Yoga

 • ಯುವ ಯೋಗ

  ಯೋಗ ಜೀವನ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಆರಂಭವಾದ ತಿಂಗಳ ಅಂಕಣ. ಇದರಲ್ಲಿ ನಿತ್ಯವೂ ಯೋಗಾಭ್ಯಾಸ ಕುರಿತ ಪ್ರಶ್ನೆಗಳಿಗೆ ಪರಿಣತರು ಉತ್ತರಿಸುತ್ತಾರೆ. ಪ್ರತಿ ರವಿವಾರ (ನಾಲ್ಕು) ಯೋಗದ ಸಾಧ್ಯತೆಯನ್ನು ವಿಭಿನ್ನ ನೆಲೆಗಳಲ್ಲಿ ಕಾಣುವ ಪ್ರಯತ್ನ. ಈ ಬಾರಿ ಯುವ…

 • ಉಭಯ ಜಿಲ್ಲೆಗಳಲ್ಲಿ ವಿಶ್ವ ಯೋಗ ದಿನಾಚರಣೆ

  ಉಡುಪಿ/ ಮಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಯಲ್ಲಿ ಶುಕ್ರವಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾ ಪಂಚಾಯತ್‌, ವಿವಿಧ ಸಂಘ- ಸಂಸ್ಥೆಗಳ ಆಶ್ರಯದಲ್ಲಿ ಸಾಮೂಹಿಕ ಯೋಗ ನಡೆಯಿತು. ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ…

 • ವಿಶ್ರಾಂತಿ ಇಲ್ಲದೆ ಒತ್ತಡವೇ ಹೆಚ್ಚಿರುವ ಬದುಕಿಗೆ ಯೋಗವೇ ಬೇಕು

  ಬದುಕಿನಲ್ಲಿ ಯೋಗ-ಭಾಗ್ಯ ಒಟ್ಟಿಗೆ ಸಾಗಬೇಕೆಂದರೆ “ಯೋಗ’ ಇರಲೇಬೇಕು. “ಯೋಗ ಜೀವನ ‘ ಅಂಕಣ ಇಂದಿನಿಂದ ಆರಂಭ. ಒಂದು ತಿಂಗಳ ಕಾಲ ಹಲವಾರು ಯೋಗ ಗುರುಗಳು ಇಂದಿನ ಬದುಕಿಗೆ ಯೋಗದ ಅಗತ್ಯವನ್ನು ಇಲ್ಲಿ ವಿವರಿಸುವರು. ಉಡುಪಿ: ಈಗ ಮಹಿಳೆಯರಿಗೆ ಮನೆ…

 • ‘ಯೋಗದಿಂದ ಆರೋಗ್ಯ ಸದೃಢ’

  ಪುತ್ತೂರು: ಯೋಗವು ವಿಶ್ವಕ್ಕೆ ಭಾರತದ ಅನನ್ಯ ಕೊಡುಗೆ. ಯೋಗ ಶಾಸ್ತ್ರವು ಮಾನವ ಬದುಕಿನ ಪ್ರಮುಖ ಭಾಗವೆಂದು ಪರಿಗಣಿಸಿ ಜೂ. 21ರಂದು ವಿಶ್ವ ಯೋಗ ದಿನ ಎಂದು ಆಚರಿಸುತ್ತಿದ್ದೇವೆ. ಜಗತ್ತಿನಾದ್ಯಂತ ಈ ಆಚರಣೆ ನಡೆಯುತ್ತಿರುವುದು ಭಾರತೀ ಯರಿಗೆ ಹೆಮ್ಮೆಯ ವಿಚಾರ…

 • ಯೋಗದಿಂದ ಹೃದಯ ಸದೃಢ

  ಬೆಂಗಳೂರು: ಯೋಗಾಭ್ಯಾಸದಿಂದ ದೈಹಿಕ ಸಾಮರ್ಥ್ಯ ಹೆಚ್ಚುವ ಜತೆಗೆ ಹೃದಯ ಸದೃಢವಾಗುತ್ತದೆ ಎಂದು ರಾಜ್ಯಪಾಲ ವಿ.ಆರ್‌.ವಾಲಾ ಅಭಿಪ್ರಾಯಪಟ್ಟರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿರಂತರ ಯೋಗ ಮಾಡುವುದರಿಂದ ಶ್ವಾಸಕೋಶದಲ್ಲಿರುವ ಆಮ್ಲಜನಕ…

