warning

 • ಬೆಳಕಿನ ಸಂಭ್ರಮದ ಜತೆಗಿರಲಿ ಎಚ್ಚರಿಕೆ

  ಬೆಂಗಳೂರು: ದೀಪಾವಳಿ ಹಬ್ಬಕ್ಕೆ ರಾಜಧಾನಿ ಸಜ್ಜಾಗಿದ್ದು, ಪಟಾಕಿ, ಸಿಹಿ ತಿನಿಸು, ದೀಪಗಳ ಮಾರಾಟದ ಭರಾಟೆ ಜೋರಾಗಿದೆ. ಮಳೆಯ ಆತಂಕದ ನಡುವೆ ಜನತೆ ದೀಪಾವಳಿ ಸಂಭ್ರಮಿಸಲು ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಪರಿಸರ ಪಟಾಕಿ ವಿಶೇಷ ಆಕರ್ಷಣೆಯಾಗಿದ್ದು, ನಿರೀಕ್ಷಿತ ಮಟ್ಟದಲ್ಲಿ…

 • ಅಭ್ಯರ್ಥಿಗಳ ಆಯ್ಕೆಗೆ ಎಚ್ಚರಿಕೆ ಹೆಜ್ಜೆ

  15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಅಭ್ಯರ್ಥಿ ಆಯ್ಕೆಯ ಸವಾಲು ಎದುರಾಗಿದೆ. ಬಿಜೆಪಿಯ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಟಿಕೆಟ್‌ಗೆ ಪಟ್ಟು ಹಿಡಿದಿದ್ದರೆ, ಕೆಲವರು ಪಕ್ಷೇತರರಾಗಿ ಸ್ಪರ್ಧೆಗೆ ಚಿಂತಿಸುತ್ತಿರುವುದು ಪಕ್ಷದ ನಾಯಕರಿಗೆ ಕಗ್ಗಂಟಾಗಿ…

 • ಕಾನೂನು ಉಲ್ಲಂಘನೆ ಚಳವಳಿ ಎಚ್ಚರಿಕೆ

  ಬೆಳಗಾವಿ: “ರಾಜ್ಯದಲ್ಲಿ ಭೀಕರ ನೆರೆಯಿಂದ ಅಪಾರ ನಷ್ಟವಾಗಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೆರವಿಗೆ ಧಾವಿಸಿಲ್ಲ. ಇದರ ವಿರುದ್ಧ ನಮ್ಮ ಹೋರಾಟ ಆರಂಭವಾಗಿದೆ. ಇದಕ್ಕೂ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಕಾನೂನು ಉಲ್ಲಂಘನೆ ಚಳವಳಿ ಮಾಡಬೇಕಾಗುತ್ತದೆ’…

 • ನಮ್ಮ ತಂಟೆಗೆ ಬರಬೇಡಿ

  “ನನ್ನ ಸಿನಿಮಾ ತಂಟೆಗೆ ಬೇರೆ ಯಾರೂ ಕೈ ಹಾಕಬೇಡಿ. ನಿಮ್ಮ ಪಾಡಿಗೆ ನೀವಿರಿ, ನಮ್ಮ ಪಾಡಿಗೆ ನಾವಿರ್ತೀವಿ. ಹಾಗೇನಾದ್ರೂ ಬಂದರೆ, ಯಾರೇ ಇದ್ದರೂ ಸರಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ…’ ಹೀಗೆ ಖಡಕ್‌ ಆಗಿ ಎಚ್ಚರಿಕೆ ಕೊಟ್ಟಿದ್ದು ನಟ…

 • “ಕ್ರಿಮಿನಲ್‌ಗ‌ಳ ಜತೆ ಸ್ನೇಹ ಸಹಿಸುವುದಿಲ್ಲ’

  ಬೆಂಗಳೂರು: “ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಕ್ರಿಮಿನಲ್‌ಗ‌ಳ ಜತೆ ಯಾವುದೇ ರೀತಿಯ ಸಂಬಂಧ ಸ್ನೇಹ ಸಂಬಂಧ ಹೊಂದಿರುವುದನ್ನು ಸಹಿಸುವುದಿಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿ ಗುರುವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ…

