CONNECT WITH US  

ಸಂಪಾದಕೀಯ

ದ್ವಿಪಕ್ಷೀಯ ಮಾತುಕತೆ ಪುನಾರಂಭಿಸಬೇಕು ಎಂಬ ಪ್ರಧಾನ ಅಂಶದ ಜತೆಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಪತ್ರಕ್ಕೆ ಒಪ್ಪಿಗೆ ಸೂಚಿಸಿ ದಿನ ಕಳೆದಿಲ್ಲ. ಆಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಪೊಲೀಸರನ್ನು...

ಸಾಂದರ್ಭಿಕ ಚಿತ್ರ

ಸರಕಾರಿ ಕಚೇರಿಗಳಲ್ಲಿ ಇನ್ನೂ ಒಂದು ಲಂಚದ ವ್ಯವಸ್ಥೆಯಿದೆ. ಅದು ಕೆಳಗಿನ ಅಧಿಕಾರಿಗಳು ತಮ್ಮ ಕೆಲಸ ಮಾಡಿಸಿಕೊಳ್ಳಲು ಮೇಲಧಿಕಾರಿಗಳಿಗೆ ಲಂಚ ಕೊಡುವುದು. 

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಎಷ್ಟು ದಿನ ಇರುತ್ತೋ ಈ ಸರ್ಕಾರ ಎಂಬ ಪ್ರಶ್ನೆಯೂ ಇದೆ. ಈ ಮಾತಿಗೆ ಇಂಬುಕೊಡುವಂತೆ ಆಗ್ಗಾಗ್ಗೆ ಸರ್ಕಾರದಲ್ಲಿ ಗೊಂದಲ, ಪಾಲುದಾರ ಪಕ್ಷಗಳಾದ ಜೆಡಿಎಸ್...

ಬಿಲ್‌ ವಸೂಲು ಮಾಡಲು ರೋಗಿಯನ್ನೇ ಒತ್ತೆಯಾಳಿನಂತೆ ಇಟ್ಟುಕೊಳ್ಳುವುದು ಮತ್ತು ಅಸುನೀಗಿದರೆ ಮೃತದೇಹ ಕೊಡಲು ನಿರಾಕರಿಸುವ ಆಸ್ಪತ್ರೆಗಳ ಅಮಾನವೀಯ ಕ್ರಮಗಳನ್ನು ತಡೆಯಲು ಕೇಂದ್ರ ಸರಕಾರ ಮುಂದಾಗಿದೆ. ಖಾಸಗಿ...

ಶಾಲಾ ಮಕ್ಕಳ ಮೊಬೈಲ್‌ ಚಟ ಬಿಡಿಸಲು ಶಿಕ್ಷಣ ಇಲಾಖೆ ನಿಯಮ ರಚಿಸಲು ಮುಂದಾಗಿರುವುದು ಒಂದು ಸಕಾರಾತ್ಮಕ ನಡೆ. ಈ ಕಾರ್ಯ ಎಂದೋ ಆಗಬೇಕಿತ್ತು. ಈಗಲಾದರೂ ಶಿಕ್ಷಣ ಇಲಾಖೆಗೆ ಸಾಮಾಜಿಕ ಮಾಧ್ಯಮಗಳು ಮಕ್ಕಳ ಮೇಲೆ ನಕಾರಾತ್ಮಕ...

ರೈತರ ಸಾಲಮನ್ನಾ ಸೇರಿದಂತೆ ಸಮ್ಮಿಶ್ರ ಸರಕಾರದ ಎರಡೂ ಪಕ್ಷಗಳು ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಬೇಕಾದರೆ ಅಪಾರ ಪ್ರಮಾಣದ ಸಂಪನ್ಮೂಲ ಅಗತ್ಯವಿರುವುದರಿಂದ ಸರಕಾರ ಅಸ್ತಿತ್ವಕ್ಕೆ ಬಂದ...

ಉತ್ತಮ ಆಡಳಿತ ನೀಡುತ್ತೇವೆ ಎಂದು ವಾಗ್ಧಾನ ಮಾಡಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಕಾರ್ಯಕ್ರಮ ಜಾರಿಗೊಳಿಸುತ್ತೇವೆ ಎಂದು ಘೋಷಿಸಿದ ಮೇಲೆ ಆ ಬಗ್ಗೆ ನಿರಾಸಕ್ತಿ ವಹಿಸುವುದು ಸರಿಯೇ? 

