CONNECT WITH US  

ಉಡುಪಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಉಡುಪಿ: ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆ ಮತ್ತು ಕುಂದಾಪುರ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಲಿದ್ದು ಡಯಾಲಿಸಿಸ್‌ಗೆ ಹೆಸರು ನೋಂದಾಯಿಸಿಕೊಳ್ಳಲು...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಕುಂದಾಪುರ: ಯಕ್ಷಸೌರಭ ಪ್ರವಾಸಿ ಮೇಳ ಕುಂದಾಪುರ ಇವರಿಂದ ಯಕ್ಷದಶಮಿ 2018 ಯಕ್ಷೋತ್ಸವ ಪೌರಾಣಿಕ ಹಬ್ಬ ಸೆ. 27ರಿಂದ ಅ. 6ರ ವರೆಗೆ ಜೂನಿಯರ್‌ ಕಾಲೇಜು ಪಕ್ಕದ ರೋಟರಿ ಲಕ್ಷ್ಮೀ ನರಸಿಂಹ...

ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಪ್ರತಿಬಿಂಬಗಳನ್ನು ವೀಕ್ಷಿಸಿದರು.

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ಎಂಬಿಎ ಮಹಡಿಯಲ್ಲಿ ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ವತಿಯಿಂದ ವಿಶೇಷ ಆಕಾಶವೀಕ್ಷಣಾ ಕಾರ್ಯಕ್ರಮ ನಡೆಯಿತು. ಸಂಜೆ ಆಕಾಶದಲ್ಲಿ ಮಂಗಳ, ಚಂದ್ರ, ಶನಿ,...

ಬಾಚುಗುಳಿ ಕೊರಗ ಕಾಲನಿಗೆ ಡಿಸಿ ಭೇಟಿ ನೀಡಿದರು.

ಸಿದ್ದಾಪುರ: ಕುಂದಾಪುರ ತಾ| ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ಕಮಲಶಿಲೆ ಗ್ರಾಮದ ಬಾಚುಗುಳಿ ಕೊರಗ ಕಾಲನಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಭೇಟಿ ನೀಡಿ ಕೊರಗರ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಪಡುಬಿದ್ರಿ: ಕಾರ್ಕಳದ ಬೆಳ್ಮಣ್‌ನ ಮನೆಯೊಂದರಲ್ಲಿ ಇತ್ತೀಚೆಗೆ ಎರಡು ದಿನ ರಾತ್ರಿ ಹೊತ್ತಿನಲ್ಲಿ ಹತ್ತಾರು ವಿಷಯುಕ್ತ ಹಾವುಗಳು ಕಂಡುಬಂದಿದ್ದವು ಇದು ಒಂದೇ ಪ್ರಕರಣವಲ್ಲ, ಇತ್ತೀಚಿನ ದಿನಗಳಲ್ಲಿ...

ರಾ.ಹೆ.ಗೆ ಮತ್ತೆ ಡಾಮರು ಹಾಕುವ ಕಾರ್ಯ ನಡೆಯಿತು.

ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ಮಂಗಳವಾರ ಮತ್ತೆ ಡಾಮರು ಹಾಕುವ ಪ್ರಕ್ರಿಯೆ ನಡೆಯಿತು. ಈ ಬಗ್ಗೆ ಸಂತೋಷ್‌ ಸುವರ್ಣ ಹಾಗೂ ಇತರರು ಹೋರಾಟ ಸಮಿತಿ ಹುಟ್ಟು ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.

ಬೈಂದೂರು: ಜನರ ತೀವ್ರ ಬೇಡಿಕೆ ಹಿನ್ನೆಲೆಯಲ್ಲಿ ಸರಕಾರದಿಂದ ಮಂಜೂರಾಗಿ ಕಾಮಗಾರಿ ಶುರುವಾದ ಯಡ್ತರೆ ಗ್ರಾಮದ ಹಡವಿನಗದ್ದೆ ಕ್ರಸ್ಟ್‌ ಗೇಟ್‌ (ವೆಂಟೆಂಡ್‌ ಡ್ಯಾಮ್‌) ಉದ್ಘಾಟನೆಗೂ ಮುನ್ನ ಕುಸಿಯುವ...

