CONNECT WITH US  

ವಿಶೇಷ

ಅವನ ರಕ್ತ, ಮೂತ್ರ ಇತ್ಯಾದಿಗಳನ್ನು ಪರೀಕ್ಷೆ ಮಾಡಿಸಿ, ಎಕ್ಸ್‌ರೇ ತೆಗೆಯಿಸಿ, ಒಂದು ರೀತಿಯ ಸಂಪೂರ್ಣ ಚೆಕ್‌ ಅಪ್‌ಗ್ಳನ್ನೂ ಮುಗಿಸಿದೆ. ಎಲ್ಲ ಮುಗಿಸಿ ಅವನಿಗೆ...

ನ್ಯಾಯ ಶಾಸ್ತ್ರದಲ್ಲಿ ಸತ್ಯ ಮತ್ತು ನ್ಯಾಯದ ನಡುವಿನ ಸಂಬಂಧ ತುಂಬಾ ವಿಶಿಷ್ಟವಾದದು. ಸತ್ಯ ಶೋಧನೆಯೇ ನ್ಯಾಯಿಕ ವಿಚಾರಣೆಯ ಪ್ರಮುಖ ಧ್ಯೇಯಗಳಲ್ಲೊಂದು. ಸತ್ಯ ಸೋತರೆ ನ್ಯಾಯವೂ ಸೋಲುತ್ತದೆಯೆಂಬುದು ಬಲವಾದ ನಂಬಿಕೆ. ಈ...

ಹಲವು ಮಕ್ಕಳು ಒಮ್ಮೆಯೂ ಕತ್ತೆತ್ತಿ ಆಕಾಶದ ಕಡೆ ನೋಡಿರಲಿಲ್ಲ. ಪ್ರಜ್ವಲಿಸುವ ಮರ್ಕ್ಯುರಿ, ಸೋಡಿಯಂ ಲ್ಯಾಂಪಿನ ದೀಪಗಳ ಪ್ರಭಾವಳಿಯ ಆಚೆ ಅವರಿಗೆಂದೂ ಕತ್ತೆತ್ತಿ ನೋಡುವ ಅಗತ್ಯ ಬಿದ್ದಿರಲಿಲ್ಲ. ನೋಡುವ...

ಐಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಪಡೆದು ಸಜ್ಜಾಗಿದ್ದ.

ಸರ್ವ ಸಮ್ಮತದ ನಾಯಕರೆಂದು ಕರೆಸಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಮೇಲ್ಪಂಕ್ತಿ ಹಾಕಿದ ಅಜಾತಶತ್ರು ಅನಂತ ಕುಮಾರ್‌.  ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿ ಹೆಬ್ಟಾಗಿಲು ಎಂದು ಕರೆಸಿಕೊಂಡದಕ್ಕೆ ಕಾರಣೀಕರ್ತರು ನಮ್ಮ...

ಅನಂತಕುಮಾರ ಅವರನ್ನು ನಾನು ಬಾಲ್ಯದಿಂದಲೇ ಬಲ್ಲೆ. ನನ್ನ ಹಾಗೂ ಅವರ ತಂದೆ ರೈಲ್ವೆ ನೌಕರರಾಗಿದ್ದರಿಂದ ಹುಬ್ಬಳ್ಳಿಯ ಎಂಟಿಎಸ್‌ ಕಾಲೋನಿಯಲ್ಲಿ ಮನೆಗಳು ಅಕ್ಕಪಕ್ಕದಲ್ಲೇ ಇದ್ದವು. ಬಾಲ್ಯದಲ್ಲಿ ಇಬ್ಬರು ಕೂಡಿ...

ಶಿಕ್ಷಣ ವ್ಯಾಪಾರೀಕರಣ ಹಾಗೂ ಡೊನೇಷನ್‌ ಹಾವಳಿ ವಿರುದ್ಧ ಕರ್ನಾಟಕದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆರಂಭದಲ್ಲಿ ಹಮ್ಮಿಕೊಂಡಿದ್ದ ಹೋರಾಟದ ಮುಂದಾಳತ್ವ ವಹಿಸಿದ್ದರು ಅನಂತ್‌ ಕುಮಾರ್‌. ಅಂದಿನ ಸರ್ಕಾರದ...

