CONNECT WITH US  

ಸಂಪಾದಕೀಯ

ಬಡಿದಾಡುವವರೆಲ್ಲಾ ಧರ್ಮ ನಿಂದನೆ-ರಕ್ಷಣೆಯ ಹೆಸರಿನಲ್ಲಿ ತಮ್ಮ ತಮ್ಮ ಹಠ ಸಾಧಿಸಿಕೊಳ್ಳುತ್ತಿರುವವರು ಮಾತ್ರ. ಪ್ರಚೋದನೆ ಮಾತ್ರ ಇವರಿಗೆ ಸೀಮಿತವಾಗಿದೆ. ರಾಮನಾಮ ಶಾಂತಿಧಾಮವೆಂದು ಭಾವಿಸಿ ಬದುಕುತ್ತಿರುವ...

ರೈಲುಗಳಲ್ಲಿ ಎಷ್ಟೇ ಸುರಕ್ಷತಾ ಕ್ರಮ ಕೈಗೊಂಡರೂ ಇಂದಿಗೂ ಕಳ್ಳತನ ಮತ್ತು ದರೋಡೆಯಂಥ ಕೃತ್ಯಗಳು ನಿಂತಿಲ್ಲ. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡೇ ಕೇಂದ್ರ ಗೃಹಸಚಿವರು ಇಂಥ ಘಟನೆಗಳು ನಡೆದಾಗ ಆನ್‌ಲೈನ್‌ನಲ್ಲಿ ದೂರು...

ರಾಜಕೀಯ ಕ್ಷೇತ್ರದಲ್ಲಿ ವ್ಯೂಹಕ್ಕೆ ಪ್ರತಿವ್ಯೂಹ ರಚನೆ ಎನ್ನುವುದು ಸಾಮಾನ್ಯ. ಉತ್ತಮ ಪ್ರಜಾಪ್ರಭುತ್ವ ಕೆಲಸ ಮಾಡಲು ಆಡಳಿತ ಮತ್ತು ಪ್ರತಿಪಕ್ಷಗಳು ಸಮ್ಮಿಳಿತವಾಗಿ ಕೆಲಸ ಮಾಡಬೇಕು ಎನ್ನುವುದು ಸಾರ್ವಕಾಲಿಕ ಆಶಯ.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ರಾಜಕೀಯ ಕ್ರಾಂತಿ ಮಾಡಿ ರಾಜ್ಯದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಬೀಳಿಸುವ ಬಿಜೆಪಿಯ ಪ್ರಯತ್ನ ಬಹುತೇಕ ವಿಫ‌ಲಗೊಂಡಿದೆ. ಕೆಲವು ದಿನಗಳಿಂದ ಕಾಣಿಸಿಕೊಂಡಿದ್ದ...

ಕೇಬಲ್‌ ಮತ್ತು ಡಿಟಿಎಚ್‌ ದರ ನಿಯಂತ್ರಿಸಿ ಅದನ್ನು ಏಕರೂಪಗೊಳಿಸುವ ನಿಯಮ ಫೆ.1ರಿಂದ ಜಾರಿಗೆ ಬರಲಿದೆ. ಈ ನಿಟ್ಟಿನಲ್ಲಿ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ಇದುವರೆಗೆ ಇದ್ದ ಗೊಂದಲಗಳನ್ನು...

ಸೇನೆಯ ಮಾಹಿತಿ ಲಪಟಾಯಿಸಲು ಮಹಿಳೆಯರನ್ನು ಬಳಸುವುದು ಪುರಾತನ ತಂತ್ರ. ಸೋಷಿಯಲ್‌ ಮೀಡಿಯಾ ಯುಗದಲ್ಲೀಗ ಈ ತಂತ್ರ ಹೊಸ ರೀತಿಯಲ್ಲಿ ಬಳಕೆಯಾಗುತ್ತಿದೆ.

ರಾಜಕೀಯದಲ್ಲಿ ಶಾಶ್ವತ ಮಿತ್ರರೂ ಇಲ್ಲ ಶಾಶ್ವತ ಶತ್ರುಗಳೂ ಇಲ್ಲ ಎನ್ನುವುದಕ್ಕೆ ತಾಜಾ ಉದಾಹರಣೆ ಉತ್ತರ ಪ್ರದೇಶದ ಸಮಾಜವಾದಿ ಪಾರ್ಟಿ ಮತ್ತು ಬಹುಜನ ಸಮಾಜ ಪಾರ್ಟಿ ನಡುವಣ ಮೈತ್ರಿ. ಮುಂಬರುವ ಲೋಕಸಭಾ ಚುನಾವಣೆಯನ್ನು...