 • ನೀರು ಹರಿಸದಿದ್ದರೆ ಅಹೋರಾತ್ರಿ ಧರಣಿ: ಶ್ರೀನಿವಾಸ್‌ಗೌಡ

  ತುರುವೇಕೆರೆ: ತಾಲೂಕಿನಲ್ಲಿರುವ ಹೇಮಾವತಿ ನಾಲೆಯಲ್ಲಿ ನೀರು ಹರಿದು ಹೋಗುತ್ತಿದ್ದರೂ, ವಿತರಣಾ ನಾಲೆಗಳ ಮೂಲಕ ಕೆರೆ-ಕಟ್ಟೆಗಳಿಗೆ ನೀರು ಹರಿಸದ ಜಿಲ್ಲಾಡಳಿತ ರೈತರಿಗೆ ವಂಚನೆ ಎಸಗುತ್ತಿದ್ದು, ತಾಲೂಕಿನ ಕೆರೆ-ಕಟ್ಟೆಗಳಿಗೆ ನೀರು ಹರಿಸದಿದ್ದರೆ ಪಟ್ಟಣದ ಹೇಮಾವತಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸ…

 • ವೇತನ ವಿಳಂಬವಾದರೆ ಶಾಲೆ ಬಂದ್‌ ಮಾಡುವ ಎಚ್ಚರಿಕೆ

  ಹಿರೇಕೆರೂರ: ಜೂನ್‌ ವೇತನ ಬಟವಡೆಯಾಗಿಲ್ಲ, ಇದರಿಂದ ಶಿಕ್ಷಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ತಾಲೂಕು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಹ ಶಿಕ್ಷಕರು, ದೈಹಿಕ…

 • ಕೆಲಸದ ಆಮಿಷ, ನಕಲಿ ಪತ್ರಕ್ಕೆ ಮೋಸ ಹೋಗಬೇಡಿ..ಭಾರತೀಯ ಸೇನೆ ಟ್ವೀಟ್ ನಲ್ಲಿ ಎಚ್ಚರಿಕೆ!

  ನವದೆಹಲಿ: ಭಾರತೀಯ ಸೇನೆಯಲ್ಲಿ ನೇರ ನೇಮಕಾತಿ ಮಾಡುತ್ತೇವೆ ಎಂದು ಹೇಳಿ ನಕಲಿ ಪತ್ರವನ್ನು ಬಳಸಿಕೊಂಡು ಜನರನ್ನು ವಂಚಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಇಂತಹ ಮೋಸಕ್ಕೆ ಬಲಿಯಾಗಬೇಡಿ ಎಂದು ಭಾರತೀಯ ಸೇನೆ ಬುಧವಾರ ಎಚ್ಚರಿಕೆ ಪ್ರಕಟಣೆಯನ್ನು ನೀಡಿದೆ….

 • ಅಕ್ರಮ ಕೊಳಾಯಿ ಸಂಪರ್ಕ: ಕ್ರಮದ ಎಚ್ಚರಿಕೆ

  ಶಿಡ್ಲಘಟ್ಟ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಅಕ್ರಮವಾಗಿ ಕೊಳಾಯಿ ಸಂಪರ್ಕ ಮತ್ತು ಮೋಟಾರ್‌ ಅಳವಡಿಸಿಕೊಂಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರಸಭೆಯ ಪೌರಾಯುಕ್ತ ಜಿ.ಎನ್‌.ಚಲಪತಿ ಎಚ್ಚರಿಕೆ ನೀಡಿದರು. ನಗರದ 20ನೇ ವಾರ್ಡ್‌ನ ನಿಸಾರ್‌ ಪಾಳ್ಯದಲ್ಲಿ ಕುಡಿಯುವ ನೀರು…

