win

 • ಉತ್ತರದಲ್ಲಿ ಮತ್ತಷ್ಟು ಅರಳಿದ ಕಮಲ

  ಹುಬ್ಬಳ್ಳಿ: ಬಿಜೆಪಿಗೆ ಬಲ ನೀಡುವ ತಾಣವೆಂದೇ ಗುರುತಿಸಿಕೊಂಡಿರುವ ಉತ್ತರ ಕರ್ನಾಟಕದಲ್ಲಿ, ಉಪ ಚುನಾವಣೆ ಫ‌ಲಿತಾಂಶದಿಂದ ಕಮಲ ಮತ್ತಷ್ಟು ಅರಳಿದೆ. ಪ್ರಸ್ತುತ ಬಿಜೆಪಿ ಹೊಂದಿರುವ ಒಟ್ಟು ಶಾಸಕರ ಬಲದಲ್ಲಿ ಸರಿಸುಮಾರು ಅರ್ಧದಷ್ಟು ಶಾಸಕರ ಕೊಡುಗೆಯನ್ನು ಉತ್ತರ ಕರ್ನಾಟಕ ನೀಡಿದಂತಾಗಿದೆ. ಉತ್ತರ…

 • ಜೋಡೆತ್ತು ಉಳುಮೆಗೆ ಜಯ

  ಹಾವೇರಿ: ತ್ರಿಪದಿ ಕವಿ ಸರ್ವಜ್ಞನ ತವರು ಖ್ಯಾತಿಯ ಹಿರೇಕೆರೂರು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೌರವ’ನ ಶಕ್ತಿಯೂ ಸೇರ್ಪಡೆಯಾದಂತಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರದ ಉಪಚುನಾವಣೆಯಲ್ಲಿ ಜೋಡೆತ್ತಿಗೆ ಮತದಾರರು ಕೈ…

 • ಹೆಬ್ಬಾರ ಮತ್ತೆ ಗೆಲುವಿನ ಸರದಾರ

  ಕಾರವಾರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಮಲ ಅರಳಿದೆ. ಕೈ ಪಕ್ಷ ಗಣನೀಯ ಮತಗಳನ್ನು ಪಡೆದಿದೆ. ಗೆಲುವು ಬಿಜೆಪಿಯದಾಗಿದ್ದು, ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆ. ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದ ಶಿವರಾಮ ಹೆಬ್ಬಾರ ಮಾತೃಪಕ್ಷದಿಂದ ಶಾಸಕರಾಗಿ ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದಾರೆ….

 • ಸವದಿ ನೆರಳಲ್ಲಿ ಕುಮಟಳ್ಳಿ ಸಾವ್ಕಾರ!

  ಬೆಳಗಾವಿ: ಗಡಿ ಭಾಗದ ಅಥಣಿ ಕ್ಷೇತ್ರದಲ್ಲಿ ಎಲ್ಲ ರಾಜಕೀಯ ಲೆಕ್ಕಾಚಾರಗಳು ನಿರೀಕ್ಷಿಸಿದಂತೆ ಕೆಲಸ ಮಾಡಿವೆ. ಪಕ್ಷ ವಿರೋಧಿ ಚಟುವಟಿಕೆ ಆರೋಪಗಳಿಂದ ಅನರ್ಹ ಶಿಕ್ಷೆಗೆ ಗುರಿಯಾಗಿದ್ದ ಮಹೇಶ ಕುಮಟಳ್ಳಿ, ಜನತಾ ನ್ಯಾಯಾಲಯ ದಲ್ಲಿ ಅರ್ಹ ಎಂಬ ಪ್ರಮಾಣ ಪತ್ರ ಪಡೆದಿದ್ದಾರೆ….

