voting

 • ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಮುಖ್ಯ

  ತುಮಕೂರು: ಮತದಾನದ ಹಕ್ಕು ನಮ್ಮೆಲ್ಲರ ಹಕ್ಕು. ಮತದಾನದ ಮೂಲಕ ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಹೇಳಿದರು. ನಗರದ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದಿಂದ…

 • ಸೋತರೂ ಮತಗಳಿಕೆಯಲ್ಲಿ ವಿಶ್ವನಾಥ್‌ ಶ್ರೇಷ್ಠ ಸಾಧನೆ

  ಹುಣಸೂರು: ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್‌.ವಿಶ್ವನಾಥ್‌ ಸೋತಿದ್ದಾರೆ. ಆದರೆ ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಅವರೇ ಅತಿ ಹೆಚ್ಚು 52,998 ಮತಗಳಿಸಿ ದೊಡ್ಡ ಸಾಧನೆ ಮಾಡಿದ್ದಾರೆ. ಮುಂದಿನ ಸ್ಥಳಿಯ ಸಂಸ್ಥೆಗಳ ಚುನಾವಣೆ ಗೆಲುವಿಗೆ ದಿಕ್ಸೂಚಿಯಾಗಲಿದೆ ಎಂದು ಸತ್ಯ ಫೌಂಡೇಶನ್‌…

 • ಹಿರಿ ಜೀವಗಳ ಅಮಿತೋತ್ಸಾಹ

  ಬೆಂಗಳೂರು: ಒಂದೆಡೆ 95 ವರ್ಷದ ವೃದ್ಧೆ ಸ್ವತಃ ಸ್ಕೂಟರ್‌ ಓಡಿಸಿಕೊಂಡು ಬಂದು ಮತಚಲಾಯಿಸಿದರು. ಇನ್ನೊಂದೆಡೆ ಯುವಕರು ಮತಗಟ್ಟೆಯಿಂದ ದೂರ ಉಳಿದರು. ಕೆಲವರು ದೂರದ ಹೈದರಾಬಾದ್‌ನಿಂದ ಬಂದು ಹಕ್ಕು ಚಲಾಯಿಸಿದರು. ಆದರೆ, ಕ್ಷೇತ್ರದ ಅಭ್ಯರ್ಥಿಗೆ ಇಲ್ಲಿ ಮತಚಲಾಯಿಸುವ ಅವಕಾಶ ಇರಲಿಲ್ಲ….

 • ಗೋಪಾಲಯ್ಯ ಪರ ಸೋಮಣ್ಣ ಮತ ಯಾಚನೆ

  ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿರಾತಂಕವಾಗಿ ಪೂರ್ಣಾವಧಿ ಪೂರೈಸಲಿ ಎಂಬ ಭಾವನೆ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಮತದಾರರಲ್ಲಿ ಕಂಡುಬರುತ್ತಿದೆ ಎಂದು ಸಚಿವ ವಿ.ಸೋಮಣ್ಣ ಹರ್ಷ ವ್ಯಕ್ತಪಡಿಸಿದರು. ಕ್ಷೇತ್ರದ ಬಸವೇಶ್ವರನಗರ, ವೃಷಭನಗರ, ಕಿರ್ಲೋಸ್ಕರ್‌ ಕಾಲೋನಿ ಮುಂತಾದೆಡೆ ಸ್ಥಳೀಯ ಮುಖಂಡರ ಜತೆಗೂಡಿ…

 • ಉಪಚುನಾವಣೆ: ಶಾಂತಿಯುತ ಮತದಾನ

  ಚಾಮರಾಜನಗರ: ಜಿಲ್ಲೆಯ ತಲಾ ಒಂದು ಜಿಪಂ ಕ್ಷೇತ್ರ, ತಾಪಂ ಕ್ಷೇತ್ರ, ನಗರಸಭಾ ವಾರ್ಡ್‌ ಹಾಗೂ ನಾಲ್ಕು ಗ್ರಾಪಂ ಕ್ಷೇತ್ರಗಳಿಗೆ ಮಂಗಳವಾರ ಶಾಂತಿಯುತ ಚುನಾವಣೆ ನಡೆಯಿತು. ಹರದನಹಳ್ಳಿ ಜಿಪಂ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮತದಾನ ನಡೆಯಿತು. ಯಳಂದೂರು ತಾಲೂಕಿನ ಯರಿಯೂರು…

