CONNECT WITH US  

ದಾವಣಗೆರೆ

ದಾವಣಗೆರೆ: ತೋಳಹುಣಸೆ (ದಾವಣಗೆರೆ ತಾಲೂಕು) ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಆಂಗ್ಲ ಮಾಧ್ಯಮ ವಸತಿಯುತ ಶಾಲಾ ಮೈದಾನದಲ್ಲಿ ಶುಕ್ರವಾರ ಮುಕ್ತಾಯ ಗೊಂಡ 23ನೇ ರಾಷ್ಟ್ರ ಮಟ್ಟದ...

ದಾವಣಗೆರೆ: ಪೊಲೀಸರು ವೃತ್ತಿಪರತೆ ವೃದ್ಧಿಸಿಕೊಳ್ಳಲು ಪೊಲೀಸ್‌ ಕರ್ತವ್ಯ ಕೂಟ ಸಹಕಾರಿಯಾಗಲಿದೆ ಎಂದು ಪೂರ್ವ ವಲಯ ಪ್ರಭಾರ ಪೊಲೀಸ್‌ ಮಹಾ ನಿರೀಕ್ಷಕ ಬಿ. ದಯಾನಂದ್‌ ಅಭಿಪ್ರಾಯಪಟ್ಟರು.

ದಾವಣಗೆರೆ: ಸ್ಮಾರ್ಟ್‌ಸಿಟಿ ದಾವಣಗೆರೆಗೆ ನಿರಂತರ ವಿದ್ಯುತ್‌ ಪೂರೈಸಲು ಬೆಸ್ಕಾಂ ಕಾರ್ಯೋನ್ಮುಖವಾಗಿದ್ದು, ಇದೀಗ
ಭೂಗತ ಕೇಬಲ್‌ ಜತೆಗೆ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಅಳವಡಿಸಲು...

ದಾವಣಗೆರೆ: ಪ್ರತಿಯೊಂದು ಪ್ರಕರಣದ ತನಿಖೆ ಯಾಂತ್ರಿಕವಾಗಿರದೆ ಅತ್ಯಂತ ವೈಜ್ಞಾನಿಕ, ಖಚಿತ ಸಾಕ್ಷ್ಯಾಧಾರ ಹೊಂದಿರಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್‌. ನಾಗಶ್ರೀ...

ದಾವಣಗೆರೆ: ನಾನು ಪೇಪರ್‌ ಹುಲಿ ಅಲ್ಲ, ಪ್ರಾಕ್ಟಿಕಲ್‌ ಮ್ಯಾನ್‌!. ಇದು, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯರ ಗುಡುಗು. ಮರಳುಗಾರಿಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲಾಡಳಿತ ಹಾಗೂ...

ದಾವಣಗೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾರ್ಮಿಕರಿಗೆ ನೇರವಾಗಿ ಫಲಾನುಭವಿ ಕಾರ್ಡ್‌ ನೀಡಲು ಒತ್ತಾಯಿಸಿ ನಗರದಲ್ಲಿ ಸೋಮವಾರ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ...

ಹರಪನಹಳ್ಳಿ: ರಾಜ್ಯದ ಸಜ್ಜನ ನಡೆಯ ಅನಂತಕುಮಾರ್‌ ಇನ್ನು ನೆನಪು ಮಾತ್ರ ಎಂದು ತಾಲೂಕು ಬಿಜೆಪಿ ಅಧ್ಯಕ್ಷರಾದ ಕೆ. ಲಕ್ಷ್ಮಣ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಎಚ್‌ ಎನ್‌....

ದಾವಣಗೆರೆ:  ಸಾದಾ ಸೀದಾ ಜುಬ್ಟಾ, ಪೈಜಮಾ,... ಬಗಲಲ್ಲಿ ಒಂದು ಬ್ಯಾಗ್‌..., ಬಾಡಿಗೆ ಸೈಕಲ್‌ನಲ್ಲಿ ಕಾಲೇಜುಗಳ ಸುತ್ತಾಟ..., ಸಂಜೆ ಮಂಡಕ್ಕಿ, ಮೆಣಸಿನಕಾಯಿ ಪಾರ್ಟಿ..., ರಸ್ತೆ ಪಕ್ಕದ ಫುಟ್‌...

ಹರಿಹರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪುರುಷರ ಶೌಚಾಲಯ ದುರಸ್ತಿ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು,
ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.

ಹರಪನಹಳ್ಳಿ: ವಿಜ್ಞಾನ, ರಾಜಕೀಯದ ಲಾಭಕ್ಕಾಗಿ ಧರ್ಮ ನಾಶದ ವ್ಯವಸ್ಥಿತ ಸಂಚು ನಡೆಯುತ್ತಿದೆ. ಆದ್ದರಿಂದ ಧರ್ಮದ ರಕ್ಷಣೆಗೆ ಮಠಾಧಿಧೀಶರು ಒಂದಾಗಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠಾಧ್ಯಕ್ಷ...

