CONNECT WITH US  

ಸಂಪಾದಕೀಯ

1984ರ ಸಿಖ್‌ ಹತ್ಯಾಕಾಂಡ ಪ್ರಕರಣದಲ್ಲಿ ದೆಹಲಿಯ ಹೈಕೋರ್ಟ್‌, ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ ನೀಡಿದೆ. ತಡವಾದರೂ, ಈ ತೀರ್ಪಿನಿಂದ ಪೀಡಿತರ ಮನಸ್ಸುಗಳಲ್ಲಿ ಕೊನೆಗೂ ಕಾನೂನಿನ ಬಗ್ಗೆ ವಿಶ್ವಾಸ...

ಇವರ್ಯಾರೂ ಅಮಾಯಕ ನಾಗರಿಕರಲ್ಲ ಎನ್ನುವುದು ಇವರುಗಳ ಕೃತ್ಯದಿಂದಲೇ ಅರ್ಥವಾಗುತ್ತದೆ. ಉಗ್ರರನ್ನು ಕಾಪಾಡುವುದಕ್ಕಾಗಿ ಭದ್ರತಾಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಷ್ಟೇ ಅಲ್ಲದೇ, ಸೈನಿಕರ ಅಸ್ತ್ರಗಳನ್ನೂ...

ಸಾಂದರ್ಭಿಕ ಚಿತ್ರ.

ಚಾಮರಾಜನಗರ ಜಿಲ್ಲೆಯ ಸುಳುವಾಡಿಯ ಮಾರಮ್ಮ ದೇಗುಲದಲ್ಲಿ ವಿಷ ಮಿಶ್ರಿತ ಪ್ರಸಾದ ತಿಂದು 13 ಸಾವಿಗೀಡಾಗಿರುವುದು ಬಹಳ ದುಃಖದ ಘಟನೆ. ಪ್ರಸಾದ ಹೇಗೆ ವಿಷಪೂರಿತವಾಯಿತು ಎನ್ನುವುದು ಇನ್ನೂ ಸ್ಪಷ್ಟವಾ ಗಿಲ್ಲ. ಆದರೆ...

ಕರ್ನಾಟಕ ಜೀವ ರಕ್ಷಕ ಮತ್ತು ವೈದ್ಯಕೀಯ ವೃತ್ತಿನಿರತ ಮಸೂದೆ ವಿಧಾನಸಭೆಯಲ್ಲೂ ಅಂಗೀಕಾರಗೊಂಡು ಕಾಯಿದೆ ರೂಪದಲ್ಲಿ ಜಾರಿಗೆ ಬರಲು ತಯಾರಾಗಿದೆ. ಅಪಘಾತ ಸಂಭವಿಸಿದಾಗ ಜೀವ ರಕ್ಷಣೆ ಮಾಡುವ ಸಂದರ್ಭ ಜೀವ ರಕ್ಷಿಸುವ...

ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಯಾವೊಂದೂ ರಾಜ್ಯದಲ್ಲಿಯೂ ಅಧಿಕಾರ ಪಡೆಯುವಲ್ಲಿ ಯಶಸ್ವಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ...

ಊರ್ಜಿತ್‌ ಪಟೇಲ್‌ ರಾಜೀನಾಮೆಯಿಂದ ತೆರವಾಗಿರುವ ಆರ್‌ಬಿಐ ಗವರ್ನರ್‌ ಹುದ್ದೆಗೆ ಶಕ್ತಿಕಾಂತ್‌ ದಾಸ್‌ರನ್ನು ಕೇಂದ್ರ ಸರಕಾರ ನೇಮಿಸಿದೆ. ಪಟೇಲ್‌ ರಾಜೀನಾಮೆ ನೀಡಿದ 24 ತಾಸಿನೊಳಗಾಗಿ ಅನುಭವಿ ಅಧಿಕಾರಿ ದಾಸ್‌...

ಬಹುನಿರೀಕ್ಷಿತ ಪಂಚರಾಜ್ಯಗಳ ಚುನಾವಣಾ ಫ‌ಲಿತಾಂಶ ಹೊರಬಿದ್ದಿದೆ. ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿಯ ಫ‌ಲಿತಾಂಶಕ್ಕೆ ಬಹಳ ಹತ್ತಿರದ ಊಹೆಯನ್ನು ಮಾಡಿದ್ದು ವಿಶೇಷ. ಮೂರು ಪ್ರಮುಖ...

