CONNECT WITH US  

ದಕ್ಷಿಣಕನ್ನಡ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಮಡಿಕೆ ತಯಾರಿಯಲ್ಲಿ ನಿರತರಾಗಿರುವ ಕುಂಬಾರರು

ಉಪ್ಪಿನಂಗಡಿ: ಮಣ್ಣಿನ ಮಡಿಕೆಗಳಿಗೆ ಮತ್ತೆ ಬೇಡಿಕೆ ಬಂದಿದ್ದರೂ ಅವುಗಳನ್ನು ತಯಾರಿಸುವ ಆಸಕ್ತಿ ಕುಂಬಾರ ಕುಟುಂಬಗಳಲ್ಲಿ ಉಳಿದಿಲ್ಲ. ಮಣ್ಣು ಹಾಗೂ ಕಟ್ಟಿಗೆ ಕೊರತೆ ಈ ಕುಲಕಸುಬಿಗೆ ಹೊಡೆತ...

ಮಂಗಳೂರು: ಮಂಗಳೂರು ನಗರದ ಪ್ರತಿ ಮನೆಗೆ ಅಡುಗೆ ಅನಿಲ ಸರಬರಾಜು ಮಾಡುವ ವಿನೂತನ ಯೋಜನೆ "ಸಿಟಿ ಗ್ಯಾಸ್‌'ಗೆ ಪ್ರಧಾನಿ ನರೇಂದ್ರ ಮೋದಿ ಅವರು ನ. 22ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಪ್ರವಾಸಿಗರ ವಾಹನಗಳು ನುಗ್ಗಿ ಬರುವ, ವಿದ್ಯಾರ್ಥಿಗಳು ರಸ್ತೆ ದಾಟುವ ಜಾಗವಾಗಿರುವ ಕೈಕಂಬ ಜಂಕ್ಷನ್‌ ಅಪಾಯಕಾರಿಯಾಗಿದೆ.

ಸುಬ್ರಹ್ಮಣ್ಯ: ಕಡಬ-ಗುಂಡ್ಯ ಭಾಗದಿಂದ ಸುಬ್ರಹ್ಮಣ್ಯ ಕಡೆ ತೆರಳುವ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್‌ನಲ್ಲಿ ಪೇಟೆ ಸಿಗುತ್ತದೆ. ಇಲ್ಲಿ ವಾಹನ ದಟ್ಟಣೆ ಜಾಸ್ತಿಯಾಗುತ್ತಿದೆ. ರಸ್ತೆಯಲ್ಲಿ...

ಪ್ರಕೃತಿ ವಿಕೋಪ ಸಂಭವಿಸಿ ಕೃಷಿ ಭೂಮಿ ನೆಲಸಮವಾಗಿದೆ.

ಅರಂತೋಡು: ಜೋಡುಪಾಲದಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಮೂರು ತಿಂಗಳು ಕಳೆದರೂ ನಿರಾಶ್ರಿತರಿಗೆ ನಿವೇಶನ ಹಾಗೂ ಮನೆ ಒದಗಿಸುವ ಕುರಿತು ಸರಕಾರ ಅಧಿಕೃತ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ಜೋಡುಪಾಲ...

ಆವರಣ ಗೋಡೆ ಕುಸಿದ ಗಾಂಧಿನಗರ ಜಿಲ್ಲಾ ಪಂಚಾಯತ್‌ ಹಿರಿಯ ಪ್ರಾಥಮಿಕ ಶಾಲೆ 

ಮಹಾನಗರ : ಶತಮಾನೋತ್ಸವ ಪೂರೈಸಿದ ಗಾಂಧಿನಗರ ಜಿಲ್ಲಾ ಪಂಚಾಯತ್‌ ಹಿರಿಯ ಪ್ರಾಥಮಿಕ ಶಾಲೆ ಆವರಣ ಗೋಡೆ ಕುಸಿದು 4 ತಿಂಗಳು ಕಳೆದರೂ ದುರಸ್ತಿ ಕಾರ್ಯಕ್ಕೆ ಸಂಬಂಧಪಟ್ಟ ಇಲಾಖೆ ಇನ್ನೂ ಮೀನ ಮೇಷ...

