CONNECT WITH US  

ಸಂಪಾದಕೀಯ

ಭಾರತದ ಹೆಮ್ಮೆಯ ಸ್ವದೇಶಿ ನಿರ್ಮಿತ, ಅತಿವೇಗದ ವಂದೇ ಭಾರತ್‌ ಎಕ್ಸ್ ಪ್ರಸ್‌ ರೈಲಿಗೆ ತೊಂದರೆಗಳು ತಪ್ಪುತ್ತಿಲ್ಲ.

ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಭಾರತ ಭೇಟಿ ಹಲವು ರೀತಿಯಲ್ಲಿ ಮಹತ್ವದ್ದಾಗಿದೆ. ಪುಲ್ವಾಮದಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರಿಂದ ನಡೆದ ದಾಳಿಯಲ್ಲಿ 44 ಯೋಧರು ಹುತಾತ್ಮರಾದ...

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್)ಯ ನಲವತ್ತು ಮಂದಿ ಯೋಧರ ಸಾವಿಗೆ ಕಾರಣವಾದ ದಾಳಿಗೆ  ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್‌-ಎ-ಮೊಹಮ್ಮದ್‌ ಹೊಣೆಯನ್ನು...

ಕಾಶ್ಮೀರದ ಪುಲ್ವಾಮದಲ್ಲಿ ಫೆ.14ರಂದು 40 ಸಿಆರ್‌ಪಿಎಫ್ ಯೋಧರನ್ನು ಆತ್ಮಾಹುತಿ ದಾಳಿ ಮೂಲಕ ಸಾಯಿಸಿದ ಘಟನೆಗೆ ಭದ್ರತಾ ಪಡೆ ನಾಲ್ಕೇ ದಿನದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಪಿಂಗಿಲಾನ ಎಂಬ ಹಳ್ಳಿಯಲ್ಲಿ...

ಪುಲ್ವಾಮ ದಾಳಿಯ ಬಳಿಕ ಕೆಲವು ಕಠಿಣ ಕ್ರಮಗಳ ಸೂಚನೆ ನೀಡಿದ್ದ ಸರಕಾರ ಅದನ್ನೀಗ ಕಾರ್ಯಗತಗೊಳಿಸುತ್ತಿದೆ. ಕಾಶ್ಮೀರದ ಪ್ರತ್ಯೇಕವಾದಿಗಳಿಗೆ ನೀಡಿದ್ದ ಭದ್ರತೆ ಮತ್ತು ಎಲ್ಲ ಸರಕಾರಿ ಸೌಲಭ್ಯಗಳನ್ನು...

ಕಾಶ್ಮೀರದ ಅವಂತಿಪೋರಾದಲ್ಲಿ ಗುರುವಾರ ಸಿಆರ್‌ಪಿಎಫ್ ಯೋಧರ ಮೇಲೆ ನಡೆದಿರುವ ಉಗ್ರರ ದಾಳಿ ಇತ್ತೀಚೆಗಿನ ವರ್ಷಗಳಲ್ಲೇ ಅತಿ ಭೀಕರವಾದದ್ದು. ಬಸ್ಸಿನಲ್ಲಿದ್ದ ಎಲ್ಲ ಯೋಧರನ್ನು ಬಲಿತೆಗೆದುಕೊಂಡ ಈ ದಾಳಿ ನಡೆಸಿದ್ದು...

ಕಳೆದೊಂದು ವರ್ಷದಿಂದ ಭಾರೀ ಗದ್ದಲ ಮಾಡುತ್ತಿರುವ ರಫೇಲ್‌ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಬುಧವಾರ ಸಂಸತ್ತಿನಲ್ಲಿ ಮಂಡಿಸಿದ ಮಹಾಲೇಖಪಾಲರ ವರದಿ ವ್ಯವಹಾರವನ್ನು ಸಮರ್ಥಿಸುತ್ತಿರುವ ಸರಕಾರ ಮತ್ತು...

