CONNECT WITH US  

ಚಿತ್ರದುರ್ಗ

ಚಿತ್ರದುರ್ಗ: ಪ್ರಕೃತಿಯಲ್ಲಿರುವ ಪ್ರತಿಯೊಂದು ಗಿಡ, ಮರದ ಎಲೆ, ಕಾಂಡ, ಬೇರುಗಳಲ್ಲಿ ಔಷಧೀಯ ಗುಣಗಳಿರುತ್ತವೆ ಎಂದು ಧಾರವಾಡದ ಔಷಧೀಯ ವಿಜ್ಞಾನದ ಪ್ರಾಧ್ಯಾಪಕ ಪ್ರೊ| ಸುಭಾಷ್‌ ಮಾರೀಹಾಳ ಹೇಳಿದರು...

ಚಿತ್ರದುರ್ಗ: ಮೊದಲ ಬಾರಿ ಜಿಲ್ಲಾ ಧಿಕಾರಿಯಾಗಿ ಚಿತ್ರದುರ್ಗದಲ್ಲಿ ಕೆಲಸ ಮಾಡಿದ್ದೇನೆ. ಇಲ್ಲಿನ ಜನರು, ಅಧಿಕಾರಿಗಳ ಪ್ರೀತಿ, ವಿಶ್ವಾಸವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಜಿಲ್ಲಾ ...

ಸಿರಿಗೆರೆ: ಇನ್ನು ಮುಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಮಾತನಾಡಬಾರದೆಂದು ತೀರ್ಮಾನಿಸಿದ್ದೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಹೊಳಲ್ಕೆರೆ: ಹಿಂದೂ ಧರ್ಮ ಸತ್ಯ ಸಂದೇಶಗಳನ್ನು ಬಿತ್ತರಿಸುವ ಮೂಲಕ ಮನುಕುಲವನ್ನು ಒಗ್ಗೂಡಿಸಿ ಉದ್ಧರಿಸುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್‌ ರಾಷ್ಟ್ರೀಯ ಕಾರ್ಯದರ್ಶಿ ಕೇಶವ ಹೆಗಡೆ ಹೇಳಿದರು....

ಚಿತ್ರದುರ್ಗ: ಅಕ್ರಮ ಮರಳು, ಕಲ್ಲು ಗಣಿಗಾರಿಕೆ ನಿಯಂತ್ರಣದ ಜೊತೆಗೆ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ಕಾನೂನಾತ್ಮಕವಾಗಿ ಮರಳು ಎತ್ತುವಳಿಗೆ ಕ್ರಮ ಕೈಗೊಳ್ಳುವುದಾಗಿ ನೂತನ ಜಿಲ್ಲಾಧಿಕಾರಿ...

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನನಗೆ ಟಿಕೆಟ್‌ ನೀಡಿ ಗೆಲ್ಲಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಸೇರಿದಂತೆ
ಬೇರೆ ಯಾವ ಪಕ್ಷಕ್ಕೂ ಸೇರುವ ಪ್ರಶ್ನೆಯೇ ಇಲ್ಲ ಎಂದು...

ನಾಯಕನಹಟ್ಟಿ: ಪಟ್ಟಣದ ಹಿಂದೂ ಮಹಾಗಣಪತಿಯ ವಿಸರ್ಜನಾ ಮೆರವಣಿಗೆ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಪಟ್ಟಣದ ಪಾದಗಟ್ಟೆ ಪ್ರದೇಶದಲ್ಲಿ ಸ್ಥಾಪಿಸಿದ್ದ ಎರಡನೇ ವರ್ಷದ ಹಿಂದೂ ಮಹಾಗಣಪತಿ ಮೆರವಣಿಗೆ...

ಸಿರಿಗೆರೆ: ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯವಾಗದೆ ಒಂದಿಲ್ಲೊಂದು ಒತ್ತಡದ ನಡುವೆ ಜೀವಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ನಮ್ಮಲ್ಲಿ ಸಾಂಸ್ಕೃತಿಕ ಬದುಕನ್ನು ಜೀವಂತವಾಗಿರಿಸಲು ಹಲವು...

ಮೊಳಕಾಲ್ಮೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಮಂಡಲ ಘಟಕ ವತಿಯಿಂದ
ಸ್ವತ್ಛತಾ ಕಾರ್ಯ ನಡೆಸಲಾಯಿತು. ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಚ್‌.ಟಿ. ನಾಗ ರೆಡ್ಡಿ...

ಚಳ್ಳಕೆರೆ: ಬರಗಾಲ ಪೀಡಿತ ಪ್ರದೇಶವಾದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ಮನಗಂಡ ರಾಜ್ಯ ಸರ್ಕಾರ 44 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ...

