Yogi Adityanath

 • ಬೀಡಾಡಿ ಗೂಳಿ ತಿವಿದರೆ ಯೋಗಿ ವಿರುದ್ಧ ಕೇಸ್‌ ಹಾಕಿ : ಅಖಿಲೇಶ್‌

  ಲಕ್ನೋ: ಯಾರಿಗಾದರೂ ಬೀದಿ ಬಳಿ ಗೂಳಿ ತಿವಿದು ಗಾಯಗೊಳಿಸಿದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಬಾರಾಬಂಕಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಖಿಲೇಶ್‌ ಯಾದವ್‌,…

 • ಯೋಗಿ ಆದಿತ್ಯನಾಥ್‌ ಪ್ರಚಾರ ಸಭೆ ರದ್ದು

  ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ 72 ಗಂಟೆಗಳ ಕಾಲ ದೇಶದ ಯಾವುದೇ ಕ್ಷೇತ್ರದಲ್ಲಿ ಪ್ರಚಾರ ನಡೆಸುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಬುಧವಾರ ಯೋಗಿ ಆದಿತ್ಯನಾಥ್‌…

 • ಮಾಯಾ, ಯೋಗಿ, ಅಜಂ ಬಾಯಿಗೆ ಬೀಗ

  ಹೊಸದಿಲ್ಲಿ: ದ್ವೇಷ ಹುಟ್ಟಿಸುವ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಬಿಎಸ್‌ಪಿ ನಾಯಕಿ ಮಾಯಾವತಿ, ಎಸ್‌ಪಿ ನಾಯಕ ಅಜಂ ಖಾನ್‌ ಮತ್ತು ಬಿಜೆಪಿ ನಾಯಕಿ ಮನೇಕಾ ಗಾಂಧಿ ಅವರಿಗೆ ಕೇಂದ್ರ ಚುನಾವಣ ಆಯೋಗ ನಿರ್ಬಂಧ…

 • ಯೋಗಿ 72 ಗಂಟೆ, ಮಾಯಾವತಿ 48ಗಂಟೆ ಕಾಲ ಪ್ರಚಾರ ಮಾಡುವಂತಿಲ್ಲ!

  ನವದೆಹಲಿ: ಲೋಕಸಭಾ ಚುನಾವಣಾ ಅಖಾಡದ ಪ್ರಚಾರ ಭರಾಟೆ ಭರ್ಜರಿಯಾಗಿ ನಡೆಯುತ್ತಿರುವ ನಡುವೆಯೇ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ 72ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಹಾಗೂ ಬಿಎಸ್ಪಿ…

 • ಮೈದಾನದಿಂದ ಓಡಿಹೋದ ರಾಹುಲ್‌

  ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ನೇತೃತ್ವದಲ್ಲಿ ಬಿಜೆಪಿಯು ಚುನಾವಣೆಗೆ ಸಜ್ಜಾಗುತ್ತಿದೆ. ಬಿಜೆಪಿಗೆ ಎದುರಾಳಿಯಾಗಿ ಕಾಂಗ್ರೆಸ್‌ ಮತ್ತು ಎಸ್‌ಪಿ-ಬಿಎಸ್‌ಪಿ ಮೈತ್ರಿಯೂ ತೊಡೆ ತಟ್ಟುತ್ತಿವೆ. ಹಾಗಿದ್ದರೆ ಈ ಬಾರಿ ಯುಪಿಯ ರಾಜಕೀಯ ನಕಾಶೆ ಬದಲಾಗುವುದೇ? ಪ್ರಿಯಾಂಕಾ ಫ್ಯಾಕ್ಟರ್‌ ಎಷ್ಟು ಕೆಲಸ…

 • ಉಡುಪಿಗೆ ಮೋದಿ, ಚಿಕ್ಕಮಗಳೂರಿಗೆ ಯೋಗಿ

  ಉಡುಪಿ: ಲೋಕಸಭಾ ಚುನಾವಣೆ ಪ್ರಚಾರಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎ. 13ರಂದು ಉಡುಪಿಗೆ ಆಗಮಿಸುವುದು ಖಚಿತವಾಗಿದೆ. ಚಿಕ್ಕಮಗಳೂರಿಗೆ ಎ. 15ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ. ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು…

