voting

 • ಎತ್ತಿನ ಬಂಡಿಯಲ್ಲಿ ಮತದಾನ ಜಾಗೃತಿ ಜಾಥಾ

  ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಗ್ರಾಪಂ ಸಂಯುಕ್ತಾಶ್ರಯಲ್ಲಿ ಮಿಂಚಿನ ನೋಂದಣೆ ಅಭಿಯಾನ ಕುರಿತು ರವಿವಾರ ಎತ್ತಿನ ಬಂಡಿಗಳ ಮೂಲಕ ಜಾಗೃತಿ ಜಾಥಾ ನಡೆಸಲಾಯಿತು. ಮೇಲ್ವಿಚಾರಕಿ ಲತಾ ಮಾತನಾಡಿ, ಏ.14ವರೆಗೆ ಮತದಾರರ ಪಟ್ಟಿಯಲ್ಲಿ…

 • ಹುಮನಾಬಾದ: 248 ಬೂತ್‌ಗಳಲ್ಲಿ ನೋಂದಣಿ

  ಹುಮನಾಬಾದ: ವಿಧಾನ ಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಏಕ ಕಾಲಕ್ಕೆ ಆರಂಭಿಸಿದ ಮತದಾರರ ಮಿಂಚಿನ ನೋಂದಣಿ ಅಭಿಯಾನ ಕ್ಷೇತ್ರದ 248 ಬೂತ್‌ಗಳಲ್ಲಿ ರವಿವಾರ ನಡೆಯಿತು. ಹುಮನಾಬಾದ್‌ ವಿಧಾನ ಸಭಾ ಕ್ಷೇತ್ರದ 248 ಬೂತ್‌ ಗಳಲ್ಲಿ…

 • ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ

  ಮಡಿಕೇರಿ: ಮತದಾನ ಪ್ರಕ್ರಿಯೆಯಲ್ಲಿ 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕರೆ ನೀಡಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ…

 • ಕಮಲನಗರ: ಮತದಾನ ಜಾಗೃತಿ ಅಭಿಯಾನ

  ‌ಮಲನಗರ: ಇಲ್ಲಿಯ ವಾರ್ಡ್‌ ಸಂಖ್ಯೆ 2ರಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಯಿತು. ಮನೆ-ಮನೆಗೆ ಭೇಟಿ ನೀಡಿ ಚುನಾವಣೆಯಲ್ಲಿ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಬೇಕು. ಯುವಕರು, ವೃದ್ಧರು ನಿರ್ಭಯವಾಗಿ ಮತದಾನ ಮಾಡಬೇಕು ಎಂದು ತಿಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ಸಂಗಯ್ಯಸ್ವಾಮಿ,…

 • ಅಪಾರ್ಟ್‌ಮೆಂಟ್‌ಗಳಿಗೆ ಪ್ರತ್ಯೇಕ ಮತಗಟ್ಟೆ ಸ್ಥಾಪನೆ

  ಬೆಂಗಳೂರು: ದೊಡ್ಡ ಹೌಸಿಂಗ್‌ ಸೊಸೈಟಿಗಳಲ್ಲಿ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸುವಂತೆ ಕೆಲವು ರಾಜಕೀಯ ಪಕ್ಷಗಳು ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲಿಸಿದ ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌…

 • ಮನೆ ಮನೆಗೆ ಓಟರ್‌ ಗೈಡ್‌

  ಮತದಾನದ ಬಗ್ಗೆ ತಿಳಿದುಕೊಳ್ಳಲು ಈ ಬಾರಿ ಚುನಾವಣಾ ಆಯೋಗವೇ ಪ್ರತಿಯೊಂದು ಮನೆಗೆ “ಓಟರ್‌ ಗೈಡ್‌’ ತಲುಪಿಸಲಿದೆ. ಮತದಾನದ ದಿನಕ್ಕಿಂತ ಮುಂಚಿತವಾಗಿ ಮತಗಟ್ಟೆ ಅಧಿಕಾರಿಗಳು ಓಟರ್‌ ಗೈಡ್‌ ಅನ್ನು ಮನೆ ಬಾಗಿಲಿಗೆ ತಂದು ಕೊಡಲಿದ್ದಾರೆ. ಯಾರೊಬ್ಬರೂ ಮತದಾನದಿಂದ ವಂಚಿತರಾಗಬಾರದು ಅನ್ನುವುದು ಚುನಾವಣಾ ಆಯೋಗದ…

 • ಮತದಾನ ನನ್ನ ಹಕ್ಕು ನಾನು ಚಲಾಯಿಸುತ್ತೇನೆ

  ರಾಜಕೀಯ ಇಂದು ಒಂದು ಉದ್ಯಮವಾಗಿ ಬದಲಾಗಿರುವುದರಿಂದ ಜನಸೇವೆಯೇ ಜನಾರ್ದನ ಸೇವೆ ಎಂಬ ಮಾತು ಮೌಲ್ಯ ಕಳೆದುಕೊಂಡಿದೆ. ಪರಿಣಾಮವಾಗಿ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಯಾವುದೇ ಸರಕಾರ ಬಂದರೂ ನಯಾ ಪೈಸೆಯ ಲಾಭವಿಲ್ಲ ಎನ್ನುವ ಮಾತುಗಳು ನಾಣ್ನುಡಿ ಯಷ್ಟು ಖ್ಯಾತವಾಗಿದೆ. ನಾಯಕರು…

