CONNECT WITH US  

god

ಸಾಲೂರಿನಲ್ಲಿ, ವೀರಶೈವ ಲಿಂಗಾಯತ ಮತಕ್ಕೆ ಸೇರಿದ ಗುರುಪರಂಪರೆಯ ಹಿನ್ನೆಲೆ ಹೊಂದಿದ ಮಠಗಳಿವೆ. ಸಂಪೂರ್ಣ ಶಿವಾರಾಧನೆಯ ವಾತಾರವಣ ಹೊಂದಿರುವ ಈ ಗ್ರಾಮದಲ್ಲಿ ಆಂಜನೇಯನ...

ದೇವರ ಮುಂದೆ ನೈವೇದ್ಯ ಇಡಲೂ ಒಂದು ಕ್ರಮವಿದೆ. ಸಾಮಾನ್ಯವಾಗಿ ಸ್ವತ್ಛಗೊಳಿಸಿದ ಬಾಳೆ ಎಲೆಯ ಮೇಲೆ ನೈವೇದ್ಯ ಬಡಿಸುತ್ತಾರೆ. ಅದಕ್ಕೂ ಮುನ್ನ ನೆಲದ ಮೇಲೆ ಸೆಗಣಿ ನೀರು ಚುಮುಕಿಸಿ ಸ್ವಚ್ಛಗೊಳಿಸುತ್ತಾರೆ. ಗಡಿಯಾರದ...

ಗಣೇಶನನ್ನು ಹೇಗೆಲ್ಲಾ ಸಂಭ್ರಮಿಸಬಹುದು? ಮೂರ್ತಿ ಕೂರಿಸಿ ಪೂಜೆ ಮಾಡುವ ಮೂಲಕ, ತಿಂಡಿ ತಿನಿಸುಗಳನ್ನು ತಯಾರಿಸಿ ಮನೆ ಮಂದಿಗೆಲ್ಲಾ ಬಡಿಸುವ ಮೂಲಕ ಪಡುವ ಸಂಭ್ರಮ ಗೊತ್ತಿರುವುದೇ. ಇಲ್ಲೊಬ್ಬರು ಅಕ್ಷರಗಳ ಮೂಲಕ...

ಸೂರ್ಯ ಪುನಃ ಮೂಡುತ್ತಾನೆ, ಸಂಜೆ ಮುಳುಗುತ್ತಾನೆ. ಜಗತ್ತೇನೋ ಹಾಗೆಯೇ ಇದೆ. ಬದಲಾಗಿರುವುದು ನಿನ್ನ ಜಗ ಮಾತ್ರವೇ. ಹೌದು, ಮುಂದೆ ನಿನ್ನ ಬದುಕು ಏನಾಗಬಹುದು ಹೇಳು?

ಕ್ಷೀರಾಭಿಷೇಕವೆಂಬುದು ದೇವರಿಗೆ ಮಾಡುವ ಹಾಲಿನ ಸ್ನಾನ. ದೀಪ, ಅರ್ಚನೆ, ಆರತಿ ಮೊದಲಾದವುಗಳಂತೆ ಕ್ಷೀರಾಭಿಷೇಕವೂ ಒಂದು ಸೇವೆ ಅಥವಾ ಪೂಜಾವಿಧಾನ. ದೇವರನ್ನು ನೀರಿನಿಂದ ಸ್ನಾನ ಮಾಡಿಸಿದ ನಂತರ ಆಕಳಿನ ಹಸಿ(ಕಾಯಿಸದ)...

ಸೃಷ್ಟಿಯ ಮೊದಲು ಈ ಜಗತ್ತೆಲ್ಲವೂ ನೀರಿನಲ್ಲಿ ಮುಳುಗಿತ್ತು. ಆಗ ಶ್ರೀಮನ್ನಾರಾಯಣನು ಶೇಷಶಾಯಿಯಾಗಿ ಯಾವ ಸಂಕಲ್ಪವೂ, ಕ್ರಿಯೆಯೂ ಇಲ್ಲದೆ ಆತ್ಮಾನಂದದಲ್ಲಿ ಮಗ್ನನಾಗಿ ಯೋಗನಿದ್ರೆಯಲ್ಲಿದ್ದನು, ಆದರೆ ಆತನ ಜ್ಞಾನಶಕ್ತಿಯು...

ವಂದನಾರ್ಹನಾದ ಸೂರ್ಯನಿಗೆ ನಮಿಸ ಬೇಕಾದದ್ದು ದೇವರನ್ನು ಹುಡುಕುವ ಪ್ರತಿ ಭಕ್ತನ, ಆ ಸೂರ್ಯನ ಬೆಳಕಿನಲ್ಲಿ ಬದುಕು ಕಟ್ಟಿಕೊಳ್ಳುವ ನಮ್ಮೆಲ್ಲರ ಕರ್ತವ್ಯ. ಹಾಗಾಗಿ, ಗಾಯತ್ರಿ ಮಂತ್ರದಲ್ಲೂ ಸೂರ್ಯನನ್ನು...