 • ಕಾಂಗ್ರೆಸ್‌ನ ಕನಿಷ್ಠ ಆದಾಯ ಸ್ಕೀಮ್‌ ಚುನಾವಣಾ ಗಿಮಿಕ್‌: ಯೋಗಿ ಆದಿತ್ಯನಾಥ್‌

  ಗೋರಖ್‌ಪುರ : ‘ಕಾಂಗ್ರೆಸ್‌ ಪಕ್ಷದ ಕನಿಷ್ಠ ಆದಾಯ ಯೋಜನೆ ಕೇವಲ ಒಂದು ಚುನಾವಣಾ ಗಿಮಿಕ್‌ ‘ ಎಂದು ಟೀಕಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಎಸ್‌ ಪಿ ಮತ್ತು ಬಿಎಸ್‌ಪಿ ಜತೆಗೂಡಿ ಕಾಂಗ್ರೆಸ್‌ ಪಕ್ಷ ಅಯೋಧ್ಯೆಯಲ್ಲಿ ರಾಮ ಮಂದಿರ…

 • ಯೋಗಿ ಹೇಳಿಕೆಗೆ ಮಾಯಾ ಕಿಡಿ

  ಬಿಜೆಪಿ ಆಡಳಿತ ಬಂದ ಅನಂತರದ ಎರಡು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಯಾವುದೇ ಮತೀಯ ಗಲಭೆಗಳಾಗಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿರುವುದು ನಗೆಪಾಟಲಿನ ವಿಚಾರ ಎಂದು  ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.  ಟ್ವಿಟರ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಯಾವತಿ, “2017ರಲ್ಲಿ…

 • ಎರಡು ವರ್ಷಗಳಲ್ಲಿ ಯಾವುದೇ ದಂಗೆಗಳಾಗಿಲ್ಲ ಎಂದ ಯೋಗಿಗೆ ಮಾಯಾ ಪ್ರಶ್ನೆ

  ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅವರ ನೇತೃತ್ವದ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದು ಎರಡು ವರ್ಷಗಳಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಸರಕಾರದ ಸಾಧನಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಅವರು ಕಳೆದ ಎರಡು ವರ್ಷಗಳಲ್ಲಿ…

 • ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಅಭಿನಂದನೆ ಸಲ್ಲಿಸಬೇಕು: ಯೋಗಿ

  ಲಕ್ನೋ: ಕಾಂಗ್ರೆಸ್ ಪಕ್ಷದ ಪ್ರಿಯಾಂಕಾ ಗಾಂಧಿ ವಾದ್ರಾ ಮೊತ್ತ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಬೇಕು. ಯಾಕೆಂದರೆ ಗಂಗಾ ನದಿಯನ್ನು ಸ್ವಚ್ಛಗೊಳಿಸಿದ್ದರ ಪರಿಣಾಮ ಪ್ರಿಯಾಂಕಾ ಗಾಂಧಿ ಗಂಗಾ ಯಾತ್ರೆ ನಡೆಸಲು ಸಾಧ್ಯವಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ…

 • ಶುದ್ಧ ಗಂಗೆಯಲ್ಲಿ ದೋಣಿ ವಿಹಾರ ಮಾಡುತ್ತಾ ನಮ್ಮನ್ನೇ ಬೈಯುತ್ತೀರಾ?