 • ಸ್ವೀಪ್‌ ಪರಿಣಾಮಕಾರಿ ಅನುಷ್ಟಾನದಿಂದ ಮತದಾನ ಪ್ರಮಾಣ ಹೆಚಳ್ಚ

  ಕಲಬುರಗಿ: ದೇಶದಾದ್ಯಂತ ಈ ಹಿಂದೆ ನಡೆದಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಂಡ ಪ್ರಯುಕ್ತ ಮತದಾನದಲ್ಲಿ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಸಲದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಯೂ ಮತದಾನದ ಪ್ರಮಾಣ ಹೆಚ್ಚಿಸಲು…

 • ರಾಜ್ಯ ಚುನಾವಣಾ ಅಧಿಕಾರಿಗೆ ವಿಶಿಷ್ಟ ದೂರು

  ಮಂಗಳೂರು: ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕಿನ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖವಿದ್ದರೂ ಭಿಕ್ಷುಕರಿಗೆ ಮಾತ್ರ ಮತದಾನದ ಹಕ್ಕು ಬಹುತೇಕ ಭಾಗ ಸಿಕ್ಕಿಲ್ಲ. ಹೀಗಾಗಿ ಭಿಕ್ಷುಕರಿಗೆ ಮತದಾನದ ಹಕ್ಕು ನೀಡುವ ವರೆಗೂ ಮತದಾನ ಪ್ರಕ್ರಿಯೆಯನ್ನೇ ಸ್ಥಗಿತಗೊಳಿಸಬೇಕು! ಹೀಗೊಂದು ಮನವಿಯನ್ನು ಮಂಗಳೂರಿನ ಸಾಮಾಜಿಕ ಹೋರಾಟಗಾರರೊರ್ವರು…

 • ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ

  ಬಳ್ಳಾರಿ: ಕಡ್ಡಾಯ ಮತ್ತು ನೈತಿಕ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವೀಪ್‌ ಸಮಿತಿ ಮತ್ತು ಸರಳಾದೇವಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ನಗರದಲ್ಲಿ ಬುಧವಾರ ಮತದಾರರ ಜಾಗೃತಿ ಜಾಥಾ ನಡೆಸಲಾಯಿತು. ನಗರದ ಸರಳಾದೇವಿ ಕಾಲೇಜಿನ ಆವರಣದಲ್ಲಿ…

 • ರಾಜಕೀಯ ಪಕ್ಷ ಗಳ ನಂಬರ್‌ ಗೇಮ್‌ ಹಿಂದಿನ ಮರ್ಮವೇನು?

  ರಾಜ್ಯದ ರಾಜಕೀಯ ರಂಗ ಚುನಾವಣೆ ಹತ್ತಿರ ಆಗುತ್ತಿರುವಂತೆಯೇ ರಂಗೇರುತ್ತಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳು ಚುನಾವಣೆ ಗೆಲ್ಲಲು ಬಿರುಸಿನಿಂದ ಪ್ರಚಾರ ಮಾಡುತ್ತಿವೆ. ರಾಜಕೀಯ ಪಕ್ಷಗಳು ಪ್ರತಿ ಚುನಾವಣೆಯಂತೆ ಈ ಬಾರಿಯೂ ಹಲವು ಬಗೆಯ ಕೌಶಲ- ತಂತ್ರಗಳನ್ನು ರೂಪಿಸಿಕೊಂಡೇ…

 • ಮತದಾನ ಪ್ರಮಾಣ ಹೆಚ್ಚಳಕ್ಕೆ ಜಾಗೃತಿ

  ಯಾದಗಿರಿ: ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವ್ಯಾಪಕ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕ್ರಮಬದ್ಧ ಮತದಾರರ ಶಿಕ್ಷಣ ಮತ್ತು ಪಾಲ್ಗೊಳ್ಳುವಿಕೆ ಸಮಿತಿ ಸಭೆಯ ಅಧ್ಯಕ್ಷತೆ…

 • ಮತದಾನ ಹಕ್ಕು ಸದ್ಬಳಕೆಗೆ ಸಲಹೆ

  ಯಾದಗಿರಿ: ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಮೈಲಾಪುರ ಅಗಸಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಯಶಸ್ವಿಗಾಗಿ ಮತದಾನದ ಮಹತ್ವ ಕುರಿತ ಜಾಗೃತಿ ಜಾಥಾಗೆ ಜಿಪಂ ಸಿಇಒ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌ ಚಾಲನೆ ನೀಡಿದರು. ವಿವಿಧ…

 • ಗುಜರಾತ್‌ನಲ್ಲಿ 115 ರ ವೃದ್ಧೆ, ಮದುಮಕ್ಕಳಿಂದಲೂ ಮತದಾನ!