 • ಪದ್ಮನಾಭ ನಗರ ನಿವಾಸದಲ್ಲಿ ಗೌಡರ ಯೋಗಾಭ್ಯಾಸ

  ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪದ್ಮನಾಭನಗರ ನಿವಾಸದಲ್ಲಿ ಶುಕ್ರವಾರ ಯೋಗಭ್ಯಾಸ ಮಾಡಿದರು. 86 ವರ್ಷದ ದೇವೇಗೌಡರು ಬೆಳಗ್ಗೆ 8 ಗಂಟೆಗೆ ಯೋಗದ ಹಲವು ಆಸನಗಳ ಅಭ್ಯಾಸ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಾಚೀನ ಕಾಲದಿಂದಲೂ ಆರೋಗ್ಯ ಕಾಪಾಡಲು…

 • ಯೋಗ ಮಾಡಿದ ಬಿಎಸ್‌ವೈ

  ಬೆಂಗಳೂರು: ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಗಿಡಕ್ಕೆ ನೀರೆರೆಯುವ ಮೂಲಕ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಶಾಲಾ ಮಕ್ಕಳೊಂದಿಗೆ ಯೋಗಾಭ್ಯಾಸ ಮಾಡಿದರು. ರಾಜ್ಯ…

 • ಯೋಗ ಪ್ರದರ್ಶನ; ಸಾವಿರಾರು ಜನ ಭಾಗಿ

  ಜಿಲ್ಲಾದ್ಯಂತ ವಿಶ್ವಯೋಗ ದಿನಾಚರಣೆಯನ್ನು ಸರ್ಕಾರದ ವಿವಿಧ ಇಲಾಖೆಗಳು, ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಹಾಸನದ ಜಿಲ್ಲಾ ಕ್ರೀಡಾಂಣದಲ್ಲಿ ಸಾವಿರಾರು ಜನರು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರ ಶಾಲಾ, ಕಾಲೇಜುಗಳಲ್ಲೂ ಯೋಗ ದಿನಾಚರಣೆ ನಡೆಯಿತು….

 • ಯೋಗ ನಗರಿ ಮೈಸೂರಲ್ಲಿ ಯೋಗಾ ಯೋಗಾ

  ಮೈಸೂರು ವಿಶಾಲವಾದ ಪ್ರದೇದಲ್ಲಿ ಅಹ್ಲಾದಕರ ಗಾಳಿ, ಮೆತ್ತನೆಯ ಹುಲ್ಲು ಹಾಸಿನ ಮೇಲೆ ಸಾಮೂಹಿಕವಾಗಿ ಯೋಗ ಪ್ರದರ್ಶಿಸುವ ಮೂಲಕ ಸಾವಿರಾರು ಮಂದಿ ಯೋಗಪಟುಗಳು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಕ್ಷಿಯಾದರು. ಮೈಸೂರು ಜಿಲ್ಲಾಡಳಿತದ ವತಿಯಿಂದ ರೇಸ್‌ಕೋರ್ಸ್‌ ಆವರಣದಲ್ಲಿ ಆಯೋಜನೆ ಮಾಡಿದ್ದ…

 • ಯೋಗದಿಂದ ದೇಹ ಕ್ರೀಯಾಶೀಲತೆ, ಮನಸ್ಸು ಉಲ್ಲಾಸ

  ತಿ.ನರಸೀಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಯೋಗ ಅಭ್ಯಾಸ ಮಾಡಿದರೆ ಸದೃಢ ಆರೋಗ್ಯ ಹೊಂದಬಹುದು ಎಂದು ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ತಿಳಿಸಿದರು. ಪಟ್ಟಣದ ವಿದ್ಯೋದಯ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ಸಹಯೋಗದೊಡನೆ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 5ನೇ ವಿಶ್ವ ಯೋಗ…

