- Wednesday 11 Dec 2019
Yogi Adityanath
-
ಉನ್ನಾವ್ ಸಂತ್ರಸ್ತೆ ಮನೆಗೆ ಇಬ್ಬರು ಸಚಿವರ ಭೇಟಿ; ಗ್ರಾಮಸ್ಥರಿಂದ ಘೇರಾವ್, ಆಕ್ರೋಶ
ಲಕ್ನೋ: ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಶನಿವಾರ ಸಂಜೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಇಬ್ಬರು ಸಚಿವರು ಭೇಟಿ ನೀಡಲು ಆಗಮಿಸಿದ್ದ ವೇಳೆ ಉನ್ನಾವ್…
-
1000 ಭ್ರಷ್ಟ ಅಧಿಕಾರಿಗಳನ್ನು ಮನೆಗೆ ಕಳಿಸಿದ ಯೋಗಿ ಸರಕಾರ
ಲಕ್ನೋ: ಸುಮಾರು 1 ಸಾವಿರಕ್ಕೂ ಹೆಚ್ಚು ಮಂದಿ ಅಸಮರ್ಥ, ಭ್ರಷ್ಟ ಅಧಿಕಾರಿಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಸರಕಾರ ಮನೆಗೆ ಕಳಿಸಿದೆ. ಇವರು ವಿವಿಧ ಹಂತದ ಅಧಿಕಾರಿಗಳಾಗಿದ್ದು, ಐಎಎಸ್ ಅಧಿಕಾರಿಗಳೂ ಸೇರಿದಂತೆ ಹಲವರಿದ್ದಾರೆ. ಸಾರಿಗೆ ಇಲಾಖೆಯಿಂದ 37…
-
ಉ.ಪ್ರ.ದಲ್ಲಿ ಸಿದ್ಧಗೊಂಡಿದೆ ಮತಾಂತರ ನಿಷೇಧ ಕರಡು
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಮತಾಂತರ ನಿಷೇಧಕ್ಕೆ ಕಾನೂನು ರೂಪಿಸಲು ಕರಡು ಸಿದ್ಧಪಡಿಸಿದ್ದು, ಘರ್ ವಾಪ್ಸಿ (ತನ್ನ ಧರ್ಮಕ್ಕೆ ಮರಳುವುದು) ಅಪರಾಧವಲ್ಲ ಎಂದು ತಿಳಿಸಿದೆ. ರಾಜ್ಯ ಕಾನೂನು ಆಯೋಗವು ಈ ಕರಡು ತಯಾರಿಸಿದ್ದು,…
-
ಕೊಲೆಯಾದ ಕಮಲೇಶ್ ತಿವಾರಿ ಮನೆಗೆ ಇಂದು ಆದಿತ್ಯನಾಥ್ ಯೋಗಿ ಭೇಟಿ
ಲಕ್ನೋ: ಇತ್ತೀಚೆಗೆ ಕೊಲೆಯಾದ ಹಿಂದೂ ಸಮಾಜ ಪಾರ್ಟಿಯ ಮುಖಂಡ ಕಮಲೇಶ್ ತಿವಾರಿ ಮನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವಿವಾರ ಭೇಟಿ ನೀಡಲಿದ್ದಾರೆ. ಹಿಂದೂ ಸಮಾಜ ಪಾರ್ಟಿಯ ಮುಖಂಡರಾಗಿದ್ದ ಕಮಲೇಶ್ ತಿವಾರಿಯವರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ…
-
ದಿಲ್ಲಿ-ಲಕ್ನೋ ತೇಜಸ್ ಎಕ್ಸ್ ಪ್ರೆಸ್ ಗೆ ಚಾಲನೆ, ಏನಿದರ ವಿಶೇಷತೆ, ಮೆನು, ಟಿಕೆಟ್ ದರ ಎಷ್ಟು
ಲಕ್ನೋ: ದೆಹಲಿ ಟು ಲಕ್ನೋ ನಡುವೆ ಸಂಚರಿಸಲಿರುವ ದೇಶದ ಮೊದಲ ಖಾಸಗಿ ರೈಲು ತೇಜಸ್ ಎಕ್ಸ್ ಪ್ರೆಸ್ ಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಐಆರ್ ಟಿಸಿಯ ನಿರ್ವಹಣೆಯ ಭಾರತದ…
-
ಉ.ಪ್ರ. ಸಿಎಂ ಯೋಗಿಯನ್ನು ಹಾಡಿ ಹೊಗಳಿದ ಅಮಿತ್ ಶಾ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 2017ರಲ್ಲಿ ನೇಮಕವಾದಾಗ ಯೋಗಿ ಆದಿತ್ಯನಾಥ್ ಅವರಿಗೆ ಯಾವುದೇ ಆಡಳಿತದ ಅನುಭವವಿರಲಿಲ್ಲ. ಆದರೆ, ಮುಂದಿನ ದಿನಗಳಲ್ಲಿ ದಕ್ಷ ಆಡಳಿತ ನೀಡುವ ಮೂಲಕ ಅವರು ಬಿಜೆಪಿಯ ಆಯ್ಕೆಗೆ ಸೂಕ್ತ ಸಮರ್ಥನೆ ನೀಡಿದ್ದಾರೆ ಎಂದು ಕೇಂದ್ರ ಗೃಹ…