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನಿಜಕ್ಕೂ ಪ್ರಜಾಪ್ರಭುತ್ವವನ್ನು ಅಣಕಿಸುವಂತಿವೆ. ಕಳೆದ ಒಂದೂವರೆ ತಿಂಗಳಿನಿಂದ ಆಪರೇಷನ್‌ ಕಮಲದ ಹೆಸರಿನಲ್ಲಿ ನಡೆಯುತ್ತಿರುವ "ಹೈಡ್ರಾಮ' ಒಂದು ಕಡೆ, ಸರ್ಕಾರದ...

ಐಸಿಸ್‌ ಉಗ್ರ ಸಂಘಟನೆ ತನ್ನ ಖಲೀಫ‌ತ್‌ ಅನ್ನು ಭಾರತಕ್ಕೆ ಹರಡುವುದಾಗಿ 2014ರಲ್ಲಿ ಘೋಷಿಸಿದಾಗ, ನಿಜಕ್ಕೂ ಭಾರತ ಬೆಚ್ಚಿಬಿದ್ದಿತ್ತು.

ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರಸಕ್ತ ರಾಜಕೀಯ ಚದುರಂಗದಾಟದಲ್ಲಿ ಮೊದಲು ಬಿಜೆಪಿ ಉರುಳಿಸಿದ ದಾಳಕ್ಕೆ ಸಮ್ಮಿಶ್ರ ಸರ್ಕಾರದ ದೋಸ್ತಿಗಳು ಕಂಗಾಲಾಗಿದ್ದವು. ರೆಸಾರ್ಟ್‌ ಯಾತ್ರೆ, ಶಾಸಕರಿಬ್ಬರ ಬಡಿದಾಟ, ಅತೃಪ್ತರ...

ನ್ಯಾಯಾಲಯಗಳು ಕೆಲ ದಿನಗಳ ಹಿಂದೆ ನೀಡಿರುವ ಎರಡು ತೀರ್ಪುಗಳು ಗಮನ ಸೆಳೆದಿವೆ.ಒಂದು 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದ ತೀರ್ಪಾಗಿದ್ದರೆ ಇನ್ನೊಂದು ಬಹುಜನ ಸಮಾಜ ಪಕ್ಷದ ಪರಮೋತ್ಛ ನಾಯಕಿ ಮಾಯಾವತಿ ತಾನು ಉತ್ತರ...

ಹಿರಿಯರೊಬ್ಬರಿಗೆ ಕಿವಿಯಾಗುತ್ತಿರುವ ಬ್ರಾನಿ.

ಬ್ರಾನಿ ವೇರ್‌  ನರ್ಸ್‌ ಆಗಿದ್ದವರು. ಅವರು ತಮ್ಮ ವೃತ್ತಿ ಜೀವನದ ಬಹುಭಾಗವನ್ನು "ಸಾವಿನಂಚಿನಲ್ಲಿರುವ' ರೋಗಿಗಳೊಂದಿಗೆ ಕಳೆದವರು. ನಿರ್ದಿಷ್ಟವಾಗಿ ಹೇಳಬೇಕೆಂದರೆ, ವ್ಯಕ್ತಿಯೊಬ್ಬನ ಕೊನೆಯ 12...

ಚುನಾವಣೆಗಳಲ್ಲಿ ಗೆಲ್ಲಲು ಕೃಷಿಕರನ್ನು ತೃಪ್ತಿ ಪಡಿಸುವುದೇ ಅಗತ್ಯ ಎಂದು ಈಗೀಗ ಎಲ್ಲ ರಾಜಕೀಯ ಪಕ್ಷಗಳು ಮನಗಂಡಂತಿವೆ. ಅದರಂತೆಯೇ ರೈತ ಪರ ಪಕ್ಷ ಎಂದು ಬಿಂಬಿಸಿಕೊಂಡಿರುವ ಜೆೆಡಿಎಸ್‌, ಸಮ್ಮಿಶ್ರ ಸರ್ಕಾರದಲ್ಲಿ...