 • ವಾಷಿಂಗ್ಟನ್‌ನಲ್ಲಿ ಪ್ರವಾಹ; ವೈಟ್‌ ಹೌಸ್‌ಗೂ ನುಗ್ಗಿದ ನೀರು

  ವಾಷಿಂಗ್ಟನ್‌: ಅಮೆರಿಕದ ರಾಜಧಾನಿ ಸುತ್ತಮುತ್ತ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಮುಖ ನಗರಗಳು ಮತ್ತು ಶ್ವೇತಭವನದ ಸುತ್ತ ತಗ್ಗು ಪ್ರದೇಶಗಳೆಲ್ಲವೂ ಸೋಮವಾರ ನೆರೆ ನೀರಿನಿಂದ ಆವೃತ್ತವಾಗಿದದ್ದವು. ವಾಷಿಂಗ್ಟನ್‌ ಡಿ.ಸಿ. ಸುತ್ತಮುತ್ತ ರಸ್ತೆಗಳಲ್ಲಿ ನೀರು ನಿಂತಿದ್ದು ನೂರಾರು ಕಾರುಗಳು…

 • ಪಿಡಿಒಗಳ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ

  ಬೆಂಗಳೂರು: ಕೇಂದ್ರ ಸರ್ಕಾರದ “ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ತ್ವರಿತ ಅನುಷ್ಠಾನಕ್ಕೆ ರೈತರ ಮಾಹಿತಿಗಳನ್ನು “ಪಿಎಂ-ಕಿಸಾನ್‌ ಪೋರ್ಟ್‌ಲ್‌’ನಲ್ಲಿ ಅಳವಡಿಸಲು ಉದಾಸೀನತೆ ತೋರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ….

 • ಮಿತ್ರ ಪಕ್ಷಕ್ಕೆ ಮತ್ತೆ ಎಚ್ಚರಿಕೆ ನೀಡಿದ ಗೌಡರು

  ಬೆಂಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸೇರಿ ಎರಡೂ ಪಕ್ಷಗಳು ಹೊಂದಿಕೊಂಡು ಹೋದರೆ ನಾಲ್ಕು ವರ್ಷದ ಬಳಿಕ ಚುನಾವಣೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೇಳಿದ್ದಾರೆ. ಆ ಮೂಲಕ ಮಿತ್ರ ಪಕ್ಷ ಕಾಂಗ್ರೆಸ್‌ಗೆ ಮತ್ತೆ ಎಚ್ಚರಿಕೆ ನೀಡಿರುವ ದೇವೇಗೌಡರು,…

 • ಸರ್ಕಾರ ಜಾಗ ಒತ್ತುವರಿ ಮಾಡಿದರೆ ಜೈಲು: ಎಚ್ಚರಿಕೆ

  ಚಿಂತಾಮಣಿ: ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಅಂತಹವರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತಹಶೀಲ್ದಾರ್‌ ವಿಶ್ವನಾಥ್‌ ಎಚ್ಚರಿಕೆ ನೀಡಿದರು. ಹಲವು ವರ್ಷಗಳಿಂದ ಕೈವಾರ ಗ್ರಾಮದಿಂದ ಕೊಂಗನಹಳ್ಳಿಗೆ ತೆರಳುವ ರಸ್ತೆ 15 ಸರ್ವೆ ನಂಬರ್‌ಗಳಲ್ಲಿ ಹಾದು…

 • ಜಿಂದಾಲ್ಗೆ ಭೂಮಿ; ಹೋರಾಟದ ಎಚ್ಚರಿಕೆ

  ಹುಬ್ಬಳ್ಳಿ: ರಾಜ್ಯ ಸರಕಾರ ಜಿಂದಾಲ್ ಸಂಸ್ಥೆಗೆ ಸುಮಾರು 3667 ಎಕರೆ ಜಮೀನು ನೀಡಲು ಹೊರಟಿರುವ ನಿರ್ಣಯ ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಜನ ಸಂಗ್ರಾಮ ಪರಿಷತ್‌, ಎನ್‌ಸಿಪಿಎನ್‌ಆರ್‌, ಸಿಟಿಜನ್‌ ಫಾರ್‌ ಡೆಮಾಕ್ರಸಿ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಸಮಾಜ ಪರಿವರ್ತನಾ…

