CONNECT WITH US  

ಮಾಡರ್ನ್ ಆಧ್ಯಾತ್ಮ

ಬೀದಿಯ ಕಸ ಗುಡಿಸುವವರಾಗಿರಲಿ, ಪಾನಿಪುರಿ ಮಾರುವವನಾಗಿರಲಿ, ಶೌಚಾಲಯ ಕ್ಲೀನ್‌ ಮಾಡುವವರಾಗಿರಲಿ, ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವವರಾಗಿರಲಿ, ಶಾಲೆ ಕಾಲೇಜಿನಲ್ಲಿ ಪಾಠ ಮಾಡುವವರಾಗಿರಲಿ ಅಥವಾ...

ದಕ್ಷಿಣ ಅಮೆರಿಕದ ಮನೆಗಳಲ್ಲಿ ಯಾರಾದರೂ ಸತ್ತರೆ ಕೂಡಲೇ ಕನ್ನಡಿ ಹಾಗೂ ಪ್ರತಿಬಿಂಬ ತೋರಿಸುವ ಟಿವಿ ಮುಂತಾದ ಎಲ್ಲಾ ನಯವಾದ ವಸ್ತುಗಳನ್ನು ವಸ್ತ್ರದಿಂದ ಮುಚ್ಚಿಡುತ್ತಾರೆ. ಅಂತ್ಯಸಂಸ್ಕಾರ ಮುಗಿದ ನಂತರವಷ್ಟೇ...

ಒಮ್ಮೆ ನಮ್ಮ ಕೆಲಸದಲ್ಲಿ ಪ್ರಾವೀಣ್ಯ ಸಾಧಿಸಿದ ಮೇಲೆ ಅದಕ್ಕೆ ಸಂಬಂಧಿಸಿದ ಸುತ್ತಮುತ್ತಲಿನ ಸಂಗತಿಗಳನ್ನೂ ತಿಳಿದುಕೊಳ್ಳಬೇಕು. ಚೌಕಟ್ಟಿನಾಚೆಗಿನದನ್ನೆಲ್ಲ ಕಣ್ಣರಳಿಸಿ...

ಜೀವನದಲ್ಲಿ ನಮ್ಮನ್ನು ನಾವು ನೋವಿನಿಂದ ಬೇರ್ಪಡಿಸಿಕೊಳ್ಳಲು ಸಾಧ್ಯವೇ ಇಲ್ಲ. ಏಕೆಂದರೆ ನಾವೆಲ್ಲ ಮೋಕ್ಷ ಮಾರ್ಗದಲ್ಲಿ ನಿರಂತರ ತಪಸ್ಸಿಗೆ ಕುಳಿತು ಸಂಸಾರದ ಜಂಜಾಟದಿಂದ ದೂರವಾದವರೇನಲ್ಲ. ಸಂಸಾರದಲ್ಲಿ ನೋವಿದೆ ಎಂದು...

ಕಲಿಯುವುದಕ್ಕೆ ವಯಸ್ಸಿಲ್ಲ, ಜಾತಿಯಿಲ್ಲ, ವರ್ಣಭೇದವಿಲ್ಲ. ಎಷ್ಟೋ ಸಲ ನಾವು ತಪ್ಪು ಮಾಡುತ್ತಿದ್ದಾಗ ಚಿಕ್ಕಮಕ್ಕಳು ನಮ್ಮನ್ನು ಸರಿಪಡಿಸಿರುತ್ತಾರೆ. ಅವರಿಂದ ಕೂಡ ಕಲಿಯುವುದು ಬೇಕಾದಷ್ಟಿರುತ್ತದೆ....

ಮನುಷ್ಯನ ಹೆಸರಿನಲ್ಲಿ ಏನೋ ಒಂದು ನಂಬಿಕೆ, ಬಾಂಧವ್ಯ, ಪ್ರೀತಿ ಎಲ್ಲವೂ ಸೇರಿಕೊಂಡಿದೆ. ಹೆಸರಿನ ಜೊತೆ ಇಷ್ಟೆಲ್ಲಾ ಮಿಡಿತಗಳಿದ್ದರೂ ನಾವು ಸತ್ತಾಗ, ನಮ್ಮ ದೇಹವನ್ನು ತೋರಿಸುವಾಗ ಯಾರೂ ಹೆಸರಿನ ಮೂಲಕ...

