CONNECT WITH US  

ಶಿವಮೊಗ್ಗ

ಶಿವಮೊಗ್ಗ: ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯದ ನಡುವಿನ ಸೇತುವೆಯಾಗಿ ಕೇಂದ್ರ ಸಚಿವ ಅನಂತ್‌ಕುಮಾರ್‌ ಕಾರ್ಯನಿರ್ವಹಿಸುತ್ತಿದ್ದರು ಎಂದು ನೂತನ ಸಂಸದ ಬಿ.ವೈ. ರಾಘವೇಂದ್ರ...

ಶಿವಮೊಗ್ಗ: ಚುನಾವಣೆ ಅಂದ್ರೆ ಹಣ, ಹೆಂಡ ಹಂಚೋದು ಎಂಬ ಮಾತು ಪ್ರತಿ ಬಾರಿಯೂ ಕೇಳಿ ಬರುತ್ತದೆ. ಶಿವಮೊಗ್ಗ ಉಪ ಚುನಾವಣೆಯಲ್ಲೂ ಭಾರೀ ಹಣ, ಹೆಂಡ ಹಂಚಿಕೆಯಾಗಿದೆ ಎಂದು ಎಲ್ಲ ಪಕ್ಷಗಳ ಮುಖಂಡರು...

ಸಾಗರ: ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಪರಿಷತ್‌ ಸದಸ್ಯ ಸ್ಥಾನವನ್ನು ನಿರಾಕರಿಸಿದ್ದಾರೆ. 

ಶಿರಾಳಕೊಪ್ಪ: ಸರಿಯಾಗಿ ಶಾಲೆಗೆ ಶಿಕ್ಷಕರು ಬರುವುದಿಲ್ಲ ಹಾಗೂ ಪಾಠ ಮಾಡುವುದಿಲ್ಲ ಎಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ಮಾಡಿರುವ ಘಟನೆ ತಾಳಗುಂದ ಹೋಬಳಿಯ ಬಿಸಲಹಳ್ಳಿಯಲ್ಲಿ ನಡೆದಿದೆ...

ಸಾಗರ: ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಶುಕ್ರವಾರ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಕಾರ್ಯಕ್ರಮ ಸಂಬಂಧ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದು, ಹೆಚ್ಚುವರಿ...

ಭದ್ರಾವತಿ: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಬಿಜೆಪಿ, ಬಜರಂಗ ದಳ, ಎಬಿವಿಪಿ ಮುಂತಾದ ಹಿಂದೂಪರ ಸಂಘಟನೆಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ...

ಶಿವಮೊಗ್ಗ: ನಗರದ ಪೂರ್ವ ಟ್ರಾಫಿಕ್‌ ಪೊಲೀಸ್‌ ಠಾಣೆಗೆ ಗುರುವಾರ ನಾಗರ ಹಾವೊಂದು ನುಗ್ಗಿ ಕೆಲ ಕಾಲ ಆತಂಕ ಸೃಷ್ಟಿಸಿತು. ಠಾಣೆಯಲ್ಲಿ ಕೆಲಸ ಮಾಡುವ ಕಂಪ್ಯೂಟರ್‌ ಆಪರೇಟರ್‌ ರಘುಚಂದ್ರ ಎಂಬುವರು...

ಶಿವಮೊಗ್ಗದಲ್ಲಿ ಕಾರ್ಯಕರ್ತರ ಜತೆ ಗೆಲುವಿನ ಸಂಭ್ರಮ ಹಂಚಿಕೊಂಡ ಬಿ.ವೈ.ರಾಘವೇಂದ್ರ.

ಶಿವಮೊಗ್ಗ: ಉಪ ಚುನಾವಣೆಯಲ್ಲೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಮಲ ಅರಳಿದ್ದು, ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿಗೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕಾಂಗ್ರೆಸ್‌-...

ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದಲ್ಲಿ ಎಲ್ಲವೂ ಸರಿಯಾಗಿದೆ ಎಂದುಕೊಳ್ಳುವಷ್ಟರಲ್ಲೇ ಮತ್ತೆ ಭಿನ್ನರಾಗ ಕೇಳಿ ಬಂದಿದೆ. ಉಪಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ನಾಯಕರ ನಡುವಿನ ಮುನಿಸು...