 • ಬಿಡಿಎ ಅಧಿಕಾರಿಗಳಿಗೆ ಧಮ್ಕಿ: ಆರೋಪಿ ಬಂಧನ

  ಬೆಂಗಳೂರು: ಸರ್ಕಾರಿ ಭೂಮಿಯಲ್ಲಿದ್ದ ಶೆಡ್‌ ತೆರವುಗೊಳಿಸಲು ತೆರಳಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಎಂಟಿಎಫ್ ಅಧಿಕಾರಿಗಳಿಗೆ ಭೂ ಮಾಲೀಕರು ಬೆದರಿಕೆ ಹಾಕಿ, ತಳ್ಳಾಡಿ, ಹಲ್ಲೆಗೆ ಮುಂದಾದ ಘಟನೆ ಮಂಗಳವಾರ ನಡೆದಿದೆ. ನ್ಯೂ ತಿಪ್ಪಸಂದ್ರದ ಕೃಷ್ಣಭವನ್‌ ಹೋಟೆಲ್‌ ಪಕ್ಕದಲ್ಲಿ ಬಿಡಿಎಗೆ…

 • ಕಾಂಗ್ರೆಸ್ಸಿಗರಿಂದ ಬುದ್ಧಿ ಕಲಿತಿದ್ದೇವೆ

  ಮಾಗಡಿ: ಸೃಳೀಯ ಸಹಕಾರ ಸಂಘಗಳ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವಲ್ಲಿ ಕಾಂಗ್ರೆಸ್ಸಿಗರು ಜೆಡಿಎಸ್‌ಗೆ ಸಾಕಷ್ಟು ಬುದ್ಧಿ ಕಲಿಸಿದ್ದಾರೆ. ಮುಂದಿನ ನಡೆ ಕಾದು ನೋಡಿ ಎಂದು ಶಾಸಕ ಎ.ಮಂಜು ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಜೆಡಿಎಸ್‌ ಕಚೇರಿಯಲ್ಲಿ…

 • ಕೇಬಲ್ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ: ಕರವೇ ಎಚ್ಚರಿಕೆ

  ಅರಸೀಕೆರೆ: ನಗರದಲ ಸಾರ್ವಜನಿಕರಿಗೆ ಕೇಬಲ್ ಆಪರೇಟರ್‌ಗಳು ಹಣ ಪಡೆದರೂ ಸಮರ್ಪಕ ವಾಗಿ ಸೇವೆ ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸದಿ ದ್ದರೇ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಹೇಮಂತ್‌ ಕುಮಾರ್‌ ಎಚ್ಚರಿಸಿದರು….

 • ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ

  ಕುಷ್ಟಗಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುದ್ದೀಪ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಮಲ್ಲಯ್ಯ ವೃತ್ತದಿಂದ ಜಿಲ್ಲಾಧ್ಯಕ್ಷ ಹುಲಗಪ್ಪ…

 • ಜಿಲ್ಲಾಧಿಕಾರಿ ದಿಢೀರ್‌ ಭೇಟಿ; ಅಧಿಕಾರಿಗಳಿಗೆ ತರಾಟೆ

  ಚಿಂತಾಮಣಿ: ಶನಿವಾರ ನಗರಕ್ಕೆ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ನಗರದಲ್ಲಿನ ಅವ್ಯವಸ್ಥೆಗಳನ್ನು, ಹಲವು ಸಮಸ್ಯೆಗಳನ್ನು ಕಂಡು ನಗರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ರವರು ಚಿಂತಾಮಣಿ ನಗರಕ್ಕೆ ಬೆಳಂ ಬೆಳಗ್ಗೆಯೇ ದಿಢೀರ್‌…

 • ನಡು ರಸ್ತೆಯಲ್ಲಿ ನಿಂತು ರೂಪಾಲಿ ಆವಾಜ್‌

  ಕಾರವಾರ: ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ನಡುರಸ್ತೆಯಲ್ಲೇ ನಿಂತು ಜೆಡಿಎಸ್‌ ಕಾರ್ಯಕರ್ತರಿಗೆ ಆವಾಜ್‌ ಹಾಕಿದ್ದಾರೆ. ನಗರಸಭೆ ಮಾಜಿ ಸದಸ್ಯೆಯೊಬ್ಬರ ಮಗ, ಜೆಡಿಎಸ್‌ ಕಾರ್ಯಕರ್ತ ರೂಪಾಲಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎನ್ನಲಾಗಿದೆ. ಇದರಿಂದ ಕ್ರುದ್ಧರಾದ ಶಾಸಕಿ ರೂಪಾಲಿ, ಮತಗಟ್ಟೆ…

ಹೊಸ ಸೇರ್ಪಡೆ