CONNECT WITH US  

ಯುವ ಸಂಪದ

ಕಾಲೇಜು ಎಂದಾಗ ನಮಗೆಲ್ಲರಿಗೂ ಥಟ್ಟನೆ ನೆನಪಾಗುವುದು ರಂಗುರಂಗಿನ ಭ್ರಮಾಲೋಕ, ಸದಾ ಖಾಲಿಯಾಗಿರುವ ಕ್ಲಾಸ್‌ರೂಮುಗಳು, ಬಂಕ್‌ ಹಾಕುವ ತರಗತಿ ಅವಧಿಗಳು, ಗೆಳೆಯರೊಂದಿಗಿನ ಹರಟೆ, ಮೋಜು-ಮಸ್ತಿ... ಇತ್ಯಾದಿ. ಇದರ...

ಅವರು ಪ್ರತ್ಯುತ್ತರ ಕೊಡುವಂತಿಲ್ಲ, ಅವರು ಯಾಕೆಂದು ಪ್ರಶ್ನಿಸುವಂತಿಲ್ಲ. ಅವರು ಕೇವಲ ಕರ್ತವ್ಯ ನಿರತರಾಗಿ ಪ್ರಾಣತ್ಯಾಗ ಮಾಡುವವರು. ನಾನು ಯಾರ ಬಗ್ಗೆ ಹೇಳುತ್ತಿದ್ದೇನೆಂದು ನಿಮಗೆ ತಿಳಿದಿರಬಹುದು. ಅವರೇ ನಮ್ಮ...

ಸಾಂದರ್ಭಿಕ ಚಿತ್ರ

ಚಿಕ್ಕಂದಿನಿಂದಲೂ ಕೂಡು ಕುಟುಂಬದಲ್ಲಿ ಬೆಳೆದ ನನಗೆ ಹಾಸ್ಟೆಲ್‌ ಜೀವನವನ್ನು ಊಹಿಸಿಕೊಳ್ಳುವುದೂ ಅಸಾಧ್ಯವಾಗಿತ್ತು. ಆದರೂ ಒಲ್ಲದ ಮನಸ್ಸಿನಿಂದ ಮನೆಬಿಟ್ಟ ನನಗೆ ಎಡಬಿಡದೆ ಕಾಡಿದ್ದು ಅಮ್ಮನ ನೆನಪು. ಮನೆಗೆ ಕಾಲ್‌...

ಕಾಲೇಜು ಜೀವನದಲ್ಲಿ ಓದಿನೊಂದಿಗೆ ಹಲವಾರು ಇತರ ಚಟುವಟಿಕೆಗಳು ಬರುತ್ತದೆ. ಅದರಲ್ಲಿ ರೆಡ್‌ಕ್ರಾಸ್‌ ಕೂಡ ಒಂದು. ಕೇವಲ ಎನ್‌ಎಸ್‌ಎಸ್‌ ಕ್ಯಾಂಪ್‌ ಬಗ್ಗೆ ಅನುಭವ ಇದ್ದ ನನಗೆ ಒಮ್ಮೆಗೇ ರೆಡ್‌ಕ್ರಾಸ್‌ ಕ್ಯಾಂಪ್‌ಗೆ...

ಕಾಲೇಜಿಗೆ ದಿನಾ ಯೂನಿಫಾರಂನಲ್ಲೇ ಹೋಗಿ ಬೇಜಾರಾಗಿರುವ ನಮಗೆ ಯಾವಾಗ ಕಲರ್‌ ಡ್ರೆಸ್‌ ಹಾಕಲು ಅವಕಾಶ ಸಿಗುತ್ತದೆ ಎಂದು ಕಾಯುತ್ತೇವೆ. ""ದಿನಾ ಒಂದೇ ಡ್ರೆಸ್‌ ಹಾಕಿ ಬೋರ್‌ ಆಗ್ತಿದೆ. ಇದೇ ಯೂನಿಫಾರಂನಲ್ಲಿ ಎಷ್ಟೂಂತ...

ಧರ್ಮಸ್ಥಳದ ಭಗವಾನ್‌ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಮೆರವಣಿಗೆಯಲ್ಲಿ ನಾನು ಮರಾಠಾ ಸೇನಾನಿಯಾಗಿ ಪಾಲ್ಗೊಂಡಿದ್ದೆ. ಸುಮಾರು ಮೂರು ಸಾವಿರ ಮಂದಿ ಈ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು...

ಕಾಲೇಜು ಜೀವನದಲ್ಲಿ ಕೆಲವು ದಿನಗಳನ್ನು ಉತ್ಕಟ ಸಂತೋಷದಲ್ಲಿ ಕಳೆಯಬೇಕೆಂಬ ಆಸೆ ಇರುತ್ತದೆ. ಅದಕ್ಕಾಗಿ, ಮನೋರಂಜನೆಯ ಘಟನೆಯೊಂದನ್ನು ಯೋಜಿಸಿದೆವು.

