CONNECT WITH US  

ದಕ್ಷಿಣಕನ್ನಡ

ಮೆಟ್ರಿಕ್‌ ಮೇಳದಲ್ಲಿ ಕಂಡುಬಂದ ಖರೀದಿ ದ್ರಶ್ಯಾವಳಿಗಳು.

ಸುಬ್ರಹ್ಮಣ್ಯ: ತಾಜಾ ಹಣ್ಣಿನ ರಸ, ತರಕಾರಿಗಳು, ಹಣ್ಣಿನ ಗಿಡಗಳು, ಹೂವು, ಚುರುಮುರಿ, ಮನೆಯಲ್ಲಿ ತಯಾರಿಸಿದ ತಿಂಡಿ, ಉಪ್ಪಿನಕಾಯಿ ಮೊದಲಾದುವುಗಳ ಭರ್ಜರಿ ವ್ಯಾಪಾರ. ಇದು ಯಾವುದೋ ಪೇಟೆಯಲ್ಲಾಗುವ...

ಕ್ಯಾನ್ಸರ್‌ ಸಂಶೋಧನ ಕೇಂದ್ರವನ್ನು ತೆರೆಯಬೇಕೆಂದು ಶಾಸಕ ಹರೀಶ್‌ ಪೂಂಜ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್‌ ಮಾಡಿದ್ದಾರೆ.

ಬೆಳ್ತಂಗಡಿ : ಪ್ರಸ್ತುತ ದಿನಗಳಲ್ಲಿ ಕ್ಯಾನ್ಸರ್‌ ಕಾಯಿಲೆಯಿಂದ ನಮ್ಮವರನ್ನು ಕಳೆದುಕೊಳ್ಳುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಕ್ಯಾನ್ಸರ್‌ ಸಂಶೋಧನ ಕೇಂದ್ರವನ್ನು ತೆರೆಯಬೇಕು ಎಂದು...

ಮಾರ್ಗಸೂಚಿಯಿಲ್ಲದ ಗುರುಪುರ-ಕೈಕಂಬ ಜಂಕ್ಷನ್‌.

ಕೈಕಂಬ: ಕೈಕಂಬ ಕೂಡು ರಸ್ತೆಯಲ್ಲಿ ಮಾರ್ಗಸೂಚಿ ಅಗತ್ಯ ಬೇಕಾಗಿದೆ. ಜಿಲ್ಲೆಯಲ್ಲಿ ಹಲವಾರು ಕೈಕಂಬ ಹೆಸರುಗಳು ಇವೆ. ಗುರುಪುರ ಕೈಕಂಬ, ಬಿಕರ್ನಕಟ್ಟೆ ಕೈಕಂಬ, ಕಾಟಿಪಳ್ಳ ಕೈಕಂಬ, ಬಿ.ಸಿ.ರೋಡ್‌...

ದುರಸ್ತಿಯಲ್ಲಿರುವ ಬೆಳ್ಳಾರೆಯ ಹಳೆಯ 108 ಆ್ಯಂಬುಲೆನ್ಸ್‌.

ಬೆಳ್ಳಾರೆ: ಸಚಿವರ ಶಿಫಾರಸಿದ್ದರೂ, ಬೆಳ್ಳಾರೆಯಲ್ಲಿ ಪೂರ್ಣ ಪ್ರಮಾಣದಲ್ಲಿ 108 ಆ್ಯಂಬುಲೆನ್ಸ್‌ ವಾಹನ ಲಭ್ಯವಿಲ್ಲ. ಈಗಿನ ಜಿಲ್ಲಾ ಉಸ್ತುವಾರಿ ಸಚಿವರು ಹಿಂದಿನ ಸರಕಾರದಲ್ಲಿ ಆರೋಗ್ಯ...

(ಸಾಂದರ್ಭಿಕ ಚಿತ್ರ)

ಮಹಾನಗರ: ಬಸ್‌ಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರ ಸುರಕ್ಷತೆ ಬಸ್‌ ಮಾಲಕನ ಕರ್ತವ್ಯ. ಒಂದುವೇಳೆ ಪ್ರಯಾಣಿಕರಿಗೆ ಅಪಘಾತವಾದರೆ ಅಥವಾ ಅನಾರೋಗ್ಯಕ್ಕೆ ತುತ್ತಾದರೆ ಮುಂಜಾಗೃತಾ ದೃಷ್ಟಿಯಿಂದ ಪ್ರತಿ...

