wandering

 • ಮಾಸಾಶನಕ್ಕಾಗಿ ವರ್ಷದಿಂದ ಅಲೆಯುತ್ತಿರುವ ವೃದ್ಧ

  ಹುಳಿಯಾರು: ಸ್ಥಗಿತಗೊಂಡಿರುವ ಮಾಸಾಶನವನ್ನು ಪುನರ್‌ ಆರಂಭಿಸು ವಂತೆ 1 ವರ್ಷದಿಂದ ಅಲೆಯುತ್ತಿದ್ದರೂ ಅಧಿಕಾರಿಗಳು ಸ್ಪಂಧಿಸುತ್ತಿಲ್ಲ ಎಂದು ಹುಳಿಯಾರು ಹೋಬಳಿಯ ಕಲ್ಲೇನ ಹಳ್ಳಿಯ 83ರ ಇಳಿ ವಯಸ್ಸಿನ ಚಿಕ್ಕ ತಿಮ್ಮಯ್ಯನ ಅಳಲಾಗಿದೆ. ಕಾದುಕುಳಿತ ತಿಮ್ಮಯ್ಯ: ಚಿಕ್ಕತಿಮ್ಮಯ್ಯ ಅವರಿಗೆ 2-7-2007 ರಲ್ಲಿ…

 • ಸಾರ್ವಜನಿಕರ ಅಲೆದಾಡಿಸಿದರೆ ಸಹಿಸಲ್ಲ

  ಬೆಂಗಳೂರು: “ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದರೆ ಮುಖ್ಯಮಂತ್ರಿ ಹಾಗೂ ಸಚಿವರನ್ನು ಹುಡುಕಿಕೊಂಡು ರಾಜಧಾನಿವರೆಗೆ ಯಾಕೆ ಬರ್ತಾರೆ’ ಎಂದು ಖಾರವಾಗಿ ಪ್ರಶ್ನಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, “ಜಿಲ್ಲಾ ಹಾಗೂ ತಾಲೂಕು ಮಟ್ಟದಿಂದಲೇ ಆಡಳಿತ ಯಂತ್ರ ಚುರುಕಾಗಬೇಕು’ ಎಂದು ತಾಕೀತು…

 • ಆಧಾರ್‌ಗೆ ಜನತೆ ಹರಸಾಹಸ, ಅಲೆದಾಟ, ಹೈರಾಣ

  ಪಿರಿಯಾಪಟ್ಟಣ: ಪ್ರಸ್ತುತ ಸರ್ಕಾರದ ಸೌಲಭ್ಯ ಪಡೆಯಲು ಆಧಾರ್‌ ಕಾರ್ಡ್‌ ಅತ್ಯಗತ್ಯವಾಗಿದೆ. ಆದರೆ, ಆಧಾರ್‌ ಕಾರ್ಡ್‌ ಹಾಗೂ ತಿದ್ದುಪಡಿ ಮಾಡಿಸುವುದು ದೊಡ್ಡ ಸವಾಲಾಗಿದೆ. ಕೆಲಸ ಕಾರ್ಯ ಬಿಟ್ಟು ತಿಂಗಳು ಕಾಲ ಅಲೆದರೂ ನೋಂದಣಿ ಮಾಡಿಸಲಾಗುತ್ತಿದೆ. ಇದರ ಜೊತೆಗೆ ತಿದ್ದುಪಡಿಗಾಗಿ ಖಾಸಗಿ…

 • ಸೌಕರ್ಯವಿಲ್ಲದೆ ನಾಡಕಚೇರಿ ಮುಂದೆ ಜನರ ಪರದಾಟ

  ಸಂತೆಮರಹಳ್ಳಿ: ತಾಲೂಕಿನ ಅಗರ ಮಾಂಬಳ್ಳಿಯಲ್ಲಿರುವ ನಾಡ ಕಚೇರಿಯಲ್ಲಿ ಕುಡಿವ ನೀರು, ಶೌಚಗೃಹ ಸೇರಿ ದಂತೆ ಇನ್ನಿತರ ಮೂಲ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ನಾಡಕಚೇರಿ ವ್ಯಾಪ್ತಿಯಲ್ಲಿ ಗೌಡಹಳ್ಳಿ, ಬನ್ನಿಸಾರಿಗೆ, ರಾಮಪುರ, ಕಿನಕಹಳ್ಳಿ, ಕಟ್ನವಾಡಿ, ಮದ್ದೂರು, ಬೂದಿತಿಟ್ಟು, ಅಲ್ಕೆರೆ ಅಗ್ರಹಾರ, ಶಿವಕಹಳ್ಳಿ,…

 • ಆಧಾರ್‌ ತಿದ್ದುಪಡಿಗೆ ಜನರ ಪರದಾಟ

  ಹುಳಿಯಾರು: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರ ಕೆವೈಸಿ ಅಪ್ಲೋಡ್‌ ಮಾಡಲು ಸಾರ್ವಜನಿಕರು ಪರದಾಡುವಂತಾಗಿದೆ. ಜನಜಂಗುಳಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ, ಎಪಿಎಲ್) ಕಾರ್ಡುದಾರರು ನ್ಯಾಯಬೆಲೆ ಅಂಗಡಿಗಳಲ್ಲಿ…

