yaduveer wadiyar

  • ಯದುವೀರ್‌ ಒಡೆಯರ್‌ ಪ್ರವಾಸೋದ್ಯಮ ರಾಯಭಾರಿ

    ಮೈಸೂರು: ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿಯಾಗಲು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಒಪ್ಪಿಗೆ ಸೂಚಿಸಿದ್ದಾರೆ.  ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಅವರು ಅರಮನೆಗೆ ಭೇಟಿ ನೀಡಿ ಪ್ರವಾಸೋದ್ಯಮದ ಉತ್ತೇಜನ ದೃಷ್ಟಿಯಿಂದ ಮೈಸೂರು ಭಾಗದಲ್ಲಿ ಪ್ರವಾಸೋದ್ಯಮ ರಾಯಭಾರಿಯಾಗುವಂತೆ ಯದುವೀರ್‌ ಅವರಿಗೆ…

  • ಮಂಡ್ಯ: ಬಿಜೆಪಿ ಲೋಕಾ ಅಭ್ಯರ್ಥಿ ಯದುವೀರ್‌? 

    ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ಯುವರಾಜ ಯದುವೀರ್‌ ಅವರನ್ನು ಕಣಕ್ಕಿಳಿಸುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.  ಆರು ತಿಂಗಳ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ…

  • ರಾಜ್ಯಸಭೆ ಆಫರ್‌ ನೀಡಿಲ್ಲ: ಯದುವೀರ್‌

    ಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜಮಾತೆ ಪ್ರಮೋದಾದೇವಿ ಮತ್ತು ತಮ್ಮನ್ನು ಭೇಟಿ ಮಾಡಿದ್ದರು. ಆದರೆ ಪ್ರಮೋದಾದೇವಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ಯಾವುದೇ ರೀತಿಯ ಆಫರ್‌ ನೀಡಿಲ್ಲ ಎಂದು ಮೈಸೂರು ರಾಜ ವಂಶಸ್ಥ…

  • ಹೆಗ್ಗಡೆಯವರು ಸೇವೆಯಿಂದಲೇ ಗುರುತಿಸಲ್ಪಟ್ಟವರು: ಯದುವೀರದತ್ತ ಒಡೆಯರ್‌

    ಬೆಳ್ತಂಗಡಿ: ಸೇವೆ ಮುಖ್ಯ. ಉತ್ತಮ ಸೇವೆ ಅದಕ್ಕಿಂತ ಮುಖ್ಯವಾಗುತ್ತದೆ. ಅಂತಹ ಉತ್ತಮ ಸೇವೆಯಿಂದಾಗಿ ಇಂದು ಧರ್ಮಸ್ಥಳ ಹಾಗೂ ಹೆಗ್ಗಡೆಯವರು ಎಲ್ಲೆಡೆ ಗುರು ತಿಸಲ್ಪಟ್ಟಿದ್ದಾರೆ ಎಂದು ಮೈಸೂರು ಅರಮನೆಯ ಮಹಾರಾಜರಾದ ಯದುವೀರದತ್ತ ಒಡೆಯರ್‌ ಅವರು ಹೇಳಿದರು. ಅವರು ಮಂಗಳವಾರ ರಾತ್ರಿ ಧರ್ಮ ಸ್ಥಳದ…

ಹೊಸ ಸೇರ್ಪಡೆ