 • ಗೋಕಾಕ್‌ಗೆ ರಮೇಶ್‌ ಮತ್ತೆ ಸಾವ್ಕಾರ

  ಬೆಳಗಾವಿ: ಮೈತ್ರಿ ಸರ್ಕಾರದ ಪತನದಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದ ರಮೇಶ ಜಾರಕಿಹೊಳಿ ಬಿಜೆಪಿಯಿಂದ ತಮ್ಮ ಅಗ್ನಿ ಪರೀಕ್ಷೆ ಎದುರಿಸಿ ಗೆದ್ದು ಬಂದಿದ್ದಾರೆ. ಇದರ ಮೂಲಕ ಜನತಾ ನ್ಯಾಯಾಲಯದಲ್ಲಿ ತಮಗೆ ಅಂಟಿಕೊಂಡಿದ್ದ ಅನರ್ಹತೆ ಕಳಂಕವನ್ನು ನಿವಾರಿಸಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ಅಭಯ: ಬಿಜೆಪಿಗೆ…

 • ಕಮಲ ಅರಳಿಸಿದ ಗೋಪಾಲಯ್ಯ

  ಬೆಂಗಳೂರು: ಮಹಾಲಕ್ಷ್ಮೀ ಲೇಔಟ್‌ ರೋಚಕ ಉಪಸಮರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕೆ.ಗೋಪಾಲಯ್ಯ, ಚೊಚ್ಚಲ ಬಾರಿಗೆ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜತೆಗೆ ಅನರ್ಹ ಹಣೆಪಟ್ಟಿಯಿಂದ ಮುಕ್ತಿಯಾಗಿದ್ದಾರೆ. ಜತೆಗೆ ಪಾಲಿಕೆ ಸದಸ್ಯ ಸ್ಥಾನದಿಂದ ಶಾಸಕ ಹುದ್ದೆಗೇರುವ ಕಾಂಗ್ರೆಸ್‌ ಅಭ್ಯರ್ಥಿ ಎಂ. ಶಿವರಾಜು…

 • ಗೆಲುವಿನ ಸೂತ್ರಧಾರರು

  ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಕ್ಕೂ ಬಿಜೆಪಿಯಲ್ಲಿ ಉಸ್ತುವಾರಿಗಳನ್ನು ನೇಮಿಸಲಾಗಿತ್ತು. ಕೆ.ಆರ್‌.ಪೇಟೆಗೆ ಬಿ.ವೈ.ವಿಜಯೇಂದ್ರ, ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ರಾಣಿಬೆನ್ನೂರಿಗೆ ಬಿ.ವೈ.ರಾಘವೇಂದ್ರ ಅವರನ್ನು ನೇಮಿಸಲಾಗಿತ್ತು. ಅಭ್ಯರ್ಥಿಗಳ ಗೆಲುವಿಗೆ ಉಸ್ತುವಾರಿಗಳ ಪಾತ್ರ ಪ್ರಮುಖವಾದದ್ದಾಗಿದೆ. ಬಿ.ವೈ.ವಿಜಯೇಂದ್ರ: ಕೆ.ಆರ್‌.ಪೇಟೆ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದ ಯಡಿಯೂರಪ್ಪ ಪುತ್ರ…

 • ಕೆ.ಆರ್‌.ಪುರದಲ್ಲಿ ಬೀಗಿದ ಬೈರತಿ

  ಕೆ.ಆರ್‌.ಪುರ: ಕಾಂಗ್ರೆಸ್‌ನಿಂದ ಗೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ ಯಾಗಿದ್ದ ಬೈರತಿ ಬಸವರಾಜು ಕೆ.ಆರ್‌.ಪುರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್‌ ಬಾರಿಸಿದ್ದಾರೆ. ಅನರ್ಹತೆ ವಿಚಾರವನ್ನೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಪ್ರಚಾರ…

 • ಬಿಜೆಪಿ ಗೆಲುವು: ಎಳ್ಳಷ್ಟೂ ಅನುಮಾನ ಬೇಡ

  ಬೆಂಗಳೂರು: ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಪರ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಭರ್ಜರಿ ರೋಡ್‌ ಶೋ ನಡೆಸಿದರು. ವೃಷಭಾವತಿನಗರದ ಶಿವನ ದೇವಸ್ಥಾನದ ಎದು ರಿನ ಮೈದಾನದಿಂದ ತೆರೆದ ವಾಹನದಲ್ಲಿ ಸಂಚರಿಸಿ ಕ್ಷೇತ್ರದ ಪ್ರಮುಖ…