ಅಬ್ದುಲ್‌ ಕಲಾಂ ಅವರು ತಾಯಿಯ ಕೊಡುಗೆ ಮತ್ತು ತನ್ನ  ಜನ್ಮದ ಕುರಿತು ಹೀಗೆ ಹೇಳಿದ್ದಾರೆ- ತನ್ನ ಮಗು ಅತ್ತಾಗ ತಾಯಿ ನಕ್ಕ ಮೊದಲ ದಿನವೇ ತನ್ನ ಜನ್ಮ ದಿನ !

ಸಮಾನತೆ ಎಂಬುದು ಗಂಡು-ಹೆಣ್ಣಿನ ನಡುವೆ ಇದ್ದರೆ ಸಾಲದು. ತೃತೀಯ ಲಿಂಗಿಗಳ ಮೇಲೂ ಅನ್ವಯಿಸಬೇಕು. ಆಗ ಮಾತ್ರ ಸಮಾನತೆಯ ತತ್ವ ಬೆಲೆ ಪಡೆದುಕೊಳ್ಳಲು ಸಾಧ್ಯ.ಮಂಗಳಮುಖೀಯರೂ ಕೂಡ ನಮ್ಮಂತೆ ಜನಸಾಮಾನ್ಯರು.ಅವರನ್ನು...

ಎಲ್ಲರ ಜೀವನದಲ್ಲೂ ಬಾಲ್ಯ ಎಂಬುದು ಮರು ಕಳಿಸಲಾಗದ ಅತ್ಯಮೂಲ್ಯ ನೆನಪುಗಳನ್ನು ಹೊತ್ತ ವಿಶೇಷ ಕಾಲಘಟ್ಟ. ಸಾಮಾನ್ಯವಾಗಿ ನಮ್ಮ ಪೀಳಿಗೆಯವರಿಗೆ ಬಾಲ್ಯ ಎಂದಾಕ್ಷಣ ನೆನಪಿಗೆ ಬರುವುದು ಶಾಲೆ.

ಮೊದಲಿಗೆ ಯಾಕೆ ಈ ರೀತಿಯಾಗಿ ಚುಕ್ಕೆ ಇಟ್ಟಿದ್ದಾರೆ ಅಂತ ಯೋಚನೆ ಮಾಡುತ್ತಿದ್ದೀರಾ ತಾನೆ? ಉತ್ತರ ಸಿಗ್ತಾ? ಸಿಗಲ್ಲ. ಯಾಕೆಂದರೆ, ಅದು ನಾನು ಇಟ್ಟಿರುವಂತಹ ಚುಕ್ಕೆ. ಅದಕ್ಕೆ ನಾನೇ ಉತ್ತರ ನೀಡಬೇಕು. ನನಗೂ ಸಹ ನಿಮಗೆ...

ದೇಶ ಕಾಯುವ ಸೈನಿಕರನ್ನು ಸೆಲೆಬ್ರೆಟಿಯಂತೆ ಕಾಣುವುದನ್ನು ನಮ್ಮ ಶಾಲೆ-ಕಾಲೇಜುಗಳಲ್ಲಿ ಮಕ್ಕಳಿಗೆ ಪಠ್ಯದಲ್ಲೇ ಬೋಧಿಸಬೇಕಿದೆ. ಅವರು ಗಣ್ಯರು ಎಂದು ತಿಳಿದುಕೊಳ್ಳಬೇಕಿದೆ.

ಸಾಂದರ್ಭಿಕ ಚಿತ್ರ

ಈಗ ಆಟದ ಪೀರಿಯೆಡ್‌ ಎಂದ ಕೂಡಲೇ ಮಕ್ಕಳು "ಹೋ' ಎನ್ನುತ್ತ ಮೈದಾನಕ್ಕೆ ಜಿಗಿಯುತ್ತಾರೆ. ಪೀಟಿ ಪೀರಿಯೆಡ್‌ ಎಂದರೆ ಯಾವ ಮಕ್ಕಳಿಗೆ ತಾನೆ ಇಷ್ಟವಿರುವುದಿಲ್ಲ ಹೇಳಿ. ಪ್ರತಿಯೊಂದು ಶಾಲೆಯಲ್ಲೂ ಮಕ್ಕಳ ದೈಹಿಕ, ಮಾನಸಿಕ...