 • ಮಾರಕ ರೋಗಗಳಿಗೆ ಯೋಗವೇ ಮದ್ದು

  ದೇವನಹಳ್ಳಿ: ಆರೋಗ್ಯಕ್ಕೆ ಯೋಗ ಸಹಕಾರಿ. ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ರೋಗಗಳ ನಿಯಂತ್ರಣಕ್ಕೆ ಯೋಗ ಮದ್ದು ಎಂದು ಜಿಪಂ ಅಧ್ಯಕ್ಷೆ ಜಯಮ್ಮ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಆಯುಷ್‌…

 • ಯೋಗದಿಂದ ರೋಗ ಮುಕ್ತ ಜೀವನ

  ಚಾಮರಾಜನಗರ: ಅನೇಕ ಅಂತಾರಾಷ್ಟ್ರೀಯ ದಿನಗಳನ್ನು ಭಾರತೀಯರು ಆಚರಿಸುತ್ತೇವೆ. ಹಾಗೆಯೇ ಭಾರತ ದೇಶವು ವಿಶ್ವಕ್ಕೆ ನೀಡಿರುವ ಯೋಗ ದಿನವನ್ನು ಭಾರತೀಯರೆಲ್ಲ ಆಚರಿಸಿದರೆ ದೇಶಕ್ಕೆ ಗೌರವ ಸಲ್ಲಿಸಿದಂತೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ…

 • ಯೋಗ ಮಹತ್ವ ತಿಳಿಸಿಕೊಟ್ಟ ಡಾ| ಗಣಪತಿ ಸಚ್ಚಿದಾನಂದ ಸ್ವಾಮೀಜಿ

  ಮೈಸೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ರೇಸ್‌ಕೋಸ್‌ನಲ್ಲಿ ನಡೆದ ಬೃಹತ್‌ ಯೋಗ ಪ್ರದರ್ಶನದ ಜೊತೆಗೆ ನಾನಾ ಸಂಘ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರತ್ಯೇಕವಾಗಿ ಯೋಗ ಪ್ರದರ್ಶನ ನಡೆಸಿದವು. ಯೋಗದಿಂದಾಗುವ ಪ್ರಯೋಜನ, ಅದರ ಮಹತ್ವ, ಯೋಗದಿಂದ ಆರೋಗ್ಯ ಉತ್ತಮವಾಗಿ…

 • ಜಿಲ್ಲಾದ್ಯಂತ ಯೋಗದ ಮೂಲಕ ದೇಹ ದಂಡನೆ

  ಜಿಲ್ಲಾದ್ಯಂತ ಎಲ್ಲಿ ನೋಡಿದರೂ ಶುಕ್ರವಾರ ಯೋಗದ್ದೇ ಸದ್ದು. 5 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಪುಟಾಣಿ ಮಕ್ಕಳಿಂದ ಹಿಡಿದು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು…

 • ಯೋಗ ಗೀತೆ ಲೋಕಾರ್ಪಣೆ

  ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಇದೇ ಮೊದಲ ಬಾರಿಗೆ “ಜಯತೀ ಯೋಗ ವಿದ್ಯಾ’ ಎಂಬ ರಾಷ್ಟ್ರೀಯ ಯೋಗ ಗೀತೆಯನ್ನು ಲೋಕಾರ್ಪಣೆ ಮಾಡಲಾಗಿದ್ದು, ಮೈಸೂರಿನಲ್ಲಿಯೂ ಗೀತೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಪ್ರಪಂಚದ 2,000ಕ್ಕೂ ಹೆಚ್ಚು ವೇದಿಕೆಗಳಲ್ಲಿ ಏಕಕಾಲಕ್ಕೆ ಯೋಗ…

 • ರೋಗಿಯಿಂದ ಯೋಗಿಯೆಡೆಗೆ

  ಮೈಸೂರು: ಯೋಗಕ್ಕೂ ಮೈಸೂರಿಗೂ ಅವಿನಾಭಾವ ಸಂಬಂಧವಿದ್ದು, ಇಡೀ ಜಗತ್ತಿಗೆ ಯೋಗದ ಮಹತ್ವ ಸಾರಿದ ಯೋಗ ಗುರುಗಳಲ್ಲಿ ಹಲವರು ಮೈಸೂರಿ ನವರೆ ಎಂಬುದು ವಿಶೇಷ. ಇಂತಹ ವಿಶೇಷತೆಯನ್ನು ಹೊಂದಿರುವ ಮೈಸೂರು ಪಾರಂಪರಿಕ ನಗರಿ ಹೆಸರಿನೊಂದಿಗೆ ಯೋಗ ನಗರಿ ಎಂದೂ ಕರೆಸಿಕೊಳ್ಳುತ್ತಿದೆ….