ಸಾತ್ವಿಕ ಮತ್ತು ದೈವಿಕವಾದ ಆಚರಣೆಗಳು ಮುಖ್ಯ. ದೈವಶಕ್ತಿಯ ಮುಂದೆ ಮಾಯ-ಮಾಟ, ವಶೀಕರಣ ಯಂತ್ರ, ದಿಗ್ಬಂಧನ, ವಾಮಾಚಾರ ಇವೆಲ್ಲವುಗಳಿಂದ ಶಕ್ತಿ ಪ್ರಯೋಗ ಮಾಡಲು ಸಾಧ್ಯವೇ ಇಲ್ಲ. ಎಲ್ಲಾ ಆಚರಣೆಗಳಲ್ಲೂ ನಂಬಿಕೆ...

ಸ್ವಾಭಿಮಾನಿಯಾದವನು ಹರಿವ ತೊರೆಯ ಪಕ್ಕದ ಶಾಂತ ಕಲ್ಲಿನಂತೆ ಅಚಲವಾಗಿ ತನ್ನ ಪಾಡಿಗೆ ತಾನಿರುತ್ತಾನೆ. ಯಾರಿಗೂ ಕೆಟ್ಟದ್ದು ಬಯಸುವುದಿಲ್ಲ, ಹಾಗಂತ ಅವನ ಶಾಂತತೆ, ಸೌಜನ್ಯ ದೌರ್ಬಲ್ಯವಲ್ಲ. ಬೇಕೆಂದಾಗ ದಿಟ್ಟ...

ಭೂಮಿಯ ಮೇಲೆ ಹಣ, ದೇಹ, ಪತಿ, ಪತ್ನಿ, ಸಂಬಂಧಗಳು ಯಾವುದೂ ಶಾಶ್ವತವಲ್ಲ. ಧರ್ಮಾಚರಣೆ ಮಾತ್ರ ಶಾಶ್ವತವಾದದ್ದು. ಧರ್ಮಾಚರಣೆಯೆಂದರೆ ದೇವರ ಪೂಜೆ ಮಾಡುವುದು ಎಂದಲ್ಲ. ಒಳ್ಳೆಯತನದಿಂದ ಬದುಕುವುದು. ನಾವು ಎಷ್ಟೇ...

ಜೀವನವೇ ಒಂದು ಗೇಮ್‌. ಕೆಲವು ಸಲ ನಾವು ಗೆಲ್ಲುತ್ತೇವೆ, ಕೆಲವು ಸಲ ಬೇರೆಯವರು ಗೆಲ್ಲುತ್ತಾರೆ. ನಾವು ಸೋಲುತ್ತೇವೆ ಅನ್ನುವ ಭಯದಿಂದ ರಿಸ್ಕ್ ತೆಗೆದುಕೊಳ್ಳದಿದ್ದರೆ ನಮ್ಮ ಪೂರ್ತಿ ಜೀವನದ ಸೋಲಿಗೆ ನಾವೇ...

ಎಷ್ಟೋ ಹುಡುಗ -ಹುಡುಗಿಯರು ಚಂಚಲ ಮನಸ್ಸಿನಿಂದ ದೃಢವಾದ ನಿರ್ಧಾರ ತೆಗೆದುಕೊಳ್ಳಲಾಗದೆ ಕ್ಷಣಿಕವಾಗಿ ಮನಸ್ಸು -ಬುದ್ಧಿ ಏನು ಹೇಳುತ್ತದೆಯೋ ಅದೇ ಸರಿ ಎಂದು ತಿಳಿದು ಮನೆ ಬಿಟ್ಟು ಓಡಿ ಹೋಗಿ ದೇವಸ್ಥಾನಗಳಲ್ಲಿ...

ಜನರಿಗೆ ಒಂದು ಲಕ್ಷಣ ಬರಬೇಕು. ಅಂದರೆ ಅವರು ಮೊದಲು ತಮ್ಮ ಮನಸ್ಸನ್ನು ಶುಚಿಗೊಳಿಸಿಕೊಳ್ಳಬೇಕು. ಅದಕ್ಕೆ ದಿನಕ್ಕೆ ಹತ್ತು ನಿಮಿಷವಾದರೂ ದೇವರ ಪೂಜೆ ಅಥವಾ ನಾಸ್ತಿಕರಾಗಿದ್ದರೆ ಅವರು ನಂಬುವ ಶಕ್ತಿಯನ್ನು...

ಬೇರೆಯವರು ಅವರಿಗಿಷ್ಟ ಬಂದಂತೆ ಇರುತ್ತಾರೆ, ಅದನ್ನು ಕಟ್ಟಿಕೊಂಡು ಇವರಿಗೇನಾಗಬೇಕು? ಬೇರೆಯವರ ಬಗ್ಗೆ ಮಾತನಾಡಿ ಸಮಯ ಹರಣ ಮಾಡುವಷ್ಟು ಬದುಕು ಸೋವಿಯಲ್ಲ. ಒಂದಿಡೀ ಜೀವನ...