 • 15 ಕ್ಷೇತ್ರಗಳಲ್ಲೂ ಗೆಲುವು ಖಚಿತ

  ಹಾವೇರಿ: ಉಪ ಚುನಾವಣೆಯಲ್ಲಿ ಬೆಂಗಳೂರು ಶಿವಾಜಿನಗರ ಸೇರಿ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಈಗ ಗೆಲುವು ಎಷ್ಟು ಅಂತರದಲ್ಲಿ ಇರಬೇಕು ಎನ್ನುವುದಷ್ಟೇ ಯೋಚನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಯಡಿಯೂರಪ್ಪ…

 • 15 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಸಿ.ಟಿ. ರವಿ

  ಬೀದರ: ಉಪಚುನಾ ವಣೆಯ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಇದು ಪಕ್ಷದ ಆಂತರಿಕ ಸಮೀಕ್ಷೆ ಮಾತ್ರವಲ್ಲ, ಜನರ ನಾಡಿಮಿಡಿ ತವೂ ಆಗಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಕಳೆದ…

 • ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು

  ಮೈಸೂರು: ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಸ್ಥಿತಿ ಮುಳುಗುತ್ತಿರುವ ಹಡಗಿನಂತಾಗಿದ್ದು, ಉಪಚುನಾವಣೆಯಲ್ಲೂ ಅವರನ್ನು ಜನ ತಿರಸ್ಕರಿಸುತ್ತಾರೆ. 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಭಾನುವಾರ…

 • ಸುಮಲತಾ ಗೆಲುವು ಆದರ್ಶವಾಗಲಿ: ಸಿದ್ದು

  ಹೊಸಕೋಟೆ: ಅನರ್ಹಗೊಂಡ ಶಾಸಕರ 15 ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸಂಪೂರ್ಣ ಜಯಗಳಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ ಸ್ವಾಭಿಮಾನ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಣ ಖರ್ಚು ಮಾಡಿದರೆ ಮತ ಪಡೆಯಬಹುದೆಂಬ…

 • ಗೆಲುವನ್ನು ಮತದಾರರು ತೀರ್ಮಾನಿಸುತ್ತಾರೆ: ಮಹೇಶ್‌

  ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಎಂಬುದನ್ನು ಅಲ್ಲಿನ ಮತದಾರರು ತೀರ್ಮಾನ ಮಾಡುತ್ತಾರೆಯೇ ಹೊರತು ಬೇರೆಯವರಲ್ಲ ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹುಣಸೂರು ಕ್ಷೇತ್ರದಲ್ಲಿ…

 • ನೈಜ ಪರೀಕ್ಷೆ ಗೆಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಿ

  ಮೈಸೂರು: ಸಮಾಜದಲ್ಲಿರುವ ಸಮಸ್ಯೆ ಬಗೆಹರಿಸುವ ಸಂವೇಧನಾಶೀಲತೆ ಬೆಳೆಸಿಕೊಂಡಾಗ ಮಾತ್ರ ನೈಜ ಪರೀಕ್ಷೆ ಎದುರಿಸಲು ಸಾಧ್ಯ ಎಂದು ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯೀಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಹೇಳಿದರು. ಜ್ಞಾನಬುತ್ತಿ ಸಂಸ್ಥೆಯಿಂದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ…

 • ಎಫ್ಐಎಚ್‌ ವನಿತಾ ಹಾಕಿ ಫೈನಲ್ಸ್‌:ಫಿಜಿ ವಿರುದ್ಧ ಅಬ್ಬರಿಸಿದ ಭಾರತ

  ಹಿರೋಶಿಮ: ಎಫ್ಐಎಚ್‌ ವನಿತಾ ಹಾಕಿ ಸೀರೀಸ್‌ ಫೈನಲ್ಸ್‌ನ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿ ಸೆಮಿಫೈನಲ್‌ ಪ್ರವೇಶಿಸಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಭಾರತವು ಫಿಜಿ ತಂಡದ ವಿರುದ್ಧ 11-0 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ….