  ಲಕ್ನೋ: ಉತ್ತರಪ್ರದೇಶದಲ್ಲಿ ಕೈ-ಕಮಲ ನಾಯಕರ ರಾಜಕೀಯ ಆರೋಪ ಪ್ರತ್ಯಾರೋಪಗಳು ದಿನೇದಿನೇ ಕಾವೇರುತ್ತಿದೆ. ಒಂದೆಡೆ ಕಾಂಗ್ರೆಸ್‌ ಪಕ್ಷದ ಹೊಸ ಸೆನ್ಸೇಷನ್‌ ಪ್ರಿಯಾಂಕಾ ವಾಧ್ರಾ ಗಾಂಧಿ ಅವರು ಮೂರು ದಿನಗಳ ‘ಗಂಗಾ ಯಾತ್ರೆ’ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮೋದಿ ನೇತೃತ್ವದ…

 • ಪ್ರಿಯಾಂಕಾ ಪ್ರವೇಶ ಬಿಜೆಪಿಗೆ ಅಡ್ಡಿಯಲ್ಲ

  “ಸಕ್ರಿಯ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಪ್ರವೇಶ ಮಾಡಿರುವುದು ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಕ್ಕೆ ತೊಂದರೆಯಾಗಲಾರದು’. ಹೀಗೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರಿಯಾಂಕಾ ಪ್ರವೇಶವು ಕಾಂಗ್ರೆಸ್‌ನ ಆಂತರಿಕ…

 • ಬುಲಂದ್‌ಶಹರ್‌ ಹಿಂಸೆ ರಾಜಕೀಯ ಪಿತೂರಿ: ಸಿಎಂ ಯೋಗಿ ಆದಿತ್ಯನಾಥ್‌

  ಲಕ್ನೋ : ‘ಉತ್ತರ ಪ್ರದೇಶದ ಬುಲಂದ್‌ಶಹರ್‌ ಹಿಂಸೆಯು ರಾಜಕೀಯ ನೆಲೆ ಕಳೆದುಕೊಂಡವರು ನಡೆಸಿದ ರಾಜಕೀಯ ಪಿತೂರಿಯಾಗಿದೆ’ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ‘ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದು ಬಿದ್ದಿದೆ’ ಎಂದು ಆರೋಪಿಸಿ ರಾಜ್ಯ ವಿಧಾನ ಸಭೆಯ…

 • ಬುಲಂದ್ ಶಹರ್ ಹಿಂಸಾಚಾರ; ಪೊಲೀಸ್ ಅಧಿಕಾರಿ ಸಾವು ಆಕಸ್ಮಿಕ; ಸಿಎಂ ಯೋಗಿ

  ಲಕ್ನೋ: ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ಇತ್ತೀಚೆಗೆ ನಡೆದ ಗಲಭೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸುಭೋದ್ ಕುಮಾರ್ ಸಿಂಗ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಪ್ರಕರಣ ಆಕಸ್ಮಿಕ ಘಟನೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಘಟನೆಗೆ ಯಾರು…

 • ಸುಬೋಧ್‌ ಸಿಂಗ್‌ಗೆ ಬೆದರಿಕೆ ಕರೆ: ಪತ್ನಿ ಮಾಹಿತಿ

  ಲಕ್ನೋ: ಇತ್ತೀಚೆಗೆ ಸಂಭವಿಸಿದ ಬುಲಂದ್‌ಶಹರ್‌ ಗಲಭೆಯಲ್ಲಿ ಉದ್ರಿಕ್ತ ಗುಂಪಿನಿಂದ ಹತ್ಯೆ ಗೀಡಾದ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುಬೋಧ್‌ ಕುಮಾರ್‌ ಸಿಂಗ್‌ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಅವರ ಪತ್ನಿ ರಜನಿ ಅವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ…

 • ಹನುಮಂತ ದಲಿತ,ಭಾರತವನ್ನು ಒಂದುಗೂಡಿಸಿದ್ದ: ಯೋಗಿ ಆದಿತ್ಯನಾಥ್‌ 

  ಅಲ್ವಾರ್‌(ರಾಜಸ್ಥಾನ): ಹಿಂದು ದೇವರಾದ ಹನುಮಂತ ದಲಿತನಾಗಿದ್ದ , ಇಡೀ ಭಾರತವನ್ನು ಒಗ್ಗೂಡಿಸಿದ್ದ,ನಮ್ಮ ಯೋಚನೆಗಳು ಹನುಮಂತನಂತೆ ಆಗಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿಕೆ ನೀಡಿದ್ದಾರೆ.  ಬಿಜೆಪಿ ಅಭ್ಯರ್ಥಿ ಪರ ಗುರುವಾರ ಚುನಾವಣಾ ಪ್ರಚಾರ ಸಭೆಯಲ್ಲಿ  ಮತದಾರರನ್ನುದ್ದೇಶಿಸಿ…