ಗುರುವಿಗೆ ತನ್ನ ಶಿಷ್ಯನ ಮೇಲೆ ಪ್ರೀತಿ ತೋರುವಾಗ ಯಾವುದೇ ಸ್ವಾರ್ಥವಿರದೆ ಆ ಮಗುವಿನ ಶ್ರೇಯಸ್ಸಿಗೋಸ್ಕರ ಪ್ರೀತಿಂದಲೇ ಜ್ಞಾನವನ್ನು ಧಾರೆಯೆರೆಯುತ್ತಾನೆ. ಆದುದರಿಂದಲೇ ಕಣ್ಣಿಗೆ ಕಾಣುವ ದೇವರೆಂದರೆ ಗುರು.

ಹರಪನಹಳ್ಳಿ: ಬೆಳೆ ಬಾಡುತ್ತಿರುವ ಹಿನ್ನೆಲೆಯಲ್ಲಿ ವರುಣನ ಆಗಮನಕ್ಕಾಗಿ ಪ್ರಾರ್ಥಿಸಿ ತಾಲೂಕಿನ ಉದ್ದಗಟ್ಟಿ ದೊಡ್ಡ ತಾಂಡಾ (ಬಾಪೂಜಿ ನಗರ) ಗ್ರಾಮಸ್ಥರು ಹುಲಿಕಟ್ಟಿ ಸಮೀಪದ ಶಕ್ತಿದೇವತೆ ಗುಳೇದ...

ದೇವರು ತುಂಬಾ ಆಟ ಆಡ್ತಾನೆ. ಹೆಚ್ಚಿನ ಸಂದರ್ಭದಲ್ಲಿ, ಒಬ್ಬರ ಪ್ರೀತಿ ಇನ್ನೊಬ್ಬರಿಗೆ ದಕ್ಕದ ಹಾಗೆ ಮಾಡಿಬಿಡ್ತಾನೆ. ಯಾರು ಯಾರಿಗೆ ಜೋಡಿ ಎಂದು ಹಣೆಬರಹ ಬರೆಯೋ ಆ ದೇವರು, ಅವರವರ ಜೊತೆಯಲ್ಲೇ ಪ್ರೀತಿ...

ದೇವರು ನಮ್ಮಲ್ಲಿಯೇ ಇದ್ದಾನೆ ಎಂಬುದು ಸತ್ಯವಾದ ಮಾತು. ಅದಕ್ಕೆ ತಕ್ಕಂತೆ ನಮ್ಮ ನಡೆನುಡಿಗಳನ್ನು ರೂಢಿಸಿಕೊಂಡಾಗ ಸದ್‌ಜ್ಯೋತಿಯಿಂದ ಜಗತ್ತು ಬೆಳಗುವುದರಲ್ಲಿ ಸಂಶಯವಿಲ್ಲ.

ಅತ್ತಿ ಗಿಡಕ್ಕೆ ಪೂಜೆ ಸಲ್ಲಿಸಿದ ಶಶಿಧರ ರಾಮಚಂದ್ರ.

ಚಿಕ್ಕೋಡಿ: "ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೆ ಕೋಟಿ ರೂಪಾಯಿ' ಎನ್ನುವ ಹಾಡು ಜನಜನಿತ. ಆದರೆ, ಹೆಂಡತಿಯ ಸಹವಾಸವೇ ಬೇಡ. ಏಳೇಳು ಜನ್ಮದಲ್ಲೂ ನನಗೆ ಮದುವೆ ಸಹವಾಸವೇ ಬೇಡ. ಕುಮಾರನಾಗಿಯೇ...

ಈಕೆ ಹಾಡುತ್ತಾಳೆಂದರೆ, ಆ ದೇವರು ತನ್ಮಯದಿಂದ ಕೇಳುತ್ತಾ ಹೋಗುತ್ತಾನೆ. ಈ ಯುವತಿ ಹಾಡುವ ಸೋಬಾನೆ ಪದಗಳು ಆತನಿಗೂ ಪ್ರೀತಿ. ಸುಮಾರು 200ಕ್ಕೂ ಹೆಚ್ಚು ಗೀತೆಗಳನ್ನು ತನ್ನ ನೆನಪಿನ ಗಂಟಿನಲ್ಲಿ ಇಟ್ಟುಕೊಂಡಿರುವ...