 • ಲಾರ್ಡ್ಸ್‌ ಸ್ಟೇಡಿಯಂನಲ್ಲಿ ಕಿಚ್ಚ ಕಮಾಲ್‌

  ಸದ್ಯ ಎಲ್ಲೆ ನೋಡಿದ್ರು ವರ್ಲ್ಡ್ ಕಪ್‌ ಕ್ರಿಕೆಟ್‌ ಫೀವರ್‌. ಅದರಲ್ಲೂ ಕ್ರಿಕೆಟ್‌ ತವರು ಇಂಗ್ಲೆಂಡ್‌ನ‌ಲ್ಲಿ ವರ್ಲ್ಡ್ ಕಪ್‌ ಅಬ್ಬರ ಜೋರಾಗಿದೆ. ಇದರ ನಡುವೆಯೇ ಲಾರ್ಡ್ಸ್‌ ಮೈದಾನದಲ್ಲಿ ನಟ ಕಿಚ್ಚ ಸುದೀಪ್‌ ಕೂಡ ಬ್ಯಾಟ್‌ ಹಿಡಿದು ಅಬ್ಬರಿಸುತ್ತಿದ್ದಾರೆ. ಹೌದು, ಚಿತ್ರೀಕರಣದಿಂದ…

 • ಸ್ವಚ್ಛ ಮೇವ “ಜಯ’ತೆಗೆ ಜಿಲ್ಲಾಡಳಿತ ಸಜ್ಜು

  ಬೆಂಗಳೂರು: ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹಲವು ಪ್ರದೇಶಗಳಲ್ಲಿ ನೀರಿನ ಅಭಾವ ಕಂಡು ಬಂದಿದ್ದು, ಆ ಹಿನ್ನೆಲೆಯಲ್ಲಿ “ಜಲಾಮೃತ, ಯೋಜನೆ ಯಶಸ್ವಿಗೆ ಪಣ ತೊಟ್ಟಿರುವ ಬೆಂಗಳೂರು ನಗರ ಜಿಲ್ಲಾಡಳಿತ 96 ಗ್ರಾಮ ಪಂಚಾಯ್ತಿಗಳಲ್ಲಿ 2 ಲಕ್ಷ ಸಸಿ ನೆಡಲು ಸಜ್ಜಾಗಿದೆ….

 • ಕಾಂಗ್ರೆಸ್‌ 18 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ

  ಕೆ.ಆರ್‌.ನಗರ: ಪಟ್ಟಣದ ಪುರಸಭೆಗೆ ಮಾ.29ರಂದು ನಡೆಯುವ ಚುನಾವಣೆಯಲ್ಲಿ 23 ಸ್ಥಾನಗಳ ಪೈಕಿ ಕಾಂಗ್ರೆಸ್‌ ಪಕ್ಷ ಕನಿಷ್ಠ 18ರಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ 7ನೇ ವಾರ್ಡಿನ ಕಾಂಗ್ರೆಸ್‌…

 • ಮೋದಿ, ಗದ್ದಿಗೌಡರ ಗೆದ್ದಿದ್ದಕ್ಕೆ ಒಂದಿಡೀ ದಿನ ಉಚಿತ ಕ್ಷೌರ!

  ಬಾಗಲಕೋಟೆ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಹಾಗೂ ಬಾಗಲಕೋಟೆ ಕ್ಷೇತ್ರದಿಂದ ಪಿ.ಸಿ.ಗದ್ದಿಗೌಡರ ಪುನರಾಯ್ಕೆಯಾದರೆ ಉಚಿತ ಕ್ಷೌರ ಮಾಡುವ ಹರಕೆ ಹೊತ್ತಿದ್ದ ನಗರದ ಮೋದಿ ಅಭಿಮಾನಿ ಯುವಕರು, ಶುಕ್ರವಾರ ಇಡೀ ದಿನ ಉಚಿತ ಕ್ಷೌರ ಮಾಡುವ ಮೂಲಕ ಗಮನ ಸೆಳೆದರು….

ಹೊಸ ಸೇರ್ಪಡೆ