works

 • ದೇವರಾಯನ ದುರ್ಗ ಸಮಗ್ರ ಅಭಿವೃದ್ಧಿ

  ತುಮಕೂರು: ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ದೇವರಾಯನ ದುರ್ಗದಲ್ಲಿ 10.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಭರದಿಂದ ಸಾಗಿದೆ. ದೇವರಾಯನದುರ್ಗದ ಯೋಗ ನರಸಿಂಹಸ್ವಾಮಿ ಕ್ಷೇತ್ರ ಹಲವು ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿತ್ತು, ದೇವರಾಯನ ದುರ್ಗಕ್ಕೆ ಬರುವ ಭಕ್ತಾದಿಗಳ…

 • ಆನೆಮಡುವಿನ ಕೆರೆಗೆ ಹರಿಯಲಿದೆ ನೀರು

  ಚಾಮರಾಜನಗರ: ಜಿಲ್ಲೆಯ ಕೆರೆಗಳಿಗೆ ಕಬಿನಿ ನದಿಯಿಂದ ನೀರು ತುಂಬಿಸುವ ಯೋಜನೆಯಡಿ ಒಂದೊಂದೇ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಇತ್ತೀಚಿಗೆ ಗುಂಡ್ಲುಪೇಟೆ ತಾಲೂಕಿನ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ನೀರು ಹರಿಸಲಾಗಿತ್ತು. ಈಗ ಚಾಮರಾಜನಗರ ತಾಲೂಕಿನ ಆನೆಮಡುವಿನ ಕೆರೆಗೆ ನೀರು ತುಂಬಿಸುವ…

 • ಒಂದೂವರೆ ವರ್ಷ ಕಳೆದರೂ ಕಾಮಗಾರಿ ಶುರುವಾಗಿಲ್ಲ

  ಹುಣಸೂರು: ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಕೆಲವೆಡೆ ಬಂದಿರುವ ಅನುದಾನ ಬಳಕೆಯಾಗಿಲ್ಲ, ಹಲವೆಡೆ ಕಾಮಗಾರಿಯೇ ಆರಂಭಿಸಿಲ್ಲ, ಶೀಘ್ರ ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಗತಿಗೆ ವೇಗ ನೀಡುವುದಾಗಿ ನೂತನ ಶಾಸಕ ಎಚ್‌.ಪಿ.ಮಂಜುನಾಥ್‌ ಭರವಸೆ ನೀಡಿದರು. ತಾಲೂಕಿನ…

 • ನರೇಗಾ ಯೋಜನೆ ಕಾಮಗಾರಿಗೆ ಜೆಸಿಬಿ ಬಳಕೆ

  ಚಿಂತಾಮಣಿ: ತಾಲೂಕಿನಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ನರೇಗಾ) ದುರುಪಯೋಗ ಪಡಿಸಿಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ತಾಲೂಕಿನಲ್ಲಿ ಕಂಡುಬಂದಿದೆ. ಉದ್ಯೋಗ ಖಾತ್ರಿ ಯೋಜನೆ ಎಂದರೆ ಸೂಚಿಸುವಂತೆ ಕೂಲಿ ಇಲ್ಲದ…

 • ಜಲ ಸಂರಕ್ಷಣೆ ಕಾಮಗಾರಿ ಪರಿಶೀಲನೆ

  ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಕೈಗೊಂಡಿರುವ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ಜಲಶಕ್ತಿ ತಂಡದ ಮುಖ್ಯಸ್ಥರು ಹಾಗೂ ಯುಐಡಿಎಐ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಂಕಜ್‌ ಕುಮಾರ್‌(ಐಎಎಸ್‌) ಶಿಡ್ಲಘಟ್ಟ ತಾಲೂಕಿಗೆ ಭೇಟಿ ನೀಡಿ ಪರಿಶೀಲಿಸಿದರು….

 • ವಿವಿಧ ರೈಲುಗಳ ಸಂಚಾರ ರದ್ದು

  ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಯಶವಂತಪುರ ಬೈಪಾಸ್‌ನಲ್ಲಿ ಡಿ.15ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ರೈಲ್ವೆ ಸಂಬಂಧಿತ ಕಾಮಗಾರಿ ನಡೆಯುವುದರಿಂದ ಕೆಲ ರೈಲುಗಳ ಸಂಚಾರವನ್ನು ಸಂಪೂರ್ಣ ಹಾಗೂ ಕೆಲ ರೈಲುಗಳನ್ನು ಭಾಗಶಃ ರದ್ದುಪಡಿಸಲಾಗಿದೆ. ಡಿ.15ರಂದು ತುಮಕೂರು-ಬೆಂಗಳೂರು ನಗರ…

