Water

 • ನೀರನ್ನು ಪೋಲು ಮಾಡದಿರಿ

  ಮಾಗಡಿ: ನಾವೆಲ್ಲರೂ ನೀರನ್ನು ಪೋಲು ಮಾಡದೆ, ಸದ್ಬಳಕೆ ಮಾಡಬೇಕು ಎಂದು ವಿಜ್ಞಾನಿ ಡಾ.ಸವಿತಾ.ಎಸ್‌.ಎಂ ಸಲಹೆ ನೀಡಿದರು. ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆಯಿಂದ ನಡೆದ ವಿಶ್ವ ಜಲ ದಿನಾಚರಣೆಯಲ್ಲಿ ಮಾತನಾಡಿದರು. ಹಣ ನೀಡಿ ನೀರನ್ನು ಖರೀದಿಸುವ…

 • ನೀರಿನ ಕಷ್ಟ ಅವಿಭಜಿತ ಜಿಲ್ಲೆ ಜನರಿಗೆ ಗೊತ್ತು

  ಕೋಲಾರ: ನೀರು ಅಮೂಲ್ಯ ಜೀವದ್ರವ್ಯ ಆಗಿದ್ದು, ಅದರ ಸಂರಕ್ಷಣೆ ಮತ್ತು ಮಿತ ಬಳಕೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು. ನಗರದ ಸರ್ವಜ್ಞ ಉದ್ಯಾನ ವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ…

 • ನೀರು ಅಮೂಲ್ಯವಾದ ಜೀವ ಜಲ

  ತುಮಕೂರು: ನೀರು ಅಮೂಲ್ಯವಾದ ಜೀವ ಜಲ. ನೀರನ್ನು ಮಿತವಾಗಿ ಬಳಸುವುದರ ಮೂಲಕ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಣೇಶ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ…

 • ಟ್ಯಾಂಕರ್‌ ನೀರಿನ ನಿರೀಕ್ಷೆಯಲ್ಲಿ  ಯಡ್ತಾಡಿ ಗ್ರಾಮಸ್ಥರು 

  ಕೋಟ: ಕೋಟ ಹೋಬಳಿಯ ಯಡ್ತಾಡಿ, ವಡ್ಡರ್ಸೆ ಗ್ರಾ.ಪಂ. ಹಾಗೂ ಸಾಲಿಗ್ರಾಮ ಪ.ಪಂ.ವ್ಯಾಪ್ತಿಯ  ಹಲವು ಕಡೆಗಳಲ್ಲಿ ಒಂದು ತಿಂಗಳಿಂದ ನೀರಿನ ಸಮಸ್ಯೆ ಇದೆ. ಪ್ರಸ್ತುತ ಯಡ್ತಾಡಿ ಗ್ರಾ.ಪಂ. ವ್ಯಾಪ್ತಿಯ ಸಮಸ್ಯೆ ಅದೇ ರೀತಿ ಮುಂದುವರಿದಿದ್ದು  ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ…

 • ವನ್ಯಜೀವಿಗಳಿಗೂ ಕಾಡುತ್ತಿರುವ ನೀರಿನ ಸಮಸ್ಯೆ

  ಸಂತೆಮರಹಳ್ಳಿ: ಎಏಸಿಗೆ ಕಾಲ ಆಂಭವಾಗಿದ್ದು ಎಲ್ಲೆಡೆ ಬಿರು ಬಿಸಿಲು, ಧಗೆಗೆ ಧರೆ ಉರಿಯುತ್ತಿದೆ. ಜೀವಜಲ ಬತ್ತುತ್ತಿದೆ. ದಟ್ಟ ಕಾನನವಾಗಿರುವ ಪೌರಾಣಿಕ ಐತಿಹಾಸಿಕ ಪ್ರಸಿದ್ಧ ಹಾಗೂ ಶೋಲಾ, ನಿತ್ಯಹರಿದ್ವರ್ಣ, ಕುರಚಲು, ಅರೆನಿತ್ಯ ಹರಿದ್ವರ್ಣದಂತಹ ಭಿನ್ನ ಪ್ರಭೇದಗಳನ್ನು ಒಂದೇ ಒಡಲಿನಲ್ಲಿ ಇಟ್ಟುಕೊಂಡಿರುವ…

