CONNECT WITH US  

ಉಡುಪಿ

ಕಾಪು: ರಾ. ಹೆ. 66ರ ಕಾಪು - ದಂಡತೀರ್ಥ ಶಾಲೆಯ ಸಮೀಪ ಮೂರು ಕಾರುಗಳು ರವಿವಾರ ಸಂಜೆ ಪರಸ್ಪರ ಢಿಕ್ಕಿ ಹೊಡೆದು  ಹಲವರು ಗಾಯಗೊಂಡಿದ್ದಾರೆ.

ಅಜೆಕಾರು: ನೀರೆ ಗ್ರಾ.ಪಂ. ವ್ಯಾಪ್ತಿಗೆ ಕುಡಿಯುವ ನೀರು ಒದಗಿಸುವ ಪ್ರಮುಖ ಓವರ್‌ ಹೆಡ್‌ ಟ್ಯಾಂಕ್‌ ಬಿರುಕು ಬಿಟ್ಟಿದ್ದು, ನೀರು ಸೊರಿಕೆಯಾಗುತಿದೆ.

ಕುಂದಾಪುರ: ಉಡುಪಿ ಜಿಲ್ಲೆಯ ಕುಡುಬಿ ಜನಾಂಗದವರು ಆಚರಿಸುವ ಸಾಂಪ್ರದಾಯಿಕ ಹೋಳಿ ಹುಣ್ಣಿಮೆಯ ಸಿದ್ಧತೆಗೆ ಒಂದು ತಿಂಗಳ ಮುಂಚಿತವಾಗಿಯೇ ಗೋವಾದ ದೇವರೊಂದಿಗೆ, ಅಲ್ಲಿನ ಕುಡುಬಿ ಜನಾಂಗದವರೂ ಇಲ್ಲಿಗೆ...

ಗಂಗೊಳ್ಳಿ: ಕುಂದಾಪುರ ತಾಲೂಕಿನ ದೊಡ್ಡ ಗ್ರಾ.ಪಂ.ಗಳಲ್ಲಿ ಒಂದಾದ ಗಂಗೊಳ್ಳಿಯ ಸುತ್ತಲೂ 3 ನದಿಗಳು ಹರಿಯುತ್ತಿದ್ದರೂ ಬೇಸಗೆಯಲ್ಲಿ  ನೀರಿಗೆ ಪರದಾಡಬೇಕಾಗಿದೆ.   

ಮಾಳ: ಮಾಳ ಗ್ರಾಮದ ವ್ಯಾಪ್ತಿಗೆ  ಸೇರಿದ ಜಿ.ಪಂ. ಅಧೀನಕ್ಕೆ  ಒಳಪಟ್ಟ ಸುಮಾರು 1.5 ಕಿ.ಮೀ ರಸ್ತೆ ಹದಗೆಟ್ಟಿದ್ದು  ನಿತ್ಯ ಪ್ರಯಾಣಿಸುವ  ಪ್ರಯಾಣಿಕರು ಪರದಾಡುವಂತಾಗಿದೆ.

ಉಡುಪಿ: ಆಕೆ ನಕ್ಕರೆ ಹಾಲು ಬೆಳದಿಂಗಳು. ಮಾತು ಅರಳು ಹುರಿದಂತೆ. ಈಕೆ ಮಿಸೆಸ್‌ ಸೌತ್‌ ಇಂಡಿಯಾ 2019, ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಉಡುಪಿ ಮೂಲದ ಡಾ| ಪದ್ಮಾ ಗಡಿಯಾರ್‌.

ಮಲ್ಪೆ: ಕಲ್ಯಾಣಪುರ ಮೂಡುತೋನ್ಸೆ ಗ್ರಾಮದ ಬಹುತೇಕ ಭಾಗವು ಉಪ್ಪು ನೀರಿನ ಪ್ರದೇಶವಾದ್ದರಿಂದ ಇಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಮಾನ್ಯವಾಗಿದೆ.  ಗ್ರಾಮದ ಸುತ್ತಮುತ್ತಲೂ ನದಿಗಳು...