ಕ್ರಾನಿಕ್‌ ಅಬ್ಸಬ್ಸ್ವ್ರಕ್ವಿವ್‌ ಪಲ್ಮೊನರಿ ಡಿಸೀಸ್‌ (COPD) ಅಂದರೆ ದೀರ್ಘ‌ಕಾಲಿನ ದುರ್ಬಲ ಶ್ವಾಸಕೋಶದ ಕಾಯಿಲೆ. ಇದು ಸಾಂಕ್ರಾಮಿಕ ರೋಗವಲ್ಲ. ಮುಖ್ಯವಾಗಿ ಶ್ವಾಸಕೋಶದ ಕಾರ್ಯಕ್ಕೆ ಅಡೆತಡೆ ಉಂಟುಮಾಡುತ್ತದೆ....

ಟಿವಿ ಇಂದು ಜಗತ್ತನ್ನು ವ್ಯಾಪಿಸಿರುವ ಒಂದು ಸಾಧನ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಇದನ್ನು ನೋಡಿ ಆನಂದಿಸುತ್ತಾರೆ. ಹಿಂದಿನ ಕಾಲದಲ್ಲಿ ಇದರ ಉಪಯೋಗ ಅಷ್ಟು ವ್ಯಾಪಕವಾಗಿಲ್ಲದಿದ್ದರೂ...

ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. 

...

ಗೋಣಿಕೊಪ್ಪ ಸಮೀಪ ಕಾರ್‌ ಪಲ್ಟಿ: ಯುವತಿ ಸಾವು
ಸ್ನೇಹಿತೆಯ ಮದುವೆಯಿಂದ ಹಿಂದಿರುಗುತ್ತಿದ್ದಾಗ ಘಟನೆ 

ಗೋಣಿಕೊಪ್ಪ/ಮಡಿಕೇರಿ: ಸ್ನೇಹಿತೆಯ ಮದುವೆಗೆ ಬಂದಿದ್ದ...

ಉಳ್ಳಾಲ: ದೇರಳಕಟ್ಟೆಯ ಕಾನಕೆರೆ ಬಾವಿಯಲ್ಲಿ ಪತ್ತೆಯಾದ ತೈಲಕ್ಕೆ ಸಂಬಂಧಿಸಿ ಪರಿಸರ ಇಲಾಖೆಯ ಅಧಿಕಾರಿಗಳು ಸೋಮವಾರ ಸ್ಥಳೀಯ ಪೆಟ್ರೋಲ್‌ ಪಂಪ್‌ನ ಟ್ಯಾಂಕ್‌ ಮರು ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಜಿಲ್ಲೆಯಲ್ಲಿ ಒಂದೆರಡು ದಿನಗಳಲ್ಲಿ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವುದಕ್ಕೆ ಪರವಾನಿಗೆ ವಿತರಣೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಮೂರು ತಿಂಗಳಿನಿಂದ ಸಾಕಷ್ಟು...

ಮಂಗಳೂರು: ಶ್ರೀ ಕ್ಷೇತ್ರ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಎದುರಾಗಿರುವ ಸನ್ನಿವೇಶ, ಯಾತ್ರಿಗಳಿಗೆ ಮಾಡಲಾಗಿರುವ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು ಸಂಸದ ಹಾಗೂ ಕೇರಳದ ಬಿಜೆಪಿ ಸಹ...

ಉಪ್ಪಿನಂಗಡಿ: ನೆಕ್ಕಿಲಾಡಿಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಇಂಡಿಕಾ ಕಾರಿನಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಫೆ. 12, 2017ರಂದು ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿತ್ತು....

ಕೆಮ್ಮಾಯಿ ಕೃಷ್ಣಪ್ಪ ಗೌಡರ ಕಿಂಡಿ ಅಣೆಕಟ್ಟು.

ಪುತ್ತೂರು: ಹರಿದು ಹೋಗುವ ನೀರನ್ನು ನಿಲ್ಲಿಸುವ, ನಿಲ್ಲುವ ನೀರನ್ನು ಇಂಗಿಸುವ ಕುರಿತು ಜನರಿಗೆ ಅರಿವು ಹೆಚ್ಚಾಗುತ್ತಿದೆ. ಕಿಂಡಿ ಅಣೆಕಟ್ಟುಗಳ ಮೂಲಕ ಅಂತರ್ಜಲದ ಮಟ್ಟವನ್ನು ಏರಿಸುವ ಜಾಗೃತಿ...

