CONNECT WITH US  

ಬಳ್ಳಾರಿ

ಬಳ್ಳಾರಿ: ಆಶಾ ಕಾರ್ಯಕರ್ತೆಯರ ಬಾಕಿ ವೇತನ, ಕೇಂದ್ರದ ಪ್ರೋತ್ಸಾಹಧನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ...

ಬಳ್ಳಾರಿ: ಅಂತಾರಾಜ್ಯ ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್‌ಎಲ್‌ಸಿ ಕಾಲುವೆಗೆ ಬೇಸಿಗೆ ಬೆಳೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಹಾಗೂ ನೆರೆಯ ಆಂಧ್ರಪ್ರದೇಶ ತುಂಗಭದ್ರಾ ...

ಸಿರುಗುಪ್ಪ: ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ 63ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ 150 ಅಡಿ ಉದ್ದದ ಕನ್ನಡ ಧ್ವಜದ ಮೆರವಣಿಗೆ ಶುಕ್ರವಾರ...

ಬಳ್ಳಾರಿ: ತಾಲೂಕಿನ ಸಂಗನಕಲ್ಲು ಗ್ರಾಮದ ಬಳಿ ಸಿರುಗುಪ್ಪ - ಬೆಂಗಳೂರು ರಸ್ತೆ ಮಾರ್ಗವಾಗಿ ನಿರ್ಮಾಣಕ್ಕೆ ಸಿದ್ಧಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ 150ಎ ಮಾಸ್ಟರ ಪ್ಲ್ಯಾನ್‌ ಬದಲಾವಣೆ...

ಗಂಗಾವತಿ: ಎಡದಂಡೆ ವಿಜಯನಗರ ಕಾಲುವೆಗಳಿಗೆ ಬಚಾವತ್‌ ತೀರ್ಪಿನಲ್ಲಿ ಸೂಚಿಸಿರುವಂತೆ 2 ಟಿಎಂಸಿ ಅಡಿ
ನೀರನ್ನು ಮೀಸಲಿಟ್ಟು, ಮೇ 30ರವರೆಗೆ ವಿಜಯನಗರ ಕಾಲುವೆಗಳಿಗೆ ಹರಿಸುವಂತೆ...

ಬಳ್ಳಾರಿ: ಲೋಕೋಪಯೋಗಿ ಇಲಾಖೆ-ಮಹಾನಗರ ಪಾಲಿಕೆ ನಡುವಿನ ಸಮನ್ವಯತೆ ಕೊರತೆಯಿಂದಾಗಿ ನಗರದ ಮಿಲ್ಲರ್‌ಪೇಟೆ-ಕಣೇಕಲ್‌ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಗೆ ಕೊಕ್ಕೆ ಬಿದ್ದಿದೆ.

ಸಾಂದರ್ಭಿಕ ಚಿತ್ರ.

ಕೂಡ್ಲಿಗಿ: ಟ್ರ್ಯಾಕ್ಸ್‌ ಹಾಗೂ ಲಾರಿ ಮಧ್ಯೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಾಯಗೊಂಡ ಘಟನೆ ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ...

ಹಗರಿಬೊಮ್ಮನಹಳ್ಳಿ: "ನಾನು ಬಿಜೆಪಿ ಸೇರುತ್ತೇನೆ ಎಂಬುದೆಲ್ಲ ಸುಳ್ಳು. ದೇಶದಲ್ಲಿ ಬಿಜೆಪಿಯ ವರ್ಚಸ್ಸು ಕಡಿಮೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ'...

ಹೊಸಪೇಟೆ: ಸಿಂಹಾಸನ ಬೇಡವೆಂದು ಕಾಡಿಗೆ ಹೋದ ರಾಮನ ಪಾತ್ರವನ್ನು ಇಂದು ಸಿಂಹಾಸನದ ಅವಕಾಶಕ್ಕಾಗಿ ಬಳಸಿಕೊಳ್ಳುತ್ತಿರುವುದು ರಾಜಕೀಯ ಅನೈತಿಕತೆ ಎಂದು ಸಾಹಿತಿ, ಚಿಂತಕ ಡಾ| ಬರಗೂರು ರಾಮಚಂದ್ರಪ್ಪ...