ಬಸ್ಸು ತಂಗುದಾಣವನ್ನೇ ತ್ಯಾಜ್ಯ ಘಟಕ ಮಾಡಿದ ಶಿರ್ಲಾಲು ಗ್ರಾ.ಪಂ.

ಅಜೆಕಾರು: ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸೂರ್ಯಂತೊಕ್ಲು ಬಳಿಯ ಬಸ್ಸು ತಂಗುದಾಣ ಕಟ್ಟಡವನ್ನೇ ತ್ಯಾಜ್ಯ ನಿರ್ವಹಣೆ ಘಟಕವನ್ನಾಗಿ ಶಿರ್ಲಾಲು ಗ್ರಾ.ಪಂ. ಆಡಳಿತ ಪರಿವರ್ತಿಸಿದ್ದು ಇದರ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಕುಂದಾಪುರ: ಧಾರೇಶ್ವರ ಯಕ್ಷಬಳಗ ಚಾರಿಟೆಬಲ್‌ ಟ್ರಸ್ಟ್‌ ಕಿರಿಮಂಜೇಶ್ವರ ವತಿಯಿಂದ 6ನೇ ವರ್ಷದ ತಾಳಮದ್ದಳೆ ಸಪ್ತಾಹ ಸೆ.30ರಿಂದ ಅ.6ರವರೆಗೆ ನಾಗೂರಿನ ಒಡೆಯರ ಮಠದ ಶ್ರೀ ಗೋಪಾಲಕೃಷ್ಣ ಕಲಾಮಂದಿರದ...

ಉಪ್ಪು ನೀರಿನ ಪ್ರಮಾಣ ಹೆಚ್ಚಳದಿಂದ ಹಳದಿ ಬಣ್ಣಕ್ಕೆ ತಿರುಗಿರುವ ಭತ್ತದ ಪೈರು.

ಹೆಮ್ಮಾಡಿ : ಕೈಕೊಟ್ಟ ಮುಂಗಾರು ಹಾಗೂ ಭೂಮಿಯ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಇಳಿಮುಖವಾಗಿರುವುದರಿಂದ ಹೆಮ್ಮಾಡಿ, ಕಟ್‌ ಬೆಲ್ತೂರು ಗ್ರಾಮದ ನೂರಾರು ಎಕರೆ ಭತ್ತದ ಗದ್ದೆ ಸೆಪ್ಟೆಂಬರ್‌ನಲ್ಲೇ...

ಶಿರ್ವ: ಯುಪಿಎಸ್‌ಸಿ ಪರೀಕ್ಷೆಯಲ್ಲಿ 33ನೇ ರ್‍ಯಾಂಕ್‌ ಪಡೆದು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್‌ ಆಗಿದ್ದ ಶಿರ್ವ ಸಮೀಪದ ಸೂಡದ ಯುವಕ ಶಮನ್‌ ಶೆಟ್ಟಿ ಕ್ಯಾಪ್ಟನ್‌ ಆಗಿ ಪದೋನ್ನತಿ ಪಡೆದಿದ್ದಾರೆ...

ಉಡುಪಿ: ಮಾದಕ ವ್ಯಸನ ವಿರೋಧಿ ಮಾಸಾಚರಣೆ ಪ್ರಯುಕ್ತ ಮಣಿಪಾಲ ವಿ.ವಿ.