ಕಾರ್ತಿಕ ದೀಪಾರಾಧನೆ ಜರಗಿತು.

ಬೆಳ್ತಂಗಡಿ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಮುಂಡಾಜೆ ಪ್ರೌಢಶಾಲೆಯಲ್ಲಿ ಕಾರ್ತಿಕ ದೀಪಾರಾಧನೆ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ...

ವೇಣೂರು: ರಾಜ್ಯ ಹೆದ್ದಾರಿ 70ರ ವೇಣೂರು ಮುಖ್ಯಪೇಟೆಯ 2 ಕಿ.ಮೀ.ಯಲ್ಲಿ ವಾಹನಗಳು ನಿಂತು ನಿಂತು ಚಲಿಸುತ್ತವೆ. ಇದು ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದಲ್ಲ, ಇಲ್ಲಿನ ಹೆದ್ದಾರಿ ಸಂಪೂರ್ಣ...

ಹೊಸ ಮಾದರಿ ಶೌಚ ಇಂಗುಗುಂಡಿಯ ಮಾದರಿ.

ವಿಶೇಷ ವರದಿ: ಸುಳ್ಯ: ವಿಶ್ವ ಶೌಚಾಲಯ ದಿನಚಾರಣೆ ಪ್ರಯುಕ್ತ ಹೊಸ ಮಾದರಿಯ ಶೌಚಾಲಯ ನಿರ್ಮಿಸಲು ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಅದರ ಪ್ರಕಾರ ಶೌಚಾಲಯ ಕಟ್ಟುವ ವೇಳೆ ಒಂದು ಇಂಗುಗುಂಡಿ ಬದಲು...

ಸಹಾಯಕ ಆಯುಕ್ತರು ಸಭಾಭವನಕ್ಕೆ ತೆರಳಿ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ಕಡಬ: ನೂತನ ಕಡಬ ತಾಲೂಕು ಉದ್ಘಾಟನೆಗೆ ನ. 25ರಂದು ದಿನ ನಿಗದಿಯಾಗಿದ್ದು, ಉದ್ಘಾಟನ ಸಮಾರಂಭದ ಪೂರ್ವಸಿದ್ಧತೆಗಾಗಿ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕಡಬದ ಅಂಬೇಡ್ಕರ್‌...

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ದೀಪ ಬೆಳಗಿಸಿ ಉದ್ಘಾಟಿಸಿದರು.

ಬಂಟ್ವಾಳ: ಸ್ವಚ್ಛತೆ ನಮ್ಮ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಸಾರ್ವಜನಿಕರನ್ನು ಸಂಘ- ಸಂಸ್ಥೆಗಳನ್ನು ಸೇರಿಕೊಂಡು ಸ್ವತ್ಛತೆಯ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಅರಿವು ಮೂಡಿಸುವ ಕ್ರಮ ನಿಜವಾದ...

ವಂಡ್ಸೆ ಗ್ರಾ.ಪಂ. ವಾರ್ಷಿಕ ಸ್ವಚ್ಛ ಸಂಭ್ರಮ ಆಚರಣೆ ಕಾರ್ಯಕ್ರಮವನ್ನು ಶಾಸಕ  ಬಿ.ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು.

ಕೊಲ್ಲೂರು: ಸ್ವಚ್ಛತೆಯ ಬಗ್ಗೆ ಅರಿವು ಶಿಕ್ಷಣ ಸಂಸ್ಥೆಗಳ ಮೂಲಕ ಆಗಬೇಕು. ಶಿಕ್ಷಣ ಸಂಸ್ಥೆ, ಹಾಸ್ಟೆಲ್‌ಗ‌ಳಲ್ಲಿ ಶೌಚಾಲಯದ ಬೇಡಿಕೆಯನ್ನು ಪೂರೈಸುವ ಕೆಲಸ ಆಗಬೇಕು. ಗ್ರಾಮೀಣ ಪ್ರದೇಶಗಳಲ್ಲಿ...

Back to Top