 • ಹಿರೀಸಾವೆ ಏತನೀರಾವರಿ ಕಾಮಗಾರಿ ಚುರುಕುಗೊಳಿಸಿ

  ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಹಿರೀಸಾವೆ-ಜುಟ್ಟನಹಳ್ಳಿ ಏತನೀರಾವರಿ ಕಾಮಗಾರಿಯನ್ನು ಚುರುಕುಗೊಳಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಸೂಚಿಸಿದರು. ತಾಲೂಕಿನ ಶ್ರವಣಬೆಳಗೊಳ‌ದ ಬಸವನಹಳ್ಳಿ ಗ್ರಾಮದಲ್ಲಿ ಕಾಮಗಾರಿ ತಡವಾಗಲು ರೈಲು ಹಳಿಯನ್ನು ದಾಟಬೇಕಿದೆ ಈ ಬಗ್ಗೆ ರೈಲ್ವೆ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ…

 • ಕಾಮಗಾರಿ ಪ್ರಯುಕ್ತ ರೈಲು ಸಂಚಾರ ಭಾಗಶಃ ರದ್ದು

  ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ವ್ಯಾಪ್ತಿಯ ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ಮಧ್ಯದ ಮುಳವಾಡ-ಜುಮ್ನಾಳ ನಿಲ್ದಾಣಗಳ ಮಧ್ಯೆ ಡಬಲ್‌ ಲೈನ್‌ ಕಾಮಗಾರಿ ಪ್ರಯುಕ್ತ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ನ.10 ಹಾಗೂ 11ರಂದು ಮೈಸೂರು- ಬಾಗಲಕೋಟೆ ಬಸವಾ ಎಕ್ಸ್‌ಪ್ರೆಸ್‌…

 • ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

  ಕೊಳ್ಳೇಗಾಲ: ವಿಶೇಷ ಘಟಕ ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಸುಮಾರು 30 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ತಾಲೂಕಿನ ಹೊಸಮಾಲಂಗಿ ಗ್ರಾಮದಲ್ಲಿ ಶಾಸಕ ಎನ್‌. ಮಹೇಶ್‌ ಭೂಮಿ ಪೂಜೆ ಸಲ್ಲಿಸಿದರು. ಸರ್ಕಾರ ಎಸ್‌.ಸಿ.ಪಿ ಮತ್ತು…

 • ಕುಂದಲಹಳ್ಳಿ ಅಂಡರ್‌ಪಾಸ್‌ ಕೆಲಸ ಚುರುಕು

  ಬೆಂಗಳೂರು: ಆರು ತಿಂಗಳಿಂದ ನನೆಗುದಿಗೆ ಬಿದ್ದಿದ್ದ ಕುಂದಲಹಳ್ಳಿ ಜಂಕ್ಷನ್‌ ಅಂಡರ್‌ಪಾಸ್‌ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದೆ. ಮುಖ್ಯಮಂತ್ರಿಯವರ ನಗರ ಪ್ರದಕ್ಷಿಣೆ ನಂತರ ಚುರುಕುಗೊಂಡಿದೆ. ಮಾರ್ಚ್‌ನಲ್ಲಿ ಕುಂದಲಹಳ್ಳಿ ಜಂಕ್ಷನ್‌ ಅಂಡರ್‌ಪಾಸ್‌ ಕಾಮಗಾರಿಗೆ ಚಾಲನೆ ನೀಡಿ ಆರು ತಿಂಗಳ ಗುಡುವು ನೀಡಿದ್ದರೂ…

 • 2021ರೊಳಗೆ ಬಾಕಿ ರೈಲ್ವೆ ಡಬ್ಲಿಂಗ್‌ ಕಾಮಗಾರಿ ಪೂರ್ಣ

  ಹುಬ್ಬಳ್ಳಿ: ಪುಣೆ, ಮೀರಜ್‌, ಲೋಂಡಾ, ಹುಬ್ಬಳ್ಳಿ, ದಾವಣಗೆರೆ ಡಬ್ಲಿಂಗ್‌ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಇದರಿಂದ ಕರ್ನಾಟಕ-ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ…

 • ಕಾಮಗಾರಿಗಾಗಿ ರಸ್ತೆ ಸಂಚಾರವೇ ಬಂದ್‌!

  ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಿಂದ ಯರಗಂಬಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗಂಗವಾಡಿ, ದಾಸನಹುಂಡಿ, ಬೆಲ್ಲವತ್ತ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ಡೆಕ್‌ನಿರ್ಮಾಣಕ್ಕಾಗಿ ರಸ್ತೆ ಅಗೆದಿದ್ದು, ಕಾಮಗಾರಿ ವಿಳಂಬವಾಗಿರುವ ಕಾರಣ ಗ್ರಾಮಸ್ಥರ ಸಂಚಾರಕ್ಕೆ ತೊಡಕಾಗಿದೆ….

 • ಬಸ್‌ ನಿಲ್ದಾಣದ ಕಾಮಗಾರಿ ಶೀಘ್ರ ಪೂರ್ಣ

  ಕೊಳ್ಳೇಗಾಲ: ಪಟ್ಟಣದ ರಸ್ತೆ ಸಾರಿಗೆ ಬಸ್‌ ನಿಲ್ದಾಣದ ಕಾಮಗಾರಿ ನೆಲ ಹಂತ ಮತ್ತು ಮೊದಲನೇ ಹಂತ ಕಾಮಗಾರಿ ಶೀಘ್ರ ಪೂರ್ಣಗೊಳ್ಳುತ್ತಿದೆ ಎಂದು ಶಾಸಕ ಎನ್‌.ಮಹೇಶ್‌ ಹೇಳಿದರು. ಪಟ್ಟಣದಲ್ಲಿ ಸುಮಾರು 22 ಕೋಟಿ ರೂ. ಅಂದಾಜಿನಲ್ಲಿ ರಸ್ತೆ ಸಾರಿಗೆ ವತಿಯಿಂದ…

 • ಹೆಬ್ಬಾಳದ ಕಾಮಗಾರಿಗಳಿಗೆ “ಐಡಿಯಾ’ ಕೊಡಿ

  ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಈಗಾಗಲೇ ಕಾಮಗಾರಿಗಳು ಸ್ಪರ್ಧೆಗೆ ಇಳಿದಂತೆ ಪ್ರಾರಂಭವಾಗಿವೆ. ಹೆಬ್ಬಾಳವನ್ನು (ಹೆಬ್ಬಾಳ ಜಂಕ್ಷನ್‌)ಕೇಂದ್ರೀಕರಿಸಿದಂತೆ ಮೆಟ್ರೋ ಮಾರ್ಗ, ಸಬ್‌ಅರ್ಬನ್‌ ರೈಲುನಿಲ್ದಾಣ, ಬಿಎಂಟಿಸಿ ಡಿಪೋ ಘಟಕ ಮತ್ತು ರಸ್ತೆ ವಿಸ್ತೀರ್ಣದ ಸೇರಿದಂತೆ ಹಲವು ಕಾಮಗಾರಿಗಳು ಪ್ರಾರಂಭವಾಗಲಿದೆ. ಜನರ ಸಹಭಾಗಿತ್ವ,…

 • ಬ್ರಹ್ಮಾವರ ಕ್ರಿಕೆಟ್‌ ಸ್ಟೇಡಿಯಂ: ಹಣಕಾಸು ಕೊರತೆಯಿಂದ ಕಾಮಗಾರಿ ಕುಂಠಿತ

  ಉಡುಪಿ: ಜಿಲ್ಲೆಯ ಬಹುದಿನಗಳ ಬೇಡಿಕೆ ಬ್ರಹ್ಮಾವರ ಕ್ರಿಕೆಟ್‌ ಸ್ಟೇಡಿಯಂ ಕಾಮಗಾರಿ ಶೇ.20ರಷ್ಟು ಮುಕ್ತಾಯವಾಗಿದ್ದು, ಮುಂದಿನ ಆರು ತಿಂಗಳಲ್ಲಿ ಮುಗಿಯಬೇಕಾದ ಕಾಮಗಾರಿ ಹಣಕಾಸಿನ (ಅನುದಾನದ) ಕೊರತೆಯಿಂದ ಇನ್ನಷ್ಟು ವಿಳಂಬವಾಗಲಿದೆ. 2018ರಲ್ಲಿ ಕ್ರೀಡಾ ಹಾಗೂ ಯುವಜನ ಸಬಲೀಕರಣ ಸಚಿವರಾದ ಪ್ರಮೋದ್‌ ಮಧ್ವರಾಜ್‌…

 • ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿ: ಕೃತಿಗಳ ಆಹ್ವಾನ

  ಮುಂಬಯಿ: ಮುಂಬಯಿ ಸಾಹಿತ್ಯ, ಸಾಂಸ್ಕೃತಿಕ, ಸಾಂಘಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿದ್ದು, ಮುಂಬಯಿಯ ಕನ್ನಡ ಸಾಹಿತ್ಯ ಲೋಕ ಬಹಳಷ್ಟನ್ನು ನಿರೀಕ್ಷಿಸುತ್ತಿದ್ದಾಗಲೇ ಇಹಯಾತ್ರೆಯನ್ನು ಮುಗಿಸಿದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿಯವರ ಸ್ಮರಣಾರ್ಥ ಜಗಜ್ಯೋತಿ ಕಲಾವೃಂದವು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ…

 • ಸಾರಕ್ಕಿ ಕೆರೆ ಕಾಮಗಾರಿ ಮುಗಿಸಲು ಮೇಯರ್‌ ವರ್ಷಾಂತ್ಯದ ಗಡುವು

  ಬೆಂಗಳೂರು: ಜರಗನಹಳ್ಳಿ ವಾರ್ಡ್‌ ವ್ಯಾಪ್ತಿಯ ಸಾರಕ್ಕಿ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಡಿಸೆಂಬರ್‌ ಒಳಗೆ ಮುಗಿಸುವಂತೆ ಮೇಯರ್‌ ಗಂಗಾಂಬಿಕ ಮಲ್ಲಿಕಾರ್ಜುನ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಾರಕ್ಕಿಕೆರೆ ಅಭಿವೃದ್ಧಿ ಕೆಲಸಗಳ ಪರಿಶೀನೆ ನಡೆಸಿದ ಮೇಯರ್‌, ಸಾರಕ್ಕಿ ಕೆರೆ ಸುತ್ತಲು…

 • ಪ್ರಭಾವಿಗಳಿರುವ ಪ್ರದೇಶದಲ್ಲಿ ಮಾತ್ರ ಕಾಮಗಾರಿ?

  ಎಚ್‌.ಡಿ.ಕೋಟೆ: ಪುರಸಭೆಗೆ ಚುನಾವಣೆ ನಡೆದು ಸದಸ್ಯರು ಆಯ್ಕೆಯಾಗಿ ವರ್ಷ ಕಳೆಯುತ್ತ ಬಂದಿದ್ದರೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪಟ್ಟಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪುರಸಭೆ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ….

 • ಅಪಾಯದಲ್ಲಿ ಕುಂದಾಪುರ ಫ್ಲೈಓವರ್‌!

  ಕುಂದಾಪುರ: ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟನೆಯಾಯಿತು. ಪಂಪ್‌ವೆಲ್‌ ಫ್ಲೈಓವರ್‌ ಇನ್ನೇನು ಕೆಲವೇ ದಿನಗಳಲ್ಲಿ ಲೋಕಾರ್ಪಣೆಯಾಗಲಿದೆ ಎಂದು ಅಲ್ಲಿನ ಸಂಸದರೇ ಹೇಳಿದ್ದಾರೆ. ಆದರೆ ನಟ್ಟನಡು ರಸ್ತೆಯಲ್ಲಿ ಕಳೆದ ಏಳು ವರ್ಷಗಳಿಂದ ಎದ್ದುನಿಂತ ಕುಂದಾಪುರ ಫ್ಲೈಓವರ್‌ ಮಾತ್ರ ಇನ್ನೂ ಹಾಗೆಯೇ ಇದೆ. ಇದರ…

 • ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

  ಮಾಗಡಿ: ಯುವಕರು ದೇಶದ ಆಸ್ತಿ, ಸದಾ ಚಟುವಟಿಕೆಯಿಂದ ಆರೋಗ್ಯವಂತರಾಗಿರಲು ಕ್ರೀಡಾಂಗಣಗಳ ಅಗತ್ಯವಿದೆ. ಪ್ರತಿಭೆಗಳ ಸಾಂಸ್ಕೃತಿಕ ಅನಾವರಣಕ್ಕಾಗಿ ಡಾ.ಶಿವಕುಮಾರಸ್ವಾಮಿ ಹೆಸರಿನಲ್ಲಿ ಸುಸಜ್ಜಿತ ಆಡಿಟೋರಿಯಂ ಮತ್ತು ರೈತರ ಅನುಕೂಲಕ್ಕಾಗಿ ಸುಸಜ್ಜಿತ ಹೈಟೆಕ್‌ ಮಾರುಕಟ್ಟೆಯನ್ನು ಪಟ್ಟಣದಲ್ಲಿ ನಿರ್ಮಿಸುವುದು ಎಂದು ಶಾಸಕ ಎ.ಮಂಜು ತಿಳಿಸಿದರು.ಪಟ್ಟಣದ…

ಹೊಸ ಸೇರ್ಪಡೆ