ಬಳ್ಳಾರಿ: ಇಲ್ಲಿನ ತಾರಾನಾಥ್‌ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಹೆಚ್ಚುವರಿ ಸ್ನಾತಕೋತ್ತರ ಕೋರ್ಸ್‌ಗಳಿಗಾಗಿ ಕಳೆದ ಎರಡು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ದೆಹಲಿಯ ಆಯುಷ್‌ ಮಂತ್ರಾಲಯ...

ಸಂಡೂರು: ದೇಶದ ಅಭಿವೃದ್ಧಿಗಾಗಿ ಯುವಪೀಳಿಗೆ ಕಟ್ಟುವಂತಹ ಮಹತ್ತರ ಕಾರ್ಯವನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಜಿಂದಾಲ್‌ ಕಂಪನಿ ಉಪಾಧ್ಯಕ್ಷ ಮಂಜುನಾಥ ಪ್ರಭು ಹೇಳಿದರು.  ತಾಲೂಕಿನ...

ಹೂವಿನಹಡಗಲಿ: ಹೆಣ್ಣು ಈ ಸಮಾಜದ ಕಣ್ಣು. ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನನ್ನು ತಾನು ತೋಡಗಿಸಿಕೊಂಡು ನಿಸ್ವಾರ್ಥದಿಂದ ಕೆಲಸದಲ್ಲಿ ತೊಡಗುವಳು.

ಬಳ್ಳಾರಿ: ಜಾರಿ ನಿರ್ದೇಶನಾಲಯ (ಇಡಿ) ಡೀಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೂಮ್ಮೆ ಜೈಲು ಸೇರಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬೆಳಕಿನ ಹಬ್ಬ "ದೀಪಾವಳಿ' ಕಂಟಕವಾಗಿ ಪರಿಣಮಿಸಿದೆಯೇ...

ಬಳ್ಳಾರಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು. ಒಂದು ಸಮಯದಲ್ಲಿ ಬಳ್ಳಾರಿಗೆ ಬನ್ನಿ ಎಂದು ಸವಾಲು ಹಾಕಿದವರೇ ಇಂದು ಜಿಲ್ಲೆಗೆ ಬರುವಂತಿಲ್ಲ. 

ಹಗರಿಬೊಮ್ಮನಹಳ್ಳಿ: ಮಕ್ಕಳನ್ನು ಕೇವಲ ಅಂಕಗಳಿಕೆ ಯಂತ್ರಗಳಂತೆ ಪರಿಗಣಿಸುವುದು ಸೂಕ್ತವಲ್ಲ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡಬೇಕು...

ಬಳ್ಳಾರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 500, 1000 ರೂ. ಮುಖ ಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿ ನ.8ಕ್ಕೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಜಿಲ್ಲಾ ಸಮಿತಿ...

ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಉಪ ಕಾಲುವೆಗಳಿಗೆ ಅಸಮರ್ಪಕ ನೀರು ಪೂರೈಕೆ ಸೇರಿದಂತೆ ವಿವಿಧ ಸಮಸ್ಯೆಗಳಿಂದಾಗಿ 10 ಲಕ್ಷಕ್ಕೂ ಹೆಚ್ಚು ರೈತರು ವ್ಯವಸಾಯದಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ...

ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರೆಡ್ಡಿ ಆಪ್ತ ಶಾಸಕ ಬಿ.ಶ್ರೀರಾಮುಲು...

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿಯವರ ಇಡಿ ಪ್ರಕರಣದ ಜತೆ ನಗರದ ಬೆಂಗಳೂರು ರಸ್ತೆಯಲ್ಲಿರುವ ರಾಜ್‌ಮಹಲ್‌ ಜ್ಯೂವೆಲರ್ಸ್‌ ಹೇಗೆ ಥಳಕು ಹಾಕಿಕೊಂಡಿದೆ ಎಂಬುದೇ ಗೊತ್ತಾಗುತ್ತಿಲ್ಲ...

ಬಳ್ಳಾರಿ: ಉಪಚುನಾವಣೆಯ ಹೈವೋಲ್ಟೇಜ್ ಕ್ಷೇತ್ರ ಬಳ್ಳಾರಿಯಲ್ಲಿ ಬಿಜೆಪಿ ಭಾರೀ ಮುಖಂಭಂಗ ಅನುಭವಿಸಿದೆ. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ  2,43,161 ಮತಗಳ...

Back to Top