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವ ಜೊತೆಗೆ ಶ್ರೀ ವಾಲ್ಮೀಕಿ ಮಹರ್ಷಿ ಭಾವಚಿತ್ರವನ್ನೇ ಲಾಂಛನವನ್ನಾಗಿ ಅಳವಡಿಸಬೇಕು ಎಂದು ದಾವಣಗೆರೆ...

ದಾವಣಗೆರೆ: ಹೊನ್ನಾಳಿ ತಾಲೂಕಿನಲ್ಲಿ ಆಶ್ರಯ ಮನೆ, ಶೌಚಾಲಯ, ದೇವಸ್ಥಾನಕ್ಕೆ ಬೇಕಾದ ಮರಳು ಕೊಡಿಸಲು ಸೋಮವಾರ (ನ.12) ಖುದ್ದು ನಾನೇ ಹೊಳೆಗೆ ಇಳಿಯುತ್ತೇನೆ. ತಾಲೂಕಿನ ಜನರಿಗೆ ಕಡಿಮೆ ದರದಲ್ಲಿ...

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಡಿ.ಕೆ.ಶಿವಕುಮಾರಣ್ಣ ಒಳಗೊಂಡಂತೆ ಯಾರನ್ನೂ ಬಿಜೆಪಿಗೆ ಬರುವಂತೆ ಕರೆದಿಲ್ಲ. ಪಕ್ಷಕ್ಕೆ ಬರುವಂತೆ...

ಹರಿಹರ: ಸತತ ಮೂರು ಯುದ್ಧಗಳನ್ನು ಗೆಲ್ಲುವ ಮೂಲಕ ಬ್ರಿಟಿಷರಿಗೆ ಸವಾಲಾದ ಮೊದಲ ಭಾರತೀಯ ದೊರೆ ಟಿಪ್ಪು ಸುಲ್ತಾನ್‌ ಎಂದು ಶಾಸಕ ಎಸ್‌. ರಾಮಪ್ಪ ಹೇಳಿದರು.

ದಾವಣಗೆರೆ: ಮರಳು ಸಂಬಂಧ ತೊಘಲಕ್‌ ರೀತಿ ಆಡಳಿತ ನಡೆಸುತ್ತಿದ್ದಾರೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಹರಿಹಾಯ್ದಿರುವ ಹೊನ್ನಾಳಿ ಶಾಸಕ ಎಂ.ಪಿ....

ಮಾಯಕೊಂಡ: ದೇವಾಲಯ ಗಳು ಮನುಷ್ಯರ ನಡುವೆ ಭಾವೈಕ್ಯತೆ ಬೆಸೆಯುವ ಕೇಂದ್ರಗಳಾಗಿ ಕೆಲಸ ನಿರ್ವಹಿಸುತ್ತವೆ ಎಂದು ಕೋಲಾರದ ಜ್ಞಾನಾನಂದ ಆಶ್ರಮದ ಶಿವಾತ್ಮಾನಂದ ಸ್ವಾಮೀಜಿ ನುಡಿದರು. ಅವರು ಗ್ರಾಮದಲ್ಲಿ...

ಹರಪನಹಳ್ಳಿ: ಪಟ್ಟಣದ ಅಕ್ರಮ ಡೋರ್‌ ನಂಬರ್‌ ರದ್ದತಿ ಸಂಬಂಧಿ ಸಿದಂತೆ ಇಲ್ಲಿಯ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಜರುಗಿಸಲು ಶಾಸಕರ ಜೊತೆ ಈಗಾಗಲೇ ಚರ್ಚಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ...

ಹೊನ್ನಾಳಿ: ತಾಲೂಕಿನ ಜನತೆಗೆ ಮನೆ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಬೇಕಾದ ಅಗತ್ಯ ಮರಳನ್ನು ಜಿಲ್ಲಾಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಸಮರ್ಪಕವಾಗಿ ವಿತರಿಸಲು ಮುಂದಾಗದಿದ್ದರೆ ಸಾರ್ವಜನಿಕರೊಂದಿಗೆ...

ದಾವಣಗೆರೆ: ನಾನು ಉಪ ಮುಖ್ಯಮಂತ್ರಿನೂ ಆಗಲ್ಲ. ಪಾರ್ಟಿನೂ ಬದಲಿಸಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. 

ದಾವಣಗೆರೆ: ಪ್ರಸ್ತುತ ವೈದ್ಯಕೀಯ ಕ್ಷೇತ್ರ ವೆಚ್ಚದಾಯಕವಾಗಿದ್ದು, ಜನಸಾಮಾನ್ಯರಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ನೀಡುತ್ತಿರುವ ಪಾರಂಪರಿಕ ವೈದ್ಯ ಪದ್ಧತಿಯನ್ನು ಜಗದುದ್ದಕ್ಕೂ ಪರಿಚಯಿಸಿ,...

Back to Top