ಕುಂದಾಪುರ: ಪಂಚಾಯತ್‌ ರಾಜ್‌ ಇಲಾಖೆಯ ಪಂಚತಂತ್ರ ತಂತ್ರಾಂಶದ ಮೂಲಕ ಹಾಕುವ ಇ-ಹಾಜರಾತಿಯಲ್ಲಿ ರಾಜ್ಯ ಮಟ್ಟದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳು ಅಗ್ರಸ್ಥಾನದಲ್ಲಿವೆ. ...

ಕುಂದಾಪುರ: ಕಾಶ್ಮೀರದಲ್ಲಿ ಉಗ್ರವಾದಿಗಳ ದಾಳಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಖಾರ್ವಿಕೇರಿಯ ವಿದ್ಯಾರಂಗ ಮಿತ್ರ ಮಂಡಳಿ ವತಿಯಿಂದ ಶನಿವಾರ ಸಂಜೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೊಲ್ಲೂರು : ಇಲ್ಲಿನ ಶ್ರೀಮೂಕಾಂಬಿಕಾ ದೇಗುಲದಲ್ಲಿ ಬಹು ನಿರೀಕ್ಷೆಯ ಸುವ್ಯವಸ್ಥಿತ ಬೃಹತ್‌ ಭೋಜನ ಶಾಲೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮಾರ್ಚ್‌-ಎಪ್ರಿಲ್‌ ತಿಂಗಳಿನಲ್ಲಿ ಭಕ್ತರ...

ಮಣಿಪಾಲ: ಹಿರಿಯಡಕ ಪಂಚನಬೆಟ್ಟುವಿನ ಕುಳೇದು ಪರಿಸರದಲ್ಲಿ ಕಾಟಿ ಹಾವಳಿ ಮಿತಿಮೀರಿದ್ದು ಜನರಲ್ಲಿ ಆತಂಕ ಮನೆಮಾಡಿದೆ. ಕಾಟಿಯೊಂದು ಕುಳೆದುವಿನ ರಾಧಾ ನಾಯಕ್‌ ಅವರ ಮನೆಯ ಹಸುವಿಗೆ ತಿವಿದು ಘಾಸಿ...

ವಿಶೇಷ ವರದಿ - ಮಣಿಪಾಲ: ಮರ್ಣೆ- ಕಟ್ಟಿಂಗೇರಿ ಮತ್ತು ಹಿರೇಬೆಟ್ಟು ಗ್ರಾಮಗಳನ್ನು ಬೆಸೆಯುವ, ನೂರಾರು ಜನರಿಗೆ...

ಶಿರ್ವ ದೂರವಾಣಿ ಕೇಂದ್ರ.

ಶಿರ್ವ: ಅತ್ಯಧಿಕ ಬಳಕೆದಾರರನ್ನು ಹೊಂದಿರುವ ಶಿರ್ವ ದೂರವಾಣಿ ಕೇಂದ್ರ ಇಲಾಖೆಗೆ ಅತ್ಯಧಿಕ ಆದಾಯ ತಂದುಕೊಡುತ್ತಿದ್ದರೂ, ಗ್ರಾಹಕರು ಮಾತ್ರ ಮೊಬೈಲ್‌ ನೆಟ್‌ವರ್ಕ್‌, ಇಂಟರ್ನೆಟ್‌ ಸಮಸ್ಯೆಯಿಂದ...

ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌  ಬಜೆ ಡ್ಯಾಂಗೆ ತೆರಳಿ ಅವಲೋಕನ ನಡೆಸಿದರು.

ಮಣಿಪಾಲ: ಬಜೆ ಹಿನ್ನೀರನ್ನು ಭತ್ತ ಸಹಿತ ಕೃಷಿಗೆ ಪಂಪ್‌ ಮೂಲಕ ತೆಗೆಯುವುದನ್ನು ನಿರ್ಬಂಧಿಸಿ ವಿದ್ಯುತ್‌ ಕಡಿತಗೊಳಿಸಿದ ಜಿಲ್ಲಾಡಳಿತದ ಕ್ರಮದಿಂದಾಗಿ ರೈತರು ಕಂಗಾಲಾಗಿದ್ದು, ಶನಿವಾರ ಕಾಪು...