 • 70ನೇ ವಯಸ್ಸಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಯೋಗ

  ಮಂಡ್ಯ: ಇವರ ವಯಸ್ಸು 70. ಯೋಗ ಮಾಡಲು ನಿಂತರೆ ಎಲ್ಲರಿಗೂ ಗುರು. ಇಳಿ ವಯಸ್ಸಿನಲ್ಲೂ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡು ಅಚ್ಚರಿ ಮೂಡಿಸಿದ್ದಾರೆ ಯೋಗ ಸಾಧಕಿ ಮಂಡ್ಯ ತಾಲೂಕಿನ ಚಿಕ್ಕಮಂಡ್ಯದ ಭಾಗ್ಯಲಕ್ಷ್ಮಮ್ಮ….

 • ಸಾವಿಗೆ ಸವಾಲೊಡ್ಡಿದ ಯೋಗ ತಪಸ್ವಿ

  ಹಾಸನ: ಯೋಗ ಶಿಕ್ಷಕ ಎಚ್.ಬಿ.ರಮೇಶ್‌ ಅವರು ಕಳೆದ 6 ವರ್ಷಗಳಿಂದ ವ್ಯಾಯಾಮ ಶಿಕ್ಷಕರಾಗಿ, 5 ದಶಕಗ‌ಳಿಂದ ಯೋಗ ಶಿಕ್ಷಕರಾಗಿಯೂ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಯೋಗದ ಮಹತ್ವ ಸಾರುತ್ತಾ 800ಕ್ಕೂ ಹೆಚ್ಚು ಯೋಗ ಶಿಬಿರಗಳನ್ನು ನಡೆಸಿಕೊಂಡು ಬಂದಿರುವ ಅವರು ಯೋಗದಿಂದಲೇ…

 • ಎರಡು ದಶಕದಿಂದ ಉಚಿತ ಯೋಗ ತರಬೇತಿ

  ಚನ್ನರಾಯಪಟ್ಟಣ: ಯೋಗಕ್ಕೆ ವಿಶ್ವಮಟ್ಟದ ಸ್ಥಾನ ದೊರೆತ ಮೇಲೆ ಯೋಗ ತರಬೇತಿ ನೀಡಿ ಹಣ ಸಂಪಾದನೆಗೆ ಮುಂದಾಗುತ್ತಿವ ಸಂಸ್ಥೆಯ ಸಂಖ್ಯೆ ಹೆಚ್ಚುತ್ತಿರುವಾಗ ಪಟ್ಟಣದ ವಿವೇಕಾನಂದ ಯೋಗ ತರಬೇತಿ ಕೇಂದ್ರ ಸಾರ್ವಜನಿಕರಿಗೆ ನಿತ್ಯ ಉಚಿತವಾಗಿ ಯೋಗ ತರಬೇತಿಯನ್ನು ಎರಡು ದಶಕದಿಂದ ನೀಡುವ…

 • 10 ಸಾವಿರ ಮಂದಿಗೆ ಯೋಗ ಕಲಿಸಿದ ಪ್ರಕಾಶಣ್ಣ

  ಚಾಮರಾಜನಗರ: ಯೋಗ ಗುರು ಪ್ರಕಾಶಣ್ಣ ಇವರು ವೃತ್ತಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಆದರೆ ಪ್ರವೃತ್ತಿಯಲ್ಲಿ ಸಾವಿರಾರು ಜನರ ಆರೋಗ್ಯವನ್ನು ರಕ್ಷಿಸುವ ಯೋಗ ಶಿಕ್ಷಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಹೆಸರು ಬಿ.ಪಿ. ಪ್ರಕಾಶ್‌. ಆದರೆ ಚಾಮರಾಜನಗರದಲ್ಲಿ ಇವರನ್ನು…

ಹೊಸ ಸೇರ್ಪಡೆ