ಕೆಲವೊಂದು ಘಟನೆಗಳೇ ಹಾಗೆ ವರ್ಷಗಳವರೆಗೂ ಮನಸ್ಸಿನಲ್ಲಿ ಹಾಗೆಯೇ ಉಳಿದುಬಿಡುತ್ತವೆ. ಮನಸ್ಸಿನಲ್ಲಿ ಉಳಿದ ಅಂತಹ ಘಟನೆಗಳಲ್ಲಿ ನಾನು ಹೋದ ಶೈಕ್ಷಣಿಕ ಪ್ರವಾಸಗಳಲ್ಲೊಂದು ಕಣ್ಣೂರಿನ ಸಾಧು ವಾಟರ್‌ ಪಾರ್ಕ್‌ಗೆ ಹೋದದ್ದು...

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಂದು ಸಾರ್ವಜನಿಕ ಶೌಚಾಲಯದಲ್ಲಿ ಎರಡು ವಿಭಾಗಗಳು. ಗಂಡಸರಿಗೆ ಮತ್ತು ಹೆಂಗಸರಿಗೆ. ಆದರೆ, ಬರಹಗಾರನ ಪ್ರಕಾಂಡ ಪಾಂಡಿತ್ಯದಿಂದ ಇವೆರಡು ಪದಗಳು ಬೇರೆಯೇ...

ವಿಶ್ವವಿದ್ಯಾನಿಲಯ ಕಾಲೇಜಿಗೆ ನಾನು ಮೊತ್ತ ಮೊದಲು ಕಾಲಿಟ್ಟಿದ್ದು ಕಾಲೇಜು ಪ್ರವೇಶಕ್ಕೆ ಅರ್ಜಿ ಹಾಕುವ ದಿವಸ. ಮಂಗಳೂರು ಅಂದರೆ ಮಹಾನಗರ. ಕಾಲೇಜಿನತ್ತ ಬರುತ್ತಿರಬೇಕಾದರೆ ನನ್ನ ಮನದಲ್ಲಿ ಸಾಮಾನ್ಯವಾಗಿ ನಗರಗಳಲ್ಲಿ...

ಸಾಂದರ್ಭಿಕ ಚಿತ್ರ

ಸ್ವತಂತ್ರ ಭಾರತದ ಎಪ್ಪತ್ತನೇ ಗಣರಾಜ್ಯೋತ್ಸವ ನಮ್ಮ ಪಾಲಿಗೊಂದು ಮರೆಯಲಾಗದ ದಿನ. ಯಾಕೆಂದರೆ, ನನ್ನ ಗೆಳತಿ ಪ್ರೀತಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಭಾಗವಹಿಸಿದ ದಿನವದು. ವಿವೇಕಾನಂದ...

ಅಂತೂ ಮಳೆರಾಯನ ಆಡಳಿತಾವಧಿ ಕೊನೆಗೊಂಡಿದೆ. ಚಳಿರಾಯ ಪಟ್ಟವೇರಿದ್ದಾನೆ. ಕಾಡುವ ಚಳಿಗೆ ಎಲ್ಲರ ಬದುಕು - ಭಾವಗಳೆಲ್ಲ ಬದಲಾಗುವ ಕಾಲವಿದು. ಜತೆಗೆ ಬೆಚ್ಚಗಿನ ಬಟ್ಟೆ ಹೊದ್ದುಕೊಳ್ಳುವ ಕಾಲವೂ ಹೌದು. ಚಳಿಗಾಲದ ಈ...

ಮುಖದಲ್ಲಿ ಪ್ರೀತಿಯ ಭಾವನೆಯಿತ್ತು. ಆ ಕಣ್ಣುಗಳಲ್ಲಿ ಏನೋ ಒಂದು ರೀತಿಯ ಕಾಮನೆಯಿತ್ತು. ಹೌದು, ಪ್ರೀತಿಸಿದವ ಪ್ರೀತಿಯನ್ನು ತೊರೆದಿದ್ದ. ಮನದಾಳದಿಂದ ಮನಕ್ಕೆ ನೋವಿತ್ತು. ಹೃದಯ ಸೋತಿತ್ತು. 

ಸಾಂದರ್ಭಿಕ ಚಿತ್ರ

ದೇಶಾಭಿಮಾನ, ಸಾಹಸ, ನಾಯಕತ್ವ ಗುಣ, ರಾಷ್ಟ್ರೀಯತೆಯನ್ನು ಹುರಿದುಂಬಿಸುವ ಎನ್‌ಸಿಸಿಯಲ್ಲಿ, ತೊಡಗಿಕೊಳ್ಳುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಎಂಟೆದೆ ಬೇಕು. ಸೇನಾಶಿಸ್ತಿನಲ್ಲಿ ನಡೆಯುವ ವಿವಿಧ ತರಬೇತಿ,...

Back to Top