CONNECT WITH US  

ಕೊಡಗು

ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರೊಂದಿಗೆ ಕೊಡಗಿನ ಗಾಂಧಿ ಮೈದಾನದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು.

ಮಡಿಕೇರಿ: ತಾಯಿ ಕಾವೇರಿ ಹಾಗೂ ಚಾಮುಂಡಿಯ ಆಶೀರ್ವಾದದಿಂದ ಈ ರಾಜ್ಯದಲ್ಲಿರುವ ಜನರ ಖಜಾನೆಗೆ ದಾರಿದ್ರ್ಯ ಬಂದಿಲ್ಲ. ಸರ್ಕಾರದ ಖಜಾನೆ ಶ್ರೀಮಂತವಾಗಿರಲು ಅಧಿಕಾರಿಗಳ ಸಹಕಾರವೇ ಕಾರಣ ಎಂದು...

ತಲಕಾವೇರಿಯಲ್ಲಿ ಬುಧವಾರ ಮೇಷ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಕಾವೇರಿ ತೀರ್ಥೋದ್ಭವ ವಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಸಾಕ್ಷಿಯಾದರು.

ಮಡಿಕೇರಿ: ತಲಕಾವೇರಿಯಲ್ಲಿ ಬುಧವಾರ ಸಂಜೆ 6.43ರ ಮೇಷ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ತೀರ್ಥೋದ್ಭವವಾಯಿತು. ತೀರ್ಥೋದ್ಭವಕ್ಕೆ ಮುನ್ನ ಭಾಗಮಂಡಲದ ಶ್ರೀ ಭಗಂಡೇಶ್ವರನ ಸನ್ನಿಧಾನದಿಂದ ...

ಸಾಂದರ್ಭಿಕ ಚಿತ್ರ

ಮಡಿಕೇರಿ: ವೀರರ ನಾಡು, ಕ್ರೀಡಾಕಲಿಗಳ ಬೀಡು ಎಂಬುದು ಕೊಡಗಿನ ಪ್ರಖ್ಯಾತಿ. ಸೇನೆ ಹಾಗೂ ಕ್ರೀಡಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಈ ಪುಟ್ಟ ಜಿಲ್ಲೆ, ಈಗ ಮಹಾಮಳೆಯಿಂದ ಬೆಟ್ಟದಷ್ಟು...

ಮಡಿಕೇರಿ: ಭೂ ಕುಸಿತ ಮತ್ತು ಪ್ರವಾಹದಿಂದ ಶ್ಮಶಾನ ಮೌನ ಆವರಿಸಿರುವ ಜೋಡುಪಾಲ ಗ್ರಾಮ ಬುಧವಾರ ಮನಕಲಕುವ ಸನ್ನಿವೇಶವೊಂದಕ್ಕೆ ಸಾಕ್ಷಿಯಾಗಿದೆ.

ಮಡಿಕೇರಿ: ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್‌ ಬಲಯುತವಾಗಿದ್ದು, ಚುನಾವಣೆ ಸಂದರ್ಭ ಎನ್‌ ಡಿಎಯ ಶಕ್ತಿ ಮತ್ತಷ್ಟು ಕ್ಷೀಣವಾಗಲಿದೆ ಎಂದು
ಸಂಸದೀಯ ಹಣಕಾಸು ಸಮಿತಿ ಅಧ್ಯಕ್ಷ ಎಂ. ವೀರಪ್ಪಮೊಯ್ಲಿ...

ಅಪಘಾತಕ್ಕೀಡಾಗಿ ಕುಸಿದ ಆನೆ ರಂಗ.

ಗೋಣಿಕೊಪ್ಪ / ಮಡಿಕೇರಿ : ನಿಜಕ್ಕೂ ಇದು ನಮ್ಮ ಅಪರಾಧವಲ್ಲ; ಆದರೂ ಮನುಷ್ಯರಾದ ನಿಮ್ಮ ವಾಹನಗಳಿಗಷ್ಟೇ ರಸ್ತೆ ಮೀಸಲು ಎಂಬುದು ಮತ್ತೆ ಸಾಬೀತು ಮಾಡಿದಿರಿ. ನಮ್ಮ ಪ್ರದೇಶವನ್ನು ಆಕ್ರಮಿಸಿದರೂ...

ಗೋಣಿಕೊಪ್ಪಲು/ ಮಡಿಕೇರಿ: "ನಿಜಕ್ಕೂ ಇದು ನಮ್ಮ ಅಪರಾಧವಲ್ಲ; ಆದರೂ ಮನುಷ್ಯರಾದ ನಿಮ್ಮ ವಾಹನಗಳಿಗಷ್ಟೇ ರಸ್ತೆ ಮತ್ತು ಅದರ ಜಾಗ ಮೀಸಲು ಎಂಬುದು ನಮ್ಮ ಅರಿವಿಗೆ ಇರಲಿಲ್ಲ. ನಮ್ಮ ಪ್ರದೇಶವನ್ನು...

ಮಡಿಕೇರಿ: ಮುಂಗಾರಿನ ಭಾರೀ ಮಳೆಯಿಂದ ಸೃಷ್ಟಿಯಾದ ಪ್ರಾಕೃತಿಕ ವಿಕೋಪದಿಂದ ಮನೆಮಠಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ, ಉತ್ತಮ ಬದುಕಿನ ಭರವಸೆಯನ್ನು ತುಂಬುವ...

ಮಡಿಕೇರಿ: ಈ ತಿಂಗಳ 17 ರಂದು ಜರಗುವ ತುಲಾ ಸಂಕ್ರಮಣ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೂಚನೆ...