ಉದ್ಯಮಿ ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು ಲಂಡನ್‌ನ ನ್ಯಾಯಾಲಯ ಆದೇಶಿಸುವುದರೊಂದಿಗೆ ಈ ನ್ಯಾಯಾಂಗ ಹೋರಾಟದಲ್ಲಿ ಸಿಬಿಐ ಮೊದಲ ಸುತ್ತಿನ ಗೆಲುವು ದಾಖಲಿಸಿದೆ. ಭಾರತದ ಬ್ಯಾಂಕುಗಳಿಗೆ 9,000 ಕೋ. ರೂ....

ತೀವ್ರ  ಕುತೂಹಲಕ್ಕೆ ಕಾರಣವಾಗಿರುವ ಪಂಚರಾಜ್ಯಗಳ ಚುನಾವಣಾ ಫ‌ಲಿತಾಂಶ ಇಂದು ಹೊರಬೀಳಲಿದೆ. ತೆಲಂಗಾಣವನ್ನು ಹೊರತುಪಡಿಸಿದರೆ, ಛತ್ತೀಸ್‌ಗಡ, ಮಧ್ಯಪ್ರದೇಶ, ಮಿಜೋರಾಂ ಮತ್ತು ರಾಜಸ್ಥಾನಗಳಲ್ಲಿ  ಕಾಂಗ್ರೆಸ್‌...

ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಎರಡನೇ ಅಧಿವೇಶನವಿದು. ಜುಲೈನಲ್ಲಿ ಬಜೆಟ್‌ ಅಧಿವೇಶನ...

ಇಂಗಾಲಾಮ್ಲವನ್ನು ಅತಿ ಹೆಚ್ಚಿನ ಪ್ರಮಾಣದಲ್ಲಿ ವಾತಾವರಣಕ್ಕೆ ಬಿಡುಗಡೆಗೊಳಿಸಿದ ದೇಶಗಳ ಪೈಕಿ ಭಾರತ ನಾಲ್ಕನೇ ಸ್ಥಾನದಲ್ಲಿದೆ ಎನ್ನುತ್ತಿದೆ ಗ್ಲೋಬಲ್‌ ಕಾರ್ಬನ್‌ ಪ್ರಾಜೆಕ್ಟ್‌ನ ಸಮೀಕ್ಷಾ ವರದಿ. ತಾಪಮಾನ ಏರಿಕೆ,...

ಸಾಂದರ್ಭಿಕ ಚಿತ್ರ

ಹಲವು ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವಲ್ಲಿ ಸಂಬಂಧಪಟ್ಟ ಇಲಾಖೆಗಳು ವಿಫ‌ಲವಾಗಿವೆ. ಎನ್‌ಜಿಟಿ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸರ್ಕಾರ ಪರಿಸರ ಸಂರಕ್ಷಣೆಯ ಬದ್ಧತೆಯನ್ನು...

ಉತ್ತರ ಪ್ರದೇಶದಲ್ಲಿ ಮತ್ತೂಮ್ಮೆ ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆದಿದೆ. ಬುಲಂದ್‌ಶಹರ್‌ನಲ್ಲಿ ನಡೆದ ಈ ಘಟನೆಯಲ್ಲಿ ಓರ್ವ ಪೊಲೀಸ್‌ ಅಧಿಕಾರಿ, ಓರ್ವ ನಾಗರಿಕ ಸಾವನ್ನಪ್ಪಿದ್ದು, ಈ ಘಟನೆ ರಾಜ್ಯದ ಕಾನೂನು...

ಸಮ್ಮಿಶ್ರ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದ್ದರೂ ಇನ್ನೂ ಸಂಪೂರ್ಣವಾಗಿ ಆಡಳಿತದಲ್ಲಿ ತೊಡಗಿದಂತೆ ಕಂಡುಬರುತ್ತಿಲ್ಲ. ಮೈತ್ರಿ ಪಕ್ಷಗಳ ನಡುವಣ ಹೊಂದಾಣಿಕೆಯ ಕೊರತೆ ರಾಜ್ಯದ ಆಡಳಿತದ ಮೇಲೆ...