-
ಪ್ರಿಯಾಂಕಾ ಆರೋಪಕ್ಕೆ ಪೊಲೀಸರ ತಿರುಗೇಟು
ಲಕ್ನೋ:ಉತ್ತರ ಪ್ರದೇಶದಲ್ಲಿ ಅಪರಾಧಿಗಳು ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಬಿಜೆಪಿಯ ಯೋಗಿ ಆದಿತ್ಯನಾಥ ಸರಕಾರದ ವಿರುದ್ಧ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶದ ಪೊಲೀಸರು, ರಾಜ್ಯದಲ್ಲಿ ಅಪರಾಧ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬ…
-
ಉತ್ತರಪ್ರದೇಶದಲ್ಲಿ ಕ್ರಿಮಿನಲ್ಸ್ ಹಾವಳಿ; ಪ್ರಿಯಾಂಕಾ ಆರೋಪಕ್ಕೆ ಅಂಕಿಅಂಶ ಸಹಿತ ತಿರುಗೇಟು
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಕ್ರಿಮಿನಲ್ ಗಳು ರಾಜಾರೋಷವಾಗಿ ಎಲ್ಲೆಂದರಲ್ಲಿ ತಿರುಗಾಡುತ್ತ, ತಮಗೆ ಏನು ಬೇಕು ಅದನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದ ಬೆನ್ನಲ್ಲೇ ಉತ್ತರಪ್ರದೇಶ ಪೊಲೀಸರು ಅಂಕಿಅಂಶ…
-
ವಿವಿಗಳಲ್ಲಿ ದೇಶ ವಿರೋಧಿ ಕೃತ್ಯಗಳಿಗಿಲ್ಲ ಅವಕಾಶ: ಉ.ಪ್ರ. ಸುಗ್ರೀವಾಜ್ಞೆ
ಲಕ್ನೋ: ಖಾಸಗಿ ವಿವಿಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿ ಸುಗ್ರೀವಾಜ್ಞೆ ಹೊರಡಿಸಲು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಕ್ಯಾಂಪಸ್ನಲ್ಲಿ ದೇಶ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಎಲ್ಲ ವಿವಿಗಳು ಕೂಡ ಲಿಖೀತ ರೂಪದಲ್ಲಿ…
-
ಪ್ರಶಾಂತ್ ಕನೋಜಿಯಾಗೆ ಜಾಮೀನು
ಹೊಸದಿಲ್ಲಿ: ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ದಿಲ್ಲಿಯ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಜಾಮೀನು ನೀಡಿದೆ. ಜಾಮೀನು ಅರ್ಜಿಯ ವಿಚಾರಣೆ…
-
ಮುಲಾಯಂ-ಯೋಗಿ ಭೇಟಿ
ಲಕ್ನೋ: ರಾಜಕೀಯವಾಗಿ ಬದ್ಧ ವೈರಿಗಳಾಗಿರುವ ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಪರಸ್ಪರ ಭೇಟಿಯಾಗಿ ಕುಶಲೋಪರಿ ವಿಚಾರಿಸಿ ಕೊಂಡಿದ್ದಾರೆ. ರವಿವಾರವಷ್ಟೇ 79 ವರ್ಷದ ಮುಲಾಯಂ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖ ಲಾಗಿ,…
-
ಸಿಎಂ ಯೋಗಿ ವಿರುದ್ಧ ಪೋಸ್ಟ್; ಪತ್ರಕರ್ತ, ಟಿವಿ ಚಾನೆಲ್ ಮುಖ್ಯಸ್ಥೆ ಅರೆಸ್ಟ್
ಹೊಸದಿಲ್ಲಿ /ಲಕ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರವಿರುದ್ಧ ಸಾಮಾಜಿಕ ತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ದೆಹಲಿ ಮೂಲದ ಪತ್ರಕರ್ತನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ನೋಯ್ಡಾದಲ್ಲಿ ಟಿವಿ ಚಾನೆಲ್ ಮುಖ್ಯಸ್ಥೆ ಮತ್ತು…