 • ಸ್ಥಳೀಯಾಡಳಿತ ಆಯ್ಕೆಗೆ ಇಂದು ಮತ ಚಲಾವಣೆ

  ಬೆಂಗಳೂರು: ಮಂಗಳೂರು, ದಾವಣಗೆರೆ ಮಹಾನಗರ ಪಾಲಿಕೆಗಳ ಸಹಿತ ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನ.12ರ ಮಂಗಳವಾರ ಮತದಾನ ನಡೆಯಲಿದೆ. ರಾಜ್ಯ ಚುನಾವಣ ಆಯೋಗ ಮತದಾನಕ್ಕೆ ಸರ್ವಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದ 2 ಮಹಾನಗರ ಪಾಲಿಕೆ, 6 ನಗರಸಭೆ,…

 • ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳುವ ಅಗತ್ಯವಿದೆಯೇ?

  ಮಣಿಪಾಲ: ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳುವ ಅಗತ್ಯವಿದೆಯೇ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಓದುಗರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ. ಉದಯರಾಜ್ ಮೂಲ್ಕಿ: ಕಡ್ಡಾಯ ಮತದಾನ ಕಾನೂನು ಜಾರಿಗೊಳಿಸಬೇಕು. ಆಧಾರ್ ಜೋಡಣೆ ಮೂಲಕ…

 • ಅ.15ಕ್ಕೆ ಬ್ರಿಟನ್‌ ಎಲೆಕ್ಷನ್‌?

  ಲಂಡನ್‌: ಬ್ರೆಕ್ಸಿಟ್‌ವಿಚಾರದಲ್ಲಿ ಮೂವರು ಪ್ರಧಾನಿಗಳನ್ನು ಕಂಡಿರುವ ಬ್ರಿಟನ್‌ನಲ್ಲಿ ಅ.15ರಂದು ಚುನಾವಣೆ ನಡೆಯುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಹಾಲಿ ಪ್ರಧಾನಿ ಬೋರಿಸ್‌ ಜಾನ್ಸನ್‌, ದೇಶದಲ್ಲಿ ಅವಧಿ ಪೂರ್ವ ಚುನಾವಣೆಯಾಗಲಿ ಎಂದು ಆಶಿಸಿದ್ದಾರೆ. ಈ ನಿಟ್ಟಿನಲ್ಲಿ ವಿಪಕ್ಷಗಳ ನಾಯಕರೂ ತಮ್ಮ…

 • ಗುಜರಾತ್‌ನ ಎರಡು ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭ, ಕಣದಲ್ಲಿ ಸಚಿವ ಜೈಶಂಕರ್‌

  ಗಾಂಧಿನಗರ : ಗುಜರಾತ್‌ನ ಎರಡು ರಾಜ್ಯಸಭಾ ಸೀಟುಗಳ ಉಪಚುನಾವಣೆಗೆ ಇಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಗಾಂಧೀನಗರದಲ್ಲಿನ ರಾಜ್ಯ ವಿಧಾನಸಭಾ ಸಂಕೀರ್ಣದಲ್ಲಿ ಮತದಾನ ಆರಂಭಗೊಂಡಿದೆ. ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಬಿಜೆಪಿ ತನ್ನ ವಿದೇಶ ವ್ಯವಹಾರ ಸಚಿವ…

 • ಸೊರಬದಲ್ಲಿ ಶೇ.74.94 ಮತದಾನ

  ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಪಂಚಾಯಿತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಗೆ ಶನಿವಾರ ಮತದಾನ ನಡೆದಿದ್ದು, ನೆಲಮಂಗಲ ಪುರಸಭೆಯಲ್ಲಿ ಶೇ.72.89 ಮತ್ತು ಸೊರಬ ಪಟ್ಟಣ ಪಂಚಾಯಿತಿಯಲ್ಲಿ ಶೇ.74.94ರಷ್ಟು ಮತದಾನ ಆಗಿದೆ. ಈ ಎರಡೂ ನಗರ…