ಸಾಂದರ್ಭಿಕ ಚಿತ್ರ

ವಿಶ್ವ ಆರೋಗ್ಯ ಸಂಸ್ಥೆ ಜಗತ್ತಿನ ವಿವಿಧ ದೇಶವಾಸಿಗಳ ದೈಹಿಕ ಸಕ್ರಿಯತೆಯ ಕುರಿತ ಸಮೀಕ್ಷಾ ವರದಿ ಬಿಡುಗಡೆ ಮಾಡಿದ್ದು, ಭಾರತವನ್ನು ಚಿಂತೆಗೀಡುಮಾಡುವಂತೆ ಇದೆ ಈ ವರದಿ.

ಸಲಿಂಗಕಾಮ ಕುರಿತ ಸುಪ್ರೀಂಕೋರ್ಟ್‌ ತೀರ್ಪು ಐತಿಹಾಸಿಕವಾದದ್ದು. 2013ರಲ್ಲಿ ತಾನೇ ನೀಡಿದ್ದ ತೀರ್ಪನ್ನು ಪಕ್ಕಕ್ಕೆ ಸರಿಸುವ ಮೂಲಕ ಸಂವಿಧಾನದ ಮೂಲಭೂತ ಹಕ್ಕನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್‌, ಎಲ್ಲರ...

ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಏರಿಕೆಯಿಂದ ದೇಶ ತತ್ತರಿಸುತ್ತಿದೆ. ಡಾಲರ್‌ ಎದುರು ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವ ಪರಿಣಾಮ ತೈಲ ದರದ ಮೇಲಾಗಿದ್ದು ಕಳೆದ ಹನ್ನೊಂದು ದಿನಗಳಿಂದ ಬೆಲೆ ಏರುಗತಿಯಲ್ಲಿದೆ...

ತಮಿಳುನಾಡು ಬಿಜೆಪಿ ಅಧ್ಯಕ್ಷ ತಮಿಳುಸಲೈ ಸುಂದರರಾಜನ್‌ ಪ್ರಯಾಣಿಸುತ್ತಿದ್ದ ವಿಮಾನದಲ್ಲಿದ್ದ ಲೂಯಿಸ್‌ ಸೋಫಿಯಾ ಎಂಬ ವಿದ್ಯಾರ್ಥಿನಿಯ ಬಂಧ ಪ್ರಕರಣ ವಿವಾದಕ್ಕೆ ಕಾರಣವಾಗಿದೆ. ಸೋಫಿಯಾ ವಿಮಾನದಲ್ಲಿ ಬಿಜೆಪಿ...

ಜೆಡಿಎಸ್‌ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸಾಧನೆ ಮಾಡಿಲ್ಲ. ಹೀಗಾಗಿ,  ಆ ಪಕ್ಷದ ಜತೆ ಮೈತ್ರಿ ಮಾಡಿಕೊಂಡರೂ ಪ್ರಯೋಜನವಾಗದು ಎಂಬ ವಾದವನ್ನೂ ಕಾಂಗ್ರೆಸ್‌ನ ಸ್ಥಳೀಯ ನಾಯಕರು ಇಡಬಹುದು. ಒಟ್ಟಾರೆ,...

ಎಂಟನೇ ಸ್ಥಾನದಲ್ಲಿ ದೇಶ ಮಿಂಚುವಂತೆ ಮಾಡಿದ ಸಾಹಸ ಕಡಿಮೆಯೇನಲ್ಲ. ಎಲ್ಲ ಕ್ರೀಡಾಪಟುಗಳಿಗೆ ಹ್ಯಾಟ್ಸಾಪ್‌.

