yadagiri

 • ಪ್ರವಾಹಕ್ಕೆ ತಮ್ಮನ ಎದುರೇ ಕೊಚ್ಚಿ ಹೋದ ಅಣ್ಣ

  ಯಾದಗಿರಿ: ಭೀಮಾ ನದಿ ಪ್ರವಾಹಕ್ಕೆ ತಮ್ಮನ ಎದುರೇ ಅಣ್ಣ ಕೊಚ್ಚಿ ಹೋದ ಘಟನೆ ಯಾದಗಿರಿ ತಾಲೂಕಿನ ಕೌಳುರ ಗ್ರಾಮದ ಭೀಮಾ ನದಿಯಲ್ಲಿ ನಡೆದಿದೆ. ಸಾಬರೆಡ್ಡಿ ಡೊಂಗೇರ್ ( 34) ನೀರು ಪಾಲದ ರೈತ. ನದಿ ತೀರದಲ್ಲಿ ಪಂಪ್ ಸೆಟ್…

 • ಮೆಡಿಕಲ್‌ ಕಾಲೇಜಿಗಾಗಿ ಯಾದಗಿರಿ ಬಂದ್‌

  ಯಾದಗಿರಿ: ಜಿಲ್ಲೆಯ ಚಂಡರಕಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದ ವೇಳೆ ಸಿಎಂ ಕುಮಾರಸ್ವಾಮಿಯವರು ಯಾದಗಿರಿಗೆ ಮೆಡಿಕಲ್‌ ಕಾಲೇಜು ಉಪಯೋಗವಾಗಲ್ಲ, ಬೇರೆಯವರು ಬಂದು ಓದುತ್ತಾರೆ ಎಂದು ಹೇಳಿದ್ದನ್ನು ಖಂಡಿಸಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನೇತೃತ್ವದಲ್ಲಿ ಬುಧವಾರ ಕರೆ ನೀಡಿದ್ದ ಯಾದಗಿರಿ…

 • ನಾಡ ದೊರೆ ಸ್ವಾಗತಕ್ಕೆ ಚಂಡರಕಿ ಸಿಂಗಾರ

  ಯಾದಗಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು (ಜೂ.21) ಗುರುಮಿಠಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಯಾದಗಿರಿ ಹಾಗೂ ಗುರುಮಿಠಕಲ್ನಲ್ಲಿ ಅದ್ಧೂರಿ ಸ್ವಾಗತ ಕೋರುವ ಕಮಾನುಗಳು ರಾರಾಜಿಸುತ್ತಿವೆ. ಚಂಡರಕಿ ಗ್ರಾಮವಂತೂ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ರೈಲಿನ ಮೂಲಕ ಯಾದಗಿರಿಗೆ ಆಗಮಿ ಸುವ…

 • ಗ್ರಾಪಂ ವ್ಯಾಪ್ತಿಯಲ್ಲಿ ಗಿಡ ನೆಡುವ ಸಂಕಲ್ಪ

  ಯಾದಗಿರಿ: ಸ್ವಚ್ಛ ಭಾರತ್‌ ಮಿಷನ್‌ ನಿಮಿತ್ತ ನಡೆಯುವ ಸ್ವಚ್ಛ ಮೇವ ಜಯತೆ ಆಂದೋಲನದಲ್ಲಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ ಐದು ನೂರು ಗಿಡಗಳನ್ನು ನೆಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಎಸ್‌. ಮನ್ನಿಕೇರಿ ಹೇಳಿದರು….

 • ಬೀಜ-ರಸಗೊಬ್ಬರ ಕೊರತೆಯಾಗದಂತೆ ಕ್ರಮ

  ಯಾದಗಿರಿ: ಕೆಲ ದಿನಗಳಲ್ಲಿ ಮುಂಗಾರು ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕೃಷಿ ಹಾಗೂ ಕೃಷಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ…

 • ಧೂಳು.. ಜನರ ಗೋಳು..!

  ಯಾದಗಿರಿ: ನಗರದ ಮುಖ್ಯರಸ್ತೆಗಳಲ್ಲೆಲ್ಲಾ ವಾಹನ ದಟ್ಟಣೆ ಹೆಚ್ಚುತ್ತಿರುವ ಜೊತೆ ಜೊತೆಗೆ ಧೂಳಿನ ಪ್ರಮಾಣವೂ ಹೆಚ್ಚಾಗುತ್ತಿದ್ದು, ಇದರಿಂದ ಧೂಳು ನಗರವೆಂಬ ಖ್ಯಾತಿಗೆ ಜಿಲ್ಲಾ ಕೇಂದ್ರ ಪಾತ್ರವಾಗುತ್ತಿದೆ. ನಗರದ ಗಂಜ್‌ ಪ್ರದೇಶದಿಂದ ಬಸ್‌ ನಿಲ್ದಾಣದ ಮಾರ್ಗದಲ್ಲಿ ಹಳೆದ ಬಸ್‌ ನಿಲ್ದಾಣದವರೆಗೆ ರಸ್ತೆ…