ಬರ ಹಿನ್ನೆಲೆಯಲ್ಲಿ ಹಂಪಿ ಉತ್ಸವ ಆಚರಣೆ ರದ್ದುಪಡಿಸುವ ಸರ್ಕಾರದ ತೀರ್ಮಾನವು ಉತ್ತರ ಕರ್ನಾಟಕ ಭಾಗದ, ಅದರಲ್ಲೂ ಬಳ್ಳಾರಿಯ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿ ಕೊನೆಗೆ ಒಂದು ದಿನದ ಮಟ್ಟಿಗಾದರೂ...

ಜಗತ್ತಿನ ಆರ್ಥಿಕತೆ ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗಿನ್ನೂ ಸಮರ್ಪಕ ಪರಿಹಾರ ದೊರೆತಿಲ್ಲ. ಈ ನಿಟ್ಟಿನಲ್ಲೂ ಜಿ-20 ಮಾಡಬಹುದಾದದ್ದು ಸಾಕಷ್ಟಿದೆ. 

ದೇಶಾದ್ಯಂತ ರೈತರು ಆಕ್ರೋಶಗೊಂಡಿದ್ದಾರೆ. ತಮ್ಮ ಕಷ್ಟಗಳಿಗೆ ಸ್ಪಂದಿಸುವಂತೆ ಕೋರಿ ಈಗ ಅನೇಕ ರಾಜ್ಯಗಳ ರೈತರು ದೆಹಲಿಯ ಬಾಗಿಲು ತಟ್ಟಿದ್ದಾರೆ. ಕಳೆದ ಒಂದೆರಡು ವರ್ಷಗಳಿಂದ ದೇಶದ ಒಂದಲ್ಲಾ ಒಂದು ಭಾಗದಿಂದ ರೈತರ...

ಈ ಇತಿಹಾಸವನ್ನು ಹಿಂತಿರುಗಿ ನೋಡುವಾಗ ಈ ವರ್ಷದ ಪುರಸ್ಕೃತರ ಪಟ್ಟಿಯಲ್ಲಿ ಶತಾಯುಷಿಗಳು, ಸಾಕಷ್ಟು ಸಾಧಕರು ಕಾಣಸಿಗುತ್ತಿದ್ದಾರೆ. ಬಹಳಷ್ಟು ಕಾಳುಗಳಿರುವುದು ಸಂತಸದ ಸಂಗತಿ. ಈ ಬಾರಿಯೂ ಎಲ್ಲ ನಡೆದಂತೆಯೇ...

ಸಾರ್ಕ್‌ ಸಮ್ಮೇಳನಕ್ಕೆ ಭಾರತವನ್ನು ಆಹ್ವಾನಿಸಬೇಕೆಂಬ ಪಾಕಿಸ್ಥಾನದ ನಿರ್ಧಾರವನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರಕಾರ ಸಕಾಲಿಕ ಮತ್ತು ಸಮುಚಿತವಾದ ನಡೆ ಇಟ್ಟಿದೆ. ಮೊದಲಾಗಿ ದಿಢೀರ್‌ ಎಂದು ಪಾಕಿಸ್ಥಾನ ಸಾರ್ಕ್‌...

ಉಗ್ರ ಸಂಘಟನೆಗಳನ್ನು ತಮ್ಮ  ಲಾಭಕ್ಕಾಗಿ ಬಹಿರಂಗವಾಗಿಯೇ ಬೆಂಬಲಿಸುವ ಧಾಷ್ಟ ತೋರಿಸುವ ಪಾಕ್‌-ಚೀನಾಕ್ಕೆ ಈಗ ಅದೇ ಉಗ್ರರಿಂದ ಸಂಕಷ್ಟದ ಸಮಯ. ಇನ್ನಾದರೂ ಈ ವಿಚಾರದಲ್ಲಿ ಅವುಗಳು ಪಾಠ ಕಲಿಯಲೇಬೇಕಿದೆ....

Back to Top