CONNECT WITH US  

ಮೋಹನ್‌ ಭಾಗವತ್‌

ಪ್ರಯಾಗ್‌ರಾಜ್‌ನಲ್ಲಿ ನಡೆದ ವಿಹಿಂಪದ ಧರ್ಮ ಸಂಸದ್‌ನಲ್ಲಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಅಖೀಲ ಭಾರತೀಯ ಸಂತ ಸಮಿತಿ ಮುಖ್ಯಸ್ಥ ಜಗದ್ಗುರು ಹನ್ಸದೇವಾಚಾರ್ಯ ಕುಶಲೋಪರಿ.

ಪ್ರಯಾಗ್‌ರಾಜ್‌: ಸುಪ್ರೀಂ ಕೋರ್ಟ್‌ ಹಿಂದೂಗಳ ಭಾವನೆಗಳಿಗೆ ಬೆಲೆ ಕೊಡುತ್ತಿಲ್ಲ. ಶಬರಿಮಲೆ ವಿಚಾರದಲ್ಲಿ ಕೋರ್ಟ್‌ ತೀರ್ಪನ್ನು ಭಕ್ತಾದಿಗಳ ಮೇಲೆ ಹೇರುವ ಮೂಲಕ ಕೇರಳ ಸರಕಾರವು ಅಯ್ಯಪ್ಪ...

ವಿಜಯ ದಶಮಿಯಂದು ಅಜೆàರ್‌ನಲ್ಲಿ ಖ್ವಾಜಾ ಮೊಯಿನುದ್ದೀನ್‌ ಚಿಶಿ¤ ಸಮೀಪ ಆರೆಸ್ಸೆಸ್‌ ಕಾರ್ಯಕರ್ತರು ಪಥ ಸಂಚಲನ ನಡೆಸಿದಾಗ ಮುಸ್ಲಿಮರು ಹೂ ಎಸೆದು ಸ್ವಾಗತಿಸಿದರು.

ಹೊಸದಿಲ್ಲಿ: ರಾಮಮಂದಿರ ನಿರ್ಮಾಣಕ್ಕೆ ಅನುಕೂಲವಾಗುವಂತೆ ಆದಷ್ಟು ಬೇಗ ಕಾನೂನೊಂದನ್ನು ಜಾರಿಗೊಳಿಸಬೇಕೆಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್‌ಎಸ್‌ಎಸ್‌) ಮುಖಂಡ ಮೋಹನ್‌ ಭಾಗವತ್‌...

ಹರಿದ್ವಾರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಪಕ್ಷಗಳೂ ವಿರೋಧ ವ್ಯಕ್ತಪಡಿಸುವಂತಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

ಹೊಸದಿಲ್ಲಿ: ಎಲ್ಲರನ್ನು ಒಗ್ಗೂಡಿಸಿಕೊಂಡು ಮುನ್ನಡೆಯುವುದೇ ಹಿಂದುತ್ವ ಎಂದು ವ್ಯಾಖ್ಯಾನಿಸಿರುವ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು, ಮುಸ್ಲಿಮರನ್ನು ಒಪ್ಪಿಕೊಳ್ಳದಿದ್ದರೆ ಅದು...

ಹೊಸದಿಲ್ಲಿ: ""ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕಾಂಗ್ರೆಸ್‌, ದೇಶಕ್ಕೆ ಅತಿ ದೊಡ್ಡ ನೇತಾರರನ್ನು ಕಾಣಿಕೆಯನ್ನಾಗಿ ನೀಡಿದೆ'' ಎಂದು ಆರೆಸ್ಸೆಸ್‌ ಮುಖ್ಯಸ್ಥ...

ಎರಡನೇ ವಿಶ್ವ ಹಿಂದೂ ಸಮ್ಮೇಳನದಲ್ಲಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಬಾಲಿವುಡ್‌ ನಟ ಅನುಪಮ್‌ ಖೇರ್‌ ಮತ್ತಿತರ ಗಣ್ಯರು.

ಷಿಕಾಗೋ: ""ಸಿಂಹ ಏಕಾಂಗಿಯಾಗಿದ್ದರೆ ಕಾಡು ನಾಯಿಗಳು ದಾಳಿ ಮಾಡುತ್ತವೆ. ಇದನ್ನು ನಾವು ಮರೆಯಬಾರದು.

ರಾಯಚೂರು: ಆರ್‌ಎಸ್‌ಎಸ್‌ನ ಅಖೀಲ ಭಾರತೀಯ ಸಮನ್ವಯ ಬೈಠಕ್‌ ನಿಮಿತ್ತ ಮಂತ್ರಾಲಯಕ್ಕೆ ಆಗಮಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಅಧ್ಯಕ್ಷ, ಮೋಹನ್‌ ಭಾಗವತ್‌ ಶುಕ್ರವಾರ ಬೆಳಗ್ಗೆ...

ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರ ಸಭೆ ನಿಮಿತ್ತ ರಾಷ್ಟ್ರೀಯ ಅಧ್ಯಕ್ಷ ಮೋಹನ್‌ ಭಾಗವತ್‌ ಗುರುವಾರ ಸಂಜೆ ಮಂತ್ರಾಲಯಕ್ಕೆ ತೆರಳಿದರು.