ಹೊಳಲ್ಕೆರೆ: ಕುಡಿಯಲು ಶುದ್ಧ ನೀರಿಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಕೆಟ್ಟು ಹೋಗಿರುವ ಶುದ್ಧ ನೀರಿನ ಘಟಕದ ಯಂತ್ರಗಳನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಗಂಗಸಮುದ್ರ ಗ್ರಾಪಂ...

ಚಿತ್ರದುರ್ಗ: ಕನ್ನಡದಲ್ಲಿ ಕಾದಂಬರಿ ಎನ್ನುವುದು ಇತ್ತೀಚಿಗೆ ಬಂದಂತಹ ಸಾಹಿತ್ಯದ ಪ್ರಕಾರ. ಹತ್ತೂಂಬತ್ತನೇ ಶತಮಾನದ ಮಧ್ಯ ಭಾಗದಿಂದೀಚೆಗೆ ಈ ಸಾಹಿತ್ಯ ಪ್ರಕಾರ ಕಾಣಿಸಿಕೊಂಡಿತು ಎಂದು ಇತಿಹಾಸ...

ಚಿತ್ರದುರ್ಗ: ಸುಡುಗಾಡು ಸಿದ್ಧರಿಗೆ ಜಾತಿ ಪ್ರಮಾಣ ಪತ್ರಗಳನ್ನು ನೀಡದೆ ಶೋಷಣೆ ಮಾಡಲಾಗುತ್ತಿದೆ ಎಂದು

ಚಿತ್ರದುರ್ಗ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲ್ಪವೃಕ್ಷಕ್ಕೆ ರೋಗದ ಕಾಟ ಜೋರಾಗಿದೆ. ನುಸಿರೋಗದಿಂದ ಕೆಲವೆಡೆ ತೆಂಗಿನ ಮರಗಳು ಸಂಪೂರ್ಣ ಸೊರಗುತ್ತಿವೆ. ಹೀಗೆ ಹಲವು ಸಮಸ್ಯೆ ಎದುರಿಸುತ್ತಿರುವ...

ಚಿತ್ರದುರ್ಗ: ಚಿತ್ರದುರ್ಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ತಾಲೂಕಿನ 185 ಕಂದಾಯ ಗ್ರಾಮಗಳಲ್ಲಿ ಏಕಕಾಲಕ್ಕೆ ಬೆಳೆ ಹಾನಿ ಸಮೀಕ್ಷೆ ಪ್ರಾರಂಭವಾಗಲಿದೆ ಎಂದು ಸಹಾಯಕ ಕೃಷಿ...

ಚಿತ್ರದುರ್ಗ: ಜಿಲ್ಲೆಯಲ್ಲಿ ತೀವ್ರ ಬರಗಾಲ ಇದ್ದು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ರಾಜ್ಯ ಸರ್ಕಾರಕ್ಕೆ ವರದಿ ಕಳುಹಿಸಬೇಕು ಎಂದು ಅಖಂಡ...

ರಫೇಲ್‌ ಯುದಟಛಿ ವಿಮಾನ ಹಗರಣದ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‌ ವತಿಯಿಂದ ಚಿತ್ರದುರ್ಗ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಚಿತ್ರದುರ್ಗ: ಜಾರಕಿಹೊಳಿ ಸಹೋದರರು ಹಿರಿಯರಾಗಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದು, ಯಾರೂ ಪಕ್ಷ ಬಿಡಲ್ಲ. ಪಕ್ಷದ ಒಳಗಿರುವ ಸಣ್ಣಪುಟ್ಟ...

ಚಿತ್ರದುರ್ಗ: ಐಎಎಸ್‌, ಕೆಎಎಸ್‌ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣವಲ್ಲ. ಆದರೆ ಕಠಿಣ ಪರಿಶ್ರಮ ಇದ್ದರೆ ಹುದ್ದೆ ಗಿಟ್ಟಿಸಿಕೊಳ್ಳಬಹುದು ಎಂದು ಪ್ರೊಬೇಷನರಿ ತಹಶೀಲ್ದಾರ್‌...

ಚಿತ್ರದುರ್ಗ: ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರ ಏರಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸೆ. 10 ರಂದು ಭಾರತ ಬಂದ್‌ಗೆ...

ಚಳ್ಳಕೆರೆ: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ತಾಲೂಕಿನ ಗೌರಸಮುದ್ರ ಗ್ರಾಮದ ಮಾರಮ್ಮ ದೇವಿ ಜಾತ್ರೆ ಸೆ. 10ರಿಂದ 12ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ...

Back to Top