶಾಮೀಲಾಗಿರುವ ಅಂಗನವಾಡಿ ಕಾರ್ಯಕರ್ತರು,ಪುರಸಭಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ತಹಶೀಲ್ದಾರ್‌ ನಾಗಪ್ರಶಾಂತ್‌ ಅವರನ್ನು ಒತ್ತಾಯಿಸಿದ್ದಾರೆ. ವಾರ್ಡ್‌ ಮೀಸಲಾತಿ ಪ್ರಕಟವಾದ ಕೂಡಲೇ ಚುನಾವಣಾ…

 • ಮತದಾರರಿಗೆ ಆಮಿಷ: ಆರೋಪಿಗೆ 6 ತಿಂಗಳು ಜೈಲು

  ಹುಬ್ಬಳ್ಳಿ: 2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇಂತಹುದೇ ಅಭ್ಯರ್ಥಿಗೆ ಮತ ಹಾಕುವಂತೆ ಮತದಾರರಿಗೆ ಆಸೆ-ಆಮಿಷವೊಡ್ಡಿ ಪ್ರೇರೇಪಿಸಿದ್ದ ವ್ಯಕ್ತಿಯೊಬ್ಬರಿಗೆ ಮಂಗಳವಾರ ಇಲ್ಲಿನ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆರು ತಿಂಗಳ ಸಾದಾ ಶಿಕ್ಷೆ ಹಾಗೂ 20 ಸಾವಿರ…

 • ಅಂಗವಿಕಲರ ನೂರಕ್ಕೆ ನೂರು ಸಾಧನೆ!

  ಬೆಳಗಾವಿ: ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ಹಗಲಿರುಳು ಶ್ರಮಿಸಿದ್ದಕ್ಕೂ ಸಾರ್ಥಕವಾಗಿದ್ದು, ಇದಕ್ಕೆ ಕಿವಿಗೊಟ್ಟಿರುವ ಅಂಗವಿಕಲ ಮತದಾರರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೇ. ನೂರರಷ್ಟು ಮತದಾನ ಮಾಡುವ ಮೂಲಕ ರಾಜ್ಯದಲ್ಲಿಯೇ ಮಾದರಿಯಾಗಿದ್ದಾರೆ. ಬೆಳಗಾವಿ ಲೋಕಸಭೆಯ ಬೆಳಗಾವಿ ವಿಧಾನಸಭೆ ಕ್ಷೇತ್ರದ ಅಂಗವಿಕಲ ಮತದಾರರು…

 • “ಲೋಕಾ’ ಚುನಾವಣೆಗೆ ಮತದಾರರ ಶಾಂತ “ಉತ್ತರ’

  ರಾಜ್ಯದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎರಡನೇ ಹಂತದಲ್ಲಿ ಮಂಗಳವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿದ್ದು, ಶೇ.–ರಷ್ಟು ಮತದಾನವಾಗಿದೆ. ಕೆಲವೊಂದು ಸಣ್ಣ ಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಉಳಿದಂತೆ ಮತದಾನ ಬಹುತೇಕ ಶಾಂತಿಯುವಾಗಿತ್ತು. ಹಲವು ಗಣ್ಯರು, ವಯೋವೃದ್ಧರು, ದಿವ್ಯಾಂಗರು…

ಹೊಸ ಸೇರ್ಪಡೆ