yelburga

 • ಗಣಪತಿ ಮೂರ್ತಿ ಪ್ರತಿಷ್ಠಾಪನೆಯಲ್ಲೂ ಜಲ ಜಾಗೃತಿ

  ಯಲಬುರ್ಗಾ: ಧಾರ್ಮಿಕ, ಅಧ್ಯಾತ್ಮಿಕತೆಗೆ ಸೀಮಿತವಾಗಿರುವ ಇಂದಿನ ಹಬ್ಬಗಳ ಮಧ್ಯೆ ಗಣೇಶನ ಹಬ್ಬದ ನಿಮಿತ್ತ ಪಟ್ಟಣದ ತಾಪಂ ಕಚೇರಿಯಲ್ಲಿ ಜಲ ಜಾಗೃತಿ ಮೂಡಿಸಲಾಗಿದೆ. ಯಲಬುರ್ಗಾ ತಾಲೂಕು ಹಿಂದುಳಿದ ಪ್ರದೇಶವಾಗಿದೆ. ಮಳೆಯಾಶ್ರಿತ ಪ್ರದೇಶವಾಗಿದೆ. ಸಾಕಷ್ಟು ನೀರಿನ ಸಮಸ್ಯೆಯಿಂದ ತಾಲೂಕು ತಾಂಡವಾಡುತ್ತಿದೆ. ಈಗಾಗಲೇ…

 • ಜಲಸಂರಕ್ಷಣೆ ಪ್ರತಿಯೊಬ್ಬರ ಹೊಣೆ

  ಯಲಬುರ್ಗಾ: ಸಕಲ ಜೀವಿಗಳ ಬದುಕಿಗೆ ನೆಲ, ಜಲ ಅವಶ್ಯಕ. ನೆಲ, ಜಲದ ಮಹತ್ವವನ್ನು ಅರಿತುಕೊಂಡು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಬೆಂಗಳೂರು ಸುಧಾರಣಾ ಸಂಸ್ಥೆಯ ಮುಖ್ಯಸ್ಥ ಕೊಟ್ರಯ್ಯ ಹೇಳಿದರು. ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಗ್ರಾಪಂ, ಕೃಷಿ…

 • ಗ್ರಾಮಗಳ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಬೇಡ

  ಯಲಬುರ್ಗಾ: ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಬೇಡಿ. ಕುಡಿಯುವ ನೀರು, ನೈರ್ಮಲ್ಯದ ಕಡೆ ಹೆಚ್ಚು ಗಮನ ಹರಿಸಿ ಎಂದು ತಾಪಂ ಅಧ್ಯಕ್ಷೆ ಲಕ್ಷ್ಮೀ ಗೌಡ್ರ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಪಂ ಪಿಡಿಒಗಳ…

 • ಜಲಸಂರಕ್ಷಣೆ ಜಾಗೃತಿ ಪ್ರಜ್ಞೆ ಮೂಡದಿದ್ದರೆ ಕಷ್ಟ ತಪ್ಪಿದ್ದಲ್ಲ

  ಯಲಬುರ್ಗಾ: ಜಲ ಸಂರಕ್ಷಣೆ ಕುರಿತು ಜಾಗೃತಿ ಪ್ರಜ್ಞೆ ಮೂಡದಿದ್ದರೆ ಜನರಿಗೆ ಕಷ್ಟ ತಪ್ಪಿದ್ದಲ್ಲ. ಬದುಕು ಪರಿಸರದ ಮೇಲೆ ನಿಂತಿದೆ ಎಂಬುದನ್ನು ಜನರು ಮರೆಯಬಾರದು ಎಂದು ಜಿಲ್ಲಾಧಿಕಾರಿ ಸುನೀಲಕುಮಾರ ಹೇಳಿದರು. ಪಟ್ಟಣದ ಸಿದ್ದರಾಮೇಶ್ವರ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಜಲಶಕ್ತಿ ಅಭಿಯಾನದ…

