CONNECT WITH US  

ರೈತರ ಸಾಲಮನ್ನಾ

ರಾಯಚೂರು: ರಾಜ್ಯದ ರೈತರು ಯಾವುದೇ ಕಾರಣಕ್ಕೆ ಆತಂಕ ಪಡಬೇಕಾದ ಅಗತ್ಯವಿಲ್ಲ. ಸಾಲ ಮನ್ನಾ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ....

ರಾಣಿಬೆನ್ನೂರು: ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಎರಡು ಲಕ್ಷ ರೂ.ವರೆಗಿನ ರೈತರ ಸಾಲಮನ್ನಾ ಮಾಡಿದ್ದು, ಉಳಿದ ಸಾಲದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವಂತೆ ಬ್ಯಾಂಕರ್ ಜತೆ...

ಮಂಡ್ಯ: ರೈತರ ಸಾಲಮನ್ನಾ ಪ್ರಕ್ರಿಯೆಗೆ ಶನಿವಾರದಿಂದಲೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಬೆಂಗಳೂರು: ರೈತರು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅವರು ಬಯಸಿದರೆ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮತ್ತೂಂದು ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರೈತರಿಗೆ ಭರವಸೆ...

ಬೆಂಗಳೂರು: ಡಿಸೆಂಬರ್ 5ರೊಳಗೆ ಎಲ್ಲಾ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೀಗ ಕೇಂದ್ರ ಸರ್ಕಾರ ಹಣ ನೀಡದೆ ಹೋದರೂ ಕೂಡಾ ರಾಜ್ಯ ಸರ್ಕಾರ ರೈತರ...

ಬೀದರ: "ರೈತರ ಸಾಲಮನ್ನಾ ಕುರಿತು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ರೈತರು ಸಾಲದ ವಿವರಣೆ ಅರ್ಜಿ ಸಲ್ಲಿಸಲು ಅ.15ರವರೆಗೆ ಅವಕಾಶ ಕಲ್ಪಿಸಲಾಗಿದೆ' ಎಂದು ಸಹಕಾರ ಹಾಗೂ ಜಿಲ್ಲಾ...

ಹಾಸನ: ರೈತರ ಸಾಲಮನ್ನಾದ ಬಗ್ಗೆ ನನ್ನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆ ಯಡಿಯೂರಪ್ಪ ಅವರಿಗಿಲ್ಲ. ಅವರಿಂದ ಉಪದೇಶ ಪಡೆದು ಆಡಳಿತ ನಡೆಸುವ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿಯಾಗುವೆ ಎಂದು...

ರೈತರ ಸಾಲಮನ್ನಾ ಸೇರಿದಂತೆ ಸಮ್ಮಿಶ್ರ ಸರಕಾರದ ಎರಡೂ ಪಕ್ಷಗಳು ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಬೇಕಾದರೆ ಅಪಾರ ಪ್ರಮಾಣದ ಸಂಪನ್ಮೂಲ ಅಗತ್ಯವಿರುವುದರಿಂದ ಸರಕಾರ ಅಸ್ತಿತ್ವಕ್ಕೆ ಬಂದ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ರೈತರ ಸಾಲಮನ್ನಾ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಲ್ಲಿ ಖರ್ಚು ವೆಚ್ಚಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದರೂ, ಅವರ ಮೌಖೀಕ ಆದೇಶವನ್ನು ಮೀರಿ...

ಕೊಪ್ಪಳ: ಸಾಲ ಪಡೆದ ರೈತರಿಗೆ ಬ್ಯಾಂಕ್‌ಗಳು ನೋಟಿಸ್‌ ನೀಡದಂತೆ ಸೂಚಿಸಲು ಸಚಿವ ಸಂಪುಟದಲ್ಲಿ ಚರ್ಚೆ
ನಡೆಸಿದ್ದು, ಶೀಘ್ರದಲ್ಲೇ ಬ್ಯಾಂಕ್‌ಗಳಿಗೆ ಮಾಹಿತಿ ರವಾನೆಯಾಗಲಿದೆ ಎಂದು ಅರಣ್ಯ...

ಸಾಂದರ್ಭಿಕ ಚಿತ್ರ.