ಶಿವಮೊಗ್ಗ: ಲೋಕಸಭಾ ಉಪಚುನಾವಣೆಗೆ ಪಕ್ಷದಿಂದ ಪ್ರಭಾರರನ್ನು ನೇಮಕ ಮಾಡಲಾಗಿತ್ತು. ಅವರಿಂದ ವರದಿ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲ್ಲುವುದು ನೂರಕ್ಕೆ ನೂರರಷ್ಟು ಗ್ಯಾರಂಟಿ...

ಶಿವಮೊಗ್ಗ: ಸಾಗರ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ಮಾತು ಈಗ ಆಣೆ ಪ್ರಮಾಣಕ್ಕೆ ಬಂತು ನಿಂತಿದೆ.

ಸೊರಬ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾಡಿದ ಮೀ ಟೂ ಆರೋಪಕ್ಕೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಕುಮಾರ ಬಂಗಾರಪ್ಪ ತಿಳಿಸಿದರು. 

ತೀರ್ಥಹಳ್ಳಿ: ಉಪ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ 
ಮತಗಟ್ಟೆಯೊಂದನ್ನು ಮಲೆನಾಡಿನ ಹಸಿರು ಸೊಪ್ಪುಗಳಿಂದ ಅಲಂಕರಿಸಲಾಗಿದೆ....

ಶಿವಮೊಗ್ಗ: ಉಪ ಚುನಾವಣೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಹಿರಂಗ ಪ್ರಚಾರ ಸಭೆಯಲ್ಲಿ ಸರ್ಕಾರದಿಂದ ಯೋಜನೆಗಳನ್ನು ಒದಗಿಸುವ ಬಗ್ಗೆ ಮಾತನಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ...

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ಚಿತ್ರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ.

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಉಪ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವೇ ಹೊರತು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸ್ಪರ್ಧೆಯಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ...

ಶಿವಮೊಗ್ಗ: ಎಲ್ಲಾ ಕಡೆ ಬಿಜೆಪಿಗೆ ವಿರುದ್ಧವಾದ ಗಾಳಿ ಬೀಸುತ್ತಿದೆ. ಯಡಿಯೂರಪ್ಪ, ಈಶ್ವರಪ್ಪ ಎಷ್ಟೇ ಹೇಳಿಕೊಳ್ಳಬಹುದು. ಅವರು ಯಾವುದೇ ಸಭೆಯಲ್ಲೂ ಅಭಿವೃದ್ಧ ವಿಷಯದಲ್ಲಿ ಪ್ರಚಾರ ಮಾಡುತ್ತಿಲ್ಲ...

ಸೊರಬ: ಅಪ್ಪ-ಮಕ್ಕಳು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆಂದು ಬಿ.ಎಸ್‌. ಯಡಿಯೂರಪ್ಪ ಹಾಗೂ ಬಿಜೆಪಿಯವರು ಪದೇಪದೆ ಹೇಳುತ್ತಿದ್ದಾರೆ. ಇದನ್ನು ಬಿಜೆಪಿಯವರು ಸಾಬೀತುಪಡಿಸಿದರೆ ತಮ್ಮ ಸ್ಥಾನಕ್ಕೆ ...

ಶಿವಮೊಗ್ಗ/ಭದ್ರಾವತಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಿಂದ ಭದ್ರಾವತಿ ವಿಧಾನಸಭಾ ಕ್ಷೇತ್ರದ ಹಾಲಿ, ಮಾಜಿ ಶಾಸಕರಿಗೆ ಸತ್ವ ಪರೀಕ್ಷೆ ಎದುರಾಗಿದೆ. ಈ ಕ್ಷೇತ್ರದ ರಾಜಕೀಯ ಬದ್ಧ...

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮೈಲಿಗಲ್ಲುಗಳನ್ನು ಸೃಷ್ಟಿಸಿದ ಮಲೆನಾಡಿನ ಎರಡು ಪ್ರಮುಖ ರಾಜಕೀಯ ಕುಟುಂಬಗಳು ಒಂಭತ್ತು ವರ್ಷಗಳ ಬಳಿಕ ಮತ್ತೆ ಮುಖಾಮುಖಿಯಾಗುತ್ತಿವೆ. ಶಿವಮೊಗ್ಗ ಜಿಲ್ಲೆಯ...

Back to Top