 • 65 ರಸ್ತೆ ಅಪಘಾತ ವಲಯ ಗುರುತು

  ಯಾದಗಿರಿ: ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ತಂಡದಿಂದ ವೈಜ್ಞಾನಿಕವಾಗಿ ತನಿಖೆ ಕೈಗೊಂಡು ಜಿಲ್ಲೆಯಲ್ಲಿ ಒಂದೇ ಸ್ಥಳದಲ್ಲಿ ಪದೇ ಪದೇ ಅಪಘಾತ ಸಂಭವಿಸುವಂತಹ 65 ಅಪಘಾತ ವಲಯಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ…

 • ಡೆಂಘೀ-ಚಿಕೂನ್‌ಗುನ್ಯಾ ರೋಗ ಬರದಂತೆ ಎಚ್ಚರ ವಹಿಸಿ

  ಯಾದಗಿರಿ: ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಡೆಂಘೀ ಮತ್ತು ಚಿಕೂನ್‌ಗುನ್ಯಾ ರೋಗಗಳು ಬರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ್‌ ಉಸ್ಮಾನ್‌ ಪಟೇಲ ಸಲಹೆ ನೀಡಿದರು. ನಗರದ ಹೊಸ…

 • ಸಮರ್ಪಕ ಬರ ಪರಿಹಾರ ಕಾರ್ಯ ಕೈಗೊಳ್ಳಿ

  ಯಾದಗಿರಿ: ಜಿಲ್ಲೆಯಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಸಮರ್ಪಕ ಬರ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಹಾಗೂ…

 • ಕುಡಿಯುವ ನೀರಿಗೆ ತೀವ್ರ ಸಂಕಷ್ಟ

  ಯಾದಗಿರಿ: ಕೋಲಾರ ಹೊರತು ಪಡಿಸಿ ಅತೀ ಹೆಚ್ಚು ಕೆರೆಗಳಿದ್ದರೂ ಮಳೆ ಅಭಾವದಿಂದ ತೀವ್ರ ಬರಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಜಿಲ್ಲಾ ಕೇಂದ್ರ ಸೇರಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ಕುಡಿಯುವ…

 • ಲಿಂಗ ಆಯ್ಕೆ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ಸೂಚನೆ

  ಯಾದಗಿರಿ: ಲಿಂಗ ಆಯ್ಕೆ ನಿಷೇಧ ಅಧಿನಿಯಮ-1994 ಕಾಯ್ದೆ (ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕಾಯ್ದೆ) ಅನ್ವಯ ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದೆ. ಜಿಲ್ಲೆಯಾದ್ಯಂತ ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು….

 • ಯಾದಗಿರಿಯಲ್ಲಿ ಕುಡಿಯುವ ನೀರಿಗೆ ಅಭಾವ

  ಯಾದಗಿರಿ: ಬರ ಆವರಿಸಿರುವುದರಿಂದ ಯಾದಗಿರಿ ಜಿಲ್ಲೆಯಲ್ಲಿ ಭೀಮೆಯ ಒಡಲು ಬತ್ತಿ ಹೋಗಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಜಿಲ್ಲಾಡಳಿತ ನದಿ ಪಾತ್ರದ ರೈತರು ಭತ್ತ ಬೆಳೆಯದಂತೆ ಸೂಚನೆ ನೀಡಿದ್ದರಿಂದ ಭತ್ತ ಬೆಳೆದಿಲ್ಲವಾದರೂ ಕುಡಿಯುವ ನೀರಿಗೆ ಅಭಾವಯುಂಟಾಗಿದೆ. ಜಿಲ್ಲೆಯಲ್ಲಿ ಕೃಷ್ಣಾ ಮತ್ತು…

 • ಸುರಪುರದಲ್ಲಿ ಮತ ಲೆಕ್ಕಾಚಾರದ ಬೆಟ್ಟಿಂಗ್‌ ಜೋರು

  ಯಾದಗಿರಿ: ರಾಯಚೂರು ಲೋಕಸಭೆ ವ್ಯಾಪ್ತಿಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆ ಪ್ರಚಾರ ಅಬ್ಬರದಿಂದ ನಡೆದು, ಈಗ ಕ್ಷೇತ್ರದೆಲ್ಲೆಡೆ ಮತ ಲೆಕ್ಕಾಚಾರ ಮತ್ತು ಬೆಟ್ಟಿಂಗ್‌ ಜೋರಾಗಿದೆ ನಡೆದಿದೆ. ಚುನಾವಣೆ ಮುಗಿದ ಬಳಿಕ ಹಳ್ಳಿಕಟ್ಟೆಗಳಲ್ಲಿ ಹರಟೆ ಹೊಡೆಯುತ್ತಿರುವ ಜನ,…