  ಅಹ್ಮದಾಬಾದ್‌: ಗುಜರಾತ್‌ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಶನಿವಾರ (ಡಿ.9) ನಡೆಯುತ್ತಿದ್ದು, 115 ವರ್ಷ ಪ್ರಾಯದ ವಯೋವೃದ್ಧೆ, ನವದಂಪತಿ  ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿ  ಸುದ್ದಿಯಾಗಿದ್ದಾರೆ.  ಭಾರತದ ಪ್ರಜಾಪ್ರಭುತ್ವ ಜಗತ್ತಿನ ಇತರ ಎಲ್ಲಾ ದೇಶಗಳಿಂದ ಭಿನ್ನ…

 • ಮುಂಬೈ ಪಾಲಿಕೆ ಚುನಾವಣೆ: ಶೇ.55 ಮತದಾನ

  ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ 9 ಸ್ಥಳೀಯ ಸಂಸ್ಥೆಗಳಿಗೆ ಮಂಗಳವಾರ ಶಾಂತಿಯುತವಾಗಿ ಚುನಾವಣೆ ನಡೆದಿದ್ದು, ಶೇ.52.7ರಷ್ಟು ಮತ ಚಲಾವಣೆ ಆಗಿದೆ. 2012ಕ್ಕೆ ಹೋಲಿಸಿದರೆ ಈ ಬಾರಿ ಶೇ.8ರಷ್ಟು ಹೆಚ್ಚು ಮತದಾನ ಏರಿಕೆ ಕಂಡಿದೆ. ಥಾಣೆ ವಲಯದಲ್ಲಿ…

 • ಉ.ಪ್ರ. ಇಂದು ಮೊದಲ ಹಂತ: 839 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

  ಲಕ್ನೋ: ಉತ್ತರ ಪ್ರದೇಶದಲ್ಲಿ ಶನಿವಾರದಿಂದ ಮತದಾನ ಆರಂಭವಾಗಲಿದೆ. ಒಟ್ಟು ಏಳು ಹಂತಗಳ ಪೈಕಿ ಇದು ಮೊದಲನೇಯದ್ದು. ಪಶ್ಚಿಮ ಉತ್ತರ ಪ್ರದೇಶದ 73 ಕ್ಷೇತ್ರಗಳಲ್ಲಿನ 839 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬಿಜೆಪಿ, ಬಿಎಸ್ಪಿ, ಕಾಂಗ್ರೆಸ್‌ ಮೈತ್ರಿ ಮತ್ತು ರಾಷ್ಟ್ರೀಯ ಲೋಕದಳ…

 • ಮತ ಹಾಕದಿದ್ದರೆ ಸರಕಾರ ದೂಷಿಸುವ ಹಕ್ಕಿಲ್ಲ

  ಹೊಸದಿಲ್ಲಿ: “ನೀವು ಮತದಾನ ಮಾಡಿಲ್ಲವೇ? ಹಾಗಿದ್ದರೆ ಸರಕಾರಗಳನ್ನು ದೂಷಿಸುವ ಅಥವಾ ಪ್ರಶ್ನಿಸುವ ಅಧಿಕಾರವೇ ಇಲ್ಲ’ ಹೀಗೆಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ದೇಶಾದ್ಯಂತ ಇರುವ ಒತ್ತುವರಿಯನ್ನು ತೆರವುಗೊಳಿಸಲು ಆದೇಶ ನೀಡಬೇಕೆಂದು ದಿಲ್ಲಿ ಮೂಲದ ಎನ್‌ಜಿಒ ಅರ್ಜಿ ಸಲ್ಲಿಸಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ…

 • ಎನ್‌ಆರ್‌ಐಗಳಿಗೆ ಮತದಾನ ಹಕ್ಕು ಪ್ರಸ್ತಾಪ ಮುಂದಕ್ಕೆ

  ಹೊಸದಿಲ್ಲಿ: ಇವಿಎಂ ಅಥವಾ ಪ್ರತಿನಿಧಿ ಮೂಲಕ ಮತ ಚಲಾಯಿಸುವ ಹಕ್ಕನ್ನು ಅನಿವಾಸಿ ಭಾರತೀಯರಿಗೂ ಕಾಯ್ದೆ ತಿದ್ದುಪಡಿ ಮೂಲಕ ವಿಸ್ತರಿಸುವ ಪ್ರಸ್ತಾವನೆಯನ್ನು ಸಂಪುಟ ಮುಂದೂಡಿದೆ. ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಎನ್ನಾರೈಗಳಿಗೆ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲು ‘ಜನರ ಪ್ರತಿನಿಧ್ಯ ಕಾಯ್ದೆ’…

ಹೊಸ ಸೇರ್ಪಡೆ