ಶನಿವಾರಸಂತೆ: ಕೆಳಕೊಡ್ಲಿ ಗ್ರಾಮದಲ್ಲಿ ರವಿವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿ ಸತೀಶ್‌ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಅತಿಯಾದ ಮಳೆ ಮತ್ತು ಪ್ರಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಕಾರಣವೆಂದು  ಜಿಯೋಲಾಜಿಕಲ್‌ ಸರ್ವೆ ಆಫ್...

ಮಡಿಕೇರಿ : ಓಝೋನ್ ಪದರದ ರಕ್ಷಣೆ ನಮ್ಮೆಲ್ಲರ ಹೊಣೆ, ಮಾನವರಿಗೆ ಪರಿಸರ ಬಹಳ ಮುಖ್ಯ ಆದರೆ ಪರಿಸರಕ್ಕೆ ಮಾನವರು ಮುಖ್ಯವಲ್ಲ, ಇದನ್ನು ಅರಿತು ಪ್ರತಿಯೊಬ್ಬರು ಓಝೋನ್ ಪದರದ ರಕ್ಷಣೆಗೆ...

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಕ್ಕೆ ಸಂಬಂಧಿಸಿದ ಯಕ್ಷ ಧರ್ಮ ಬೋಧಿನಿ ಚಾರಿಟೆಬಲ್‌ ಟ್ರಸ್ಟ್‌ನ ವ್ಯವಹಾರಗಳು ಸಮರ್ಪಕವಾಗಿಲ್ಲ ಎಂಬುದಾಗಿ ಜಿಲ್ಲಾಧಿಕಾರಿಗಳು...

ಮಡಿಕೇರಿ: ಮಹಾಮಳೆಯಿಂದ ಹಾನಿಗೀಡಾದ ಮಕ್ಕಂದೂರು ಗ್ರಾಮದ ರಂಜಿತಾ ಹಾಗೂ ಕೇರಳದ ಕಣ್ಣೂರಿನ ರಂಜಿತ್‌ ವಿವಾಹ ಸಮಾರಂಭ ವಿವಿಧ ಸಂಘ - ಸಂಸ್ಥೆಗಳ ಸಹಕಾರದೊಂದಿಗೆ ನಡೆಯಿತು. ಪ್ರಕೃತಿ ವಿಕೋಪಕ್ಕೆ...

ಮಡಿಕೇರಿ: ಮಹಾಮಳೆಯಿಂದ ನರಕಸದೃಶವಾಗಿದ್ದ ಕೊಡಗು ಈಗ ಮತ್ತೆ ಪ್ರವಾಸಿಗರಿಗಾಗಿ ತೆರೆದುಕೊಂಡಿದೆ.
ಪ್ರವಾಸಿಗರಿಗೆ ಹೇರಲಾಗಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ಮಂಗಳವಾರ ತೆರವುಗೊಳಿಸಲಿದೆ...

ಮಡಿಕೇರಿ: ಮಹಾಮಳೆಯಿಂದ ಜಿಲ್ಲೆಯಾದ್ಯಂತ ಕಾಫಿ ಮತ್ತು ಕರಿಮೆಣಸು ಬೆಳೆಗೆ ಶೇ.70ರಷ್ಟು ಹಾನಿಯಾಗಿರುವುದರಿಂದ ಕೊಡಗಿನ ಬೆಳೆಗಾರರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ...

ಮಡಿಕೇರಿ: ಪ್ರಾಕೃತಿಕ ಕೋಪದಿಂದ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದ್ದು, ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಸರ್ಕಾರವನ್ನು ಕೋರಲು...

ಮಡಿಕೇರಿ: ರಾಷ್ಟೀಕೃತ ಬ್ಯಾಂಕ್‌, ಸಹಕಾರ ಸಂಸ್ಥೆಗಳು ಹಾಗೂ ಖಾಸಗಿ ಬ್ಯಾಂಕ್‌ಗಳಿಂದ ಸಾಲ ಪಡೆದ ಸಂತ್ರಸ್ತ ಕುಟುಂಬದವರಿಗೆ ಸಾಲ ಮರುಪಾವತಿ ಮಾಡುವಂತೆ ಯಾವುದೇ ರೀತಿಯ ಒತ್ತಡ ಹೇರಬಾರದು ಎಂದು...

ಮಡಿಕೇರಿ: ಪ್ರಕೃತಿ ವಿಕೋಪದಿಂದ ಕೊಡಗಿನ ಬೆಳೆಗಾರರು ಸಂಕಷ್ಟದಲ್ಲಿರುವುದರಿಂದ ಮರದ ದಿಮ್ಮಿಗಳ ಸಾಗಾಟಕ್ಕೆ ಹೇರಿರುವ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ಮರ...

ಶನಿವಾರಸಂತೆ: ದುಂಡಳ್ಳಿ ಗ್ರಾ.ಪಂ.ಯ 2018-19ನೇ ಸಾಲಿನ ಗ್ರಾಮಸಭೆ ಸುಳುಗಳಲೆ ಕಾಲೋನಿಯ ಸಾರ್ವಜನಿಕ ಸಮೂದಾಯ ಭವನದಲ್ಲಿ ಗ್ರಾ.ಪಂ.ಅಧ್ಯಕ್ಷ ಸಿ.ಜೆ.ಗಿರೀಶ್‌ ಅಧ್ಯಕ್ಷತೆಯಲ್ಲಿ ನಡೆಯಿತು.

Back to Top