ಸೂರ್ಯ ಚಂದ್ರರಿಗೆ ಆಯಸ್ಸು ಇದ್ದರೂ, ಅವರಿಗಿಂತ ಮುಂದೆ ನಮ್ಮ ಜನ್ಮದ ಆಯಸ್ಸು ಮುಗಿದಿರುತ್ತದೆ. ಹಿಂದಿನ ಕಾಲದಲ್ಲಿ ಮದುವೆಯಾಗುವ ಸಂದರ್ಭದಲ್ಲಿ ಗಂಡು-ಹೆಣ್ಣು ಸಪ್ತಪದಿ...

ಪೆದ್ದರ ಜೊತೆ ಜಗಳ ಆಡುವುದು, ತರ್ಕ ಮಾಡುವುದು, ಮೂರ್ಖರಿಗೆ ಯಾವುದು ಸರಿ ಯಾವುದು ತಪ್ಪು ಅಂತ ತಿಳಿ ಹೇಳುವುದು, ಏನೂ ಗೊತ್ತಿಲ್ಲದಿರುವವನ ಹತ್ತಿರ ಚಾಲೆಂಜ್‌ ಮಾಡುವುದು ಇವೆಲ್ಲ...

"ಮುತ್ತು ಕೊಟ್ರೆ ಏನಾಯ್ತಿಗ ಕೊಡ್ಲಿ ಬಿಡ್ರೀ...' ಎಂಬ ಮಾತುಗಳು ಬಂದಿವೆ. "ಮುತ್ತುಕೊಟ್ಟರೆ ತೂಕ ಕಡಿಮೆ ಆಗುತ್ತಂತೆ, ಆರೋಗ್ಯಕ್ಕೂ ಒಳ್ಳೇದಂತೆ. ಅವರು ಮುತ್ತಿಕ್ಕಿದರೆ, ನೀವ್ಯಾಕ್ರೀ ವಿರೋಧ ಮಾಡ್ತೀರಾ...

ಸುಳ್ಳು ಭರವಸೆ ಕೊಟ್ಟರೂ ಕೆಲವು ಸಲ ಸುಳ್ಳಿನ ಜೊತೆ ನಡೆಯುವ ಹಾದಿ ಹಿತವಾಗಿದೆ ಅನ್ನಿಸುತ್ತದೆ. ಆದರೆ ಸುಳ್ಳು ಶಾಶ್ವತವಲ್ಲ. ಅದು ಹುಟ್ಟುವುದು ನಾಲಿಗೆಯಲ್ಲಿ, ಸಾಯುವುದು ಕಿವಿಯಲ್ಲಿ. 

ಎಷ್ಟೋ ಜನ ಆಕರ್ಷಣೆಯನ್ನೇ ಪ್ರೀತಿ ಎಂದು ತಿಳಿದು ಆತುರಪಟ್ಟು ಮದುವೆ ಆಗುತ್ತಾರೆ. ಮುಂದೆ ನಡೆಯುವುದು ಅವರಂದುಕೊಂಡಂತಲ್ಲ. ಮನಸ್ಸು ಒತ್ತಡ, ಪರಸ್ಪರ ನಂಬಿಕೆ ಮತ್ತು ಹೊಂದಾಣಿಕೆಯ ಕೊರತೆಗಳಿಂದ ಬೇರೆಯದೇ...

ಬೇರೆಯವರ ಜೀವನದಂತೆ ನಿಮ್ಮ ಜೀವನ ಇರಬೇಕು ಅಂತ ಬಯಸುವುದು ತಪ್ಪಲ್ಲ. ಆದರೆ ಬೇರೆಯವರ ಜೀವನದಲ್ಲೂ ಅವರಿಗೆ ಅವರದೇ ಆದ ಕಷ್ಟಗಳು ಬೇಕಾದಷ್ಟಿರುತ್ತವೆ. ಅವು ನಿಮಗೆ ಕಾಣಿಸದೇ ಇರಬಹುದು. ಕಷ್ಟಗಳಿಲ್ಲದ...

ಮನುಷ್ಯ ಶ್ರೀಮಂತರ ಬಳಿ ಮಾತ್ರ ಅವಕಾಶವಾದಿಯಾಗಿರುವುದಿಲ್ಲ. ಎಲ್ಲಾ ಸಂದರ್ಭಗಳಲ್ಲೂ ತನಗೆ ಏನು ಸಿಗುತ್ತದೆ ಎಂದು ತಲೆಯಲ್ಲಿ ಗುಣಿಸುತ್ತಲೇ ಇರುತ್ತಾನೆ. ಆದರೆ ಕೆಲವರು ಯಾರ ಹಣವನ್ನೂ, ಸಹಾಯವನ್ನೂ...

Back to Top