ಬೆಂಗಳೂರು: ಭಾರತ ಧಾರ್ಮಿಕ ರಾಷ್ಟ್ರವಾಗಿದ್ದು, ಧರ್ಮವೇ ನಮ್ಮ ಸತ್ವ ಮತ್ತು ವಿಶೇಷತೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್‌ ಭಾಗವತ್‌ ಹೇಳಿದರು.

ಬೆಂಗಳೂರು: ನಾವು ಭಾರತೀಯ ಕುಲದವರು ಎಂಬ ಬಾಧ್ಯತೆ ನಮ್ಮಲ್ಲಿದ್ದರೆ ಸನಾತನ ಧರ್ಮದ ಭಾರತವನ್ನು ವಿಶ್ವಕ್ಕೇ ಪ್ರತಿಷ್ಠಿತ ದೇಶವಾಗಿ ಕಟ್ಟಬಹುದು ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್...

ಹೊಸದಿಲ್ಲಿ : ವ್ಯಾಪಕ ಪ್ರತಿಭಟನೆ ಮತ್ತು ಟೀಕೆಗಳ ಹೊರತಾಗಿಯೂ ನಾಗ್ಪುರದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನಗಳ ಬಳಿಕ ಇದೀಗ ದೇಶದ...

ಆರೆಸ್ಸೆಸ್‌ ಸಂಸ್ಥಾಪಕ ಹೆಗಡೇವಾರ್‌ ಹುಟ್ಟಿದ ಮನೆಯಲ್ಲಿ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಜತೆ, ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಮತ್ತಿತರರು.

ನಾಗ್ಪುರ: ಇಡೀ ಸಮಾಜವನ್ನು ಒಂದುಗೂಡಿಸುವುದೇ ನಮ್ಮ ಸಂಘಟನೆಯ ಬಯಕೆಯಾಗಿದೆ.

ನಾಗ್ಪುರ : ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರಿಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಇತರ ಹಿರಿಯ ಪದಾಧಿಕಾರಿಗಳನ್ನು ಕಂಡು ಮಾತನಾಡಿಸಲು ಇಲ್ಲಿನ ಆರ್‌ಎಸ್‌ಎಸ್‌ ಪ್ರಧಾನ...

ಮುಂಬಯಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಮತ್ತೂಮ್ಮೆ ಅಯೋಧ್ಯೆ ವಿವಾದವನ್ನು ಕೆದಕಿದ್ದಾರೆ.

ಪುಣೆ/ಹೊಸದಿಲ್ಲಿ: "ಕಾಂಗ್ರೆಸ್‌ ಮುಕ್ತ ಭಾರತ' ಎನ್ನುವುದು ರಾಜಕೀಯ ಘೋಷ ವಾಕ್ಯ. ಅದು ಆರ್‌ಎಸ್‌ಎಸ್‌ನ ಭಾಷೆಯಲ್ಲ ಎಂದು ಸಂಘಟನೆಯ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. "ಮುಕ್ತ' ಪದ...

ನವದೆಹಲಿ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಭಾರತೀಯ ಸೇನೆಯ ಬಗ್ಗೆ ಭಾನುವಾರ ನೀಡಿದ್ದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸೋಮವಾರ ಈ ಬಗ್ಗೆ ಸ್ಪಷ್ಟನೆ ನೀಡಿರುವ...

ಉಜ್ಜಯಿನಿ: ಭಾರತದ ನಾಗರಿಕರು ಜಾತಿ, ಮತ, ವಿಚಾರ ಭೇದ ಮರೆತು ತಾಯ್ನಾಡಿಗಾಗಿ ಒಂದಾಗಬೇಕೆಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕರೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿನ ಹಿಂಸಾಚಾರದ...

ಅಗರ್ತಲಾ: "ಭಾರತದಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ ಆಗಿದ್ದಾನೆ. ಹಿಂದುತ್ವ ಎನ್ನುವುದರ ಅರ್ಥ ಎಲ್ಲ ಸಮುದಾಯಗಳನ್ನು ಒಗ್ಗೂಡಿಸುವುದೇ ಆಗಿದೆ.'

ಉಡುಪಿ: ಸಾಮಾಜಿಕ ಸಾಮರಸ್ಯದ ಕುರಿತು ಮಾತನಾಡಬೇಕಾದರೆ ಹಿಂದೂಗಳಲ್ಲಿ ನಾವೆಲ್ಲ ಒಂದು ಎಂಬ ಭಾವ ತ್ರಿಕರಣಪೂರ್ವಕವಾಗಿ ಇರಬೇಕು. ಮಂದಿರ, ಶ್ಮಶಾನ, ನೀರು ಎಲ್ಲರಿಗೂ ಒಂದೇ. ವ್ಯವಸ್ಥೆಯ ದೃಷ್ಟಿಯಿಂದ...

ಹೊಸದಿಲ್ಲಿ: ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಕಾರು ತಮ್ಮದೇ ಬೆಂಗಾವಲು ವಾಹನವೊಂದಕ್ಕೆ ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಭಾಗವತ್‌...

Back to Top