 • ಉಗ್ರರಿಗೆ ಕಾಂಗ್ರೆಸ್‌ ಬಿರಿಯಾನಿ, ನಮ್ಮಿಂದ ಗುಂಡೇಟು: ಆದಿತ್ಯನಾಥ್‌

  ಮಕ್ರಾನಾ, ರಾಜಸ್ಥಾನ : ”ಕಾಂಗ್ರೆಸ್‌ ಪಕ್ಷ ಉಗ್ರರಿಗೆ ಬಿರಿಯಾನಿ ತಿನ್ನಿಸಿದೆ; ನಾವು ಉಗ್ರರಿಗೆ ಗುಂಡೇಟನ್ನು ತಿನ್ನಿಸುತ್ತಿದ್ದೇವೆ” ಎಂದು ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಇಂದಿಲ್ಲಿ ಚುನಾವಣಾ ಭಾಷಣದಲ್ಲಿ  ಹೇಳಿದರು.  ಕಾಂಗ್ರೆಸ್‌ ಪಕ್ಷ ವಿಭಜನ ರಾಜಕಾರಣ ವನ್ನು ಅನುಸರಿಸಿಕೊಂಡು ಬಂದ…

 • ಅಯೋಧ್ಯೆಯೆಲ್ಲೆಡೆ ರಾಮಸ್ಮರಣೆ

  ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಚರ್ಚೆ ತೀವ್ರಗೊಂಡಿರುವ ನಡುವೆಯೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು, ದೀಪಾವಳಿ ಸಂಭ್ರಮದಲ್ಲೇ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.  ರಾಮ ಮಂದಿರ ನಿರ್ಮಾಣವಾಗುವುದಕ್ಕಿಂತ ಮೊದಲೇ ಭವ್ಯವಾದ ಶ್ರೀರಾಮನ ಪ್ರತಿಮೆ ನಿರ್ಮಾಣ ಮಾಡುವ…

 • ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಪ್ರತಿಮೆ ಶೀಘ್ರ ನಿರ್ಮಾಣ: ಸಿಎಂ ಯೋಗಿ

  ಲಕ್ನೋ : ಅಯೋಧ್ಯೆಯಲ್ಲಿ ಶೀಘ್ರವೇ ನಿರ್ಮಾಣವಾಗಲಿರುವ ಭಗವಾನ್‌ ಶ್ರೀರಾಮನ ಭವ್ಯವಾದ ಮೂರ್ತಿಯು ಉತ್ತರ ಪ್ರದೇಶದ ಅಸ್ಮಿತೆಯಾಗಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೀಪಾವಳಿಯ ಶುಭ ಪರ್ವದಲ್ಲಿ ಹೇಳಿದ್ದಾರೆ. ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರ ಸೇರಿದಂತೆ…

 • ವಿಳಂಬವಾದರೆ ನ್ಯಾಯ ನಿರಾಕರಿಸಿದಂತೆ: ಯೋಗಿ

  ಲಕ್ನೋ: ರಾಮ ಜನ್ಮಭೂಮಿ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ಸಮಯಕ್ಕೆ ಸರಿಯಾಗಿ ನೀಡಿದ ನ್ಯಾಯವನ್ನು ಉತ್ತಮ ನ್ಯಾಯ ಎಂದು ಪರಿಗಣಿಸಲಾಗುತ್ತದೆ. ನ್ಯಾಯದಾನ ವಿಳಂಬವಾದರೆ ಕೆಲವು ಬಾರಿ ಇದು ಅನ್ಯಾಯವೂ ಆಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಮಜನ್ಮಭೂಮಿ…

ಹೊಸ ಸೇರ್ಪಡೆ