 • ಏಪ್ರಿಲ್‌ 1 ದಾಸೋಹ ದಿನವನ್ನಾಗಿ ಪರಿಗಣಿಸಿ: ಸ್ವಾಮೀಜಿ

  ಯಾದಗಿರಿ: ತ್ರಿವಿಧ ದಾಸೋಹದ ಮೂಲಕ ನಡೆದಾಡುವ ದೇವರು ಎಂದು ಪರಿಗಣಿಸಲ್ಪಡುವ ಡಾ| ಶಿವಕುಮಾರ ಮಹಾಸ್ವಾಮಿಗಳ ಏಪ್ರಿಲ್‌ ಒಂದನೇ ದಿನದ ಜಯಂತ್ಯುತ್ಸವವನ್ನು ದಾಸೋಹ ದಿನವನ್ನಾಗಿ ಪರಿಗಣಿಸಿ ಆಚರಣೆ ಮಾಡುವಂತಾಗಬೇಕು. ಅಂದಾಗ ಅವರ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಮಹತ್ವ ಹೆಚ್ಚಾಗುತ್ತದೆ…

 • ಯಾದಗಿರಿ ನಾಯಕರ ಕಾಂಗ್ರೆಸ್‌ ಸೇರ್ಪಡೆ-ಮರುಕ್ಷಣವೇ ರದ್ದು!

  ಯಾದಗಿರಿ: ಬಿಜೆಪಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ| ಭೀಮಣ್ಣ ಮೇಟಿ ಮತ್ತು ಬೆಂಬಲಿಗರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಬುಧವಾರ ಸೇರ್ಪಡೆ ಮಾಡಿಕೊಂಡ ಕೆಲವೇ ಗಂಟೆಗಳಲ್ಲಿ ರದ್ದುಗೊಳಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ….

 • ತಾಯಿಯ ಸಾವಿನ ನಡುವೆಯೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಮಗ!

  ಯಾದಗಿರಿ: ರಾಜ್ಯದ ಹಲವೆಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದ್ದರೆ, ಹಲವೆಡೆ ನಿಧಾನಗತಿಯಲ್ಲಿ ಸಾಗಿದೆ. ಮತ್ತೊಂದೆಡೆ ಮನೆಯಲ್ಲಿ ತಾಯಿಯ ಶವವಿಟ್ಟು ಮತಗಟ್ಟೆಗೆ ಬಂದು ಪುತ್ರ ಮತ ಚಲಾಯಿಸಿದ ಘಟನೆ ಸುರಪುರದ ನಗನೂರು ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ…

 • ಯಾದಗಿರಿ:ಹಿಂದೂ ಶೋಭಾ ಯಾತ್ರೆಯಲ್ಲಿ ಚಾಕು ಝಳಪಿಸಿದ ಯುವಕ ಅರೆಸ್ಟ್‌ 

  ಯಾದಗಿರಿ: ನಗರದಲ್ಲಿ  ಭಾನುವಾರ ನಡೆದಿದ್ದ ಹಿಂದೂ ಜಾಗರಣಾ ವೇದಿಕೆ ಹಮ್ಮಿಕೊಂಡಿದ್ದ ವಿರಾಟ್‌ ಹಿಂದೂ ಸಮಾವೇಶದ ಶೋಭಾಯಾತ್ರೆಯಲ್ಲಿ ಚಾಕು ಝಳಿಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತ ಶಿವಕುಮಾರ್‌ ಸಕಲೂರ್‌ ಎನ್ನುವವನಾಗಿದ್ದು ಈತ ಶೋಭಾಯಾತ್ರೆ ತೆರಳುವ ವೇಳೆ…

 • ಯಾದಗಿರಿಯಲ್ಲಿ ಸೇವಾಲಾಲ್‌ ಜಯಂತಿ ವೇಳೆ ಘರ್ಷಣೆ;ಲಾಠಿ ಚಾರ್ಜ್‌ 

  ಯಾದಗಿರಿ: ಜಿಲ್ಲೆಯ ಶಾಹಾಪುರದ ಚಮನಾಳ್‌ ಗ್ರಾಮದಲ್ಲಿ  ಸೇವಾಲಾಲ್‌ ಜಯಂತಿ ಆಚರಣೆಯ ವೇಳೆ 2 ಜಾತಿಗಳ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದ್ದು , ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ…

ಹೊಸ ಸೇರ್ಪಡೆ