ಮಣೆಪುರ ಅಣೆಕಟ್ಟು.

ಕಟಪಾಡಿ: ಪಾಪನಾಶಿನಿ, ಪಿನಾಕಿನಿ ಹೊಳೆ ಹರಿಯುತ್ತಿದ್ದರೂ ಕಟಪಾಡಿ, ಕೋಟೆ, ಉದ್ಯಾವರ, ಕುರ್ಕಾಲು, ಮಣಿಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ.  

ಧೂಳುಮಯ ಆಜ್ರಿ - ಬಡಬಾಳು ಮಣ್ಣಿನ ರಸ್ತೆ.

ವಿಶೇಷ ವರದಿ- ಆಜ್ರಿ: ಬಡಬಾಳುನಿಂದ ಆಜ್ರಿಗೆ ಸಂಪರ್ಕ ಕಲ್ಪಿಸುವ 8 ಕಿ.ಮೀ. ದೂರದ ಮಣ್ಣಿನ ರಸ್ತೆಗೆ 2 ದಶಕಕ್ಕೂ ಹೆಚ್ಚು ಕಾಲದಿಂದ...

ಗಂಗೊಳ್ಳಿ: ಇಲ್ಲಿನ ಬಂದರಿನಲ್ಲಿರುವ ಸ್ಲ್ಯಾಬ್ ಎರಡು ಕಡೆಗಳಲ್ಲಿ ಕುಸಿದು ಹಲವು ತಿಂಗಳುಗಳೇ ಕಳೆದರೂ ಇನ್ನೂ ಇದರ ದುರಸ್ತಿಗೆ ಕಾಲವೇ ಕೂಡಿ ಬಂದಿಲ್ಲ. ಇದರಿಂದ ಮೀನುಗಾರರು ಸಂಬಂಧಪಟ್ಟ ಇಲಾಖೆ,...

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಪ್ರದೇಶ ಕೆರೆಗಳ ಗ್ರಾಮ.ಇಲ್ಲಿ 42 ಕೆರೆಗಳಿದ್ದು ಅದರಲ್ಲಿ 10 ಕೆರೆಗಳು ಮಾತ್ರ ನೀರಾವರಿಗೆ ಬಳಕೆಯಾಗುತ್ತಿವೆ. ಇತರ ಕೆರೆಗಳು ಅತಿಕ್ರಮಣಗೊಂಡು...

ಉಡುಪಿ: ರೋಟರಿ ಪರ್ಕಳ ಹಾಗೂ ರೋಟರಿ ಸಮುದಾಯ ದಳ ಕಬ್ಯಾಡಿ ಇವುಗಳ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರ ಮತ್ತು ವಾರದ ಸಭೆ ಕಬ್ಯಾಡಿಯಲ್ಲಿರುವ ನಾಗಬ್ರಹ್ಮಸ್ಥಾನದಲ್ಲಿ ಇತ್ತಿಚೆಗೆ ನಡೆಯಿತು. ಮಾಹಿತಿ...

ಉಡುಪಿ: ಸಂತ ಸೇವಾಲಾಲರು ಬಂಜಾರು ಸಮುದಾಯವನ್ನು ಸಂಘಟಿಸುವಲ್ಲಿಪ್ರಮುಖ ಪಾತ್ರ ವಹಿಸಿದ್ದರು. ಬಂಜಾರ ಜನಾಂಗಕ್ಕೆ  ಒಳ್ಳೆಯದನ್ನು ಆಲಿಸು, ಒಳ್ಳೆಯದನ್ನು ಒಪ್ಪಿಕೋ ಮತ್ತು ಒಳ್ಳೆಯದನ್ನು...

Back to Top