ಅಭಿವೃದ್ಧಿಗಾಗಿ ಸರ್ಕಾರ ತಕ್ಷಣದ ಫ‌ಲಿತಾಂಶಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆರ್‌ಬಿಐ ದೀರ್ಘ‌ಕಾಲೀನ ಮತ್ತು ಶಾಶ್ವತ ಉಪಶಮನಕ್ಕೆ ಆದ್ಯತೆ ನೀಡುತ್ತದೆ. ಭಿನ್ನಮತದಿಂದ ಏನೂ ಸಾಧಿಸಲಾಗದು. ಸರ್ಕಾರ ಆರ್‌...

ಹಳ್ಳಿಗಳಲ್ಲಿ ಜಮೀನ್ದಾರರು ಜಮೀನ್ದಾರರಾಗೇ ಇದ್ದಾರೆ, ಬಡವರ ಭೂಮಿಗಳು ಒಡೆದು ಚೂರಾಗಿವೆ. ಇರುವ ಅಲ್ಪ ಭೂಮಿಯಲ್ಲೇ ಸಣ್ಣ ಹಿಡುವಳಿದಾರರಾಗಿ ಹೊಟ್ಟೆ ತುಂಬಿಸಿಕೊಳ್ಳಲು ಇವರ ತಂದೆ ತಾಯಿಗಳು ಪಡುತ್ತಿರುವ...

ಭಾರತೀಯ ಸಂಸ್ಕೃತಿಯ ಆಚಾರ-ವಿಚಾರ, ಆಚರಣೆ-ನಂಬಿಕೆಗಳು ಅನಾದಿ ಕಾಲದಿಂದ ಕೇವಲ ಶಾಸ್ತ್ರದ ಆಧಾರದಲ್ಲಿ ನಿಂತಿರುವುದು ಮಾತ್ರವಲ್ಲ, ಬಹುತೇಕ ಆಚರಣೆಗಳು ವೈಜ್ಞಾನಿಕ ತಳಹದಿಯ ಮೇಲೆ ನಿರ್ಮಾಣವಾದವುಗಳಾಗಿವೆ.

ಜಗತ್ತಿನ ಏಳಿಗೆ ಹೊಂದಿರುವ ನಾಡುಗಳನ್ನು ನೋಡಿದರೆ ಎಲ್ಲಕ್ಕಿಂತ ಮುಖ್ಯವಾಗಿ ಕಂಡುಬರುವುದೇನೆಂದರೆ ಅಲ್ಲೆಲ್ಲಾ ವಿಜ್ಞಾನ ಮತ್ತು ತಂತ್ರಜ್ಞಾನದ ಕಲಿಕೆಗೆ ಒತ್ತು ಕೊಡಲಾಗಿರುತ್ತದೆ ಮತ್ತು ಆ ಕಲಿಕೆ ಆಯಾ ನಾಡಿನ...

ಸಾಂದರ್ಭಿಕ ಚಿತ್ರ

ಅದು ಮುಂಬೈ ಪ್ರಸಿಡೆನ್ಸಿಯ ಆಡಳಿತದ ಕಾಲ. ಅಲ್ಲೇನಿದ್ದರೂ ಮರಾಠಿ ಭಾಷಿಕರದ್ದೇ ಮೇಲುಗೈ. ಅವರು ಹೇಳಿದಂತೆ ಅಡಳಿತ ನಡೆಯಬೇಕು. ಕನ್ನಡ ಬರೀ ಮನೆಯ ಭಾಷೆ, ಸ್ವಾಭಿಮಾನ ಇದ್ದವರಿಗೆ ಮನದ ಭಾಷೆಯಾಗಿತ್ತು. ಒಬ್ಬ ಕವಿ...

ಸಾಂದರ್ಭಿಕ ಚಿತ್ರ.

ದೀಪಾವಳಿ ಪ್ರತಿ ವರ್ಷವೂ ಬರುತ್ತಿದ್ದುದು ತದಡಿಯ ಸಮುದ್ರದಂಚಿನಿಂದ ನಮ್ಮೂರಿನ ತನಕವೂ ಇರುವ ಗುಡ್ಡಗಳ ನಡುವಿನ ಕಣಿವೆಯ ಮುಖಾಂತರ, ಅಲ್ಲಿಂದ ಬೀಸುವ ಮೂಡುಗಾಳಿಯನ್ನೇರಿ. ಹಾಗೆ ನೋಡಿದರೆ ಮಳೆಗಾಲ ಕೂಡ ಹಾದು ಬರುವ...