ಕಾಮಗಾರಿಯನ್ನು ಎದುರು ನೋಡುತ್ತಿರುವ ಸಾಮೆತ್ತಡ್ಕ ರೈಲ್ವೇ ಗೇಟ್‌.

ಪುತ್ತೂರು : ರೈಲ್ವೇ ಗೇಟ್‌ಗಳಲ್ಲಿ ನಡೆಯುವ ಅಪಘಾತ ತಪ್ಪಿಸುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಿಸಲು ಮುಂದಾಗಿರುವ ಇಲಾಖೆಗೆ ಇದೀಗ ಜಿಲ್ಲಾಡಳಿತದ ಅನುಮೋದನೆಯೇ ತೊಡಕಾಗಿ ಪರಿಣಮಿಸಿದೆ.  ರೈಲ್ವೇ...

ಪ್ರಾಪರ್ಟಿ ಕಾರ್ಡ್‌ ಯೋಜನ ಘಟಕಕ್ಕೆ ಬುಧವಾರ ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಭೇಟಿ ನೀಡಿ ಪರಿಶೀಲಿಸಿದರು.

ಮಹಾನಗರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 'ನಗರ ಆಸ್ತಿ ಮಾಲಕತ್ವದ ದಾಖಲೆ (ಅರ್ಬನ್‌ ಪ್ರಾಪರ್ಟಿ ಓನರ್‌ಶಿಪ್‌ ರೆಕಾರ್ಡ್‌-ಯುಪಿಒಆರ್‌)' ವ್ಯವಸ್ಥೆಯನ್ನು ನಗರ ಪ್ರದೇಶಗಳ ಆಸ್ತಿಗಳ ಎಲ್ಲ...

ರಟ್ಟಾಡಿ: ಯುವಕನ ಆತ್ಮಹತ್ಯೆಗೆ ಹೊಸ ತಿರುವು

ಉಪ್ಪಿನಂಗಡಿ: ಒಂಟಿ ಪುರುಷರ ಮನೆಗೆ ನುಗ್ಗಿ ಅವರನ್ನು ಯಾಮಾರಿಸಿ ನಗ ನಗದನ್ನು ದೋಚುವ ಮೂವರು ಮಹಿಳೆಯರ ತಂಡದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಮಂಗಳೂರಿನ ಬಜಾಲಿನಲ್ಲಿ ದೋಚಿದ್ದ...

ಸುಬ್ರಹ್ಮಣ್ಯ: ಮೀನು ಹಿಡಿಯಲೆಂದು ಕುಮಾರಧಾರಾ ನದಿಗಿಳಿದ ಇಬ್ಬರು ಯುವಕರು ಬುಧವಾರ ಸಂಜೆ ನೀರುಪಾಲಾಗಿದ್ದಾರೆ. ದೇವಚಳ್ಳ ಗ್ರಾಮದ ದೇವದ ನಿವಾಸಿಗಳಾದ ಕಾಡು ಹೊನ್ನಪ್ಪ ಅವರ ಮಗ ಲತೀಶ್‌ ಮತ್ತು...

ಸಂಸದ ನಳಿನ್‌ ಕುಮಾರ್‌ ಕಟೀಲು ಸುವಾಸಿತ ಹಾಲಿನ ಸ್ಥಾವರ ಉದ್ಘಾಟಿಸಿದರು.

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ದ.ಕ. ಜಿಲ್ಲೆ ವಿಶಿಷ್ಟ ಸಾಧನೆ ಮಾಡಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ...

ಮಂಗಳೂರು: ಟಿಪ್ಪು ಸುಲ್ತಾನ್‌ ಬಗ್ಗೆ ವಾಸ್ತವಿಕ ಸಂಗತಿ ಸಮಾಜಕ್ಕೆ ತಿಳಿಸಿದವರನ್ನು ಬಂಧಿಸುವ ಮೂಲಕ ರಾಜ್ಯ ಸರಕಾರ ಇಬ್ಬಗೆ ನೀತಿ ಅನುಸರಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ...