 • ನೀರಿನ ಸಮರ್ಪಕ ನಿರ್ವಹಣೆಗೆ ಕ್ರಮ

  ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಆರಂಭವಾಗುತ್ತಿದ್ದು, ಚುನಾವಣೆ ವೇಳೆ ನೀರಿನ ಸಮರ್ಪಕ ನಿರ್ವಹಣೆ ಮಾಡಬೇಕಾಗುತ್ತದೆ. ಹಾಗೆಯೇ ಹಳ್ಳಿಗಳಲ್ಲಿ ರೈತರಿಗೆ ಸಮಸ್ಯೆಯಾಗದಂತೆ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು. ವಿಕಾಸಸೌಧದಲ್ಲಿ ಮಂಗಳವಾರ ಇಲಾಖೆಯ ಅಧಿಕಾರಿಗಳ ತುರ್ತು…

 • ಅಭಿಷೇಕಕ್ಕೆ 40 ಕಿ.ಮೀ. ಕಾಲ್ನಡಿಗೆಯಲ್ಲಿ ಕಪಿಲೆ ನೀರು ತಂದರು!

  ಚಾಮರಾಜನಗರ: ಮಹಾ ಶಿವರಾತ್ರಿ ಅಂಗವಾಗಿ ದೇಶದ ವಿವಿಧೆಡೆ ವಿವಿಧ ರೀತಿಯ ಪೂಜೆ, ಉಪವಾಸ, ವ್ರತಗಳು ನಡೆದರೆ, ತಾಲೂಕಿನ ಹೆಗ್ಗೊಠಾರ ಗ್ರಾಮದ ಆರು ಕುಟುಂಬದವರು 40 ಕಿ.ಮೀ. ದೂರದಿಂದ ಕಪಿಲಾ ನದಿ ನೀರನ್ನು ಬರಿಗಾಲಲ್ಲಿ ಹೊತ್ತು ತಂದು ಶಿವನಿಗೆ ಅಭಿಷೇಕ…

 • ಅರಣ್ಯದ ತೊಟ್ಟಿಗಳಲ್ಲಿ ನೀರು ಶೇಖರಿಸಲು ಸೂಚನೆ

  ಚಿಕ್ಕಬಳ್ಳಾಪುರ: ಬರುವ ಮುಂಗಾರು ಹಂಗಾಮಿನ ತನಕವೂ ಬೇಸಿಗೆಯಲ್ಲಿ ಜನತೆ ಹಾಗೂ ಜಾನುವಾರುಗಳ ಬಗ್ಗೆ ಗಮನ ಹರಿಸಿ ಗ್ರಾಮೀಣ ಭಾಗಗಳಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಲಭ್ಯವಿರುವ ನೀರಿನ ತೊಟ್ಟಿಗಳಲ್ಲಿ ನೀರನ್ನು ಪ್ರತಿದಿನ ಶೇಖರಿಸಲು ಶಾಸಕ ಡಾ.ಕೆ.ಸುಧಾಕರ್‌ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ…

 • ಅರಣ್ಯ ಸುಡುವ ಬೆಂಕಿಗೆ ಹೆಲಿಕಾಪ್ಟರ್‌ನಿಂದ ನೀರು

  ಗುಂಡ್ಲುಪೇಟೆ/ಚಾಮರಾಜನಗರ: ಬಂಡೀಪುರದಲ್ಲಿ ಇದೇ ಮೊದಲ ಬಾರಿ ಸುಮಾರು 9 ಸಾವಿರ ಎಕರೆ ಅರಣ್ಯವನ್ನು ಆಹುತಿ ತೆಗೆದುಕೊಂಡಿರುವ ಕಾಡ್ಗಿಚ್ಚು ನಂದಿಸಲು ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸೇನೆಯ ಹೆಲಿಕಾಪ್ಟರ್‌ಗಳನ್ನು ಬಳಸಿಕೊಳ್ಳಲಾಗಿದೆ. ಎರಡು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸುವ ಕಾರ್ಯಾ ಚರಣೆಯಲ್ಲಿ ತೊಡಗಿವೆ….