-
ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಬಂಧನ
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತ ಆಕ್ಷೇಪಾರ್ಹವಾದ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡ ಆರೋಪದಲ್ಲಿ ಪತ್ರಕರ್ತರೊಬ್ಬರ ವಿರುದ್ಧ ದೂರು ದಾಖಲಿಸ ಲಾಗಿದೆ. ಮಹಿಳೆಯೊಬ್ಬರು ತಾವು ಯೋಗಿಗೆ ಮದುವೆ ಪ್ರಸ್ತಾಪ ಕಳುಹಿಸಿದ್ದಾಗಿ ಹೇಳಿಕೊಂಡಿರುವ ವಿಡಿಯೋವನ್ನು…
-
ಕರ್ನಾಟಕದಲ್ಲಿ ತಯಾರಾದ ಶ್ರೀರಾಮನ ಪ್ರತಿಮೆ ಅನಾವರಣ
ಅಯೋಧ್ಯೆ: ಇಲ್ಲಿನ “ಅಯೋಧ್ಯಾ ಶೋಧ ಸಂಸ್ಥಾನ್’ ವಸ್ತು ಸಂಗ್ರಹಾಲಯದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಶ್ರೀರಾಮನ ಮರದ ವಿಗ್ರಹವನ್ನು ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲೋಕಾರ್ಪಣೆಗೊಳಿಸಿದರು. ಬೀಟೆ ಮರವನ್ನು ಉಪಯೋಗಿಸಿ ಕೋದಂಡರಾಮನ ಶೈಲಿಯಲ್ಲಿ ಕೆತ್ತಲಾಗಿರುವ ಈ ಪ್ರತಿಮೆ…
-
ರಾಜ್ಭರ್ಗೆ ಗೇಟ್ಪಾಸ್
ಲಕ್ನೋ: ತಮ್ಮ ಸಂಪುಟದಲ್ಲೇ ಇದ್ದುಕೊಂಡು ಬಿಜೆಪಿ ಮತ್ತು ಎನ್ಡಿಎಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದ ಸುಹೇಲ್ದೇವ್ ಭಾರತೀಯ ಸಮಾಜ್ ಪಾರ್ಟಿ(ಎಸ್ಬಿಎಸ್ಪಿ) ನಾಯಕ ಓಂಪ್ರಕಾಶ್ ರಾಜ್ಭರ್ ವಿರುದ್ಧ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೊನೆಗೂ ಕ್ರಮ ಕೈಗೊಂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ…
-
ರಂಗೇರಿದ ಯೋಗಿ ಅಖಾಡ
ಭಾರತೀಯ ಜನತಾ ಪಾರ್ಟಿಗೆ ಉತ್ತರ ಪ್ರದೇಶದ ಗೋರಖ್ಪುರ ಕ್ಷೇತ್ರದಲ್ಲಿನ ಗೆಲುವು ಪ್ರತಿಷ್ಠೆಯ ವಿಷಯವಾಗಿ ಬದಲಾಗಿದೆ. ಗೋರಖ್ಪುರ ದಶಕಗಳಿಂದ ಯೋಗಿ ಆದಿತ್ಯನಾಥರ ಅಖಾಡವಾಗಿತ್ತು. ಆದರೆ 2018ರ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸಮಾಜವಾದಿ ಪಾರ್ಟಿ ಮತ್ತು ಬಹುಜನ ಸಮಾಜವಾದಿ ಪಾರ್ಟಿಯ ಮೈತ್ರಿಯು…
-
ಜಾತಿವಾದಕ್ಕಿಲ್ಲ ಜನರ ಮತ
“ಮತದಾರರನ್ನು ಜಾತಿ-ಧರ್ಮದ ಹೆಸರಲ್ಲಿ ಪ್ರಚೋದಿಸಲು ಈಗ ಸಾಧ್ಯವಿಲ್ಲ’ ಎನ್ನುತ್ತಾರೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ತಮ್ಮ ತವರು ಕ್ಷೇತ್ರ ಗೋರಖ್ಪುರದಲ್ಲಿ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು “ಈಗ ಜನರು ಜಾತಿ-ಧರ್ಮಕ್ಕಲ್ಲ, ವಿಕಾಸಕ್ಕೆ ಮತ ನೀಡುತ್ತಾರೆ’ ಎನ್ನುತ್ತಾರೆ. ಯೋಗಿ ಆದಿತ್ಯನಾಥ್ ಅವರು…
-
ಆಕಾಶಕ್ಕೆ ಮುಖವೆತ್ತಿ ಉಗುಳಿದರೆ ಬೀಳುವುದೆಲ್ಲಿಗೆ?