ಮಡಿಕೇರಿ: ಅತಿವೃಷ್ಟಿಯಿಂದ ನಿರಾಶ್ರಿತರಾಗಿರುವ ಕೊಡಗಿನ ನೈಜ ಸಂತ್ರಸ್ತರನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವುದರೊಂದಿಗೆ ಬೆಳೆ ನಾಶವಾಗಿ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರ ಸಾಲ ಮನ್ನಾ...

ಸಾಂದರ್ಭಿಕ ಚಿತ್ರ.

ಧಾರವಾಡ: ರೈತರ ಸಾಲಮನ್ನಾದಿಂದಾಗಿ ಸರ್ಕಾರಕ್ಕೆ ಆರ್ಥಿಕ ಹೊರೆ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಬ್ಯಾಂಕ್‌ಗಳಿಗೆ ಕಷ್ಟ, ಮಾಡದೇ ಹೋದರೆ ಬರಗಾಲದಿಂದ ಕಂಗೆಟ್ಟ ರೈತರಿಗೆ ಇನ್ನೂ ಕಷ್ಟ....

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸಹಕಾರ ಸಂಘಗಳಲ್ಲಿ ರೈತರ ಸಾಲಮನ್ನಾ ವಿಚಾರದಲ್ಲಿ ಇನ್ನೂ ಗೊಂದಲಕ್ಕೆ ಬ್ರೇಕ್‌ ಬಿದ್ದಿಲ್ಲ. ಸರ್ಕಾರದ ಘೋಷಣೆಯಿಂದ ಸಂಪೂರ್ಣ ರೈತರ ಸಾಲ ಮನ್ನಾ ಅನುಮಾನವಾಗಿದೆ.

ಬೆಂಗಳೂರು: ಪ್ರತ್ಯೇಕ ಪಹಣಿ ನೀಡಿ ರೈತರ ಕುಟುಂಬದಲ್ಲಿ ಎಷ್ಟೇ ಜನ ಕೃಷಿ ಸಾಲ ಮಾಡಿದ್ದರೂ ಒಂದು ಲಕ್ಷ ರೂ.ವರೆಗೆ ಸಾಲ ಮನ್ನಾ ಮಾಡಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್‌...

ಬೀದರ: ಸಾಲ ಮನ್ನಾ ಮಾಡುತ್ತೇವೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇಂದಿಗೂ ರೈತರ ಸಾಲಮನ್ನಾ ಬಗ್ಗೆ ಇರುವ ಗೊಂದಲಗಳನ್ನು ನಿವಾರಣೆ ಮಾಡಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದರು.

ಬೆಂಗಳೂರು: ರೈತರ ಸಾಲಮನ್ನಾ ಘೋಷಿಸಲೇಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ಈಗಾಗಲೇ ರಾಜ್ಯದ ಪ್ರಜೆಗಳ ಮೇಲೆ...

ಧಾರವಾಡ: ರೈತರ ಸಾಲಮನ್ನಾಕ್ಕೆ ಸಾರ್ವಜನಿಕವಾಗಿ ಆಗ್ರಹ, ಒತ್ತಡಗಳು ಹೆಚ್ಚುತ್ತಿರುವ ಬೆನ್ನಲ್ಲೇ ಜಿಪಂ
ಸದಸ್ಯರೊಬ್ಬರು ತಾವು ಈವರೆಗೂ ಪಡೆದ ಗೌರವಧನವನ್ನು ಸರ್ಕಾರಕ್ಕೆ ಮರಳಿಸಲು...

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಬಂದ್‌ಗೆ ಕರೆ ನೀಡಿದ್ದು ಬಿಜೆಪಿಯ ಬ್ಲಾಕ್‌ವೆುಲ್‌ ತಂತ್ರವಾಗಿದೆ. ಆದರೆ ರೈತರು ಬೀದಿಗಿಳಿದಿಲ್ಲ.

ಶಿವಮೊಗ್ಗ: ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತ ಸಮಯಾವಕಾಶ ಕೊಡಿ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್‌.ಡಿ....

ಬೆಂಗಳೂರು: ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದೇವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚಿಸಿದ್ದೇನೆ, ನಾಳೆ ಈ ಸಂಬಂಧ ದಾಖಲೆ ಪರಿಶೀಲಿಸಿ 2...

Back to Top