 • 6 ತಿಂಗಳಲ್ಲಿ ಕೆರೆಗಳಿಗೆ ನೀರು: ಸುಧಾಕರ್‌

  ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆ ಭೂ ಸ್ವಾಧೀನ ವಿಳಂಬ ಮತ್ತಿತರ ಕಾರಣಗಳಿಂದ ಯೋಜನೆ ಅನುಷ್ಠಾನ ಕುಂಠಿತಗೊಂಡಿದೆ. ಈ ಭಾಗಕ್ಕೆ ಕನಿಷ್ಠ ಅಂತರ್ಜಲ ವೃದ್ಧಿಸಬೇಕೆಂಬ ನಿಟ್ಟಿನಲ್ಲಿ ಹಿಂದಿನ ಸರ್ಕಾರದಲ್ಲಿ ಸಿದ್ದರಾಮಯ್ಯನವರ ಮನವೊಲಿಸಿ ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೆಚ್‌ಎನ್‌ ವ್ಯಾಲಿ ಯೋಜನೆ…

 • ಕೊನೆ ಭಾಗದ ನಾಲೆಗಳಿಗೆ ನೀರು ಹರಿಸಲು ಆಗ್ರಹ

  ಮಳವಳ್ಳಿ: ಹೆಬ್ಟಾಳ ಚನ್ನಯ್ಯ ನಾಲೆ ಹಾಗೂ ಕೊನೆ ಭಾಗದ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಹರಿಸುವಂತೆ ಮದೂರು- ಮಳವಳ್ಳಿ ರೈತ ಸಂಘದ ಮುಖಂಡರು ತಾಲೂಕಿನ ಕಾಗೇಪುರದ ಕಾವೇರಿ ನೀರಾವರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮನವಿ ಮಾಡಿದರು. ರೈತ ಸಂಘದ ಸಭೆಯಲ್ಲಿ…

 • ನೀರು ಕೊಡುವವರೆಗೆ ವಿದ್ಯುತ್‌ ಬಿಲ್‌ ಪಾವತಿಸಲ್ಲ

  ತಿಪಟೂರು: ಕೆರೆಗೆ ಹೇಮಾವತಿ ನೀರು ಕೊಡುವ ವರೆಗೆ ಮನೆಗಳಿಗೆ ಸಂಬಂಧಿಸಿದ ವಿದ್ಯುತ್‌ ಬಿಲ್‌ ಪಾವತಿಸುವುದಿಲ್ಲ ಎಂದು ಪಟ್ಟು ಹಿಡಿದು ಮೂರು ವರ್ಷದಿಂದ ಕರ ನಿರಾಕರಣೆ ಚಳವಳಿ ನಡೆಸುತ್ತಿದ್ದ ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ಬೆಸ್ಕಾಂ ಅಧಿಕಾರಿಗಳು ವಿದ್ಯುತ್‌ ಸಂಪರ್ಕ ಕಡಿತಗೊಳಿ…

