CONNECT WITH US  

ಬಳ್ಳಾರಿ

ಹಗರಿಬೊಮ್ಮನಹಳ್ಳಿ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕಿನ ಹೋಬಳಿಗಳಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೂಡಲೇ ಕಾಯಂ ವೈದ್ಯರನ್ನು ನೇಮಕ ಮಾಡುವಂತೆ ಹಾಗೂ ವಿವಿಧ...

ಬಳ್ಳಾರಿ: ರಾಜ್ಯದ ದೋಸ್ತಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ "ಬೆಳಗಾವಿ ಬಿಕ್ಕಟ್ಟು' ಶಮನವಾಗುವ ಮುನ್ನವೇ ಮತ್ತೂಂದು ಸಮಸ್ಯೆ ಉದ್ಭವವಾಗಿದೆ. ಜಾರಕಿಹೊಳಿ ಬ್ರದರ್ಸ್‌ ಹಾಗೂ ಹೆಬ್ಟಾಳ್ಕರ್...

ಸಂಡೂರು: ಆಧುನಿಕ ಭರಾಟೆಯಲ್ಲಿ ವಿಶ್ವಕರ್ಮ ಸಮಾಜದ ಕುಸುರಿ ಕೆಲಸ ಕಣ್ಮರೆಯಾಗುತ್ತಿದೆ. ಆದರೆ ಅದನ್ನು ಉಳಿಸುವ ನಿಟ್ಟಿನಲ್ಲಿ ಸಮುದಾಯದವರಿಗೆ ಉತ್ತಮ ತರಬೇತಿಯೂ ಅವಶ್ಯವಾಗಿದೆ ಎಂದು ವಿಶ್ವಕರ್ಮ...

ಬಳ್ಳಾರಿ: ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯಕ್ಕೆ ಜ್ಞಾನದ ಸಂಪರ್ಕ ಸೇತುವೆಯಾಗಿರುವ ವಾಚನಾಲಯಗಳು, ಬದುಕಿನ ಸಂಸ್ಕಾರ ಕಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಚಿತ್ರದುರ್ಗದ...

ಬಳ್ಳಾರಿ: ಹಿಂದುಳಿದ ಹೈದ್ರಾಬಾದ್‌ ಕರ್ನಾಟಕ ಪ್ರದೇಶದಲ್ಲಿರುವ ಗಣಿನಾಡು ಬಳ್ಳಾರಿ ಜಿಲ್ಲೆಯ ಸಾಕ್ಷರತಾ ಪ್ರಮಾಣ 2011ರ ಪ್ರಕಾರ ಎಷ್ಟುಗೊತ್ತೆ.....?

ಹಗರಿಬೊಮ್ಮನಹಳ್ಳಿ: ಪಟ್ಟಣದ ಜ್ಯೋತಿ ವೃಂದದಿಂದ ಗಣೇಶ ಪ್ರತಿಷ್ಠಾಪನೆಯ ಪ್ರಯುಕ್ತ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ವಿವಿಧ...

ಬಳ್ಳಾರಿ: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕಾನೂನು ಸಾಕ್ಷರತಾ ರಥಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು.

ಬಳ್ಳಾರಿ: ಪಿಒಪಿ ಗಣೇಶ ಮೂರ್ತಿಗಳಿಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗಿರುವ ಮಹಾನಗರ ಪಾಲಿಕೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು....

ಕುರುಗೋಡು: ತುಂಗಭದ್ರಾ ಬಲದಂಡೆ ಕೆಳಮಟ್ಟದ ಎಲ್‌ಎಲ್‌ಸಿ ಕಾಲುವೆ ಶುಕ್ರವಾರ ಒಡೆದು ಬಸವಪುರ ಮತ್ತು ಹೊಸಗೆಣಿಕೆಹಾಳು ಮಧ್ಯದ ಭತ್ತದ ಗದ್ದೆಗಳು ಜಲಾವೃತವಾಗಿವೆ. ಕಾಲುವೆಯ ಸುಮಾರು 62 ಕಿ.ಮೀ.

ಬಳ್ಳಾರಿ: ಮಹಾನಗರ ಪಾಲಿಕೆಯ ಹಾಲಿ ಮೇಯರ್‌ ಮತ್ತು ಮಾಜಿ ಉಪಮೇಯರ್‌ ಪ್ರತಿನಿಧಿಸಿರುವ 6 ಮತ್ತು 7ನೇ ವಾರ್ಡನಲ್ಲಿ ತೆರೆದ ಚರಂಡಿಯ ಕೊಚ್ಚೆ ನೀರು ಮನೆಗಳಿಗೆ ನುಗ್ಗಿದ್ದು, ಜನಜೀವನ...

