CONNECT WITH US  

ಶಿವಮೊಗ್ಗ

ಶಿವಮೊಗ್ಗ: ಲೋಕಸಭೆ ಉಪಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಹೊಸನಗರ: ರಾಜ್ಯದಲ್ಲಿ ಮತ್ತೆ ಚುನಾವಣೆ ಬಂದಿದೆ. ಈ ಚುನಾವಣೆಯೇ ಸುಖಾಸುಮ್ಮನೆ ದುಂದುವೆಚ್ಚ ಎಂಬ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಗ್ರಾಮೀಣ ಭಾಗದ ಕೃಷಿಕರು, ಮಲೆನಾಡಿನ ಒಂಟಿಮನೆ ಹೊಂದಿರುವ...

ಶಿವಮೊಗ್ಗ:ಲೋಕಸಭೆ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಆದರೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಪರಸ್ಪರ ಮುಖನೋಡಿಕೊಳ್ಳುತ್ತಿಲ್ಲ. ಮಂಗಳವಾರ 3ಗಂಟೆ ನಂತರ...

ಭದ್ರಾವತಿ: ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷವಾಗಿ ಶಕ್ತಿದೇವತೆಯ ದೇವಾಲಯಗಳಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಪ್ರತಿನಿತ್ಯ ದೇವಿಗೆ ವಿವಿಧ ಅಲಂಕಾರ ಮಾಡಲಾಗುತ್ತಿದೆ. ಸಂಜೆ ಭಕ್ತಾದಿಗಳು...

ಕೊಪ್ಪ: ಶ್ರೀ ಗಣೇಶ-ದುರ್ಗಾ ಮಹೋತ್ಸವದ ಅಂಗವಾಗಿ ಇಲ್ಲಿನ ಮಾರ್ಕೆಟ್‌ ರಸ್ತೆಯ ಶ್ರೀ ಬಲಮುರಿ ವೀರಗಣಪತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ದುರ್ಗಾದೇವಿಗೆ...

ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ದಸರಾ ಉತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಉತ್ಸವದ ಐದನೇ ದಿನವಾದ ಭಾನುವಾರ ಆರಾಧ್ಯ ದೇವತೆ ಶ್ರೀ ಶಾರದೆಗೆ ಗರುಡವಾಹನ...

ಶಿವಮೊಗ್ಗ: ಕೃಷಿಯಲ್ಲಿ ವಿಜ್ಞಾನ ಮತ್ತು ತಾಂತ್ರಿಕತೆ ಬಳಸುವ ಮೂಲಕ ಆಹಾರೋತ್ಪಾದನೆಯಲ್ಲಿ ಹೆಚ್ಚಳವಾಗಬೇಕಿದೆ,
ಈ ನಿಟ್ಟಿನಲ್ಲಿ ಕೃಷಿ ಕ್ಷೇತ್ರ ಅಭಿವೃದ್ಧಿಗೊಳಿಸುವ ಕಾಯಕವಾಗಬೇಕಿದೆ...

ಹೊಸನಗರ: ಜಾನಪದ ಕಲೆ ನಿಂತ ನೀರಲ್ಲ, ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ಜಗದ ನಿಯಮ ಎಂದು ರಾಜ್ಯ ಜಾನಪದ ಪರಿಷತ್ತು ಅಧ್ಯಕ್ಷ, ಜಾನಪದ ವಿದ್ವಾಂಸ ಡಾ| ಸಣ್ಣರಾಮ ಅಭಿಪ್ರಾಯಪಟ್ಟರು.

ಭದ್ರಾವತಿ/ಶಿವಮೊಗ್ಗ: ಸಚಿವ ಮಹೇಶ್‌ ರಾಜೀನಾಮೆ ನೀಡಿದ ವಿಚಾರಕ್ಕೂ, ಬಿಜೆಪಿಗೂ ಸಂಬಂಧವಿಲ್ಲ. ಆದರೆ, ಯಾವುದಾದರೂ ಒಂದು ಕಾರಣಕ್ಕೆ ಸರಕಾರ ಬಿದ್ದರೆ ಮುಂದೆ ನೋಡೋಣ ಎಂದು ವಿಪಕ್ಷ ನಾಯಕ ಬಿ.ಎಸ್...

ಶಿವಮೊಗ್ಗ: ರಾಜ್ಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು ಕೊಟ್ಟಿರುವ ಅವಿಭಜಿತ ಶಿವಮೊಗ್ಗ ಜಿಲ್ಲೆ ಇದುವರೆಗೆ ಮೂರು ಬಾರಿ ಉಪ ಚುನಾವಣೆ ಎದುರಿಸಿದೆ. ಮೂರೂ ಚುನಾವಣೆಗಳು ಮಾಜಿ...