ಅಮ್ಮ, ಅವ್ವ, ತಾಯಿ, ಜನನಿ, ಮಾತೆ, ದೇವರೊಬ್ಬ ನಾಮ ಹಲವೆಂಬಂತೆ ತಾಯಿಯ ನೂರಾರು ನಾಮಗಳು. ನಾವೆಲ್ಲ "ಮಮ್ಮಿ' ಎಂದು ಕರೆಯುವುದು ಆಕೆಯನ್ನೇ. ಒಂಬತ್ತು ತಿಂಗಳು ಹೊತ್ತು, ಹೆತ್ತು, ನಮ್ಮನ್ನು ಸಾಕು ಸಲಹಿದವಳು...

ಇಡೀ ಭಾರತದಲ್ಲಿ ಸಾಕಷ್ಟು ಕಪಿಲೇಶ್ವರ ದೇವಸ್ಥಾನಗಳಿವೆ. ಅವುಗಳಲ್ಲಿ ಬೆಳಗಾವಿಯ  ಕಪಿಲೇಶ್ವರನ ದೇವಾಲಯ ಅತ್ಯಂತ ಪುರಾತನವಾದುದಂತೆ. ಇನ್ನು 12 ಜ್ಯೋತಿರ್ಲಿಂಗಗಳ ಯಾತ್ರೆ...

ಸಾಂದರ್ಭಿಕ ಚಿತ್ರ

ಜಾತಿಗನುಗುಣವಾಗಿ ಸರಕಾರ ಸೌಕರ್ಯಗಳನ್ನು ನೀಡದೆ ಇದ್ದಿದ್ದರೆ ಯಾರಿಗೂ ಜಾತಿ ಮುಖ್ಯ ಆಗುತ್ತಿರಲಿಲ್ಲ. ಒಂದು ಕಡೆ ಜಾತಿ ಅಂತ ಹೊಡೆದಾಡಬೇಡಿ ಎಂದು ರಾಜಕಾರಣಿಗಳು ಭಾಷಣ ಮಾಡುತ್ತಾರೆ. ಇನ್ನೊಂದೆಡೆ ಅವರೇ...

ತಪ್ಪುಗಳನ್ನು ಗುಟ್ಟಾಗಿ ಮಾಡಿದರೆ ಬಚಾವಾಗಬಹುದು ಎಂಬ ತಪ್ಪು ಕಲ್ಪನೆ ಇದೆ. ಇದು ಅಸಾಧ್ಯ, ಗುಟ್ಟಾಗಿ ಯಾವುದನ್ನೂ ಮಾಡಲು ಆಗದು, ಅದು ಭಗವಂತನಿಗೆ ತಿಳಿಯುತ್ತದೆ ಎಂದವರು ಕನಕದಾಸರು. ಅರಿವಿಲ್ಲದೆಯೂ ಬೆಂಕಿಗೆ ಕೈ...

ದಟ್ಟವಾದ ಅರಣ್ಯದಲ್ಲಿ ಒಂದು ವಿಶೇಷ ಮರವಿತ್ತು. ಮಾವಿನ ಮರ, ಗಂಧದ ಮರ, ಹಲಸಿನ ಮರಗಳಿಂದ ಈ ವಿಶೇಷ ಮರ ಸುತ್ತುವರಿದಿತ್ತು. ಆ ಮರದ ವಿಶೇಷತೆಯೆಂದರೆ ಅದು ಕುರೂಪಿ ಮರವಾಗಿತ್ತು. ಎಲ್ಲಾ ನೇರಕ್ಕೆ ಬೆಳೆದು,...

ಹದಿನೈದು ವರ್ಷಗಳ ಹಿಂದಿನ ಮಾತು. ಪುಟ್ಟ ಮುದ್ದುಮಗನೊಂದಿಗೆ ತವರು ಮನೆಗೆ ಬರುವ ಸಡಗರದಲ್ಲಿ, ನಾಲ್ಕಾರು ಬ್ಯಾಗುಗಳ ಲಗೇಜನ್ನು ಹಿಡಿದು ಬಸ್ಸು ಹತ್ತಿ ತರೀಕೆರೆಗೆ ಬಂದು ತಲುಪಿದೆ. ಅಲ್ಲಿಂದ ನನ್ನೂರಿಗೆ ಬರಲು...

ಬೆಂಗಳೂರು: ಮನುಷ್ಯ ತನ್ನನ್ನು ತಾನು ಅರಿತುಕೊಂಡಾಗ ಮಾತ್ರ ಪ್ರಪಂಚ ಅರ್ಥವಾಗುತ್ತದೆ ಎಂದು ಓಂಕಾರ ಆಶ್ರಮದ ಪೀಠಾಧಿಪತಿ ಶ್ರೀ ಸ್ವಾಮಿ ಮಧುಸೂದನಾನಂದಪುರಿ ಅಭಿಪ್ರಾಯಪಟ್ಟರು. ಹಿಂದೂಸ್ತಾನ್‌...

Back to Top