ಬಾಲಿವುಡ್‌ ನಿರ್ದೇಶಕ ಕರಣ್‌ ಜೋಹರ್‌ ನಡೆಸಿಕೊಡುವ ಕಾಫಿ ವಿದ್‌ ಕರಣ್‌ ಎಂಬ ರಿಯಾಲಿಟಿ ಶೋದಲ್ಲಿ ಯುವ ಕ್ರಿಕೆಟಿಗರಾದ ಹಾರ್ದಿಕ್‌ ಪಾಂಡ್ಯ ಮತ್ತು ಕೆ. ಎಲ್‌. ರಾಹುಲ್‌ ಮಹಿಳೆಯರ ಕುರಿತಾಗಿ ನೀಡಿರುವ ಅಸಭ್ಯ...

ಮೇಲ್ಜಾತಿಯ ಬಡವರಿಗೆ ಶೇ.10 ಮೀಸಲಾತಿ ಒದಗಿಸುವ ಮೋದಿ ಸರಕಾರದ ನಡೆ ಸದ್ಯ ಬಹುಚರ್ಚಿತ ವಿಷಯ. ಚುನಾವಣೆಯ ಹೊಸ್ತಿಲಲ್ಲಿ ಮೋದಿ ಕೈಗೊಂಡಿರುವ ಈ ನಿರ್ಧಾರ ಒಂದು ಚಾಣಾಕ್ಷ ನಡೆ ಎಂಬೆಲ್ಲ ಪ್ರಶಂಸೆಗಳಿಗೂ ಒಳಗಾಗಿದೆ....

ವೈದ್ಯಕೀಯ ವಿಜ್ಞಾನದಲ್ಲಿ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌(ಕೆಎಫ್ಡಿ) ಎಂದು ಹೆಸರಿಸಲ್ಪಟ್ಟಿರುವ, ಆಡುಮಾತಿನಲ್ಲಿ ಮಂಗನ ಕಾಯಿಲೆ ಎಂದಾಗಿರುವ ಈ ಮಾರಣಾಂತಿಕ ರೋಗ ಈಗ ಮತ್ತೆ ಮಲೆನಾಡು ಜಿಲ್ಲೆಗಳ ಜನರನ್ನು  ...

ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್‌ ತಂಡ ಇತಿಹಾಸ ರಚಿಸಿದೆ. ಎರಡೂ ರಾಷ್ಟ್ರಗಳ ನಡುವಿನ ಕ್ರಿಕೆಟ್‌ ಸಂಬಂಧದ ಒಟ್ಟು 71 ವರ್ಷಗಳಲ್ಲಿ(1948ರಿಂದ ಆರಂಭವಾಗಿ) ಇದೇ ಮೊದಲ ಬಾರಿ ಆಸ್ಟ್ರೇಲಿಯಾ ನೆಲದಲ್ಲಿ...

ದೇಶದ ಆಯ್ದ 202 ರೈಲು ನಿಲ್ದಾಣಗಳಿಗೆ ವಿಮಾನ ನಿಲ್ದಾಣಗಳ ಮಾದರಿಯ ಭದ್ರತೆಯನ್ನು ಒದಗಿಸುವ ಕಾರ್ಯಕ್ಕೆ ಸರಕಾರ ಮುಂದಾಗಿದೆ. ಇದರಲ್ಲಿ ನಮ್ಮ ರಾಜ್ಯದ ಹುಬ್ಬಳ್ಳಿ ನಿಲ್ದಾಣವೂ ಇದೆ. ಪ್ರಯಾಣಿಕರ ಸುರಕ್ಷೆಯ...

ಪ್ರತಿವರ್ಷ ನುಡಿಜಾತ್ರೆ ಘಟಿಸುವುದು ನಾಡಿನ ಅತ್ಯಂತ ಸಹಜ ಕ್ರಿಯೆ. ಅದರಿಂದ ನಾಡಿಗೆ- ನುಡಿಗೆ ದಕ್ಕಿದ್ದೇನು ಎನ್ನುವ ಪ್ರಶ್ನೆಯೊಂದು ಮಾತ್ರ ಆ ಸಮ್ಮೇಳನ ರೂಪುಗೊಳ್ಳುವ ಮೊದಲು ಮತ್ತು ನಂತರವೂ ಕಾಡುವಂಥದ್ದು. ಆದರೆ...

ವೇದಗಳಿಂದ ಧರ್ಮ- ಅಧರ್ಮ ತೀರ್ಮಾನ ಆಗಬೇಕು ಎಂಬುದನ್ನು ಒಪ್ಪಿದರೂ ಈ ತೀರ್ಮಾನ ಮಾಡುವವರು ಯಾರು? ಎಂಬ ಪ್ರಶ್ನೆ ಎದುರಾಗುತ್ತದೆ.

ಮಕ್ಕಳ ತಪ್ಪಿಗಿಂತ ನೋ ಡಿಟೆನ್ಶನ್‌ ಪಾಲಿಸಿಯನ್ನು ಅರ್ಥೈಸಿಕೊಂಡ ರೀತಿಯಲ್ಲಿ ತಪ್ಪಿದೆ. ಬಹುತೇಕ ಶಿಕ್ಷಕರು ಮತ್ತು ಪಾಲಕರು ಹೇಗೊ ಫೇಲ್‌ ಆಗುವುದಿಲ್ಲವಲ್ಲ ಎಂದು ಕಲಿಯುವ ಪ್ರಕ್ರಿಯೆಯನ್ನು ಹಗುರವಾಗಿ...

ಧಾರವಾಡದಲ್ಲಿ  ಶುಕ್ರವಾರದಿಂದ 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಳ್ಳಲಿದೆ. ಇದು ಧಾರವಾಡ ಜಿಲ್ಲೆಯಲ್ಲಿ ನಡೆಯುತ್ತಿರುವ ಆರನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾದಾರೂ ನಗರದಲ್ಲಿ  ನಡೆ ಯು ...

ಅವಾಮಿ ಲೀಗ್‌ ಜಾತ್ಯಾತೀತವಾದದ ದೃಷ್ಟಿಕೋನವನ್ನು ಹೊಂದಿರುವುದು ನೆರೆ ರಾಷ್ಟ್ರಗಳಿಗೆ ಮುಖ್ಯವಾಗಿ ಭಾರತಕ್ಕೆ ಅನುಕೂಲಕರವಾಗಿದೆ.

ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿ, ಅವರನ್ನು ಸುರಕ್ಷಿತವಾಗಿ ಧರೆಗೆ ಕರೆತರುವುದಷ್ಟೇ ಅಲ್ಲದೆ, ಗಗನ ಯಾತ್ರೆ ಕೈಗೊಳ್ಳುವವರಿಗೆ ತರಬೇತಿ ನೀಡುವುದೂ ಕೂಡ ಒಂದು ಕಠಿಣ ಪ್ರಕ್ರಿಯೆ.

ಮತ್ತೂಂದು ಹೊಸತು ಕಣ್ಣು ಬಿಟ್ಟಿದೆ. ನಿನ್ನೆ ಕಂಡ ಹಳತೆಲ್ಲವೂ ಆಲ್ಬಮ್‌ ಆಗಿ, ಕಾಲದ ಕಪಾಟಿನೊಳಕ್ಕೆ ಹೋಗಿ ಬೆಚ್ಚಗೆ ಕುಳಿತು, ಬಾಗಿಲು ಮುಚ್ಚಿಕೊಂಡಿದೆ. ಅದರ ಕೀಲಿ ಹುಡುಕಿದರೂ ಸಿಗದು. ಅದರೊಟ್ಟಿಗೆ ನುಸುಳಿ...

ನಮ್ಮ ದೊದಲ ಸಂಚಿಕೆ.

ಪ್ರಿಯ ಓದುಗರೇ, 
ಕಾಲದ ದಿನದರ್ಶಿಕೆಯ ಮತ್ತೂಂದು ಹಾಳೆ ತಿರುವಿ ಇನ್ನೊಂದು ಫ‌ಲಪ್ರದ ಹೊಸ ವರ್ಷದ ಸಾಧ್ಯತೆಯನ್ನು ನಮ್ಮೆದುರು ತೆರೆದಿರಿಸಿದೆ. ಅಮಿತ ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿರುವ ಈ ಹೊತ್ತಿನಲ್ಲಿ,...

Back to Top