CONNECT WITH US  

ಚಿಕ್ಕಮಗಳೂರು

ಅಜ್ಜಂಪುರ: ತಾಲೂಕಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುಂತೆ ಸಾರ್ವಜನಿಕರು ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಮಾಡಿದರು.

ಚಿಕ್ಕಮಗಳೂರು: ಜೀತ ಪದ್ಧತಿ ಕಾಯ್ದೆ ಬಗ್ಗೆ ಅಧಿಕಾರಿಗಳು ಸರಿಯಾಗಿ ತಿಳಿಯದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ತಿಳಿಸಿದರು.

ಶೃಂಗೇರಿ: ಅಸಮರ್ಪಕ ವಿದ್ಯುತ್‌ ಪೂರೈಕೆಯಿಂದ ರೈತರು ಮತ್ತು ಸಣ್ಣ ಉದ್ಯಮಕ್ಕೆ ತೀವ್ರ ತೊಂದರೆ ಉಂಟಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್‌ ಹೇಳಿದರು. ಮೆಸ್ಕಾಂ ಕಚೇರಿಯಲ್ಲಿ...

ಕಡೂರು: ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ತಾಪಂ ಸದಸ್ಯರು ಗಂಭೀರ ಆರೋಪ ಮಾಡಿದರು. ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ಅಧ್ಯಕ್ಷೆ ಭಾರತೀ ಪ್ರಹ್ಲಾದ್...

ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಿವಿಧೆಡೆಗಳಲ್ಲಿ ಇಂದು ಹಲವಾರು ಉದ್ಯಮಿಗಳ ಮನೆ ಮತ್ತು ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ...

ಚಿಕ್ಕಮಗಳೂರು: ಸಾತ್ವಿಕ ಪ್ರಜೆಗಳನ್ನು ತಯಾರಿಸುವ ಪ್ರಯೋಗಶಾಲೆಗಳಾಗಿ ದೇವಸ್ಥಾನಗಳು ಕಾರ್ಯನಿರ್ವಹಿಸಬೇಕು. ಏಕಾಗ್ರತೆ ಮತ್ತು ಪ್ರಶಾಂತತೆಯ ತಾಣಗಳಾದ ದೇಗುಲಗಳು ದೇವರ ಇರುವಿಕೆಗಿಂತ...

ಭದ್ರಾವತಿ: ವಿಐಎಸ್‌ಎಲ್‌ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಕಿರುತೆರೆ ನಟ, ರಂಗ ಕಲಾವಿದ ಅಪರಂಜಿ ಶಿವರಾಜ್‌ ನೇತೃತ್ವದ ತಂಡ ವಿಭಿನ್ನ ಬಗೆಯ ಕಾರ್ಯಕ್ರಮಗಳೊಂದಿಗೆ ಪ್ರೇಕ್ಷಕರ ಗಮನ...

ಶಿರಾಳಕೊಪ್ಪ: ನೀರಾವರಿ ಹೋರಾಟದ ಫಲವಾಗಿ ಈ ಬಾರಿಯ ಬಜೆಟ್‌ನಲ್ಲಿ ಶಿಕಾರಿಪುರ ತಾಲೂಕಿಗೆ ಆದ್ಯತೆ ಸಿಕ್ಕಿದೆ ಎಂದು ಮಾಜಿ ಶಾಸಕ ಬಿ.ಎನ್‌. ಮಹಾಲಿಂಗಪ್ಪ ಹೇಳಿದರು. ಪಟ್ಟಣದ ಬಸ್‌ ನಿಲ್ದಾಣದ...

ಶಿವಮೊಗ್ಗ: ಸಂವಿಧಾನ ವಿರೋಧಿ ನೀತಿ ಮೂಲಕ ಅಧಿಕಾರ ಹಿಡಿಯಲೆತ್ನಿಸುತ್ತಿರುವ ಬಿ.ಎಸ್‌. ಯಡಿಯೂರಪ್ಪನವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಶನಿವಾರ ಮಹಾವೀರ ಸರ್ಕಲ್‌ನಲ್ಲಿ ಜಿಲ್ಲಾ ಕಾಂಗ್ರೆಸ್...