ಉಡುಪಿ: ಕೊಡಗು ಜಿಲ್ಲೆಯಲ್ಲಿ ಉಂಟಾದ ನೆರೆ, ಭೂಕುಸಿತ ಹಿನ್ನೆಲೆಯಲ್ಲಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲು ಸರಕಾರ ನಿರ್ಧರಿಸಿರುವುದರಿಂದ ದಸರಾ ಕ್ರೀಡಾಕೂಟವೂ ನಡೆದಿಲ್ಲ. ವಿಶೇಷವೆಂದರೆ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಉಡುಪಿ: ಗ್ರಾಮೀಣ ಪ್ರದೇಶದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದ ಮದ್ಯದಂಗಡಿ/ಬಾರ್‌ಗಳು ಮತ್ತೆ ಬಾಗಿಲು ತೆರೆದುಕೊಳ್ಳಲಿವೆ.

ಕುಂದಾಪುರ: ಕಾರು  ಹರಿದು ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಭಾನುವಾರ ಮಧ್ಯಾಹ್ನ ಕೋಟೇಶ್ವರ ಬಳಿಯ ಕಾಳಾವರದಲ್ಲಿ ನಡೆದಿದೆ. ಹಾಲಾಡಿ ನಿವಾಸಿ ಗಂಗಾಧರ (34) ಮೃತ ದುರ್ದೈವಿ. 

ಬೆಂಗಳೂರು / ಕುಂದಾಪುರ: ಆಸ್ತಿ ಹಂಚಿಕೆ ವಿಚಾರವಾಗಿ ಕುಂದಾಪುರ ಮೂಲದ ಹೊಟೇಲ್‌ ಉದ್ಯಮಿ ಯನ್ನು ಪತ್ನಿ ಹಾಗೂ ಆಕೆಯ ಸ್ನೇಹಿತ ಸೇರಿ ಕೊಲೆಗೈದ ಘಟನೆ ಬೆಂಗಳೂರಿನ ಶೇಷಾದ್ರಿಪುರ ಠಾಣಾ...

ಉಡುಪಿ: ಈ ಬಾರಿ ಎಸ್‌ಎಸ್‌ಎಲ್‌ಸಿಗೆ ಎನ್‌ಸಿಇಆರ್‌ಟಿ ಪಠ್ಯ ಕ್ರಮ (ಕೇಂದ್ರೀಯ ಪಠ್ಯಕ್ರಮ) ಅಳವಡಿಸಿ ಕೊಂಡಿರುವುದು ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಅಧ್ಯಾಪಕರಿಗೂ ಹೊರೆಯಾಗಿದೆ. ಕಾರಣ ಸಿಲೆಬಸ್...

ಪಡುಬಿದ್ರಿ: ಪರಿಸರ ಇಲಾಖೆ 2011ರಲ್ಲಿ (ಮೂಲತಃ 1991ರಲ್ಲಿ ) ಜಾರಿಗೆ ತಂದಿರುವ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ನೋಟಿಫಿಕೇಶನ್‌ ಸಮುದ್ರ ತೀರದ ಮೂಲ ನಿವಾಸಿಗಳಿಗೇ ತಮ್ಮ ಮೂಲ...

ಕೋಟ: ಕನ್ನಡ ಚಲನಚಿತ್ರ "ಕಟಕ'ದಲ್ಲಿನ ಅಭಿನಯಕ್ಕಾಗಿ ಬಾಲ ನಟಿ ಶ್ಲಾಘ ಸಾಲಿಗ್ರಾಮಳಿಗೆ ಪ್ರತಿಷ್ಠಿತ ಸೌತ್‌ ಇಂಡಿಯನ್‌ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (ಸಿಮಾ) ಲಭಿಸಿದೆ. ಸೆ. 15ರಂದು...

ಬ್ರಹ್ಮಾವರ: ರಾಷ್ಟೀಯ  ಹೆದ್ದಾರಿ 66ರ ಬ್ರಹ್ಮಾವರ ಬಸ್ಸು ನಿಲ್ದಾಣ ಬಳಿ ನಡೆದ ಭೀಕರ ಅಪಘಾತಕ್ಕೆ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. 

Back to Top