 • ಬಿಸಿಯೂಟಕ್ಕೆ ಕಳಪೆ ದಿನಸಿ, ನೀರು ಬಳಸಿದ್ದಕ್ಕೆ ತರಾಟೆ

  ಕೆ.ಆರ್‌.ನಗರ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾ.ರಾ.ನಂದೀಶ ಗುರುವಾರ ಮದ್ಯಾಹ್ನ ದಿಢೀರ್‌ ಭೇಟಿ ನೀಡಿ ಬಿಸಿಯೂಟದ ಅವ್ಯವಸ್ಥೆ ಕಂಡು ಕೆಂಡಮಂಡಲವಾದರು. ಹೆಣ್ಣು ಮಕ್ಕಳಿಗೆ ಸರ್ಕಾರ ನೀಡುತ್ತಿದ್ದ ಬಿಸಿಯೂಟದಲ್ಲಿ ನಿಯಮಗಳ ಪ್ರಕಾರ…

 • ಎರಡನೇ ಬೆಳೆಗೆ ನೀರು ಸಿಗೋದು ಡೌಟು

  ಸಿಂಧನೂರು: ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿನ ಎಲ್ಲ ರೈತರಿಗೆ ಒಂದು ಬೆಳೆಗೆ ಸಂಪೂರ್ಣ ನೀರು ಕೊಡುವುದು. ಜೊತೆಗೆ ಈಗ ಬೆಳೆದು ನಿಂತಿರುವ ಬೆಳೆ ರಕ್ಷಣೆ ಮೊದಲ ಆದ್ಯತೆಯಾಗಿದೆ ಎಂದು ಐಸಿಸಿ ಅಧ್ಯಕ್ಷ, ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು. ನಗರದ ಸರ್ಕ್ನೂಟ್‌…

 • ಜಲಪಾನಕ್ಕೊಂದು ಕೈಗನ್ನಡಿ ಆಯುರ್ವೇದದ ಸರಳ ಸೂತ್ರ 

  ಪ್ರತಿಯೊಬ್ಬ ಮನುಷ್ಯನು ದಿನಕ್ಕಿಂತಿಷ್ಟು ನೀರು ಕುಡಿಯಲೇಬೇಕು ಎಂದು ಯಾವುದೇ ನಿಯಮವಿಲ್ಲ.  ಪ್ರತಿ ಯೊಬ್ಬ ಮನುಷ್ಯನ ದೇಹ ಪ್ರಕೃತಿ ಹಾಗೂ ಸದ್ಯದ ದೇಹದ ಸ್ಥಿತಿಗೆ ಅನುಗುಣವಾಗಿ ನೀರಿನ ಅವಶ್ಯಕತೆ ವಿಭಿನ್ನವಾಗಿರುತ್ತದೆ.  ಜೀವನಂ ತರ್ಪಣಂ ಹೃದ್ಯಂ ಹ್ಲಾದಿ ಬುದ್ಧಿ ಪ್ರಬೋಧನಮ…| ತನ್ವವ್ಯಕ್ತರಸಂ ಮೃಷ್ಟಂ…

 • ಸಂಸ್ಕರಿಸಿದ ನೀರಿನ ಪರೀಕ್ಷಾವರದಿ ಕೋರ್ಟ್‌ಗೆ ಸಲ್ಲಿಕೆ

  ಬೆಂಗಳೂರು: ಕೋರಮಂಗಲ-ಚಲಘಟ್ಟ ಕಣಿವೆಯ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳಿಗೆ ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಜಾಕ್‌ವೆಲ್‌ ಹರಿಸಿದ ನೀರಿನ ಗುಣಮಟ್ಟದ ಪರೀಕ್ಷೆಯ ವರದಿಯನ್ನು ಸರ್ಕಾರ ಬುಧವಾರ ಹೈಕೋರ್ಟ್‌ಗೆ ಸಲ್ಲಿಸಿತು….