ಬಿಜೆಪಿಯ ಆಪರೇಷನ್‌ ಕಮಲ ಭೀತಿ ಮತ್ತು ದೋಸ್ತಿ ಪಕ್ಷಗಳ ಗೊಂದಲಗಳ ನಡುವೆಯೇ ಸಮ್ಮಿಶ್ರ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇಂದು ಮಂಡನೆಯಾಗುತ್ತಿದೆ. ಹಣಕಾಸು ಸಚಿವರೂ ಆಗಿರುವ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ...

ಉದ್ದಿಮೆಗಳಲ್ಲಿ ಶೇ. 70 ನೌಕರಿಗಳನ್ನು ಸ್ಥಳೀಯರಿಗೆ ಮೀಸಲಿಡುವ ಮಧ್ಯಪ್ರದೇಶ ಸರಕಾರದ ಆದೇಶ ಚುನಾವಣಾ ಕಾಲದಲ್ಲಿ ಸಣ್ಣದೊಂದು ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲೇ ಕಾಂಗ್ರೆಸ್‌...

ರಾಜ್ಯದಲ್ಲಿ ಎಂಟು ತಿಂಗಳ ಹಿಂದೆ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ - ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮೊದಲ ಜಂಟಿ ಅಧಿವೇಶನ ಮಂಗಳವಾರ ನಡೆಯಲಿದೆ. ಜತೆಗೆ ಶುಕ್ರವಾರ ಬಜೆಟ್‌ ಸಹ ಮಂಡನೆಯಾಗಲಿದೆ. ಸರ್ಕಾರ...

ಜನಸಾಮಾನ್ಯರು ತಮ್ಮ ದುಡಿಮೆಯಿಂದ ಕೂಡಿಟ್ಟ ಹಣ ನುಂಗಿದ ಸಂಸ್ಥೆ, ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದದ್ದು ಅಗತ್ಯವೇ. ಹೀಗಾಗಿ, ಚುನಾವಣೆ ನಿಟ್ಟಿನಲ್ಲಿ ಟಿಎಂಸಿ ಮತ್ತು ಇತರ ಪ್ರತಿಪಕ್ಷಗಳು ತನಿಖೆಯ...

ಸಾಮಾನ್ಯ ಪರಿಸ್ಥಿತಿಯಲ್ಲಿ ಸಿಬಿಐಗೆ ಹೊಸ ನಿರ್ದೇಶಕರ ನೇಮಕವಾಗುವುದು ಅಂಥ ವಿಶೇಷ ಸುದ್ದಿಯೇನಲ್ಲ. ಆದರೆ ಕಳೆದ ಕೆಲವು ಸಮಯದಿಂದೀಚೆಗೆ ಸಿಬಿಐಯಲ್ಲಿ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಸರಕಾರ...

ಕೇಂದ್ರ ಸರಕಾರ ಇಂದು ಮಂಡಿಸಿದ ಮಧ್ಯಂತರ ಬಜೆಟ್ ಮುಖ್ಯವಾಗಿ ಮೂರು ವರ್ಗಗಳನ್ನು ಖುಷಿಪಡಿಸುವ ಗುರಿ ಹೊಂದಿದೆ. ಅವರೆಂದರೆ ರೈತರು, ಅಸಂಘಟಿತ ವಲಯದ ಕಾರ್ಮಿಕರು ಮತ್ತು ಆದಾಯ ಕರ ಪಾವತಿಸುವವರು. ಸ್ಥೂಲವಾಗಿ...

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಈ ಅವಧಿಯ ಕೊನೆಯ ಬಜೆಟ್‌ ಶುಕ್ರವಾರ ಮಂಡನೆಯಾಗಲಿದೆ. ಚುನಾವಣಾ ವರ್ಷವಾಗಿರುವುದರಿಂದ ಸಹಜವಾಗಿಯೇ ಕೊನೆಯ ಬಜೆಟ್‌ ಭಾರೀ ಕುತೂಹಲ ಮೂಡಿಸಿದೆ. ಆಡಳಿತದ ಕೊನೆಯ...

Back to Top