ಕಳೆದ ಕೆಲವು ತಿಂಗಳಿಂದ ಕಾಶ್ಮೀರ ಕಣಿವೆಯಲ್ಲಿ ನಮ್ಮ ಭದ್ರತಾಪಡೆಗಳಿಗೆ ಸಿಗುತ್ತಿರುವ ಯಶಸ್ಸು ಶ್ಲಾಘನೀಯವಾದದ್ದು. ಆದರೆ ಇದರ ಹೊರತಾಗಿಯೂ ಇಂದಿಗೂ ಆತಂಕವಾದದ ಸವಾಲೇನೂ ಕಡಿಮೆಯಾಗಿಲ್ಲ. ಈಗ ಉಗ್ರರು ಜಮ್ಮು-ಕಾಶ್ಮೀರ...

"ಕಾಲನ ಕೆನ್ನೆಯ ಮೇಲೆ ಎಂದೆಂದಿಗೂ ಹೊಳೆಯುತ್ತಿರುವ ಶುಭ್ರ ಕಣ್ಣೀರ ಬಿಂದು' ಎಂದು ಕವಿ ರವೀಂದ್ರನಾಥ ಠಾಗೋರ್‌ ವರ್ಣಿಸಿದ ತಾಜ್‌ ಮಹಲ್‌ ಈಗ ಸ್ವತಃ ಕಣ್ಣೀರು ಸುರಿಸುತ್ತಿದೆ.

ಸಾಂದರ್ಭಿಕ ಚಿತ್ರ

ಇಡೀ ಜಗತ್ತು ಡಿಜಿಟಲೀಕರಣದತ್ತ ದಾಪುಗಾಲಿಡುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲೂ ಎಲೆಕ್ಟ್ರಾನಿಕ್‌ ತಂತ್ರಜ್ಞಾನವನ್ನು ಒಪ್ಪಿಕೊಳ್ಳಲಾಗುತ್ತಿದೆ. ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿ ವರ್ಷದಿಂದ ವರ್ಷಕ್ಕೆ...

ಕೆಲವು ದಿನಗಳ ಹಿಂದೆ ಕೊಡಗು ಮತ್ತು ಕೇರಳ ಮಳೆ, ನೆರೆಯ ಹೊಡೆತಕ್ಕೆ ಸಿಕ್ಕು ತತ್ತರಿಸಿ ಹೋಗಿತ್ತು. ಈಗ ಎರಡೂ ಕಡೆ ಬದುಕನ್ನು ಮತ್ತೆ ಕಟ್ಟುವ ಪ್ರಕ್ರಿಯೆ ಆರಂಭವಾಗಿದೆ. ನಿಧಾನವಾಗಿಯಾದರೂ ಜನಜೀವನ ಸಹಜ ಸ್ಥಿತಿಗೆ...

ಭೀಕರ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಪ್ರದೇಶಕ್ಕೆ ಪದೇ ಪದೇ ಮಂತ್ರಿಗಳು ಭೇಟಿ ನೀಡುವುದರಿಂದ ಪರಿಹಾರ ಕಾರ್ಯಾಚರಣೆಗೆ ತೊಡಕಾಗುತ್ತಿರುವುದು ನಿಜ....

ಪರರ ಆಕ್ರಮಣ, ವರ್ಗವೈಷಮ್ಯ, ಸಂಸ್ಕೃತಿಯ ಮೇಲಿನ ದಾಳಿ ಮುಂತಾದ ಕಾರಣಗಳಿಂದ ಕೆಲಕಾಲ ಸಂಸ್ಕೃತವು ಜನಮಾನಸದಿಂದ ದೂರ ಉಳಿದದ್ದುಂಟು, ಆದರೆ ಕಣ್ಮರೆಯಾಗಿಲ್ಲ. ಮತ್ತೆ ಮತ್ತೆ ಆತ್ಮಸ್ಥೈರ್ಯದಿಂದ ಮೇಲೆದ್ದು ತಾನು...

ಸೋಷಿಯಲ್‌ ಮೀಡಿಯಾ ಜನಪ್ರಿಯಗೊಂಡ ಬಳಿಕ ಧಾರ್ಮಿಕ ಅವಹೇಳನದ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅಲ್ಲದೆ ಧರ್ಮ ನಿಂದನೆಯ ಸುಳ್ಳು ಪ್ರಕರಣಗಳು ಕೂಡಾ ದಾಖಲಾಗುತ್ತಿರುತ್ತವೆ. 

Back to Top