 • ಉತ್ತಮ ಆರೋಗ್ಯ ಎಲ್ಲರ ಹಕ್ಕು

  ಯಲಬುರ್ಗಾ: ಉತ್ತಮ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದೆ. ಸರ್ಕಾರಗಳು ನಾನಾ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿವೆ ಎಂದು ತಾಲೂಕು ಪಂಚಾಯತ್‌ ಅಧ್ಯಕ್ಷೆ ಲಕ್ಷ್ಮೀ ಗೌಡ್ರ ಹೇಳಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಸ್ವಚ್ಛ ಭಾರತ ಮೀಷನ್‌…

 • ವಸತಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ

  ಯಲಬುರ್ಗಾ: ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್‌ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಫೆಡರೇಶನ್‌ ಅಧ್ಯಕ್ಷ ಮಲ್ಲಪ್ಪ ಉಂಗ್ರಾಣಿ ಮಾತನಾಡಿ,…

 • ಪಿಡಿಒ ಕೇಂದ್ರ ಸ್ಥಾನದಲ್ಲೇ ಇರಲಿ

  ಯಲಬುರ್ಗಾ: ಪಿಡಿಒಗಳು ಕಡ್ಡಾಯವಾಗಿ ಕಾರ್ಯ ನಿರ್ವಹಿಸುವ ಗ್ರಾಪಂ ಕೇಂದ್ರ ಸ್ಥಾನದಲ್ಲಿ ವಾಸಿಸಬೇಕು ಹಾಗೂ ಗ್ರಾಪಂ ರಿಜಿಸ್ಟರ್‌ ಪುಸ್ತಕದಲ್ಲಿ ತಮ್ಮ ನಿತ್ಯ ದಿನಚರಿ ಬರೆಯುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಎಚ್. ವಿಶ್ವನಾಥರಡ್ಡಿ ಪಿಡಿಒಗಳಿಗೆ ಸೂಚಿಸಿದರು.ಎಚ್. ವಿಶ್ವನಾಥರಡ್ಡಿ ಎಚ್….

 • ಸಕಾಲಕ್ಕೆ ವಿದ್ಯಾರ್ಥಿಗಳಿಗೆ ಸಮವಸ್ತ್ರ-ಪಠ್ಯಪುಸ್ತಕ ವಿತರಿಸಿ

  ಯಲಬುರ್ಗಾ: ಪ್ರಸಕ್ತ ವರ್ಷದ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ತಾಲೂಕಿನಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಪಠ್ಯ, ಪುಸ್ತಕ ಸಮವಸ್ತ್ರ ವಿತರಣೆ ಮಾಡಲು ಮುಂದಾಗಬೇಕು ಎಂದು ಶಾಸಕ ಹಾಲಪ್ಪ ಆಚಾರ್‌ ಬಿಇಒ ಶರಣಪ್ಪ ವಟಗಲ್ ಅವರಿಗೆ ಸೂಚಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ…

 • ಮುಧೋಳ ಕೆರೆ ಹೂಳೆತ್ತಲು ಇಂದು ಚಾಲನೆ

  ಯಲಬುರ್ಗಾ: ನಾಲ್ಕು ಗ್ರಾಮಗಳಿಗೆ ಅಂರ್ತಜಲ ಮೂಲವಾಗಿರುವ ತಾಲೂಕಿನ ಮುಧೋಳ ಗ್ರಾಮದ ಕೆರೆ ಹೂಳೆತ್ತುವ ಕಾರ್ಯ ಗ್ರಾಪಂ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಮೇ 26ರಂದು ಆರಂಭವಾಗಲಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ಕಾಮಗಾರಿಗೆ ಎರಡು ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತದೆ. ಗ್ರಾಮಸ್ಥರು ಸ್ವಯಂ…

ಹೊಸ ಸೇರ್ಪಡೆ