ಕೊಪ್ಪ: ಟ್ರ್ಯಾಕ್ಟರ್‌ಗೆ ಮರದ ದಿಮ್ಮಿಗಳನ್ನು ತುಂಬಿಸುತ್ತಿದ್ದಾಗ ದಿಮ್ಮಿಯೊಂದು ಯುವಕನ ತಲೆಯ ಮೇಲೆ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ತಾಲೂಕಿನ ನಿಲುವಾಗಿಲು ಸಮೀಪದ...

ಚಿಕ್ಕಮಗಳೂರು: ನಗರಸಭೆ ಆಡಳಿತ ಜೀವ ಕಳೆದುಕೊಂಡಿದೆ. ಸದಸ್ಯರಿಗೆ ಆಡಳಿತಾತ್ಮಕವಾಗಿ ಯಾವುದೇ ಅನುಭವವಿಲ್ಲ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್‌ ಟೀಕಿಸಿದರು.

ಚಿಕ್ಕಮಗಳೂರು: ಈ ಬಾರಿಯ ರಾಜ್ಯದ ಬಜೆಟ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಾತಿನಿಧ್ಯ ದೊರಕಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಸಾಕಷ್ಟು...

ಕಡೂರು: ಶನಿವಾರದಿಂದ ತಾಲೂಕಿನ ಮತಿಘಟ್ಟದಲ್ಲಿ ಆರಂಭವಾಗಲಿರುವ 5ನೇ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆದಿದೆ. ಕಡೂರು ಪಟ್ಟಣದಿಂದ ಅರಸೀಕೆರೆಗೆ ತೆರಳುವ...

ಮೂಡಿಗೆರೆ: ಕಳೆದ ಎರಡು ದಿನಗಳಲ್ಲಿ ಕಳಸ ಪಟ್ಟಣದ ಹೃದಯ ಭಾಗದಲ್ಲಿ ಮೂರು ಮಂಗಗಳು ಮೃತಪಟ್ಟಿವೆ. ಬುಧವಾರ ಪಟ್ಟಣದ ಹೃದಯ ಭಾಗದಲ್ಲಿರುವ ಧನಲಕ್ಷ್ಮೀ ನಿಲಯದ ಹಿಂಭಾಗ ಅನಂತ ಕಾಮತ್‌ ಅವರ ತೋಟದಲ್ಲಿ...

ಚಿಕ್ಕಮಗಳೂರು: ಕೆಎಸ್ಸಾರ್ಟಿಸಿ ನಿಗಮದ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಾಗ ಶಿಸ್ತು ಮೈಗೊಡಿಸಿಕೊಳ್ಳಬೇಕು ಎಂದು ಹಿರಿಯ ನ್ಯಾಯಾಧೀಶರಾದ ಬಸವರಾಜ್‌ ಚೆಂಗಟ್ಟಿ ಹೇಳಿದರು.

ಆಲ್ದೂರು: ಹಾಂದಿ ಗ್ರಾಮದಲ್ಲಿ ಶ್ರಿ ರಾಮೇಶ್ವರ ನೂತನ ದೇವಾಲಯ ಪ್ರವೇಶೋತ್ಸವ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ಜರುಗಿತು.

ಚಿಕ್ಕಮಗಳೂರು: ನಗರದ ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್‌ ಸ್ಪಷ್ಟಪಡಿಸಿದರು.

ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಆಗಮಿಸುವ ಲಕ್ಷಾಂತರ ಭಕ್ತರು ಹಾಗೂ ಸ್ಥಳೀಯರ ಅನುಕೂಲಕ್ಕಾಗಿ ರಸ್ತೆ ಅಗಲಿಕರಣ ಅಗತ್ಯವಾಗಿದೆ ಎಂದು ಶಾಸಕ ಹಾಗೂ ಎಂಎಡಿಬಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು....

ಚಿಕ್ಕಮಗಳೂರು: ಜಿಲ್ಲಾ ಅಮೆಚೂರ್‌ ಕಬ್ಬಡಿ ಅಸೋಸಿಯೇಷನ್‌ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ಸುಭಾಷ್‌ ಚಂದ್ರಬೋಸ್‌ ಆಟದ ಮೈದಾನದಲ್ಲಿ ಆಯೋಜಿಸಿರುವ ರಾಜ್ಯ...

ಬಾಳೆಹೊನ್ನೂರು: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ, ಎಂಎಡಿಬಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.

Back to Top