ಹೊಸನಗರ: ಲೋಕಸಭಾ ಉಪ ಚುನಾವಣೆಯಲ್ಲಿ ತಮ್ಮ ಎದುರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ
ಸ್ಪರ್ಧಿಸಿದರೂ ಗೆಲುವು ತಮ್ಮದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ...

ಶಿವಮೊಗ್ಗ; ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮೇಲೆ ಹದ್ದಿನ ಕಣ್ಣಿರಿಸುವಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬಹಳ ದಿನ ಉಳಿಯುವುದಿಲ್ಲ. ಪರಮೇಶ್ವರ್‌ ಮತ್ತು ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇಲ್ಲ. ಶೀಘ್ರದಲ್ಲೇ ಸಮ್ಮಿಶ್ರ ಸರಕಾರ ಪತನವಾಗಲಿದೆ. ಮತ್ತೆ ವಿಧಾನಸಭೆ ಚುನಾವಣೆ...

ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದರು.

ಶಿವಮೊಗ್ಗ: ನಿರೀಕ್ಷೆಯಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಸಭೆಯಲ್ಲಿ ತಮ್ಮನ್ನು ಶಿವಮೊಗ್ಗ ಉಪ ಚುನಾವಣಾ ಕ್ಷೇತ್ರದ ಅಭ್ಯರ್ಥಿ ಎಂದು ಬಿಎಸ್‌ವೈ ಘೋಷಿಸಿದಾಗ ಬಿ.ವೈ.ರಾಘವೇಂದ್ರ ಎದ್ದು ನಿಂತು ಜನರಿಗೆ ವಂದಿಸಿದರು.

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಕಣಕ್ಕಿಳಿಯೋದು ಬಹುತೇಕ ಖಚಿತವಾಗಿದೆ.

ಶಿವಮೊಗ್ಗ: ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಮೂಗಿಗೆ ತುಪ್ಪ ಹಚ್ಚಿದ್ದು ಬಿಟ್ಟರೆ ಇನ್ನೇನೂ ಆಗಿಲ್ಲ. ಸಾಲ ಮನ್ನಾ ಹೇಳಿಕೆ ಬರೀ ಹೇಳಿಕೆಯಾಗಿಯೇ ಉಳಿದಿದೆ...

ಶಿವಮೊಗ್ಗ: ಬಿಜೆಪಿಯವರ ಬಗ್ಗೆ ಮಾತನಾಡುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು ತಮ್ಮ ಪಕ್ಷದ ಶಾಸಕರು ಜಿಲ್ಲೆಯ ಅಭಿವೃದ್ಧಿಗೆ
ನೀಡಿರುವ ಕೊಡುಗೆ ಜತೆ ಬಹಿರಂಗ ಚರ್ಚೆಗೆ ಬರಲಿ ಎಂದು ವಿಧಾನ...

ಸಾಗರ: ಸಾಗರ, ಸಿದ್ದಾಪುರ, ಶಿರಸಿ ಸೇರಿದಂತೆ ಸಾಗರ ಉಪ ವಿಭಾಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ಇಂಟರ್ಸಿಟಿ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ...

ಪುಟಿನ್‌ ಹಾಗೂ ಮೋದಿ ಎದುರು ಪ್ರಸ್ತುತ ಪಡಿಸಿದ ಸ್ಪೇಸ್‌ ಟೆಕ್‌ ಹಾಗೂ ಕ್ಲೀನ್‌ ಎನರ್ಜಿ ಪ್ರಾಜೆಕ್ಟ್‌ನಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು.

ಸಾಗರ: ಭಾರತ ಹಾಗೂ ರಷ್ಯಾ ನಡುವಿನ ಬಾಂಧವ್ಯ ವೃದ್ಧಿಯ ಬೆನ್ನಲ್ಲೇ ಸಾಗರದ ರೋಹಿತ್‌ ನೇತೃತ್ವದ ಹೊಂಗಿರಣ ತಂಡ, ಅಡಕೆ ಮರ ಹತ್ತಿ ಕೊನೆ ಕೊಯ್ಯುವ ರೋಬೋಟಿಕ್‌ ಯಂತ್ರದ ಸಂಶೋಧನೆ ಮಾಡಿ ಉಭಯ ನಾಯಕರ...

 ಶಿವಮೊಗ್ಗ: ಬರೋಬ್ಬರಿ 50 ವರ್ಷಗಳ ನಂತರ ರಾಜ್ಯದ ನಾಲ್ಕನೇ ಆಯುರ್ವೇದ ಕಾಲೇಜು ಆರಂಭಕ್ಕೆ ಸಿದ್ಧವಾಗಿದೆ. 10 ವರ್ಷದ ಹಿಂದೆಯೇ ಅನುಮತಿ ಸಿಕ್ಕಿದ್ದರೂ ಮೂಲ ಸೌಲಭ್ಯ ಇಲ್ಲದೇ ನನೆಗುದಿಗೆ...

Back to Top