 • ಆಧಾರ್‌ ಕಾರ್ಡ್‌ಗೆ ನಿತ್ಯ ಪರದಾಟ

  ಮುಂಡರಗಿ: ತಾಲೂಕಿನ ಜನರು ಆಧಾರ ಕಾರ್ಡ್‌ಗಾಗಿ ಹಗಲು-ರಾತ್ರಿಯೆನ್ನದೇ ಸರದಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಲಕ್ಷಾಂತರ ಜನರಿಗೆ ಪಟ್ಟಣದ ಕೆವಿಜಿ ಬ್ಯಾಂಕಿನಲ್ಲಿರುವ ಆಧಾರ್‌ ಕೇಂದ್ರ ಒಂದೇ ಆಸರೆಯಾಗಿದೆ. ವಾರಗಟ್ಟಲೇ ಸರದಿಗಾಗಿ ಜನರು ಕಾಯ್ದು ಹೈರಾಣ ಆಗುವಂತಹ ಸ್ಥಿತಿ…

 • ಆಹಾರ, ನೀರಿಗಾಗಿ ವಾನರರ ಅಲೆದಾಟ

  ಮಳವಳ್ಳಿ: ಮಳೆ ಇಲ್ಲದೆ ಬರಗಾಲದ ಹೊಡೆತಕ್ಕೆ ಸಿಲುಕಿರುವ ಜಿಲ್ಲೆಯೊಳಗೆ ಆಹಾರ ಮತ್ತು ನೀರಿಗೆ ಎಲ್ಲಿಲ್ಲದ ಹಾಹಾಕಾರ ಸೃಷ್ಟಿಯಾಗಿದೆ. ಆಹಾರ, ನೀರು ಅರಸಿಕೊಂಡು ಕಾಡು ಪ್ರಾಣಿಗಳೂ ನಾಡಿಗೆ ಲಗ್ಗೆ ಇಡುವ ಕರುಣಾಜನಕ ಸ್ಥಿತಿ ಸೃಷ್ಟಿಯಾಗಿದೆ. ಕೆಂಡದಂಥ ಬಿಸಿಲಿಗೆ ಕೆರೆ-ಕಟ್ಟೆಗಳು ಒಣಗಿ…

 • ಕೃತಕ ಕಾಲಿಗಾಗಿ ಸತ್ಯಜಿತ್‌ ಅಲೆದಾಟ!

  ಬೆಂಗಳೂರು: ಚಿತ್ರರಂಗದಲ್ಲಿ ಮಿಂಚಿದ ಹಲವು ನಟ, ನಟಿಯರ ಬದುಕಿನ ಬಣ್ಣ, ಮುಪ್ಪಿನ ಸಮಯದಲ್ಲಿ ಮಾಸಿದ ಹಲವು ಉದಾಹರಣೆಗಳು ನಮ್ಮ ಮುಂದಿವೆ. ಆ ಸಾಲಿಗೆ ಸೇರುವ ,ಮತ್ತೂಂದು ಹೆಸರು ಸತ್ಯಜಿತ್‌. 2016ರಲ್ಲಿ ಗ್ಯಾಂಗ್ರಿನ್‌ನಿಂದ ಎಡಗಾಲನ್ನು ಕಳೆದುಕೊಂಡ ನಟ ಸತ್ಯಜಿತ್‌, ಕೃತಕ…

ಹೊಸ ಸೇರ್ಪಡೆ

 • ಕುಂದಾಪುರ: ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮಂಗಳವಾರದಿಂದ ಆರಂಭವಾಗಿದೆ. ಕೆಲವು ವರ್ಷಗಳಿಂದ ನಿಂತಿದ್ದ ಮರಳುಗಾರಿಕೆಗೆ ಅನುಮತಿ ದೊರೆತು...

 • ಸುಳ್ಯ: ಅಂತರ್ಜಲದ ಸಂರಕ್ಷಣೆ ಅಗತ್ಯ ಈ ಕಾಲಘಟ್ಟದಲ್ಲಿ ದೇಶದ ಭವಿಷ್ಯದಷ್ಟೇ ಮಹತ್ವದ್ದು. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜತೆಗೂಡಿಸಿ...

 • ಉಡುಪಿ: ಮ್ಯಾನ್‌ ಹೋಲ್‌ಗ‌ಳ್ಳೋ ಅಥವಾ ಮರಣಶ್ಯೆ ದಿಬ್ಬಗಳ್ಳೋ! ಇವುಗಳನ್ನು ಏನೆಂದು ಹೆಸರಿಸಿದರೆ ಸೂಕ್ತ ಎನ್ನುವ ಜಿಜ್ಞಾಸೆ ನಗರವಾಸಿಗಳನ್ನು ಕಾಡುತ್ತಿದೆ. ನೆಲದೊಳಗೆ...

 • ಶೀತ, ಕೆಮ್ಮು ಇದ್ದಾಗ ಏನೇನು ಮಾಡಬೇಕು ಅಂತೆಲ್ಲಾ ಗೊತ್ತೇ ಇದೆ. ಕಷಾಯ ಕುಡಿಯಬೇಕು, ದೇಹವನ್ನು ಬೆಚ್ಚಗಿಡಬೇಕು ಇತ್ಯಾದಿ. ಆದರೆ, ಏನೇನೆಲ್ಲಾ ತಿನ್ನಬಾರದು ಅಂತ...

 • 19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ...