CONNECT WITH US  

ಮಾಡರ್ನ್ ಆಧ್ಯಾತ್ಮ

ಸಾಂದರ್ಭಿಕ ಚಿತ್ರ

ನವರಸಗಳನ್ನು ವ್ಯಕ್ತಪಡಿಸುವ ಮಾಧ್ಯಮ ನಟನೆಯೇ ಆಗಿದ್ದರೂ ಅವು ವಾಸ್ತವದಲ್ಲಿ ನಮ್ಮೊಳಗೆ ಸಹಜವಾಗಿ ಅಡಗಿರುವ ಭಾವನೆಗಳು. ಆ ಭಾವನೆಗಳನ್ನು ಅದುಮಿಟ್ಟುಕೊಳ್ಳಬಾರದು. ಇವಳು ಅತೀ ನಟನೆ ಮಾಡ್ತಾಳೆ ಎಂದು...

ಅತಿಥಿ ದೇವೋಭವ ಎಂಬುದು ಭಾರತೀಯ ಪರಂಪರೆಯ ಘೋಷವಾಕ್ಯವಷ್ಟೇ ಅಲ್ಲ ಭಾರತ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಘೋಷವಾಕ್ಯ ಕೂಡ. ಮನೆಗೆ ಬರುವ ಅತಿಥಿಗಳನ್ನು ದೇವರಂತೆ ಕಾಣಬೇಕೆಂಬುದು ಇದರ ಆಶಯ.

ಮಕ್ಕಳು ಹುಟ್ಟಿದಾಗ ಸಂಭ್ರಮಿಸಿ, ಮಗುವನ್ನು ಯಾವಾಗಲೂ ಕಂಕುಳಲ್ಲಿ ಎತ್ತಿಕೊಂಡು, ಮಡಿಲಲ್ಲಿ ಮಲಗಿಸಿಕೊಂಡು, ತಪ್ಪು ಮಾಡಿದರೂ ಮುತ್ತು ಕೊಡುತ್ತಾ ನಮ್ಮನ್ನು ತಿದ್ದಿದವಳು ತಾಯಿ. ನಾವು ಬೆಳೆದಾಗ ನಮಗೆ...

ಜನರು ವಿದೇಶದಲ್ಲಿ ನೆಲೆಸಿ ನಮ್ಮ ದೇಶಕ್ಕೆ ಕಾಲಿಟ್ಟ ತಕ್ಷಣ ವಿಮಾನ ನಿಲ್ದಾಣದಿಂದಲೇ ದೇಶವನ್ನು ಬೈಯಲು ಆರಂಭಿಸುತ್ತಾರೆ. ನೀವು ದೇಶಕ್ಕಾಗಿ ಏನು ಮಾಡಿದ್ದೀರಾ ಎಂದು ಕೇಳಿದರೆ, ನಾವ್ಯಾಕೆ ಮಾಡ್ಬೇಕು? ಸರಕಾರ...

ನಿಮಗೆ ಮಾನವ ಧರ್ಮ ಎಂಬ ಪರಮೋಚ್ಚ ಧರ್ಮ ಇದೆ. ಅದಕ್ಕೆ ವಂಚನೆ ಮಾಡುವುದು ಅಂದರೆ ಜೀವಾತ್ಮಕ್ಕೆ ವಂಚನೆ ಮಾಡುವುದು ಎಂದರ್ಥ. ಧರ್ಮಗಳಲ್ಲಿರುವ ಒಳ್ಳೆಯ ಅಭ್ಯಾಸಗಳನ್ನು ಯಾವ ಧರ್ಮದಿಂದ ಕಲಿತರೇನಂತೆ,...

ಗಂಡು ಹೆಣ್ಣಿನ ನಡುವೆ ನಾನು ಮೇಲು ತಾನು ಮೇಲು ಎಂಬ ಪೈಪೋಟಿ ನಡೆಯುತ್ತಿದ್ದರೂ ಜೀವನದ ಪ್ರತಿ ಹಂತದಲ್ಲೂ ಗಂಡು ಹೆಣ್ಣಿನೆಡೆಗೆ ಆಕರ್ಷಿತನಾದರೆ, ಹೆಣ್ಣು ಗಂಡಿನೆಡೆಗೆ ಆಕರ್ಷಿತಳಾಗುತ್ತ ಇರುತ್ತಾಳೆ. ಇದು...

ಕೆಲವರು ಜೀವನದಲ್ಲಿ ಏನೂ ಗುರಿಗಳನ್ನೇ ಇಟ್ಟುಕೊಳ್ಳದೆ ಸುಮ್ಮನೆ ಬದುಕು ಸವೆಸುತ್ತಿರುತ್ತಾರೆ. ತುಂಬಾ ಆಸೆ ಕನಸುಗಳಿದ್ದರೂ ಯಾವ ನಿರ್ಧಾರವನ್ನೂ ತೆಗೆದುಕೊಳ್ಳದೆ, ಅಯ್ಯೋ ಅದೆಲ್ಲ ನನ್ನಿಂದ ಸಾಧ್ಯಾನಾ ಅಂತ...

ಕೆಲವು ಹುಡುಗರು ತನ್ನ ಪ್ರಿಯತಮೆಯನ್ನು ಮೆಚ್ಚಿಸಲು ಹಾಡು ಕಲಿತು ಅವಳ ಮುಂದೆ ಹಾಡುತ್ತಾರೆ. ಕೆಲವರು ಅವಳ ಜತೆಯಲ್ಲಿ ನರ್ತಿಸಬೇಕು ಎಂದು ನೃತ್ಯ ಕಲಿಯುತ್ತಾರೆ. ಜಿಮ್‌ಗೆ ಹೋಗಿ ದೇಹದಂಡನೆ...

ಎಷ್ಟೇ ನೋವಾದರೂ ಇದು ನನ್ನ ಬದುಕಿಗಿಂತ ದೊಡ್ಡದಲ್ಲ, ನಾನು ಬದುಕಬೇಕು, ನನಗೆ ನೋವು ಕೊಟ್ಟವರಿಗೆ ಬದುಕಿ ತೋರಿಸಬೇಕು ಎಂಬ ನಿರ್ಧಾರವಷ್ಟೇ ನಮ್ಮ ಕೈಹಿಡಿದು ಕೊನೆಯತನಕ...

ದೇವರನ್ನೇ ನಂಬಿ ಬದುಕುತ್ತಿರುವವನಿಗೆ ಆಗಾಗ ದೇವರು ಬೋನಸ್‌ ಕೊಡುತ್ತಾನೆಯೇ ಹೊರತು ಭಕ್ತನ ಹಿಂದಿನ ಜನ್ಮದ ಕರ್ಮಕ್ಕೆ ದೇವರು ಹೊಣೆಯಲ್ಲ, ಆ ಕರ್ಮವನ್ನು ಎಲ್ಲರೂ ಅನುಭವಿಸಲೇಬೇಕು. ದೇವರು ವರ ಕೊಡಲು...

ಮನುಷ್ಯನಿಗೆ ಕಷ್ಟ ಬಂದಾಗ, ಕೈಯಲ್ಲಿ ಹಣ ಇಲ್ಲದೆ ಇದ್ದಾಗ ವಿದ್ಯೆಯ ಮಹತ್ವ ಗೊತ್ತಾಗುತ್ತದೆ. ನಮ್ಮ ಹತ್ತಿರ ವಿದ್ಯೆಯೊಂದಿದ್ದರೆ ನಾವು ಯಾವುದೇ ವಯಸ್ಸಿನಲ್ಲಿ, ಎಲ್ಲಿಗೆ ಹೋದರೂ ಹಣ ಸಂಪಾದಿಸಬಹುದು. ಹಾಗಂತ ಬರೀ...

ಬೀದಿಯ ಕಸ ಗುಡಿಸುವವರಾಗಿರಲಿ, ಪಾನಿಪುರಿ ಮಾರುವವನಾಗಿರಲಿ, ಶೌಚಾಲಯ ಕ್ಲೀನ್‌ ಮಾಡುವವರಾಗಿರಲಿ, ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವವರಾಗಿರಲಿ, ಶಾಲೆ ಕಾಲೇಜಿನಲ್ಲಿ ಪಾಠ ಮಾಡುವವರಾಗಿರಲಿ ಅಥವಾ...

ದಕ್ಷಿಣ ಅಮೆರಿಕದ ಮನೆಗಳಲ್ಲಿ ಯಾರಾದರೂ ಸತ್ತರೆ ಕೂಡಲೇ ಕನ್ನಡಿ ಹಾಗೂ ಪ್ರತಿಬಿಂಬ ತೋರಿಸುವ ಟಿವಿ ಮುಂತಾದ ಎಲ್ಲಾ ನಯವಾದ ವಸ್ತುಗಳನ್ನು ವಸ್ತ್ರದಿಂದ ಮುಚ್ಚಿಡುತ್ತಾರೆ. ಅಂತ್ಯಸಂಸ್ಕಾರ ಮುಗಿದ ನಂತರವಷ್ಟೇ...

ಒಮ್ಮೆ ನಮ್ಮ ಕೆಲಸದಲ್ಲಿ ಪ್ರಾವೀಣ್ಯ ಸಾಧಿಸಿದ ಮೇಲೆ ಅದಕ್ಕೆ ಸಂಬಂಧಿಸಿದ ಸುತ್ತಮುತ್ತಲಿನ ಸಂಗತಿಗಳನ್ನೂ ತಿಳಿದುಕೊಳ್ಳಬೇಕು. ಚೌಕಟ್ಟಿನಾಚೆಗಿನದನ್ನೆಲ್ಲ ಕಣ್ಣರಳಿಸಿ...

ಜೀವನದಲ್ಲಿ ನಮ್ಮನ್ನು ನಾವು ನೋವಿನಿಂದ ಬೇರ್ಪಡಿಸಿಕೊಳ್ಳಲು ಸಾಧ್ಯವೇ ಇಲ್ಲ. ಏಕೆಂದರೆ ನಾವೆಲ್ಲ ಮೋಕ್ಷ ಮಾರ್ಗದಲ್ಲಿ ನಿರಂತರ ತಪಸ್ಸಿಗೆ ಕುಳಿತು ಸಂಸಾರದ ಜಂಜಾಟದಿಂದ ದೂರವಾದವರೇನಲ್ಲ. ಸಂಸಾರದಲ್ಲಿ ನೋವಿದೆ ಎಂದು...

ಕಲಿಯುವುದಕ್ಕೆ ವಯಸ್ಸಿಲ್ಲ, ಜಾತಿಯಿಲ್ಲ, ವರ್ಣಭೇದವಿಲ್ಲ. ಎಷ್ಟೋ ಸಲ ನಾವು ತಪ್ಪು ಮಾಡುತ್ತಿದ್ದಾಗ ಚಿಕ್ಕಮಕ್ಕಳು ನಮ್ಮನ್ನು ಸರಿಪಡಿಸಿರುತ್ತಾರೆ. ಅವರಿಂದ ಕೂಡ ಕಲಿಯುವುದು ಬೇಕಾದಷ್ಟಿರುತ್ತದೆ....

ಮನುಷ್ಯನ ಹೆಸರಿನಲ್ಲಿ ಏನೋ ಒಂದು ನಂಬಿಕೆ, ಬಾಂಧವ್ಯ, ಪ್ರೀತಿ ಎಲ್ಲವೂ ಸೇರಿಕೊಂಡಿದೆ. ಹೆಸರಿನ ಜೊತೆ ಇಷ್ಟೆಲ್ಲಾ ಮಿಡಿತಗಳಿದ್ದರೂ ನಾವು ಸತ್ತಾಗ, ನಮ್ಮ ದೇಹವನ್ನು ತೋರಿಸುವಾಗ ಯಾರೂ ಹೆಸರಿನ ಮೂಲಕ...

ಸಾತ್ವಿಕ ಮತ್ತು ದೈವಿಕವಾದ ಆಚರಣೆಗಳು ಮುಖ್ಯ. ದೈವಶಕ್ತಿಯ ಮುಂದೆ ಮಾಯ-ಮಾಟ, ವಶೀಕರಣ ಯಂತ್ರ, ದಿಗ್ಬಂಧನ, ವಾಮಾಚಾರ ಇವೆಲ್ಲವುಗಳಿಂದ ಶಕ್ತಿ ಪ್ರಯೋಗ ಮಾಡಲು ಸಾಧ್ಯವೇ ಇಲ್ಲ. ಎಲ್ಲಾ ಆಚರಣೆಗಳಲ್ಲೂ ನಂಬಿಕೆ...

ಸ್ವಾಭಿಮಾನಿಯಾದವನು ಹರಿವ ತೊರೆಯ ಪಕ್ಕದ ಶಾಂತ ಕಲ್ಲಿನಂತೆ ಅಚಲವಾಗಿ ತನ್ನ ಪಾಡಿಗೆ ತಾನಿರುತ್ತಾನೆ. ಯಾರಿಗೂ ಕೆಟ್ಟದ್ದು ಬಯಸುವುದಿಲ್ಲ, ಹಾಗಂತ ಅವನ ಶಾಂತತೆ, ಸೌಜನ್ಯ ದೌರ್ಬಲ್ಯವಲ್ಲ. ಬೇಕೆಂದಾಗ ದಿಟ್ಟ...

ಭೂಮಿಯ ಮೇಲೆ ಹಣ, ದೇಹ, ಪತಿ, ಪತ್ನಿ, ಸಂಬಂಧಗಳು ಯಾವುದೂ ಶಾಶ್ವತವಲ್ಲ. ಧರ್ಮಾಚರಣೆ ಮಾತ್ರ ಶಾಶ್ವತವಾದದ್ದು. ಧರ್ಮಾಚರಣೆಯೆಂದರೆ ದೇವರ ಪೂಜೆ ಮಾಡುವುದು ಎಂದಲ್ಲ. ಒಳ್ಳೆಯತನದಿಂದ ಬದುಕುವುದು. ನಾವು ಎಷ್ಟೇ...

Back to Top