ಮಂಗಳೂರು: ಶಿರಾಡಿ ಘಾಟಿ ರಸ್ತೆಯನ್ನು ಗುರುವಾರ ಬೆಳಗ್ಗಿನಿಂದ ಘನ ವಾಹನ ಸಹಿತ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತ ಗೊಳಿಸ ಲಾಗುವುದು ಎಂದು ದ.ಕ.

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ವ್ಯಾಪ್ತಿಯ ಶಿರಾಡಿಘಾಟ್‌ ರಸ್ತೆಯಲ್ಲಿ ಇಂದಿನಿಂದಲೇ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದ್ದು, ಸತತ ಮೂಲಕ ತಿಂಗಳ...

'ಹಳ್ಳಿ ಸೊಬಗು' ಸ್ಪರ್ಧೆಯಲ್ಲಿ ಸಕ್ರಿಯರಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರು.

ಉಪ್ಪಿನಂಗಡಿ : ಹಳ್ಳಿ ಜನ ಜೀವನವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕಾರ್ಯಕ್ರಮನ್ನು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯ ಹಮ್ಮಿಕೊಂಡಿತ್ತು. 'ಹಳ್ಳಿ ಸೊಬಗು' ಸ್ಪರ್ಧೆಯಲ್ಲಿ...

ಸರಕಾರಿ ಆಸ್ಪತ್ರೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದೆ

ಬೆಳ್ತಂಗಡಿ : ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ವ್ಯವಸ್ಥೆಗಳು ಉತ್ತಮವಾಗಿದ್ದರೂ ಅಲ್ಲಿನ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತುರ್ತು ವಾಹನಗಳೇ ರಸ್ತೆಯಲ್ಲಿ ಚಲಿಸುವುದರಿಂದ...

ಮಡಿಕೆ ತಯಾರಿಯಲ್ಲಿ ನಿರತರಾಗಿರುವ ಕುಂಬಾರರು. 

ಉಪ್ಪಿನಂಗಡಿ: ಮಣ್ಣಿನ ಮಡಿಕೆಗಳಿಗೆ ಮತ್ತೆ ಬೇಡಿಕೆ ಬಂದಿದ್ದರೂ ಅವುಗಳನ್ನು ತಯಾರಿಸುವ ಆಸಕ್ತಿ ಕುಂಬಾರ ಕುಟುಂಬಗಳಲ್ಲಿ ಉಳಿದಿಲ್ಲ. ಮಣ್ಣು ಹಾಗೂ ಕಟ್ಟಿಗೆ ಕೊರತೆ ಈ ಕುಲಕಸುಬಿಗೆ ಹೊಡೆತ...

ಆಲಂಕಾರು: ಜನತೆಯ ಬದಲಾದ ಜೀವನ ಶೈಲಿಯಲ್ಲಿ ದಿನನಿತ್ಯದ ಉಪಯೋಗಕ್ಕೆ ಉಪಯೋಗಿಸುವ ಪಾತ್ರೆಗಳು ಬದಲಾಗತೊಡಗಿದವು. ಪಾಶ್ಚಾತ್ಯ ಜೀವನ ಶೈಲಿಗೆ ಮಾರು ಹೋಗಿ ಸ್ಟೀಲ್‌, ಅಲ್ಯೂಮಿನಿಯಂ ಪಾತ್ರೆಗಳು...

ಮಂಗಳೂರು: ನಗರದಲ್ಲಿ ನ. 14ರಂದು ನಡೆಯುವ ಆರೆಸ್ಸೆಸ್‌ನ ದಕ್ಷಿಣ ಭಾರತದ ಬೈಠಕ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭಾಗವಹಿಸಲಿದ್ದಾರೆ.

ಮಂಗಳೂರು: ನಗರ ಸಂಚಾರ ಎಸಿಪಿ ಮತ್ತು ಅಧಿಕಾರಿಗಳ ನೇತೃತ್ವದ ತಂಡ ವಿಶೇಷ ಕಾರ್ಯಾಚರಣೆ ನಡೆಸಿ ಸನ್‌ ಫಿಲ್ಮ್ (ಟಿಂಟ್‌ ಗ್ಲಾಸ್‌) ಅಳವಡಿಸಿ ಚಲಾಯಿಸುತ್ತಿದ್ದ ಇಪ್ಪತ್ತು ವಾಹನಗಳಿಂದ ಟಿಂಟ್‌...

Back to Top