ಮೋದಿಯನ್ನು ಡಿವೈಡರ್ ಇನ್ ಚೀಫ್ (ವಿಭಜನ ಪ್ರಮುಖ) ಎಂಬ ವಿಶೇಷಣ ಕೊಟ್ಟು ಅಮೆರಿಕದ “ಟೈಮ್’ ವಾರಪತ್ರಿಕೆ ಮುಖಪುಟ ಲೇಖನ ಪ್ರಕಟಿಸಿದೆ. ಮೋದಿ ವಿರೋಧಿ ಬಣದ ಎಲ್ಲರೂ ಸಕ್ಕರೆ ತುಪ್ಪ ಸವಿದ ಖುಷಿಯಲ್ಲಿ ಈ ಲೇಖನವನ್ನು ವಿವಿಧ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ….
-
ಇಲ್ಲಿ ಬೇಡ, ಇಟಲಿಗೆ ತೆರಳಿ ದುರ್ಬೋಧನೆ ಮಾಡಿ: ಯೋಗಿ ಕಿಡಿ
ಹೊಸದಿಲ್ಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಟಲಿಗೆ ತೆರಳಿ ನಿಂದಿಸುವುದನ್ನು ಹೇಳಿಕೊಡಲಿ , ಇಲ್ಲಿ ಬೇಡ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿ ಕಾರಿದ್ದಾರೆ. ಮಂಡಾವಾಲಿ ಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ತೀವ್ರ ವಾಗ್ಧಾಳಿ ನಡೆಸಿದ…
-
ಬೀಡಾಡಿ ಗೂಳಿ ತಿವಿದರೆ ಯೋಗಿ ವಿರುದ್ಧ ಕೇಸ್ ಹಾಕಿ : ಅಖಿಲೇಶ್
ಲಕ್ನೋ: ಯಾರಿಗಾದರೂ ಬೀದಿ ಬಳಿ ಗೂಳಿ ತಿವಿದು ಗಾಯಗೊಳಿಸಿದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಬಾರಾಬಂಕಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್,…
ಹೊಸ ಸೇರ್ಪಡೆ
-
ಕಾರ್ಕಳ: 2018 ಆ. 13 ರಂದು ಬೀಸಿದ ಬಿರುಗಾಳಿಗೆ ಸಂಪೂರ್ಣವಾಗಿ ಹಾನಿಗೊಂಡ ಜಯಂತಿ ನಗರ ಪ್ರಾಥಮಿಕ ಶಾಲೆ ಯೀಗ ಶೋಚನೀಯ ಸ್ಥಿತಿಯಲ್ಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ...
-
ಕುಂದಾಪುರ: ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮಂಗಳವಾರದಿಂದ ಆರಂಭವಾಗಿದೆ. ಕೆಲವು ವರ್ಷಗಳಿಂದ ನಿಂತಿದ್ದ ಮರಳುಗಾರಿಕೆಗೆ ಅನುಮತಿ ದೊರೆತು...
-
ಸುಳ್ಯ: ಅಂತರ್ಜಲದ ಸಂರಕ್ಷಣೆ ಅಗತ್ಯ ಈ ಕಾಲಘಟ್ಟದಲ್ಲಿ ದೇಶದ ಭವಿಷ್ಯದಷ್ಟೇ ಮಹತ್ವದ್ದು. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜತೆಗೂಡಿಸಿ...
-
ಉಡುಪಿ: ಮ್ಯಾನ್ ಹೋಲ್ಗಳ್ಳೋ ಅಥವಾ ಮರಣಶ್ಯೆ ದಿಬ್ಬಗಳ್ಳೋ! ಇವುಗಳನ್ನು ಏನೆಂದು ಹೆಸರಿಸಿದರೆ ಸೂಕ್ತ ಎನ್ನುವ ಜಿಜ್ಞಾಸೆ ನಗರವಾಸಿಗಳನ್ನು ಕಾಡುತ್ತಿದೆ. ನೆಲದೊಳಗೆ...
-
ಶೀತ, ಕೆಮ್ಮು ಇದ್ದಾಗ ಏನೇನು ಮಾಡಬೇಕು ಅಂತೆಲ್ಲಾ ಗೊತ್ತೇ ಇದೆ. ಕಷಾಯ ಕುಡಿಯಬೇಕು, ದೇಹವನ್ನು ಬೆಚ್ಚಗಿಡಬೇಕು ಇತ್ಯಾದಿ. ಆದರೆ, ಏನೇನೆಲ್ಲಾ ತಿನ್ನಬಾರದು ಅಂತ...