 • ತುಮಕೂರು : ನೀರಿಗಾಗಿ ಕಣ್ಣೀರಿಟ್ಟ ಬಿಜೆಪಿ ಶಾಸಕ ; ಸತ್ಯಾಗ್ರಹ ಆರಂಭ 

  ತುಮಕೂರು: ಹೇಮಾವತಿ ನದಿಯ ನೀರನ್ನು ತುರುವೇಕೆರೆಯ ನಾಲೆಗಳಿಗೆ ಹರಿಸುವಂತೆ ಬಿಜೆಪಿ ಶಾಸಕ ಮಸಾಲೆ ಜಯರಾಂ ಅವರು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಪ್ರಸಂಗ ಶುಕ್ರವಾರ ನಡೆದಿದೆ.  ಅಡವನಹಳ್ಳಿಯಲ್ಲಿರುವ ಹೇಮಾವತಿ ನಾಲೆ ಬಳಿ ಸರ್ಕಾರದ ಧೋರಣೆ ವಿರುದ್ದ ಸತ್ಯಾಗ್ರಹ ಆರಂಭಿಸಿರುವ ಶಾಸಕ…

 • ಒಂದು ಹನಿ ನೀರು ಇದ್ದರೆ ಸಾಲ ಕೊಡುತ್ತೀರಾ?

  ನೀತಿ ಆಯೋಗದ ಇತ್ತೀಚಿನ ವರದಿಯ ಅಂಶ ಗಮನಿಸಿದರೆ ಹತ್ತು ವರ್ಷಗಳಲ್ಲಿ ಕನಿಷ್ಠ ಒಂದಿಷ್ಟು ನಗರಗಳಾದರೂ “ನಮ್ಮಲ್ಲಿ ನೀರು ಲಭ್ಯವಿಲ್ಲ’ ಎಂಬ ಫ‌ಲಕಗಳನ್ನು ತೂಗು ಹಾಕಬೇಕು. ಅದರೊಂದಿಗೇ “ಒಂದು ಹನಿ ನೀರು ಇದ್ದರೆ ಸಾಲ ಕೊಡಿ’ ಎಂಬ ಫ‌ಲಕಗಳನ್ನೂ ಹಾಕಬೇಕು! …

 • ನೆರೆ ನೀರಿನಲ್ಲೇ ಜೀಪ್‌ ದಾಟಿಸಿದ ಸಿಪಿಐ!

  ಕಡಬ: ಹೊಸಮಠ ಸೇತುವೆಯ ಮೇಲೆ ನೆರೆ ನೀರು ಹರಿಯುತ್ತಿದ್ದ ವೇಳೆ ಕಾವಲಿಗಿದ್ದ ಗೃಹ ರಕ್ಷಕ ಸಿಬಂದಿಯನ್ನು ದಬಾಯಿಸಿ, ರಕ್ಷಣಾ ಗೇಟನ್ನು ತೆರೆಸಿ ಅಪಾಯಕಾರಿ ರೀತಿಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌ ವೃತ್ತ ನಿರೀಕ್ಷಕರು ತಮ್ಮ ಇಲಾಖಾ ವಾಹನವನ್ನು ದಾಟಿಸಿದ ಘಟನೆ…

 • ಮ್ಯಾಜಿಕ್‌ ಮೂಲಕ ನೀರು ತುಂಬಿಸಿ

  ಒಂದು ಲೋಟಕ್ಕೆ ನೀರು ತುಂಬಿಸೋಕೆ ಏನು ಮಾಡ್ಬೇಕು? ತುಂಬಾ ಸಿಂಪಲ್‌, ಇನ್ನೊಂದು ಲೋಟವನ್ನು ಎತ್ತಿ ಹಿಡಿದು ಮೇಲಿನಿಂದ ಸುರಿಯಬೇಕು, ಅಲ್ವಾ? ಅದು ಸರಳವಾದ ಉತ್ತರ. ಆದರೆ, ಮ್ಯಾಜಿಕ್‌ ಮೂಲಕ  ನೀರು ತುಂಬಿಸುವ ವಿಧಾನ ನಿಮಗೆ ಗೊತ್ತಾ?  ಬೇಕಾಗುವ ವಸ್ತು:…

ಹೊಸ ಸೇರ್ಪಡೆ