ಬಳ್ಳಾರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗೌರಿ ಗಣೇಶ ಹಬ್ಬವನ್ನು ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ನಿಮಿತ್ತ ಹೊಸಬಟ್ಟೆಗಳನ್ನು ಧರಿಸಿ, ಮನೆಯಲ್ಲಿ ಗಣೇಶನಿಗೆ ವಿಶೇಷ ಪೂಜೆ,...

ಹಗರಿಬೊಮ್ಮನಹಳ್ಳಿ: "ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಯಾರೂ ನನ್ನನ್ನು
ಸಂಪರ್ಕಿಸಿಲ್ಲ. ನಾನು ಬಿಜೆಪಿ ಸೇರೋದಿಲ್ಲ' ಎಂದು ಶಾಸಕ ಭೀಮಾ ನಾಯ್ಕ...

ಬಳ್ಳಾರಿ: ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳಲ್ಲೇ ಸಾಕಷ್ಟು ಸಮಸ್ಯೆಗಳಿವೆ. ಒಂದು ವೇಳೆ, ದೋಸ್ತಿಯಲ್ಲಿ ಕಿರಿಕ್‌ ಉಂಟಾಗಿ ಸರ್ಕಾರ ಬಿದ್ದರೆ, ಬಿಜೆಪಿ ಸುಮ್ಮನೆ ಕೂರಲ್ಲ ಎಂದು ಬಿಜೆಪಿ ರಾಜ್ಯ...

ಬಳ್ಳಾರಿ: ಪ್ರತಿ ಎರಡು ತಿಂಗಳಿಗೊಮ್ಮೆ ಆಯೋಜಿಸಲಾಗುವ ರಾಷ್ಟ್ರೀಯ ಲೋಕ್‌ ಅದಾಲತ್‌ ಈ ಬಾರಿಯೂ ಆಯೋಜಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಒಟ್ಟು 1206 ಪ್ರಕರಣಗಳನ್ನು...

ಬಳ್ಳಾರಿ: ಇಂಧನ ಚಾಲಿತ ವಾಹನಗಳ ಹೊಗೆಯಿಂದ ದಿನೇ ದಿನೇ ಹೆಚ್ಚುತ್ತಿರುವ ವಾಯು ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಬ್ಯಾಟರಿ ಚಾಲಿತ ಆಟೋ ಮತ್ತು ಇತರೆ ವಾಹನಗಳು ಶೀಘ್ರದಲ್ಲೇ ರಸ್ತೆಗಿಳಿಯುವ...

ಬಳ್ಳಾರಿ: ರಾಜ್ಯದ 8 ಕೇಂದ್ರ ಕಾರಾಗೃಹಗಳಲ್ಲಿರುವ 79 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಸೆ.9 ರಂದು
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆ ಮಾಡಲಾಗುತ್ತದೆ ಎಂದು...

ಬಳ್ಳಾರಿ: ನರೇಗಾ ಯೋಜನೆಯಡಿ ಏನೇ ಕೆಲಸ ಮಾಡಿದರೂ ತೊಂದರೆಯಿಲ್ಲ. ಅದು ನಿಧಾನವಾದರೂ ಪರವಾಗಿಲ್ಲ. ಆದರೆ, ಜಾಬ್‌ ಕಾರ್ಡ್‌ ಬಳಸದೆ ಕೆಲಸ ಮಾಡುವಂತಿಲ್ಲ. ಯಂತ್ರೋಪಕರಣ ಬಳಸುವಂತಿಲ್ಲ. ಒಂದು ವೇಳೆ...

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ| ಮಲ್ಲಿಕಾ ಎಸ್‌.ಘಂಟಿ ಅವರ ಅಧಿಕಾರಾವಧಿಯನ್ನು
ಮುಂದುವರಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. 

ಸಿರುಗುಪ್ಪ: ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ದರ ಏರಿಕೆ ಖಂಡಿಸಿ ಜಯಕರ್ನಾಟಕ ತಾಲೂಕು ಘಟಕದ
ಪದಾಧಿಕಾರಿಗಳು ನಗರದಲ್ಲಿ ಗುರುವಾರ ಎತ್ತಿನ ಗಾಡಿ ಮೂಲಕ ವಿನೂತನ ಪ್ರತಿಭಟನೆ...

ಬಳ್ಳಾರಿ: ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶನನ್ನೇ ಪ್ರತಿಷ್ಠಾಪಿಸುವ ಕುರಿತು ಈಗಾಗಲೇ ಅಗತ್ಯ ಕ್ರಮ ಕೈಗೊಂಡಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು, ಹೊರ ರಾಜ್ಯಗಳಿಂದ ತಂದು...

Back to Top