ಶಬ್ದಗಳ ಇಟ್ಟಿಗೆಗಳನ್ನು ಪೇರಿಸುತ್ತಾ, ತರ್ಕದ ಕಂಬಗಳನ್ನು ಊರುತ್ತಾ, ವಾದದ ಗೋಡೆಗಳನ್ನು ಕಟ್ಟುತ್ತ ವಿಚಾರದ ಕಿಟಿಕಿಯನ್ನು ತೆರೆಯುತ್ತಾ ಮಾತಿನ ಮನೆಯಾಗಿ ಬೆಳೆೆದು ನಿಂತ ತಾಳಮದ್ದಳೆಯೆಂಬ ಕಲಾಪ್ರಕಾರವನ್ನು...

ಭಾರೀ ಸಂಚಲನ ಮೂಡಿಸಿದ ಮೀ ಟೂ ಅಭಿಯಾನ ಹಲವು ಸಂತ್ರಸ್ತರ ಪ್ರಬಲ ಧ್ವನಿಯಾಗಿ ಮಾರ್ಪಟ್ಟಿದ್ದರೆ, ಹಲವರ ನಿದ್ದೆಗೆಡಿಸಿದೆ. ಲೈಂಗಿಕ ಕಿರುಕುಳದ ವಿರುದ್ಧ ಧ್ವನಿಯಾಗಿ ಇಂದು ಪ್ರತಿನಿತ್ಯ ಸುದ್ದಿಯಾಗುತ್ತಿರುವುದು...

ನನ್ನ ದೃಷ್ಟಿ ಅವನ ಪಕ್ಕ ಬಿದ್ದಿದ್ದ ಮೊಬೈಲ್‌ನತ್ತ ಹೋಯಿತು. ಅದರಲ್ಲಿ ಇನ್ನೂ ಪೋರ್ನ್ ವಿಡಿಯೋವೊಂದು ಪ್ಲೇ ಆಗುತ್ತಿತ್ತು. ನನಗೆ ಮೈ ಮೇಲೆ ಚೇಳು ಹರಿದಂತಾಯಿತು. ಎಲ್ಲಿತ್ತೋ ಆ ಪರಿ ಸಿಟ್ಟು, ಅವನ ಮೊಬೈಲ್...

ಪ್ರತಿಯೊಬ್ಬ ಮನುಷ್ಯನು ದಿನಕ್ಕಿಂತಿಷ್ಟು ನೀರು ಕುಡಿಯಲೇಬೇಕು ಎಂದು ಯಾವುದೇ ನಿಯಮವಿಲ್ಲ. 
ಪ್ರತಿ ಯೊಬ್ಬ ಮನುಷ್ಯನ ದೇಹ ಪ್ರಕೃತಿ ಹಾಗೂ ಸದ್ಯದ ದೇಹದ ಸ್ಥಿತಿಗೆ ಅನುಗುಣವಾಗಿ ನೀರಿನ ಅವಶ್ಯಕತೆ...

ಕನ್ನಡ ನಾಡು, ನುಡಿಯ ಗತ ವೈಭವವನ್ನು ಸಾಕ್ಷೀಕರಿಸಲು ಕೇಂದ್ರ ಸರ್ಕಾರವು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಘೋಷಣೆ ಮಾಡಬೇಕೆಂದು ಹೋರಾಟ ನಡೆದಿತ್ತು. ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಇಂತಹ ಸ್ಥಾನಮಾನ ಪಡೆಯಲು...

ನರೇಂದ್ರ ಮೋದಿ ಸರ್ಕಾರ ಏನೇ ಮಾಡಿದರೂ ಅದರಲ್ಲೆಲ್ಲ ತಪ್ಪು ಹುಡುಕುವ ಕೆಲಸವನ್ನು ಪ್ರತಿಪಕ್ಷಗಳು ಎಂದಿನಂತೆ ಮುಂದುವರಿಸಿವೆ. ಆದರೆ ಇದರಿಂದಾಗಿ ಪಟೇಲರ ಪ್ರತಿಮೆಯ ನಿರ್ಮಾಣದ ಮೂಲಕ ಸಾಬೀತಾದ "ದೈತ್ಯ ಇಂಜಿನಿಯರಿಂಗ್‌...

Back to Top