 • ನಾಳೆ ಮತದಾನಕ್ಕೆ ಸಜ್ಜಾದ ಮತದಾರರು

  ನೆಲಮಂಗಲ: ಪಟ್ಟಣದ ಪುರಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಜೂನ್‌ 1ರಂದು ಪಟ್ಟಣಿಗರು ಮತದಾನಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮತದಾರರನ್ನು ಓಲೈಸುವಲ್ಲಿ ಉಮೇದುವಾರರು ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿರುವುದು ಕುತೂಹಲ ಕೆರಳಿಸಿದೆ. 31ಮತಗಟ್ಟೆ ಸ್ಥಾಪನೆ: 23ವಾರ್ಡ್‌ ಮತಕ್ಷೇತ್ರಗಳನ್ನು ಹೊಂದಿರುವ ಪುರಸಭೆ ವ್ಯಾಪ್ತಿಯಲ್ಲಿ…

 • ಮೂಡುಬಿದಿರೆ, ಮೂಲ್ಕಿ: ಶಾಂತಿಯುತ ಮತದಾನ

  ಮೂಡುಬಿದಿರೆ: ಮೂಡುಬಿದಿರೆ ಪುರಸಭೆ ಹಾಗೂ ಮೂಲ್ಕಿ ನಗರ ಪಂಚಾಯತ್‌ ಆಡಳಿತಕ್ಕಾಗಿ ಬುಧವಾರ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು. ಮೂಡುಬಿದಿರೆ ಜೈನ ಪೇಟೆ ವಾರ್ಡ್‌ 9ರ ಮತಗಟ್ಟೆ ವ್ಯವಸ್ಥೆ ಗೊಳಿಸಲಾಗಿದ್ದ ಡಿಜೆ ಶಾಲೆಯಲ್ಲಿ ಆರಂಭದಲ್ಲೇ ಮತ ಯಂತ್ರ ದೋಷದಿಂದಾಗಿ ಸುಮಾರು…

 • ಲೋಕಲ್ ಫೈಟ್’: ಶೇ.72.09 ಮತದಾನ

  ಬೆಂಗಳೂರು: ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ಮತದಾನ ನಡೆದಿದ್ದು, ಒಟ್ಟಾರೆ ಶೇ.72.09 ರಷ್ಟು ಮತದಾನ ಆಗಿದೆ. ರಾಜ್ಯದ 22 ಜಿಲ್ಲೆಗಳ 8 ನಗರಸಭೆ, 32 ಪುರಸಭೆ ಹಾಗೂ 21 ಪಟ್ಟಣ ಪಂಚಾಯಿತಿಗಳು ಸೇರಿದಂತೆ 61 ನಗರ…

 • ಬಹಿರಂಗ ಪ್ರಚಾರಕ್ಕೆ ತೆರೆ

  ಬೆಂಗಳೂರು: ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29ರಂದು ಮತದಾನ ನಡೆಯಲಿದ್ದು, ಸೋಮವಾರ ಬೆಳಗ್ಗೆ 7 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮತದಾನ ಪ್ರಾರಂಭವಾಗುವುದಕ್ಕೂ ಮುಂಚಿನ 48 ಗಂಟೆಯೊಳಗೆ ಬಹಿರಂಗ ಪ್ರಚಾರ ನಿಲ್ಲಿಸಬೇಕಾಗುತ್ತದೆ. ಆ ಹಿನ್ನೆಲೆಯಲ್ಲಿ…

 • ಮೊದಲು ಮತಗಳ ದೃಢೀಕರಣವಾಗಲಿ

  ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ ಸಮೀಪಿಸುತ್ತಿರುವಂತೆ 22 ಪ್ರತಿಪಕ್ಷಗಳ ನಾಯಕರು ಮಂಗಳವಾರ ಮತ್ತೆ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲು ಹತ್ತಿದ್ದಾರೆ. ಮೇ 23ರ ಗುರುವಾರ ಮತ ಎಣಿಕೆ ಆರಂಭಿಸುವುದಕ್ಕೂ ಮೊದಲೇ ವಿದ್ಯುನ್ಮಾನ ಮತಯಂತ್ರ ಮತ್ತು ಮತ ದೃಢೀಕರಣ…

 • ಮತ ಎಣಿಕೆ ಕಾರ್ಯಕ್ಕೆ ಸಿದ್ಧತೆ ಪೂರ್

  ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಮೇ 23ರಂದು ಬೆಳಗ್ಗೆ 8 ಗಂಟೆಯಿಂದ ದೇವಗಿರಿಯ ಸರ್ಕಾರಿ ಎಂಜನಿಯರಿಂಗ್‌ ಕಾಲೇಜಿನಲ್ಲಿ ಆರಂಭಗೊಳ್ಳಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದೆ ಎಂದು…

 • ಹೆಚ್ಚಿದ ಮತ ಪ್ರಮಾಣ ಯಾರ ಗೆಲುವಿಗೆ ಬುತ್ತಿ?

  ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಸಮರದಲ್ಲಿ ಬಿರುಬಿಸಿಲಿಗೂ ಸವಾಲೊಡ್ಡುವ ರೀತಿಯಲ್ಲಿ ದಾಖಲೆ ಮತದಾನವಾಗಿದೆ. ಮತಪ್ರಮಾಣ ಹೆಚ್ಚಳವನ್ನು ಮೈತ್ರಿಕೂಟ ಹಾಗೂ ಬಿಜೆಪಿ ಕಡೆಯವರು ತಮ್ಮ ಅಭ್ಯರ್ಥಿ ಗೆಲುವಿಗೆ ಅನುಕೂಲವಿದು ಎಂದು ವ್ಯಾಖ್ಯಾನಿಸತೊಡಗಿದ್ದಾರೆ. ಸಿ.ಎಸ್‌. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ಎದುರಾದ…

 • ಮುಗಿದ ಪ್ರಜಾತಂತ್ರದ ಹಬ್ಬ

  ಏಳನೇ ಸುತ್ತಿನ ಮತದಾನ ಪ್ರಕ್ರಿಯೆ ಮುಕ್ತಾಯವಾಗುವುದರೊಂದಿಗೆ ಸುದೀರ್ಘ‌ ಮೂರು ತಿಂಗಳ ಕಾಲ ನಡೆದ ಪ್ರಜಾತಂತ್ರದ ಹಬ್ಬ ಒಂದು ಮುಖ್ಯ ಭಾಗಕ್ಕೆ ಬಿದ್ದಂತಾಗಿದೆ. ಮೇ 23ಕ್ಕೆ ಫ‌ಲಿತಾಂಶ ಪ್ರಕಟವಾಗುವುದರೊಂದಿಗೆ ಮುಂದಿನ ಐದು ವರ್ಷದ ಅವಧಿಗೆ ನಮ್ಮನ್ನಾಳುವವರು ಯಾರು ಎಂದು ತಿಳಿಯಲಿದೆ….

 • ಉಪ ಚುನಾವಣೆ: ದಾಖಲೆ ಮತದಾನ

  ಹುಬ್ಬಳ್ಳಿ: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. ಕುಂದಗೋಳದಲ್ಲಿ ಶೇ.82.42, ಚಿಂಚೋಳಿಯಲ್ಲಿ ಶೇ.71 ಮತದಾನವಾಗಿದೆ. ಅಲ್ಲಲ್ಲಿ ಮತಯಂತ್ರಗಳು ಕೈಕೊಟ್ಟ ಉದಾಹರಣೆಗಳನ್ನು ಬಿಟ್ಟರೆ, ಬಹುತೇಕ ಕಡೆ ಮತದಾನ ಶಾಂತಿಯುತವಾಗಿ ನಡೆದಿದೆ. ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಡಾ….

 • ಕೊನೇ ಹಂತ ಶೇ.61 ಮತದಾನ

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿರುವ ವಾರಾಣಸಿ ಕ್ಷೇತ್ರ ಸೇರಿದಂತೆ 8 ರಾಜ್ಯಗಳ 59 ಕ್ಷೇತ್ರಗಳಲ್ಲಿ ಭಾನುವಾರ ಮತದಾನ ಪೂರ್ಣಗೊಂಡಿದ್ದು, 38 ದಿನಗಳ ಕಾಲ ನಡೆದ ಲೋಕಸಭಾ ಮತ ಸಮರಕ್ಕೆ ಪೂರ್ಣವಿರಾಮ ಬಿದ್ದಿದೆ. 7ನೇ ಹಾಗೂ ಕೊನೇ ಹಂತದಲ್ಲಿ…

ಹೊಸ ಸೇರ್ಪಡೆ